1 KANOKCV ಮನುಷ್ಯರಿಂದಾಗಲಿ, ಮನುಷ್ಯನ ಮುಖಾಂತರದಿಂದಾಗಲಿ ಅಪೊಸ್ತಲನಾಗಿರದೆ ಕ್ರಿಸ್ತ ಯೇಸುವಿನ ಮುಖಾಂತರವೂ ಅವರನ್ನು ಮರಣದಿಂದ ಎಬ್ಬಿಸಿದ ತಂದೆಯಾದ ದೇವರಿಂದಲೂ ಅಪೊಸ್ತಲನಾದ ಪೌಲನೆಂಬ ನಾನೂ BSB BSB: Paul, an apostle—sent not from men nor by man, but by Jesus Christ and God the Father, who raised Him from the dead—
2 KANOKCV ನನ್ನ ಜೊತೆಯಲ್ಲಿರುವ ಎಲ್ಲಾ ಪ್ರಿಯರೂ, ಗಲಾತ್ಯದಲ್ಲಿರುವ ಸಭೆಗಳಿಗೆ ಬರೆಯುವುದು: BSB BSB: and all the brothers with me, To the churches of Galatia:
3 KANOKCV ನಮ್ಮ ತಂದೆಯಾದ ದೇವರಿಂದಲೂ ಕರ್ತ ಯೇಸು ಕ್ರಿಸ್ತರಿಂದಲೂ ನಿಮಗೆ ಕೃಪೆಯೂ ಸಮಾಧಾನವೂ ಇರಲಿ. BSB BSB: Grace and peace to you from God our Father and the Lord Jesus Christ,
4 KANOKCV ಈ ಯೇಸುವೇ ನಮ್ಮನ್ನು ಈಗಿನ ದುಷ್ಟ ಯುಗದೊಳಗಿಂದ ಬಿಡಿಸಬೇಕೆಂದು ನಮ್ಮ ತಂದೆಯಾದ ದೇವರ ಚಿತ್ತಕ್ಕನುಸಾರವಾಗಿ ನಮ್ಮ ಪಾಪಗಳಿಗಾಗಿ ತಮ್ಮನ್ನೇ ಬಲಿಯಾಗಿ ಒಪ್ಪಿಸಿದರು. BSB BSB: who gave Himself for our sins to rescue us from the present evil age, according to the will of our God and Father,
5 KANOKCV ದೇವರಿಗೆ ಯುಗಯುಗಾಂತರಗಳಿಗೂ ಮಹಿಮೆಯಾಗಲಿ. ಆಮೆನ್. BSB BSB: to whom be glory forever and ever. Amen.
7 KANOKCV ಅದು ಸುವಾರ್ತೆಯೇ ಅಲ್ಲ, ಆದರೆ ಕೆಲವರು ನಿಮ್ಮನ್ನು ಗಲಿಬಿಲಿಗೆ ಒಳಪಡಿಸಿ, ಕ್ರಿಸ್ತ ಯೇಸುವಿನ ಸುವಾರ್ತೆಯನ್ನು ವಕ್ರಪಡಿಸಬೇಕೆಂದು ಪ್ರಯತ್ನಿಸುತ್ತಿದ್ದಾರೆ. BSB BSB: which is not even a gospel. Evidently some people are troubling you and trying to distort the gospel of Christ.
9 KANOKCV ನೀವು ಸ್ವೀಕರಿಸಿದ ಸುವಾರ್ತೆಯನ್ನಲ್ಲದೆ ಯಾವನಾದರೂ ಬೇರೆ ಸುವಾರ್ತೆಯನ್ನು ನಿಮಗೆ ಸಾರಿದರೆ, ಅವನು ಶಾಪಗ್ರಸ್ತನಾಗಲಿ ಎಂದು ಮೊದಲು ಹೇಳಿದಂತೆಯೇ ಈಗಲೂ ನಾನು ಪುನಃ ಹೇಳುತ್ತೇನೆ. BSB BSB: As we have said before, so now I say again: If anyone is preaching to you a gospel contrary to the one you received, let him be under a curse!
10 KANOKCV ನಾನು ಈಗ ಯಾರ ಅನುಮೋದವನ್ನು ಗಳಿಸಲು ಯತ್ನಿಸುತ್ತಿದ್ದೇನೆ? ಮಾನವರನ್ನೋ? ದೇವರನ್ನೋ? ನಾನು ಮನುಷ್ಯರನ್ನು ಮೆಚ್ಚಿಸಲು ಪ್ರಯತಿಸುತ್ತಿದ್ದೇನೋ? ಇನ್ನೂ ಮನುಷ್ಯರನ್ನೇ ಮೆಚ್ಚಿಸುವವನಾಗಿದ್ದರೆ, ನಾನು ಕ್ರಿಸ್ತ ಯೇಸುವಿನ ದಾಸನಾಗಿರಲಾರೆ. BSB BSB: Am I now seeking the approval of men, or of God? Or am I striving to please men? If I were still trying to please men, I would not be a servant of Christ.
11 KANOKCV ಪ್ರಿಯರೇ, ನಾನು ಸಾರಿದ ಸುವಾರ್ತೆಯು ಮಾನವೀಯವಾದದ್ದಲ್ಲವೆಂದು ನಿಮಗೆ ತಿಳಿಯಪಡಿಸುತ್ತೇನೆ. BSB BSB: For I want you to know, brothers, that the gospel I preached was not devised by man.
12 KANOKCV ನಾನು ಅದನ್ನು ಯಾವ ಮನುಷ್ಯನಿಂದಲೂ ಪಡೆಯಲಿಲ್ಲ, ನನಗೆ ಯಾವ ಮನುಷ್ಯನೂ ಉಪದೇಶಿಸಲಿಲ್ಲ, ಆದರೆ ನಾನು ಅದನ್ನು ಕ್ರಿಸ್ತ ಯೇಸುವಿನ ಪ್ರಕಟನೆಯಿಂದಲೇ ಸ್ವೀಕರಿಸಿಕೊಂಡೆನು. BSB BSB: I did not receive it from any man, nor was I taught it; rather, I received it by revelation from Jesus Christ.
14 KANOKCV ಇದಲ್ಲದೆ ನಾನು ನನ್ನ ಪಿತೃಗಳ ಸಂಪ್ರದಾಯಗಳಲ್ಲಿ ಅತ್ಯಂತ ಅಭಿಮಾನವುಳ್ಳವನಾಗಿ ಸಮಕಾಲಿಕರಾದ ನನ್ನ ಜನರೊಳಗೆ ಅನೇಕರಿಗಿಂತ ಯೆಹೂದ್ಯ ವಿಶ್ವಾಸದಲ್ಲಿ ಎಷ್ಟೋ ಪ್ರಗತಿಯನ್ನು ಹೊಂದಿದವನಾಗಿದ್ದೆನು. BSB BSB: I was advancing in Judaism beyond many of my contemporaries and was extremely zealous for the traditions of my fathers.
15 KANOKCV ಆದರೆ ದೇವರು ನಾನು ನನ್ನ ತಾಯಿಯ ಗರ್ಭದಲ್ಲಿದ್ದಾಗಲೇ ನನ್ನನ್ನು ಪ್ರತ್ಯೇಕಿಸಿ, ತಮ್ಮ ಕೃಪೆಯ ಮೂಲಕ ನನ್ನನ್ನು ಕರೆದು, BSB BSB: But when God, who set me apart from my mother’s womb and called me by His grace, was pleased
16 KANOKCV ದೇವರು ತಮ್ಮ ಪುತ್ರನನ್ನು ನನ್ನಲ್ಲಿ ಪ್ರಕಟಿಸಿ, ಯೆಹೂದ್ಯರಲ್ಲದವರಲ್ಲಿ ಸುವಾರ್ತೆಯನ್ನು ಸಾರಬೇಕೆಂದು ಮನಸ್ಸು ಮಾಡಿದರು. ಕೂಡಲೇ ದೇವರ ಪುತ್ರ ಆಗಿರುವವರ ಪ್ರಕಟಣೆಯ ತರುವಾಯ ನಾನು ಯಾವ ಮನುಷ್ಯರನ್ನು ವಿಚಾರಿಸಲಿಲ್ಲ. BSB BSB: to reveal His Son in me so that I might preach Him among the Gentiles, I did not rush to consult with flesh and blood,
17 KANOKCV ಯೆರೂಸಲೇಮಿನಲ್ಲಿ ನನಗಿಂತ ಮುಂಚೆ ಅಪೊಸ್ತಲರಾಗಿದ್ದವರ ಬಳಿಗೂ ಹೋಗದೆ, ನಾನು ಅರೇಬಿಯಾಕ್ಕೆ ಹೋದೆನು. ಅನಂತರ ಪುನಃ ದಮಸ್ಕಕ್ಕೆ ಹಿಂದಿರುಗಿದೆನು. BSB BSB: nor did I go up to Jerusalem to the apostles who came before me, but I went into Arabia and later returned to Damascus.
20 KANOKCV ಈಗ ನಾನು ನಿಮಗೆ ಬರೆಯುತ್ತಿರುವ ವಿಷಯಗಳು ಸುಳ್ಳಲ್ಲ ಎಂದು ದೇವರ ಮುಂದೆ ನಾನು ನಿಶ್ಚಯವಾಗಿ ನಿಮಗೆ ಹೇಳುತ್ತೇನೆ. BSB BSB: I assure you before God that what I am writing to you is no lie.
21 KANOKCV ಆಮೇಲೆ ಸಿರಿಯಾ ಮತ್ತು ಕಿಲಿಕ್ಯ ಪ್ರಾಂತಗಳಿಗೆ ಬಂದೆನು. BSB BSB: Later I went to the regions of Syria and Cilicia.
22 KANOKCV ಆಗ ಕ್ರಿಸ್ತ ಯೇಸುವಿನಲ್ಲಿರುವ ಯೂದಾಯದ ಸಭೆಗಳಿಗೆ ನನ್ನ ಪರಿಚಯವಿರಲಿಲ್ಲ. BSB BSB: I was personally unknown, however, to the churches of Judea that are in Christ.
23 KANOKCV ಆದರೆ ಅವರು, “ಹಿಂದೊಮ್ಮೆ ನಮ್ಮನ್ನು ಹಿಂಸಿಸುತ್ತಿದ್ದ ಇವನು, ತಾನು ನಾಶಮಾಡಲು ಪ್ರಯತ್ನಿಸಿದ್ದ ವಿಶ್ವಾಸವನ್ನೇ ಈಗ ಪ್ರಸಂಗಿಸುತ್ತಿದ್ದಾನೆ,” ಎಂಬುದನ್ನು ಮಾತ್ರ ಕೇಳಿದ್ದರು. BSB BSB: They only heard the account: “The man who formerly persecuted us is now preaching the faith he once tried to destroy.”
24 KANOKCV ಅವರು ನನ್ನ ದೆಸೆಯಿಂದ ದೇವರನ್ನು ಕೊಂಡಾಡಿದರು. BSB BSB: And they glorified God because of me.
Select verses for actions: Enter goes to them and Escape comes back.