1 ULB ಅನಂತರ ಇಸ್ರಾಯೇಲರೆಲ್ಲರೂ ಹೆಬ್ರೋನಿನಲ್ಲಿದ್ದ ದಾವೀದನ ಬಳಿಗೆ ಬಂದು ಅವನಿಗೆ, <<ನಾವು ನಿನಗೆ ರಕ್ತಸಂಬಂಧಿಗಳಾಗಿದ್ದೇವೆ. BSB BSB: Then all Israel came together to David at Hebron and said, “Here we are, your own flesh and blood.
2 ULB ಸೌಲನ ಆಳ್ವಿಕೆಯಲ್ಲಿ ಇಸ್ರಾಯೇಲರ ದಳಾಧಿಪತಿಯಾಗಿ ಇದ್ದವನು ನೀನೇ. ನಿನ್ನ ಕುರಿತು ನಿನ್ನ ದೇವರಾದ ಯೆಹೋವನು, <ನೀನು ನನ್ನ ಪ್ರಜೆಗಳಾದ ಇಸ್ರಾಯೇಲರ ನಾಯಕನೂ, ಪಾಲಕನೂ ಆಗಿರುವಿ> ಎಂದು ವಾಗ್ದಾನ ಮಾಡಿದ್ದಾನೆ.>> ಎಂದು ಹೇಳಿದರು. BSB BSB: Even in times past, while Saul was king, you were the one who led Israel out and brought them back. And the LORD your God said, ‘You will shepherd My people Israel, and you will be ruler over them.’”
3 ULB ಆಗ ಅರಸನಾದ ದಾವೀದನು ತನ್ನ ಜೊತೆಯಲ್ಲಿ ಹೆಬ್ರೋನಿಗೆ ಬಂದಿದ್ದ ಇಸ್ರಾಯೇಲರ ಹಿರಿಯರೆಲ್ಲರೊಡನೆ ಅಲ್ಲೇ ಯೆಹೋವನ ಸನ್ನಿಧಿಯಲ್ಲಿ ಒಡಂಬಡಿಕೆಮಾಡಿಕೊಂಡನು. ಅವರು ಸಮುವೇಲನಿಗೆ ಯೆಹೋವನ ವಾಕ್ಯಾನುಸಾರವಾಗಿ ದಾವೀದನನ್ನು ಅಭಿಷೇಕಿಸಿ, ಇಸ್ರಾಯೇಲರ ಅರಸನನ್ನಾಗಿ ಮಾಡಿದರು. BSB BSB: So all the elders of Israel came to the king at Hebron, where David made a covenant with them before the LORD. And they anointed him king over Israel, according to the word of the LORD through Samuel.
4 ULB ದಾವೀದನು ಇಸ್ರಾಯೇಲರನ್ನು ಕರೆದುಕೊಂಡು ಅಂದಿನಕಾಲದಲ್ಲಿ ಯೆಬೂಸೆನಿಸಿಕೊಂಡಿದ್ದ ಯೆರೂಸಲೇಮಿಗೆ ಮುತ್ತಿಗೆ ಹಾಕಲು ಹೊರಟನು. ಆ ಪ್ರಾಂತ್ಯದ ಮೂಲನಿವಾಸಿಗಳು ಯೆಬೂಸಿಯರು. BSB BSB: Then David and all the Israelites marched to Jerusalem (that is, Jebus), where the Jebusites inhabited the land.
5 ULB ಯೆಬೂಸಿಯರು ದಾವೀದನಿಗೆ, <<ನೀನು ಒಳಗೆ ಬರಲು ಸಾಧ್ಯವಿಲ್ಲ>> ಎಂದು ಹೇಳಿದರು. ಆದರೂ ಅವನು ದಾವೀದನಗರವೆನಿಸಿಕೊಳ್ಳುವ ಚೀಯೋನ್ ಕೋಟೆಯನ್ನು ಸ್ವಾಧೀನಮಾಡಿಕೊಂಡನು. BSB BSB: The people of Jebus said to David, “You will never get in here.” Nevertheless, David captured the fortress of Zion (that is, the City of David).
6 ULB ಆ ದಿನ ದಾವೀದನು ತನ್ನೊಂದಿಗೆ ಬಂದಿದ್ದ ಇಸ್ರಾಯೇಲರನ್ನು ಕುರಿತು <<ಯಾರು ಯೆಬೂಸಿಯರನ್ನು ಮೊದಲು ಸೋಲಿಸುವನೋ ಅವನು ದಳಾಧಿಪತಿ ಆಗುವನು>> ಎಂದು ಹೇಳಿದನು. ಚೆರೂಯಳ ಮಗನಾದ ಯೋವಾಬನು ಮೊದಲು ದಾಳಿ ಮಾಡಿದ್ದರಿಂದ ಅವನೇ ದಳಾಧಿಪತಿ ಆದನು. BSB BSB: Now David had said, “Whoever is the first to strike down a Jebusite will become chief commander.” And Joab son of Zeruiah went up first, and he became the chief.
7 ULB ದಾವೀದನು ಆ ಕೋಟೆಯನ್ನು ತನ್ನ ವಾಸಸ್ಥಾನವನ್ನಾಗಿ ಮಾಡಿಕೊಂಡಿದ್ದರಿಂದ ಅದಕ್ಕೆ ದಾವೀದನಗರ ಎಂದು ಹೆಸರಾಯಿತು. BSB BSB: So David took up residence in the fortress; that is why it was called the City of David.
8 ULB ಅವನು ಮಿಲ್ಲೋವಿನಿಂದ ಪ್ರಾರಂಭಿಸಿ ಸುತ್ತಲೂ ಪಟ್ಟಣವನ್ನು ಭದ್ರಪಡಿಸಿದನು. ಯೋವಾಬನು ಪಟ್ಟಣದ ಉಳಿದ ಭಾಗವನ್ನು ಭದ್ರಪಡಿಸಿದನು. BSB BSB: He built up the city around it, from the supporting terraces to the surrounding wall, while Joab restored the rest of the city.
9 ULB ಸೇನಾಧೀಶ್ವರನಾದ ಯೆಹೋವನು ದಾವೀದನ ಸಂಗಡ ಇದ್ದುದರಿಂದ ಅವನು ಅಭಿವೃದ್ಧಿಯಾಗುತ್ತಾ ಹೋದನು. BSB BSB: And David became greater and greater, for the LORD of Hosts was with him.
10 ULB ರಾಜ್ಯಸಂಬಂಧವಾಗಿ ದಾವೀದನಿಗೆ ವಿಶೇಷ ಸಹಾಯಕರಾಗಿದ್ದು, ಯೆಹೋವನ ವಾಕ್ಯಾನುಸಾರವಾಗಿ ಇಸ್ರಾಯೇಲರೆಲ್ಲರೊಡನೆ ಅವನನ್ನು ಅರಸನನ್ನಾಗಿ ಮಾಡಿದ ಮುಖ್ಯಸ್ಥರನ್ನು ಕುರಿತದ್ದು. BSB BSB: Now these were the chiefs of David’s mighty men, who, together with all Israel, bolstered and strengthened his kingdom, according to the word of the LORD concerning Israel.
11 ULB ದಾವೀದನ ಯುದ್ಧವೀರರ ಪಟ್ಟಿ: ಹಕ್ಮೋನಿಯನಾದ ಯಾಷೊಬ್ಬಾಮನು ಮೂವತ್ತು ಶೂರರಲ್ಲಿ ಮುಖ್ಯಸ್ಥನು. ಇವನು ತನ್ನ ಬರ್ಜಿಯನ್ನು ಬೀಸುತ್ತಾ ಹೋಗಿ ಒಂದೇ ಸಾರಿ ಮುನ್ನೂರು ಜನರನ್ನು ಕೊಂದನು. BSB BSB: This is the list of David’s mighty men: Jashobeam son of Hachmoni was chief of the officers; he wielded his spear against three hundred men, whom he killed at one time.
12 ULB ಎರಡನೆಯವನು ಅಹೋಹ್ಯನಾದ ದೋದೋ ಎಂಬುವವನ ಮಗನಾಗಿರುವ ಎಲ್ಲಾಜಾರನು. ಇವನೂ ಆ ಮೂವರು ಶೂರರಲ್ಲಿ ಒಬ್ಬನು. BSB BSB: Next in command was Eleazar son of Dodo the Ahohite, one of the three mighty men.
13 ULB ಫಿಲಿಷ್ಟಿಯರು ಪಸ್ದಮ್ಮೀಮಿನಲ್ಲಿ ಯುದ್ಧಕ್ಕೆ ಬಂದಾಗ ಇವನು ದಾವೀದನ ಜೊತೆಯಲ್ಲಿದ್ದನು. ಅಲ್ಲಿ ಒಂದು ಜವೆಗೋದಿಯ ಹೊಲವಿತ್ತು. ಇಸ್ರಾಯೇಲರು ಫಿಲಿಷ್ಟಿಯರಿಗೆ ಹೆದರಿ ಓಡಿಹೋಗಲು ಪ್ರಯತ್ನಿಸಿದಾಗ, BSB BSB: He was with David at Pas-dammim when the Philistines gathered there for battle. At a place with a field full of barley, the troops fled from the Philistines.
14 ULB ಆ ವೀರರು ಹೊಲದ ಮಧ್ಯದಲ್ಲೇ ನಿಂತುಕೊಂಡು, ಫಿಲಿಷ್ಟಿಯರನ್ನು ಕೊಂದು, ಹೊಲವನ್ನು ಕಾಪಾಡಿದರು. ಹೀಗೆ ಯೆಹೋವನು ಅವನಿಗೆ ಮಹಾ ಜಯವನ್ನುಂಟುಮಾಡಿದನು. BSB BSB: But Eleazar and David stationed themselves in the middle of the field and defended it. They struck down the Philistines, and the LORD brought about a great victory.
15 ULB ದಾವೀದನು ಅದುಲ್ಲಾಮ್ ಗಿರಿಯ ಗವಿಯಲ್ಲಿದ್ದಾಗ ಅವನ ಮೂವತ್ತು ಜನ ಪ್ರಸಿದ್ಧಶೂರರಲ್ಲಿ ಮೂವರು ಅವನ ಬಳಿಗೆ ಬಂದರು. ಫಿಲಿಷ್ಟಿಯರು ದಂಡೆತ್ತಿ ಬಂದು ರೆಫಾಯೀಮ್ ತಗ್ಗಿನಲ್ಲಿ ಪಾಳೆಯಮಾಡಿಕೊಂಡಿರುವುದನ್ನು ಕಂಡರು. BSB BSB: Three of the thirty chief men went down to David, to the rock at the cave of Adullam, while a company of Philistines was encamped in the Valley of Rephaim.
16 ULB ಫಿಲಿಷ್ಟಿಯರು ಬೇತ್ಲೆಹೇಮಿನಲ್ಲಿ ಒಂದು ಕಾವಲು ದಂಡನ್ನು ಇಟ್ಟಿದ್ದರು. ಆಗ ದಾವೀದನು ದುರ್ಗದಲ್ಲಿದ್ದನು. BSB BSB: At that time David was in the stronghold, and the garrison of the Philistines was at Bethlehem.
17 ULB ದಾವೀದನು ಲವಲವಿಕೆಯಿಂದ, <<ಬೇತ್ಲೆಹೇಮ್ ಊರಿನ ಬಾಗಿಲ ಬಳಿಯಲ್ಲಿರುವ ಬಾವಿಯ ನೀರನ್ನು ಯಾರಾದರೂ ನನಗೆ ತಂದು ಕೊಡುವುದಾದರೆ ಎಷ್ಟೋ ಒಳ್ಳೆಯದು>> ಎಂದು ಹೇಳಿದನು. BSB BSB: David longed for water and said, “Oh, that someone would get me a drink of water from the well near the gate of Bethlehem!”
18 ULB ಕೂಡಲೆ ಆ ಮೂವರು ವೀರರು ಫಿಲಿಷ್ಟಿಯರ ದಂಡಿನೊಳಗೆ ನುಗ್ಗಿ ಹೋಗಿ, ಬೇತ್ಲೆಹೇಮ್ ಬಾಗಿಲ ಬಳಿಯಲ್ಲಿರುವ ಬಾವಿಯ ನೀರನ್ನು ಸೇದಿ, ದಾವೀದನಿಗೆ ತಂದು ಕೊಟ್ಟರು. BSB BSB: So the Three broke through the Philistine camp, drew water from the well at the gate of Bethlehem, and brought it back to David. But he refused to drink it; instead, he poured it out to the LORD,
19 ULB ಆದರೆ ದಾವೀದನು <<ತಮ್ಮ ಜೀವವನ್ನು ಪರಿಗಣಿಸದೆ ಪರಾಕ್ರಮದಿಂದ ಈ ನೀರನ್ನು ತಂದು ಕೊಟ್ಟಿದ್ದಾರೆ. ಈ ನೀರನ್ನು ಕುಡಿದರೆ ಈ ಪರಾಕ್ರಮಶಾಲಿ ವೀರರ ರಕ್ತವನ್ನು ಕುಡಿದಂತೆ ಆಗುವುದು. ಇಂತಹ ಕಾರ್ಯವನ್ನು ನನ್ನಿಂದ ಆಗದಂತೆ ನನ್ನ ದೇವರು ತಡೆಯಲಿ>> ಎಂದು ಹೇಳುತ್ತಾ, ಆ ನೀರನ್ನು ದೇವರಿಗೆ ಸಮರ್ಪಿಸುವಂತೆ ನೆಲದ ಮೇಲೆ ಸುರಿದನು. BSB BSB: saying, “Far be it from me, my God, to do this! How can I drink the blood of these men who risked their lives?” Because they had brought it at the risk of their lives, David refused to drink it. Such were the exploits of the three mighty men.
20 ULB ಯೋವಾಬನ ತಮ್ಮನಾದ ಅಬ್ಷೈಯು ಬೇರೆ ಮೂರು ಜನರಲ್ಲಿ ಮುಖ್ಯಸ್ಥನು. ಇವನು ತನ್ನ ಬರ್ಜಿಯನ್ನು ಬೀಸುತ್ತಾ ಹೋಗಿ ಮುನ್ನೂರು ಜನರನ್ನು ಕೊಂದದ್ದರಿಂದ ಈ ಮೂವರಲ್ಲಿ ಕೀರ್ತಿಗೊಂಡನು. BSB BSB: Now Abishai, the brother of Joab, was chief of the Three, and he wielded his spear against three hundred men, killed them, and won a name along with the Three.
21 ULB ಉಳಿದ ಇಬ್ಬರಿಗಿಂತ ಇವನೇ ಘನತೆಯುಳ್ಳವನಾಗಿದ್ದು ಅವರ ನಾಯಕನಾದನು. ಆದರೂ ಇವನು ಮೊದಲಿನ ಮೂರು ಜನರಿಗೆ ಸಮಾನನಾಗಿರಲಿಲ್ಲ. BSB BSB: He was doubly honored above the Three, and he became their commander, even though he was not included among the Three.
22 ULB ಅನೇಕ ಶೂರಕೃತ್ಯಗಳನ್ನು ನಡಿಸಿದ ಕಬ್ಜಯೇಲನವನಾದ ಪರಾಕ್ರಮಶಾಲಿಯ ಮೊಮ್ಮಗನೂ, ಯೆಹೋಯಾದನ ಮಗನೂ ಆದ ಬೆನಾಯನು ಇನ್ನೊಬ್ಬನು. ಇವನು ಒಂದು ಸಾರಿ ಮೋವಾಬ್ಯನಾದ ಅರೀಯೇಲನ ಇನ್ನೂರು ಮಕ್ಕಳನ್ನು ಕೊಂದನು. ಇನ್ನೊಮ್ಮೆ ಹಿಮಕಾಲದಲ್ಲಿ ಒಂದು ಸಿಂಹವು ಗುಂಡಿಯಲ್ಲಿ ಬಿದ್ದಿರಲು, ಇವನು ಆ ಗುಂಡಿಗೆ ಇಳಿದು ಹೋಗಿ ಅದನ್ನು ಕೊಂದನು. BSB BSB: And Benaiah son of Jehoiada was a man of valor from Kabzeel, a man of many exploits. He struck down two champions of Moab, and on a snowy day he went down into a pit and killed a lion.
23 ULB ಮತ್ತೊಮ್ಮೆ ಏಳುವರೆ ಅಡಿ ಎತ್ತರದ ಅತಿ ಬಲವಾದ ಈಟಿಯನ್ನು ಹೊಂದಿದ್ದ ಒಬ್ಬ ಐಗುಪ್ತ್ಯನನ್ನು ಕೊಂದನು. ಆ ಐಗುಪ್ತ್ಯನ ಕೈಯಲ್ಲಿದ್ದ ಈಟಿಯು ನೇಕಾರರ ಕುಂಟೆಯಂತಿತ್ತು. ಆದರೆ ಇವನ ಕೈಯಲ್ಲಿ ಒಂದು ಕೋಲನ್ನು ಮಾತ್ರ ಹಿಡಿದುಕೊಂಡು ಹೋಗಿ ಅವನ ಕೈಯಲ್ಲಿದ್ದ ಈಟಿಯನ್ನು ಕಿತ್ತುಕೊಂಡು ಅದರಿಂದ ಅವನನ್ನು ಕೊಂದನು. BSB BSB: He also struck down an Egyptian, a huge man five cubits tall. Although the Egyptian had a spear like a weaver’s beam in his hand, Benaiah went against him with a club, snatched the spear from his hand, and killed the Egyptian with his own spear.
24 ULB ಈ ಪರಾಕ್ರಮ ಕೃತ್ಯದಿಂದ ಯೆಹೋಯಾದನ ಮಗನಾದ ಬೆನಾಯನು ಈ ಮೂವರಲ್ಲಿ ಹೆಸರುವಾಸಿಯಾದನು. BSB BSB: These were the exploits of Benaiah son of Jehoiada, who won a name along with the three mighty men.
25 ULB ಮೂವತ್ತು ಜನರಲ್ಲಿ ಇವನು ವಿಶೇಷ ಕೀರ್ತಿಯನ್ನು ಹೊಂದಿದರೂ ಮೊದಲಿನ ಮೂವರಿಗೆ ಸಮಾನನಾಗಿರಲಿಲ್ಲ. ದಾವೀದನು ಇವನನ್ನು ತನ್ನ ಕಾವಲುದಂಡಿನ ಮುಖ್ಯಸ್ಥನನ್ನಾಗಿ ಮಾಡಿದನು. BSB BSB: He was most honored among the Thirty, but he did not become one of the Three. And David appointed him over his guard.
26 ULB ಯುದ್ಧವೀರರ ಇನ್ನೊಂದು ಪಟ್ಟಿ: ಯೋವಾಬನ ತಮ್ಮನಾದ ಅಸಾಹೇಲನು, ಬೇತ್ಲೆಹೇಮಿನ ದೋದೋವಿನ ಮಗನಾದ ಎಲ್ಖಾನಾನ್, BSB BSB: Now these were the mighty men: Asahel the brother of Joab, Elhanan son of Dodo of Bethlehem,
27 ULB ಹರೋರಿನವನಾದ ಶಮ್ಮೋತ್, ಪೆಲೋನ್ಯನಾದ ಹೆಲೆಚ್, BSB BSB: Shammoth the Harorite, Helez the Pelonite,
28 ULB ತೆಕೋವದ ಇಕ್ಕೇಷನ ಮಗನಾದ ಈರ, ಅನತೋತಿನವನಾದ ಅಬೀಯೆಜೆರ, BSB BSB: Ira son of Ikkesh the Tekoite, Abiezer the Anathothite,
29 ULB ಹುಷ ಊರಿನವನಾದ ಸಿಬ್ಬೆಕೈ, ಅಹೋಹಿನವನಾದ ಈಲೈ, BSB BSB: Sibbecai the Hushathite, Ilai the Ahohite,
30 ULB ನೆಟೋಫದವನಾದ ಮಹರೈ ಮತ್ತು ಬಾಣನ ಮಗನಾದ ಹೇಲೆದ್, BSB BSB: Maharai the Netophathite, Heled son of Baanah the Netophathite,
31 ULB ಬೆನ್ಯಾಮೀನ ದೇಶದ ಗಿಬೆಯ ಊರಿನ ರೀಬೈ ಎಂಬುವನ ಮಗನಾದ ಈತೈ. ಪಿರಾತೋನ್ಯನಾದ ಬೆನಾಯ, BSB BSB: Ithai son of Ribai from Gibeah of the Benjamites, Benaiah the Pirathonite,
32 ULB ಹಲೇಗಾಷಿನವನಾದ ಹೂರೈ, ಅರಾಬಾ ತಗ್ಗಿನವನಾದ ಅಬೀಯೇಲ್, BSB BSB: Hurai from the brooks of Gaash, Abiel the Arbathite,
33 ULB ಬಹರೂಮ್ಯನಾದ ಅಜ್ಮಾವೆತ್, ಶಾಲ್ಬೋನ್ಯನಾದ ಎಲೆಯಖ್ಬ. BSB BSB: Azmaveth the Baharumite, Eliahba the Shaalbonite,
34 ULB ಗೀಜೋನ್ಯನಾದ ಹಾಷೇಮನ ಮಕ್ಕಳು, ಹರಾರ್ಯನಾದ ಶಾಗೇಯನ ಮಗ, ಯೋನಾತಾನ, BSB BSB: the sons of Hashem the Gizonite, Jonathan son of Shagee the Hararite,
35 ULB ಹರಾರ್ಯನಾದ ಶಾಕಾರನ ಮಗ ಅಹೀಯಾಮ್, ಊರನ ಮಗನಾದ ಎಲೀಫಲ್, BSB BSB: Ahiam son of Sachar the Hararite, Eliphal son of Ur,
36 ULB ಮೆಕೆರಾತ್ಯನಾದ ಹೇಫೆರ್, ಪೆಲೋನ್ಯನಾದ ಅಹೀಯ, BSB BSB: Hepher the Mecherathite, Ahijah the Pelonite,
37 ULB ಕರ್ಮೆಲ್ಯನಾದ ಹಚ್ರೋ, ಎಜ್ಬೈಯ ಮಗನಾದ ನಾರೈ, BSB BSB: Hezro the Carmelite, Naarai son of Ezbai,
38 ULB ನಾತಾನನ ತಮ್ಮನಾದ ಯೋವೇಲ್, ಹಗ್ರೀಯನ ಮಗನಾದ ಮಿಬ್ಹಾರ, BSB BSB: Joel the brother of Nathan, Mibhar son of Hagri,
39 ULB ಅಮ್ಮೋನಿಯನಾದ ಚೆಲೆಕ್ ಬೇರೋತ್ಯನೂ ಚೆರೂಯಳ ಮಗನಾದ ಯೋವಾಬನೂ ಆಯುಧ ಹೊರುವವನು ಆಗಿದ್ದ ನಹರೈ, BSB BSB: Zelek the Ammonite, Naharai the Beerothite, the armor-bearer of Joab son of Zeruiah,
40 ULB ಇತ್ರೀಯರಾದ ಈರ, ಗಾರೇಬರು, BSB BSB: Ira the Ithrite, Gareb the Ithrite,
41 ULB ಹಿತ್ತಿಯನಾದ ಊರೀಯ, ಅಹ್ಲೈಯ ಮಗನಾದ ಜಾಬಾದ್, BSB BSB: Uriah the Hittite, Zabad son of Ahlai,
42 ULB ರೂಬೇನ್ಯನೂ ತನ್ನ ಜೊತೆಯಲ್ಲಿ ಬಂದ ಮೂವತ್ತು ಜನರು. ರೂಬೇನ್ಯರ ಮುಖ್ಯಸ್ಥನೂ ಶೀಜನ ಮಗನೂ ಆದ ಅದೀನ BSB BSB: Adina son of Shiza the Reubenite, chief of the Reubenites, and the thirty with him,
43 ULB ಮಾಕನ ಮಗನಾದ ಹಾನಾನ್, ಮೆತೆನ ಊರಿನವನಾದ ಯೋಷಾಫಾಟ್, BSB BSB: Hanan son of Maacah, Joshaphat the Mithnite,
44 ULB ಅಷ್ಟೆರಾತ್ಯನಾದ ಉಜ್ಜೀಯ, ಅರೋಯೇರಿನ ಹೋತಾಮನ ಮಕ್ಕಳಾದ ಶಾಮಾ ಯೆಗೀಯೇಲರು, BSB BSB: Uzzia the Ashterathite, Shama and Jeiel the sons of Hotham the Aroerite,
45 ULB ಶಿಮ್ರಿಯ ಮಗನಾದ ಎದೀಗಯೇಲ್, ಎದೀಗೇಲನ ತಮ್ಮನೂ ತೀಚೀಯನೂ ಆದ ಯೋಹ, BSB BSB: Jediael son of Shimri and his brother Joha the Tizite,
46 ULB ಎಲ್ನಾಮನ ಮಕ್ಕಳಾದ ಮಹವೀಯನಾದ ಎಲೀಯೇಲ್, ಯೆರೀಬೈ ಮತ್ತು ಯೋಷವ್ಯರು. ಮೋವಾಬ್ಯನಾದ ಇತ್ಮ, BSB BSB: Eliel the Mahavite, Jeribai and Joshaviah, the sons of Elnaam, Ithmah the Moabite,
47 ULB ಎಲೀಯೇಲ್ ಓಬೇದರು, ಮೆಚೋಬಾಯದವನಾದ ಯಾಸೀಯೇಲನು ಇವರೇ. BSB BSB: Eliel, Obed, and Jaasiel the Mezobaite.
Select verses for actions: Enter goes to them and Escape comes back.