1 ULB ಆದಾಮನ ಸಂತಾನದವರು; ಸೇತ್, ಎನೋಷ್, BSB BSB: Adam, Seth, Enosh,
2 ULB ಕೇನಾನ್, ಮಹಲಲೇಲ್, ಯೆರೆದ್, BSB BSB: Kenan, Mahalalel, Jared,
3 ULB ಹನೋಕ್, ಮೆತೂಷೆಲಹ, ಲೆಮೆಕ್, BSB BSB: Enoch, Methuselah, Lamech, Noah.
4 ULB ನೋಹ, ಶೇಮ್, ಹಾಮ್, ಯೆಫೆತ್ ಎಂಬವರು. BSB BSB: The sons of Noah: Shem, Ham, and Japheth.
5 ULB ಯೆಫೆತನ ಸಂತಾನದವರು ಯಾರೆಂದರೆ; ಗೋಮೆರ್, ಮಾಗೋಗ್, ಮಾದಯ್, ಯಾವಾನ್, ತೂಬಲ್, ಮೆಷೆಕ್ ಮತ್ತು ತೀರಾಸ್ ಎಂಬವರು. BSB BSB: The sons of Japheth: Gomer, Magog, Madai, Javan, Tubal, Meshech, and Tiras.
6 ULB ಗೋಮೆರನ ಸಂತಾನದವರು ಯಾರೆಂದರೆ; ಅಷ್ಕೆನೆಜ್, ರೀಫತ್ ಮತ್ತು ತೋಗರ್ಮ ಎಂಬವರು. BSB BSB: The sons of Gomer: Ashkenaz, Riphath, and Togarmah.
7 ULB ಯಾವಾನನ ಸಂತಾನದವರು ಯಾರೆಂದರೆ ಎಲೀಷ, ತಾರ್ಷೀಷ್, ಕಿತ್ತೀಮ್, ದೋದಾನೀಮ್ ಎಂಬ ಸ್ಥಳಗಳವರು. BSB BSB: And the sons of Javan: Elishah, Tarshish, the Kittites, and the Rodanites.
8 ULB ಹಾಮಾನ ಸಂತಾನದವರು ಯಾರೆಂದರೆ ಕೂಷ್, ಮಿಚ್ರಯಿಮ್, ಪೂಟ್, ಕಾನಾನ್ ಎಂಬವರು. BSB BSB: The sons of Ham: Cush, Mizraim, Put, and Canaan.
9 ULB ಕೂಷನ ಸಂತಾನದವರು: ಸೆಬಾ, ಹವೀಲ, ಸಬ್ತ, ರಮ್ಮ ಸಬ್ತೆಕ ಎಂಬುವರು. ರಮ್ಮನ ಸಂತಾನದವರು: ಶೆಬ ಮತ್ತು ದೆದಾನ್ ಎಂಬವರು. BSB BSB: The sons of Cush: Seba, Havilah, Sabta, Raamah, and Sabteca. The sons of Raamah: Sheba and Dedan.
10 ULB ಕೂಷನು ನಿಮ್ರೋದನನ್ನು ಪಡೆದನು. ಇವನು ಈ ಭೂಮಿಯ ಮೇಲಿನ ಪ್ರಥಮ ಪರಾಕ್ರಮಶಾಲಿ ರಾಜನೆಂದು ಪ್ರಸಿದ್ಧನಾದನು. BSB BSB: Cush was the father of Nimrod, who began to be a mighty one on the earth.
11 ULB ಮಿಚ್ರಯಿಮ್ಯರಿಂದ ಲೂದ್ಯರೂ, ಅನಾಮ್ಯರೂ, ಲೆಹಾಬ್ಯರೂ, ನಫ್ತುಹ್ಯರೂ, BSB BSB: Mizraim was the father of the Ludites, the Anamites, the Lehabites, the Naphtuhites,
12 ULB ಪತ್ರುಸ್ಯರೂ, ಕಸ್ಲುಹ್ಯರೂ, ಕಫ್ತೋರ್ಯರೂ ಹುಟ್ಟಿದರು. ಕಸ್ಲುಹ್ಯರಿಂದ ಫಿಲಿಷ್ಟಿಯರು ಬಂದರು. BSB BSB: the Pathrusites, the Casluhites (from whom the Philistines came), and the Caphtorites.
13 ULB ಕಾನಾನ್ ವಂಶದಲ್ಲಿ ಮೊದಲು ಹುಟ್ಟಿದವನು ಸೀದೋನ್, ನಂತರ ಹೇತ್ ಎಂಬವನು ಹುಟ್ಟಿದನು. BSB BSB: And Canaan was the father of Sidon his firstborn, and of the Hittites,
14 ULB ಇದಲ್ಲದೆ ಯೆಬೂಸಿಯರೂ, ಅಮೋರಿಯರೂ, ಗಿರ್ಗಾಷಿಯರೂ, BSB BSB: the Jebusites, the Amorites, the Girgashites,
15 ULB ಹಿವ್ವಿಯರೂ, ಅರ್ಕಿಯರೂ, ಸೀನಿಯರೂ, BSB BSB: the Hivites, the Arkites, the Sinites,
16 ULB ಅರ್ವಾದಿಯರೂ, ಚೆಮಾರಿಯರೂ ಮತ್ತು ಹಮಾತಿಯರೂ ಕಾನಾನನಿಂದ ಹುಟ್ಟಿದವರು. BSB BSB: the Arvadites, the Zemarites, and the Hamathites.
17 ULB ಶೇಮನ ಸಂತಾನದವರು: ಏಲಾಮ್, ಅಶ್ಶೂರ್, ಅರ್ಪಕ್ಷದ್, ಲೂದ್, ಅರಾಮ್, ಊಚ್, ಹೂಲ್, ಗೆತೆರ್ ಮತ್ತು ಮೆಷೆಕ್ ಎಂಬುವರು. BSB BSB: The sons of Shem: Elam, Asshur, Arphaxad, Lud, and Aram. The sons of Aram: Uz, Hul, Gether, and Meshech.
18 ULB ಅರ್ಪಕ್ಷದನಿಂದ ಶೆಲಹನೂ ಮತ್ತು ಶೆಳಹನಿಂದ ಏಬೆರನೂ ಹುಟ್ಟಿದನು. BSB BSB: Arphaxad was the father of Shelah, and Shelah was the father of Eber.
19 ULB ಏಬೆರನಿಗೆ ಇಬ್ಬರು ಮಕ್ಕಳು ಹುಟ್ಟಿದರು. ಒಬ್ಬನಿಗೆ ಪೆಲೆಗ್ (ವಿಂಗಡನೆ) ಎಂಬ ಹೆಸರು. ಇವನ ಕಾಲದಲ್ಲಿ ಭೂಮಿಯ ಜನರು ವಿಂಗಡಿಸಲ್ಪಟ್ಟರು. ಇವನ ತಮ್ಮನ ಹೆಸರು ಯೊಕ್ತಾನ್. BSB BSB: Two sons were born to Eber: One was named Peleg, because in his days the earth was divided, and his brother was named Joktan.
20 ULB ಯೋಕ್ತಾನನ ಸಂತಾನದವರು: ಅಲ್ಮೋದಾದ್, ಶೆಲೆಫ್, ಹಚರ್ಮಾವೆತ್, ಯೆರಹ, BSB BSB: And Joktan was the father of Almodad, Sheleph, Hazarmaveth, Jerah,
21 ULB ಹದೋರಾಮ್, ಊಜಾಲ್, ದಿಕ್ಲ, BSB BSB: Hadoram, Uzal, Diklah,
22 ULB ಎಬಾಲ್, ಅಬೀಮಾಯೇಲ್, ಶೆಬಾ, BSB BSB: Obal, Abimael, Sheba,
23 ULB ಓಫೀರ್, ಹವೀಲಾ ಮತ್ತು ಯೋಬಾಬ್ ಎಂಬುವರು. BSB BSB: Ophir, Havilah, and Jobab. All these were sons of Joktan.
24 ULB ಶೇಮನ ಸಂತಾನದವರು: ಅರ್ಪಕ್ಷದ್, ಶೆಲಹ, BSB BSB: So from Shem came Arphaxad, Shelah,
25 ULB ಏಬೆರ್, ಪೆಲೆಗ್, ರೆಯೂ, BSB BSB: Eber, Peleg, Reu,
26 ULB ಸೆರೂಗ್, ನಾಹೋರ್, ತೆರಹ, BSB BSB: Serug, Nahor, Terah,
27 ULB ಅಬ್ರಾಮ್ ಎಂಬ ಹೆಸರು ಹೊಂದಿದ ಅಬ್ರಹಾಮ ಎಂಬುವರು. BSB BSB: and Abram (that is, Abraham).
28 ULB ಅಬ್ರಹಾಮನ ಮಕ್ಕಳು: ಇಸಾಕ ಮತ್ತು ಇಷ್ಮಾಯೇಲ್. BSB BSB: The sons of Abraham were Isaac and Ishmael.
29 ULB ಇಷ್ಮಾಯೇಲರ ವಂಶಾವಳಿ: ಇಷ್ಮಾಯೇಲನಿಗೆ ಮೊದಲು ಹುಟ್ಟಿದವನು ನೆಬಾಯೋತ್, ಆ ಮೇಲೆ ಹುಟ್ಟಿದವರು ಕೇದಾರ್, ಅದ್ಬೆಯೇಲ್, ಮಿಬ್ಸಾಮ್, BSB BSB: These are their genealogies: Nebaioth the firstborn of Ishmael, then Kedar, Adbeel, Mibsam,
30 ULB ಮಿಷ್ಮ, ದೂಮಾ, ಮಸ್ಸ, ಹದದ್, ತೇಮ, BSB BSB: Mishma, Dumah, Massa, Hadad, Tema,
31 ULB ಯೆಟೂರ್, ನಾಫೀಷ್ ಮತ್ತು ಕೇದೆಮ್ ಎಂಬುವರು. BSB BSB: Jetur, Naphish, and Kedemah. These were the sons of Ishmael.
32 ULB ಅಬ್ರಹಾಮನ ಉಪಪತ್ನಿಯಾದ ಕೆಟೂರಳ ಸಂತಾನದವರು: ಜಿಮ್ರಾನ್, ಯೊಕ್ಷಾನ್, ಮೆದಾನ್, ಮಿದ್ಯಾನ್, ಇಷ್ಬಾಕ್ ಮತ್ತು ಶೂಹ ಎಂಬವರು. ಯೊಕ್ಷಾನನು ಶೆಬಾ ಮತ್ತು ದೆದಾನ್ ಎಂಬವರನ್ನು ಪಡೆದನು. BSB BSB: The sons born to Keturah, Abraham’s concubine: Zimran, Jokshan, Medan, Midian, Ishbak, and Shuah. The sons of Jokshan: Sheba and Dedan.
33 ULB ಏಫ, ಏಫೆರ್, ಹನೋಕ್, ಅಬೀದ, ಎಲ್ದಾಯ ಎಂಬವರು ಮಿದ್ಯಾನನಿಂದ ಹುಟ್ಟಿದವರು. ಇವರೆಲ್ಲರೂ ಕೆಟೂರಳ ಸಂತತಿಯವರು. BSB BSB: The sons of Midian: Ephah, Epher, Hanoch, Abida, and Eldaah. All of these were Keturah’s sons.
34 ULB ಅಬ್ರಹಾಮನು ಸಾರಳಿಂದ ಇಸಾಕನನ್ನು ಪಡೆದನು. ಏಸಾವ ಮತ್ತು ಇಸ್ರಾಯೇಲ್ ಇಸಾಕನ ಮಕ್ಕಳು. BSB BSB: Abraham was the father of Isaac. The sons of Isaac: Esau and Israel.
35 ULB ಏಸಾವನ ವಂಶಸ್ಥರು ಯಾರೆಂದರೆ ಎಲೀಫಜ್, ರೆಯೂವೇಲ್, ಯೆಯೂಷ್, ಯಳಾಮ್ ಮತ್ತು ಕೋರಹ ಇವರೇ. BSB BSB: The sons of Esau: Eliphaz, Reuel, Jeush, Jalam, and Korah.
36 ULB ಎಲೀಫಜನ ಮಕ್ಕಳು: ತೇಮಾನ್, ಓಮಾರ್, ಜೆಫೀ, ಗತಾಮ್, ಕೆನಜ್; ತಿಮ್ನ ಮತ್ತು ಅಮಾಲೇಕ್ ಎಂಬವರು. BSB BSB: The sons of Eliphaz: Teman, Omar, Zepho, Gatam, and Kenaz; and by Timna, Amalek.
37 ULB ರೆಯೂವೇಲನ ಮಕ್ಕಳು: ನಹತ್, ಜೆರಹ, ಶಮ್ಮ ಮತ್ತು ಮಿಜ್ಜ. BSB BSB: The sons of Reuel: Nahath, Zerah, Shammah, and Mizzah.
38 ULB ಸೇಯೀರನಿಂದ ಹುಟ್ಟಿದವರು ಲೋಟಾನ್, ಶೋಬಾಲ್, ಚಿಬ್ಬೋನ್, ಅನಾಹ, ದೀಶೋನ್, ಏಚೆರ್ ಮತ್ತು ದೀಶಾನ್ ಸೇಯೀರನ ಮಕ್ಕಳು. BSB BSB: The sons of Seir: Lotan, Shobal, Zibeon, Anah, Dishon, Ezer, and Dishan.
39 ULB ಲೋಟಾನನ ಮಕ್ಕಳು ಹೋರೀ ಮತ್ತು ಹೋಮಾಮ್. ಲೋಟಾನನ ತಂಗಿ ತಿಮ್ನ. BSB BSB: The sons of Lotan: Hori and Homam. Timna was Lotan’s sister.
40 ULB ಶೋಬಾಲನ ಮಕ್ಕಳು ಅಲ್ಯಾನ್, ಮಾನಹತ್, ಏಬಾಲ್, ಶೆಫೀ ಮತ್ತು ಓನಾಮ್. ಚಿಬ್ಬೋನನ ಮಕ್ಕಳು ಅಯ್ಯಾಹ ಮತ್ತು ಅನಾಹ. BSB BSB: The sons of Shobal: Alvan, Manahath, Ebal, Shepho, and Onam. The sons of Zibeon: Aiah and Anah.
41 ULB ಅನಾಹನ ಮಗನು ದೀಶೋನ್. ದೀಶೋನನ ಮಕ್ಕಳು ಹಮ್ರಾನ್, ಎಷ್ಬಾನ್, ಇತ್ರಾನ್ ಮತ್ತು ಕೆರಾನ್. BSB BSB: The son of Anah: Dishon. The sons of Dishon: Hemdan, Eshban, Ithran, and Cheran.
42 ULB ಏಚೆರನ ಮಕ್ಕಳು ಬಿಲ್ಹಾನ್, ಜಾವಾನ್ ಮತ್ತು ಯಾಕಾನ್. ದೀಶಾನನ ಮಕ್ಕಳು ಊಚ್ ಮತ್ತು ಅರಾನ್. BSB BSB: The sons of Ezer: Bilhan, Zaavan, and Akan. The sons of Dishan: Uz and Aran.
43 ULB ಇಸ್ರಾಯೇಲರ ಅರಸರು ಆಳ್ವಿಕೆ ಮಾಡುವುದಕ್ಕಿಂತ ಮೊದಲು ಎದೋಮ್ ದೇಶದಲ್ಲಿ ಅರಸರು ಆಳುತ್ತಿದ್ದರು. ಇವರಲ್ಲಿ ಬೆಯೋರನ ಮಗನಾದ ಬೆಳನು ಮೊದಲನೆಯವನು. ಅವನ ರಾಜಧಾನಿ ಹೆಸರು ದಿನ್ಹಾಬಾ. BSB BSB: These are the kings who reigned in the land of Edom before any king reigned over the Israelites: Bela son of Beor. His city was named Dinhabah.
44 ULB ಬೆಳನು ಸತ್ತ ನಂತರ ಬೊಚ್ರದವನಾದ ಜೆರಹನ ಮಗ ಯೋಬಾಬನು ಅಧಿಪತ್ಯಕ್ಕೆ ಬಂದನು. BSB BSB: When Bela died, Jobab son of Zerah from Bozrah reigned in his place.
45 ULB ಯೋಬಾಬನು ಸತ್ತ ಮೇಲೆ ತೇಮಾನೀಯರ ದೇಶದವನಾದ ಹುಷಾಮನು ಆಳ್ವಿಕೆ ಮಾಡಿದನು. BSB BSB: When Jobab died, Husham from the land of the Temanites reigned in his place.
46 ULB ಹುಷಾಮನು ಸತ್ತ ಮೇಲೆ ಮೋವಾಬ್ಯರ ಬೈಲಿನಲ್ಲಿ ಮಿದ್ಯಾನರನ್ನು ಸೋಲಿಸಿದ ಬೆದದನ ಮಗನಾದ ಹದದನು ಅರಸನಾದನು. ಅವನ ರಾಜಧಾನಿಯ ಹೆಸರು ಅವೀತ್. BSB BSB: When Husham died, Hadad son of Bedad, who defeated Midian in the country of Moab, reigned in his place. And the name of his city was Avith.
47 ULB ಹದದನು ಸತ್ತ ಮೇಲೆ ಮಸ್ರೇಕದವನಾದ ಸಮ್ಲಾಹನು ಪಟ್ಟಕ್ಕೆ ಬಂದನು. BSB BSB: When Hadad died, Samlah from Masrekah reigned in his place.
48 ULB ಸಮ್ಲಾಹನು ಸತ್ತ ಮೇಲೆ ಯೂಫ್ರೆಟಿಸ್ ನದಿ ತೀರದಲ್ಲಿರುವ ರೆಹೋಬೋತ್ ಊರಿನ ಸೌಲನು ಅರಸನಾದನು. BSB BSB: When Samlah died, Shaul from Rehoboth on the Euphrates reigned in his place.
49 ULB ಸೌಲನು ಸತ್ತ ಮೇಲೆ ಅಕ್ಬೋರನ ಮಗನಾದ ಬಾಳ್ಹಾನಾನು ಅರಸನಾದನು. BSB BSB: When Shaul died, Baal-hanan son of Achbor reigned in his place.
50 ULB ಬಾಳ್ಹಾನಾನ್ ಸತ್ತ ಮೇಲೆ ಹದದನು ಅರಸನಾದನು. ಅವನ ರಾಜಧಾನಿಯ ಹೆಸರು ಪಾಗೀ. ಅವನ ಹೆಂಡತಿಯ ಹೆಸರು ಮೆಹೇಟಬೇಲ್; ಆಕೆ ಮೇಜಾಹಾಬನ ಮಗಳಾದ ಮಟ್ರೇದಳ ಮಗಳು, BSB BSB: When Baal-hanan died, Hadad reigned in his place. His city was named Pau, and his wife’s name was Mehetabel daughter of Matred, the daughter of Me-zahab.
51 ULB ಹದದನು ಸತ್ತ ನಂತರ ಎದೋಮ್ಯ ಕುಲಪತಿಗಳಾದವರು ಯಾರೆಂದರೆ, ತಿಮ್ನ, ಅಲ್ಯ, ಯೆತೇತ್, BSB BSB: Then Hadad died. Now the chiefs of Edom were Timna, Alvah, Jetheth,
52 ULB ಒಹೋಲಿಬಾಮ, ಏಲ, ಪೀನೋನ್, BSB BSB: Oholibamah, Elah, Pinon,
53 ULB ಕೆನೆಜ್, ತೇಮಾನ್, ಮಿಬ್ಚಾರ್, BSB BSB: Kenaz, Teman, Mibzar,
54 ULB ಮಗ್ದೀಯೇಲ್ ಮತ್ತು ಇರಾಮ್ ಇವರೇ. BSB BSB: Magdiel, and Iram. These were the chiefs of Edom.
Select verses for actions: Enter goes to them and Escape comes back.