1 ULB ಇಸ್ರಾಯೇಲನ ಮಕ್ಕಳು ಯಾರೆಂದರೆ ರೂಬೇನ್, ಸಿಮೆಯೋನ್, ಲೇವಿ, ಯೆಹೂದ, ಇಸ್ಸಾಕಾರ್, ಜೆಬುಲೂನ್, BSB BSB: These were the sons of Israel: Reuben, Simeon, Levi, Judah, Issachar, Zebulun,
2 ULB ದಾನ್, ಯೋಸೇಫ್, ಬೆನ್ಯಾಮೀನ್, ನಫ್ತಾಲಿ, ಗಾದ್ ಮತ್ತು ಆಶೇರ್. BSB BSB: Dan, Joseph, Benjamin, Naphtali, Gad, and Asher.
3 ULB ಯೆಹೂದನಿಗೆ ಏರ್, ಓನಾನ್ ಮತ್ತು ಶೇಲಾಹ ಎಂಬ ಮೂರು ಜನರು ಮಕ್ಕಳು ಶೂನನ ಮಗಳಾದ ಕಾನಾನಳಿಂದ ಹುಟ್ಟಿದರು. ಯೆಹೂದನ ಚೊಚ್ಚಲ ಮಗನಾದ ಏರನು ಯೆಹೋವನ ಚಿತ್ತಕ್ಕೆ ವಿರೋಧವಾಗಿ ನಡೆದುಕೊಂಡದ್ದರಿಂದ ಯೆಹೋವನು ಅವನನ್ನು ಕೊಂದು ಹಾಕಿದನು. BSB BSB: The sons of Judah: Er, Onan, and Shelah. These three were born to him by Bath-shua the Canaanite. Er, Judah’s firstborn, was wicked in the sight of the LORD. So the LORD put him to death.
4 ULB ಯೆಹೂದನ ಸೊಸೆಯಾದ ತಾಮಾರಳು ಅವನಿಂದ ಪೆರೆಚ್ ಮತ್ತು ಜೆರಹ ಎಂಬವರನ್ನು ಹೆತ್ತಳು. BSB BSB: Tamar, Judah’s daughter-in-law, bore to him Perez and Zerah. Judah had five sons in all.
5 ULB ಯೆಹೂದನಿಗೆ ಐದು ಮಕ್ಕಳು. ಪೆರೆಚನ ಮಕ್ಕಳು ಹೆಚ್ರೋನ್ ಮತ್ತು ಹಮೂಲ್. BSB BSB: The sons of Perez: Hezron and Hamul.
6 ULB ಜೆರಹನ ಐದು ಮಕ್ಕಳು ಜಿಮ್ರಿ, ಏತಾನ್, ಹೇಮಾನ್, ಕಲ್ಕೋಲ್ ಮತ್ತು ದಾರಾ. BSB BSB: The sons of Zerah: Zimri, Ethan, Heman, Calcol, and Dara—five in all.
7 ULB ಯೆಹೋವನಿಗೆ ಮೀಸಲಾದ ವಸ್ತುಗಳನ್ನು ಕದ್ದುಕೊಂಡು ಇಸ್ರಾಯೇಲ್ಯರನ್ನು ಆಪತ್ತಿಗೆ ಗುರಿಮಾಡಿದ ಆಕಾರನು ಕರ್ಮೀಯನ ಮಗನು. BSB BSB: The son of Carmi: Achar, who brought trouble upon Israel by violating the ban on devoted things.
8 ULB ಏತಾನನ ಮಗನು ಅಜರ್ಯನು. BSB BSB: The son of Ethan: Azariah.
9 ULB ಹೆಚ್ರೋನನ ಮಕ್ಕಳು ಯೆರಹ್ಮೇಲನು, ರಾಮ್ ಮತ್ತು ಕೆಲೂಬಾಯ್ ಎಂಬುವರು. BSB BSB: The sons who were born to Hezron: Jerahmeel, Ram, and Caleb.
10 ULB ರಾಮನು ಅಮ್ಮೀನಾದಾಬನನ್ನು ಪಡೆದನು; ಅಮ್ಮಿನಾದಾಬನು ಯೆಹೂದ ಕುಲದ ಪ್ರಭುವಾದ ನಹಶೋನನ್ನು ಪಡೆದನು. BSB BSB: Ram was the father of Amminadab, and Amminadab was the father of Nahshon, a leader of the descendants of Judah.
11 ULB ನಹಶೋನನು ಸಲ್ಮನನ್ನು ಪಡೆದನು; ಸಲ್ಮನು ಬೋವಜನನ್ನು ಪಡೆದನು. BSB BSB: Nahshon was the father of Salmon, and Salmon was the father of Boaz.
12 ULB ಬೋವಜನು ಓಬೇದನನ್ನು ಪಡೆದನು; ಓಬೇದನು ಇಷಯನನ್ನು ಪಡೆದನು. BSB BSB: Boaz was the father of Obed, and Obed was the father of Jesse.
13 ULB ಇಷಯನ ಚೊಚ್ಚಲ ಮಗನು ಎಲೀಯಾಬ್, ಎರಡನೆಯ ಮಗ ಅಬೀನಾದಾಬ್, BSB BSB: Jesse was the father of Eliab his firstborn; Abinadab was born second, Shimea third,
14 ULB ಮೂರನೆಯವನು ಶಿಮ್ಮ, ನಾಲ್ಕನೆಯವನು ನೆತನೇಲ್, ಐದನೆಯವನು ರದ್ದೈ. BSB BSB: Nethanel fourth, Raddai fifth,
15 ULB ಆರನೆಯವನು ಓಚೆಮ್, ಏಳನೆಯವನು ದಾವೀದ್. BSB BSB: Ozem sixth, and David seventh.
16 ULB ಚೆರೂಯ ಮತ್ತು ಅಬೀಗೈಲರು ಅವರ ಸಹೋದರಿಯರು. ಅಬ್ಷೈ, ಯೋವಾಬ ಮತ್ತು ಅಸಾಹೇಲ್ ಎಂಬವರು ಚೆರೂಯಳ ಮಕ್ಕಳು. BSB BSB: Their sisters were Zeruiah and Abigail. And the three sons of Zeruiah were Abishai, Joab, and Asahel.
17 ULB ಅಬೀಗೈಲಳು ಅಮಾಸನ ತಾಯಿ. ಇಷ್ಮಾಯೇಲನಾದ ಯೆತೆರ್ ಎಂಬವನು ಅವನ ತಂದೆ. BSB BSB: Abigail was the mother of Amasa, whose father was Jether the Ishmaelite.
18 ULB ಹೆಚ್ರೋನನ ಮಗ ಕಾಲೇಬ. ಇವನು ತನ್ನ ಹೆಂಡತಿ ಅಜೂಬಳಿಂದಲೂ ಮತ್ತು ಯೆರ್ಯೋತಳಿಂದಲೂ ಮಕ್ಕಳನ್ನು ಪಡೆದನು. ಆಕೆಯಲ್ಲಿ ಅವನಿಗೆ ಹುಟ್ಟಿದ ಮಕ್ಕಳು ಯೇಷೆರ್, ಶೋಬಾಬ್ ಮತ್ತು ಅರ್ದೋನ್ ಎಂಬವರು. BSB BSB: Caleb son of Hezron had children by his wife Azubah and by Jerioth. These were the sons of Azubah: Jesher, Shobab, and Ardon.
19 ULB ಅಜೂಬಳು ಸತ್ತ ಮೇಲೆ ಕಾಲೇಬನು ಎಫ್ರಾತಳನ್ನು ಮದುವೆಮಾಡಿಕೊಂಡನು. ಆಕೆಯಲ್ಲಿ ಅವನಿಗೆ ಹೂರನು ಹುಟ್ಟಿದನು. BSB BSB: When Azubah died, Caleb married Ephrath, who bore to him Hur.
20 ULB ಹೂರನು ಊರಿಯನನ್ನು ಪಡೆದನು; ಊರಿಯನು ಬೆಚಲೇಲನನ್ನು ಪಡೆದನು. BSB BSB: Hur was the father of Uri, and Uri was the father of Bezalel.
21 ULB ಹೆಚ್ರೋನನು ಅರವತ್ತು ವರ್ಷದವನಾದಾಗ ಗಿಲ್ಯಾದ್ಯರ ಮೂಲಪುರುಷನಾದ ಮಾಕೀರನ ಮಗಳನ್ನು ಮದುವೆಮಾಡಿಕೊಂಡನು. ಆಕೆಯು ಅವನಿಂದ ಸೆಗೂಬನನ್ನು ಪಡೆದಳು. BSB BSB: Later, Hezron slept with the daughter of Machir the father of Gilead. He had married her when he was sixty years old, and she bore to him Segub.
22 ULB ಸೆಗೂಬನು ಯಾಯೀರನನ್ನು ಪಡೆದನು; ಇವನಿಗೆ ಗಿಲ್ಯಾದ್ ದೇಶದಲ್ಲಿ ಇಪ್ಪತ್ತ್ಮೂರು ಪಟ್ಟಣಗಳು ಇದ್ದವು. BSB BSB: Segub was the father of Jair, who had twenty-three cities in the land of Gilead.
23 ULB ಗೆಷೂರ್ಯರು ಮತ್ತು ಅರಾಮ್ಯರು ಯಾಯೀರನ ಸಂತಾನದವರಿಂದ ಯಾಯೀರಿನ ಗ್ರಾಮಗಳನ್ನೂ ಕೆನತ್ ಪ್ರಾಂತ್ಯದ ಗ್ರಾಮಗಳನ್ನು, ಒಟ್ಟು ಅರವತ್ತು ಸಂಸ್ಥಾನಗಳನ್ನು ಗೆದ್ದುಕೊಂಡರು. ಈ ಸಂಸ್ಥಾನದವರೆಲ್ಲರೂ ಗಿಲ್ಯಾದ್ಯರ ಮೂಲಪುರುಷನಾದ ಮಾಕೀರನ ಗೋತ್ರದವರು. BSB BSB: But Geshur and Aram captured Havvoth-jair, along with Kenath and its sixty surrounding villages. All these were descendants of Machir the father of Gilead.
24 ULB ಹೆಚ್ರೋನನು ಕಾಲೇಬನ ಎಫ್ರಾತದಲ್ಲಿ ಮರಣಹೊಂದಿದ ನಂತರ ಅವನ ಹೆಂಡತಿಯಾದ ಅಬೀಯ ಎಂಬಾಕೆಯು ಅಷ್ಹೂರನನ್ನು ಹೆತ್ತಳು. ಇವನು ತೆಕೋವದವರ ಮೂಲಪುರುಷನು. BSB BSB: After Hezron died in Caleb-ephrathah, his wife Abijah bore to him Ashhur the father of Tekoa.
25 ULB ಹೆಚ್ರೋನನ ಚೊಚ್ಚಲಮಗನಾದ ಯೆರಹ್ಮೇಲನಿಗೆ ಐದು ಮಕ್ಕಳು: ರಾಮ್ ಚೊಚ್ಚಲು ಮಗನು ಹಾಗೆಯೇ ಬೂನ, ಓರೆನ್, ಓಚೆಮ್, ಅಹೀಯ ಎಂಬುವರು ಅನಂತರ ಹುಟ್ಟಿದವರು. BSB BSB: The sons of Jerahmeel the firstborn of Hezron: Ram his firstborn, Bunah, Oren, Ozem, and Ahijah.
26 ULB ಯೆರಹ್ಮೇಲನಿಗೆ ಅಟಾರ ಎಂಬ ಇನ್ನೊಬ್ಬ ಹೆಂಡತಿಯಿದ್ದಳು. ಈಕೆಯು ಓನಾಮನ ತಾಯಿ. BSB BSB: Jerahmeel had another wife named Atarah, who was the mother of Onam.
27 ULB ಯೆರಹ್ಮೇಲನ ಚೊಚ್ಚಲ ಮಗನಾದ ರಾಮನ ಮಕ್ಕಳು ಮಾಚ್, ಯಾಮೀನ್ ಮತ್ತು ಏಕೆರ್ ಇವರೇ. BSB BSB: The sons of Ram the firstborn of Jerahmeel: Maaz, Jamin, and Eker.
28 ULB ಓನಾಮನ ಮಕ್ಕಳು ಶಮ್ಮೈ ಮತ್ತು ಯಾದ ಎಂಬುವವರು. ಶಮ್ಮೈನ ಮಕ್ಕಳು ನಾದಾಬ್ ಮತ್ತು ಅಬಿಷೂರ್. BSB BSB: The sons of Onam: Shammai and Jada. The sons of Shammai: Nadab and Abishur.
29 ULB ಅಬಿಷೂರನ ಹೆಂಡತಿಯ ಹೆಸರು ಅಬೀಹೈಲ್. ಈಕೆಯಲ್ಲಿ ಅಹ್ಬಾನ್ ಮತ್ತು ಮೊಲೀದ್ ಎಂಬುವವರು ಹುಟ್ಟಿದರು. BSB BSB: Abishur’s wife was named Abihail, and she bore to him Ahban and Molid.
30 ULB ನಾದಾಬನ ಮಕ್ಕಳು ಸೆಲೆದ್ ಮತ್ತು ಅಪ್ಪಯಿಮ್ ಎಂಬುವವರು. ಸೇಲೆದನು ಮಕ್ಕಳಿಲ್ಲದೆ ಸತ್ತುಹೋದನು. BSB BSB: The sons of Nadab: Seled and Appaim. Seled died without children.
31 ULB ಅಪ್ಪಯಿಮನ ಮಗ ಇಷ್ಷೀ. ಇಷ್ಷೀಯನ ಮಗ ಶೇಷಾನ್. ಶೇಷಾನನ ಮಗ ಅಹ್ಲೈ. BSB BSB: The son of Appaim: Ishi. The son of Ishi: Sheshan. The son of Sheshan: Ahlai.
32 ULB ಶಮ್ಮೈಯ ತಮ್ಮನಾದ ಯಾದನ ಮಕ್ಕಳು ಯೆತೆರ್ ಮತ್ತು ಯೋನಾತಾನ್ ಇವರೇ. ಯೆತೆರನು ಮಕ್ಕಳಿಲ್ಲದೆ ಸತ್ತನು. BSB BSB: The sons of Jada the brother of Shammai: Jether and Jonathan. Jether died without children.
33 ULB ಯೋನಾತಾನನ ಮಕ್ಕಳು ಪೆಲೆತ್ ಮತ್ತು ಜಾಜ ಎಂಬುವವರು. ಇವರೆಲ್ಲರೂ ಯೆರಹ್ಮೇಲನ ಸಂತಾನದವರು. BSB BSB: The sons of Jonathan: Peleth and Zaza. These were the descendants of Jerahmeel.
34 ULB ಶೇಷಾನನಿಗೆ ಹೆಣ್ಣು ಮಕ್ಕಳಿದ್ದರೇ ಹೊರತು ಗಂಡು ಮಕ್ಕಳಿರಲಿಲ್ಲ. ಇದಲ್ಲದೆ ಅವನಿಗೆ ಯರ್ಹನೆಂಬ ಒಬ್ಬ ಐಗುಪ್ತ ಸೇವಕನಿದ್ದನು. BSB BSB: Sheshan had no sons, but only daughters. He also had an Egyptian servant named Jarha.
35 ULB ಶೇಷಾನನು ತನ್ನ ಮಗಳನ್ನು ಸೇವಕನಾದ ಯರ್ಹನಿಗೆ ಮದುವೆಮಾಡಿಕೊಟ್ಟನು. ಆಕೆಯು ಅವನಿಂದ ಅತ್ತೈಯನ್ನು ಹೆತ್ತಳು. BSB BSB: Sheshan gave his daughter in marriage to his servant Jarha, and she bore to him Attai.
36 ULB ಅತ್ತೈ ನಾತಾನನನ್ನು ಪಡೆದನು; ನಾತಾನನು ಜಾಬಾದನನ್ನು ಪಡೆದನು. BSB BSB: Attai was the father of Nathan, Nathan was the father of Zabad,
37 ULB ಜಾಬಾದನು ಎಫ್ಲಾಲನನ್ನು ಪಡೆದನು; ಎಫ್ಲಾಲನು ಓಬೇದನನ್ನು ಪಡೆದನು. BSB BSB: Zabad was the father of Ephlal, Ephlal was the father of Obed,
38 ULB ಓಬೇದನು ಯೇಹೂವನ್ನು ಪಡೆದನು; ಯೇಹೂವು ಅಜರ್ಯನನ್ನು ಪಡೆದನು. BSB BSB: Obed was the father of Jehu, Jehu was the father of Azariah,
39 ULB ಅಜರ್ಯನು ಹೆಲೆಚನನ್ನು ಪಡೆದನು; ಹೆಲೆಚನು ಎಲ್ಲಾಸನನ್ನು ಪಡೆದನು. BSB BSB: Azariah was the father of Helez, Helez was the father of Elasah,
40 ULB ಎಲ್ಲಾಸನು ಸಿಸ್ಮೈಯನ್ನು ಪಡೆದನು; ಸಿಸ್ಮೈಯು ಶಲ್ಲೂಮನನ್ನು ಪಡೆದನು. BSB BSB: Elasah was the father of Sismai, Sismai was the father of Shallum,
41 ULB ಶಲ್ಲೂಮನು ಯೆಕಮ್ಯಾಹನನ್ನು ಪಡೆದನು; ಯೆಕಮ್ಯಾಹನನು ಎಲೀಷಾಮನನ್ನು ಪಡೆದನು. BSB BSB: Shallum was the father of Jekamiah, and Jekamiah was the father of Elishama.
42 ULB ಯೆರಹೇಲ್ಮನ ಸಹೋದರನಾದ ಕಾಲೇಬನ ಸಂತಾನದವರು: ಚೊಚ್ಚಲನು ಜೀಫ್ಯರ ಮೂಲಪುರುಷನಾದ ಮೇಷನು, ಎರಡನೆಯವನು ಮಾರೇಷನು. BSB BSB: The sons of Caleb the brother of Jerahmeel: Mesha his firstborn, who was the father of Ziph, and Mareshah his second son, who was the father of Hebron.
43 ULB ಮಾರೇಷನು ಹೆಬ್ರೋನ್ಯರ ಮೂಲಪುರುಷನು. ಹೆಬ್ರೋನ್ಯರ ಮಕ್ಕಳು ಕೋರಹ, ತಪ್ಪೂಹ, ರೆಕೆಮ್ ಮತ್ತು ಶೆಮ. BSB BSB: The sons of Hebron: Korah, Tappuah, Rekem, and Shema.
44 ULB ಶೆಮ್ಯರಿಂದ ರಹಮ್ಯರು, ರಹಮ್ಯರಿಂದ ಯೊರ್ಕೆಯಾಮ್ಯರು ಹುಟ್ಟಿದರು. BSB BSB: Shema was the father of Raham the father of Jorkeam, and Rekem was the father of Shammai.
45 ULB ರೆಕೆಮನು ಶಮ್ಮೈನನ್ನು ಪಡೆದನು. ಶಮ್ಮೈನಿಂದ ಮವೋನ್ಯರು, ಮವೋನ್ಯರಿಂದ ಬೇತ್ಚೂರಿನವರು ಹುಟ್ಟಿದರು. BSB BSB: The son of Shammai was Maon, and Maon was the father of Beth-zur.
46 ULB ಕಾಲೇಬನ ಉಪಪತ್ನಿಯಾದ ಏಫಳಲ್ಲಿ ಹಾರಾನ್, ಮೋಚ ಮತ್ತು ಗಾಜೇಜ್ ಎಂಬುವವರು ಹುಟ್ಟಿದರು. BSB BSB: Caleb’s concubine Ephah was the mother of Haran, Moza, and Gazez. Haran was the father of Gazez.
47 ULB ಹಾರಾನನು ಗಾಜೇಜನನ್ನು ಪಡೆದನು. ಯಾದೈಯಳಲ್ಲಿ ರೆಗೆಮ್, ಯೋತಾಮ್, ಗೇಷಾನ್, ಪೆಲೆಟ್, ಏಫ ಮತ್ತು ಶಾಫ್ ಎಂಬುವವರು ಹುಟ್ಟಿದರು. BSB BSB: The sons of Jahdai: Regem, Jotham, Geshan, Pelet, Ephah, and Shaaph.
48 ULB ಕಾಲೇಬನ ಉಪಪತ್ನಿಯಾದ ಮಾಕಳಲ್ಲಿ ಶೆಬೆರ್ ಮತ್ತು ತಿರ್ಹನ್ ಎಂಬುವವರು ಹುಟ್ಟಿದರು. BSB BSB: Caleb’s concubine Maacah was the mother of Sheber and Tirhanah.
49 ULB ಇವಳಲ್ಲಿ ಮದ್ಮನ್ನದವರ ಮೂಲಪುರುಷನಾದ ಶಾಫ್; ಮಕ್ಬೇನಾ ಮತ್ತು ಗಿಬ್ಯ ಪಟ್ಟಣದವರ ಮೂಲಪುರುಷನಾದ ಶೆವ ಇವರು ಹುಟ್ಟಿದರು. ಕಾಲೇಬನ ಮಗಳು ಅಕ್ಷಾ. BSB BSB: She was also the mother of Shaaph father of Madmannah, and of Sheva father of Machbenah and Gibea. Caleb’s daughter was Acsah.
50 ULB ಕಾಲೇಬನ ಹೆಂಡತಿಯಾದ ಎಫ್ರಾತಳ ಚೊಚ್ಚಲ ಮಗನಾದ ಹೂರನ ಮಕ್ಕಳು ಕಿರ್ಯತ್ಯಾರೀಮರ ಮೂಲಪುರುಷನಾದ ಶೋಬಾಲ್, BSB BSB: These were the descendants of Caleb. The sons of Hur the firstborn of Ephrathah: Shobal the father of Kiriath-jearim,
51 ULB ಬೇತ್ಲೆಹೇಮ್ಯರ ಮೂಲಪುರುಷನಾದ ಸಲ್ಮ ಮತ್ತು ಬೇತ್ಗಾದೇರಿನ ಮೂಲಪುರುಷನಾದ ಹಾರೇಫ್. BSB BSB: Salma the father of Bethlehem, and Hareph the father of Beth-gader.
52 ULB ಕಿರ್ಯತ್ಯಾರೀಮಿನ ಮೂಲಪುರುಷನಾದ ಶೋಬಾಲನ ಸಂತಾನದವರು ಹಾರೋಯೆ, ಮಾನಹತಿಯರ ಅರ್ಧ ಜನರು, BSB BSB: These were the descendants of Shobal the father of Kiriath-jearim: Haroeh, half the Manahathites,
53 ULB ಕಿರ್ಯತ್ಯಾರೀಮ್ ಕುಟುಂಬಗಳವರು, ಯೆತೆರಿನವರು, ಪೂತ್ಯರು, ಶುಮಾತ್ಯರು ಮತ್ತು ಮಿಷ್ರಾಗ್ಯರು ಇವರೇ. ಇವರಿಂದ ಹುಟ್ಟಿದ ಜನಾಂಗ ಚೊರ್ರಾತ್ಯರೂ ಮತ್ತು ಎಷ್ಟಾವೋಲ್ಯರೂ. BSB BSB: and the clans of Kiriath-jearim—the Ithrites, Puthites, Shumathites, and Mishraites. From these descended the Zorathites and Eshtaolites.
54 ULB ಸಲ್ಮನಿಂದ ಬೇತ್ಲೆಹೇಮ್, ನೆಟೋಫಾ, ಅಟರೋತ್, ಬೇತ್ಯೋವಾಬ್ ಊರುಗಳವರೂ, ಚೊರ್ಗದಲ್ಲಿ ವಾಸಿಸುವ ಮಾನಹತಿಯರಲ್ಲಿ ಅರ್ಧ ಜನರೂ ಹುಟ್ಟಿದರು. BSB BSB: The descendants of Salma: Bethlehem, the Netophathites, Atroth-beth-joab, half the Manahathites, the Zorites,
55 ULB ಯಾಬೇಚಿನಲ್ಲಿ ವಾಸಿಸುವ ಬರವಣಿಗೆಯಲ್ಲಿ ಮತ್ತು ದಾಖಲೆಗಳನ್ನು ಬರೆಯುವುದರಲ್ಲೂ ಮತ್ತು ಪ್ರತಿಗಳನ್ನು ಮಾಡುವುದರಲ್ಲೂ ಪ್ರವೀಣರಾದ ತಿರ್ರಾತ್ಯರು, ಶಿಮ್ಗಾತ್ಯರು ಮತ್ತು ಸೂಕಾತ್ಯರು, ಇವರು ರೇಕಾಬನ ಮನೆಯವರ ಮೂಲ ಪುರುಷನಾಗಿರುವ ಹಮತನಿಂದ ಹುಟ್ಟಿದ ಕೇನ್ಯರು. BSB BSB: and the clans of the scribes who lived at Jabez—the Tirathites, Shimeathites, and Sucathites. These are the Kenites who came from Hammath, the father of the house of Rechab.
Select verses for actions: Enter goes to them and Escape comes back.