1 Chronicles 20 20 1 Chronicles David's reign Kannada Unlocked Literal Bible 1 ULB ಮರುವರ್ಷ ವಸಂತ ಕಾಲದಲ್ಲಿ ಅರಸರು ಯುದ್ಧಕ್ಕೆ ಹೊರಡುವ ಸಮಯದಲ್ಲಿ ಯೋವಾಬನು ಬಲವಾದ ಸೈನ್ಯವನ್ನು ಯುದ್ಧಕ್ಕೆ ಮುನ್ನಡೆಸಿ, ಅಮ್ಮೋನಿಯರ ಪ್ರಾಂತ್ಯಗಳನ್ನು ವಶಪಡಿಸಿಕೊಂಡು ರಬ್ಬಕ್ಕೆ ಹೋಗಿ ಮುತ್ತಿಗೆ ಹಾಕಿದನು. ದಾವೀದನು ಯೆರೂಸಲೇಮಿನಲ್ಲಿಯೇ ಇದ್ದನು. ಯೋವಾಬನು ರಬ್ಬ ಪಟ್ಟಣವನ್ನು ಸ್ವಾಧೀನಮಾಡಿಕೊಂಡನು. BSB BSB: In the spring, at the time when kings march out to war, Joab led out the army and ravaged the land of the Ammonites. He came to Rabbah and besieged it, but David remained in Jerusalem. And Joab attacked Rabbah and demolished it.
2 ULB ದಾವೀದನು ಮಲ್ಕಾಮ್ ಮೂರ್ತಿಯ ತಲೆಯ ಮೇಲಿದ್ದ ಬಂಗಾರದ ಕಿರೀಟವನ್ನು ತೆಗೆದುಕೊಂಡನು. ಅದು ನಾಲ್ಕು ಸಾವಿರ ತೊಲಾ ತೂಕದ್ದು. ಅದರಲ್ಲಿದ್ದ ಅಮೂಲ್ಯವಾದ ರತ್ನಗಳನ್ನು ದಾವೀದನು ತನ್ನ ಶಿರಸ್ಸಿನಲ್ಲಿ ಧರಿಸಿಕೊಂಡನು. ಅವನು ಆ ಪಟ್ಟಣದಿಂದ ದೊಡ್ಡ ಕೊಳ್ಳೆಯನ್ನು ತೆಗೆದುಕೊಂಡು ಹೋದನು. BSB BSB: Then David took the crown from the head of their king. It was found to weigh a talent of gold and was set with precious stones, and it was placed on David’s head. And David took a great amount of plunder from the city.
3 ULB ಊರಿನ ನಿವಾಸಿಗಳನ್ನು ಹಿಡಿದು ಗರಗಸ, ಗುದ್ದಲಿ, ಕೊಡಲಿಗಳಿಂದ ಮಾಡುವ ಕೆಲಸಕ್ಕೆ ನೇಮಿಸಿದನು. ಅಮ್ಮೋನಿಯರ ಎಲ್ಲಾ ಪಟ್ಟಣದವರಿಗೂ ಇದೇ ಗತಿಯಾಯಿತು. ಅನಂತರ ದಾವೀದನು ಸರ್ವಸೈನಿಕರೊಡನೆ ಯೆರೂಸಲೇಮಿಗೆ ಬಂದನು. BSB BSB: David brought out the people who were there and put them to work with saws, iron picks, and axes. And he did the same to all the Ammonite cities. Then David and all his troops returned to Jerusalem.
4 ULB ಅನಂತರ ಫಿಲಿಷ್ಟಿಯರ ಸಂಗಡ ಗೆಜೆರಿನಲ್ಲಿ ಯುದ್ಧ ನಡೆಯಿತು. ಆಗ ಹುಷ ಊರಿನವನಾದ ಸಿಬ್ಬೆಕೈ ಎಂಬುವವನು ರೆಫಾಯನಾದ ಸಿಪ್ಪೈ ಎಂಬುವವನನ್ನು ಕೊಲ್ಲಲು ಫಿಲಿಷ್ಟಿಯರು ಕುಗ್ಗಿಹೋದರು. BSB BSB: Some time later, war broke out with the Philistines at Gezer. At that time Sibbecai the Hushathite killed Sippai, a descendant of the Rephaim, and the Philistines were subdued.
5 ULB ಫಿಲಿಷ್ಟಿಯರೊಡನೆ ಇನ್ನೊಮ್ಮೆ ಯುದ್ಧ ನಡೆದಾಗ ಯಾಯೀರನ ಮಗನಾದ ಎಲ್ಹಾನಾನನು ಗಿತ್ತೀಯನಾದ ಗೊಲ್ಯಾತನ ತಮ್ಮನಾದ ಲಹ್ಮೀಯನನ್ನು ಕೊಂದನು. ಲಹ್ಮೀಯನ ಬರ್ಜಿಯ ಹಿಡಿಕೆಯು ನೇಕಾರರ ಕುಂಟೆಯಷ್ಟು ಗಾತ್ರವಿತ್ತು. BSB BSB: Once again there was a battle with the Philistines, and Elhanan son of Jair killed Lahmi the brother of Goliath the Gittite, the shaft of whose spear was like a weaver’s beam.
6 ULB ಮತ್ತೊಂದು ಸಾರಿ ಗತ್ ಊರಿನಲ್ಲಿ ಯುದ್ಧನಡೆಯಿತು. ಅಲ್ಲಿ ಒಬ್ಬ ಎತ್ತರವಾದ ಪುರುಷನಿದ್ದನು ಅವನ ಕೈಕಾಲುಗಳಿಗೆ ಆರಾರು ಬೆರಳುಗಳಿದ್ದವು. ಅವನೂ ರೆಫಾಯನು. BSB BSB: And there was also a battle at Gath, where there was a man of great stature with six fingers on each hand and six toes on each foot—twenty-four in all. He too was descended from Rapha,
7 ULB ಅವನು ಇಸ್ರಾಯೇಲರನ್ನು ನಿಂದಿಸಿದಾಗ ದಾವೀದನ ಅಣ್ಣನಾದ ಶಿಮ್ಮನ ಮಗ ಯೋನಾತಾನನು ಅವನನ್ನು ಕೊಂದುಹಾಕಿದನು. BSB BSB: and when he taunted Israel, Jonathan the son of David’s brother Shimei killed him.
8 ULB ಗತ್ ಊರಿನವರಾದ ಈ ರೆಫಾಯರು ದಾವೀದನಿಂದಲೂ ಅವನ ಸೇವಕರಿಂದಲೂ ಹತರಾದರು. BSB BSB: So these descendants of Rapha in Gath fell at the hands of David and his servants.
Select verses for actions: Enter goes to them and Escape comes back.
Chapter complete
You’ve read 1 Chronicles 20
Make Opened yours A free account keeps your place, highlights and notes on every device. Add Plus to ask Study Help about 1 Chronicles 20, and keep Opened free for readers who can’t pay.