1 ULB ಆಮೇಲೆ ದಾವೀದನು ಮತ್ತು ಗುಡಾರದ ಸೇವೆ ಸಲ್ಲಿಸುತ್ತಿದ್ದ ಪ್ರಧಾನರು ಆಸಾಫ್ಯ, ಹೇಮಾನ್ಯ ಮತ್ತು ಯೆದುತೂನ್ಯರ ಮಕ್ಕಳನ್ನು ಸೇವೆ ಮಾಡುವುದಕ್ಕೋಸ್ಕರ ಆಯ್ಕೆಮಾಡಿದರು. ಇವರು ಕಿನ್ನರಿ, ಸ್ವರಮಂಡಲ, ತಾಳ, ಇವುಗಳನ್ನು ನುಡಿಸುತ್ತಾ, ಪ್ರವಾದಿಸುತ್ತ, ಗಾಯನಮಾಡುತ್ತಿದ್ದರು. ಆ ಸೇವೆಯನ್ನು ಮಾಡತಕ್ಕ ಪುರುಷರ ಪಟ್ಟಿ, BSB BSB: Additionally, David and the commanders of the army set apart some of the sons of Asaph, Heman, and Jeduthun to prophesy with the accompaniment of lyres, harps, and cymbals. The following is the list of the men who performed this service:
2 ULB ಆಸಾಫ್ಯರಲ್ಲಿ ಜಕ್ಕೂರ್, ಯೋಸೇಫ್, ನೆತನ್ಯ, ಅಶರೇಲ ಎಂಬವರು. ಇವರು ಅರಮನೆಯ ಗಾಯಕನಾದ ಆಸಾಫನ ಸಹಾಯಕರು. BSB BSB: From the sons of Asaph: Zaccur, Joseph, Nethaniah, and Asarelah. These sons of Asaph were under the direction of Asaph, who prophesied under the direction of the king.
3 ULB ಯೆದುತೂನ್ಯರಲ್ಲಿ ಗೆದಲ್ಯ, ಚೆರೀ, ಯೆಶಾಯ, ಶಿಮ್ಮೀ, ಹಷಬ್ಯ, ಮತ್ತಿತ್ಯ ಇವರೇ. ಕಿನ್ನರಿಯನ್ನು ನುಡಿಸುತ್ತಾ ಪರವಶರಾಗಿ ಯೆಹೋವನ ಕೀರ್ತನೆ ಮಾಡುವ ತಮ್ಮ ತಂದೆಯಾದ ಯೆದುತೂನ್ಯನಿಗೆ ಈ ಆರು ಜನರೂ ಸಹಾಯಕರಾಗಿದ್ದರು. BSB BSB: From the sons of Jeduthun: Gedaliah, Zeri, Jeshaiah, Shimei, Hashabiah, and Mattithiah—six in all—under the direction of their father Jeduthun, who prophesied with the harp, giving thanks and praise to the LORD.
4 ULB ಹೇಮಾನ್ಯರಲ್ಲಿ ಬುಕ್ಕೀಯ, ಮತ್ತನ್ಯ, ಉಜ್ಜೀಯೇಲ್, ಶೆಬೂವೇಲ್, ಯೆರೀಮೋತ್, ಹನನ್ಯ, ಹನಾನೀ, ಎಲೀಯಾತ, ಗಿದ್ದಲ್ತಿ, ರೋಮಮ್ತಿಯೆಜೆರ್, ಯೊಷ್ಬೆಕಾಷ, ಮಲ್ಲೋತಿ, ಹೋತೀರ್ ಮತ್ತು ಮಹಜೀಯೋತ್. BSB BSB: From the sons of Heman: Bukkiah, Mattaniah, Uzziel, Shebuel, Jerimoth, Hananiah, Hanani, Eliathah, Giddalti, Romamti-ezer, Joshbekashah, Mallothi, Hothir, and Mahazioth.
5 ULB ಇವರೆಲ್ಲರು ಅರಸನ ದರ್ಶಿಯಾದ ಹೇಮಾನನ ಮಕ್ಕಳು. ದೇವರು ಹೇಮಾನನಿಗೆ, <<ನೀನು ಅಭಿವೃದ್ಧಿ ಹೊಂದುವಹಾಗೆ ಮಾಡುವೆನು>> ಎಂಬುದಾಗಿ ವಾಗ್ದಾನ ಮಾಡಿದ್ದನು. ಅದರಂತೆಯೇ ಆತನು ಅವನಿಗೆ ಹದಿನಾಲ್ಕು ಗಂಡುಮಕ್ಕಳನ್ನೂ, ಮೂರು ಹೆಣ್ಣುಮಕ್ಕಳನ್ನೂ ದಯಪಾಲಿಸಿದನು. BSB BSB: All these sons of Heman the king’s seer were given him through the promises of God to exalt him, for God had given Heman fourteen sons and three daughters.
6 ULB ದೇವರಾದ ಯೆಹೋವನ ಆಲಯದಲ್ಲಿ ಆರಾಧನೆ ನಡೆಯುತ್ತಿರುವಾಗ ಇವರೆಲ್ಲರೂ ತಮ್ಮ ತಂದೆಯ ಕೈಕೆಳಗಿದ್ದುಕೊಂಡು ತಾಳ, ಸ್ವರಮಂಡಲ, ಕಿನ್ನರಿ ಇವುಗಳಿಂದ ಗಾಯನ ಮಾಡುತ್ತಿದ್ದರು. ಆಸಾಫ ಯೆದುತೂನ್ ಹೇಮಾನರು ಅರಸನ ಸೇವೆಯಲ್ಲಿದ್ದರು. BSB BSB: All these were under the direction of their fathers for the music of the house of the LORD with cymbals, harps, and lyres, for the service of the house of God. Asaph, Jeduthun, and Heman were under the direction of the king.
7 ULB ಇವರು ಯೆಹೋವನ ಕೀರ್ತನೆಗಳನ್ನು ಕಲಿತ ಇವರ ಸಹೋದರರು ಒಟ್ಟು ಇನ್ನೂರ ಎಂಭತ್ತೆಂಟು ಜನರು. ಇವರೆಲ್ಲರೂ ಗಾಯಕ ಪ್ರವೀಣರಾಗಿದ್ದರು. BSB BSB: Together with their relatives, who were all trained and skillful in the songs of the LORD, they numbered 288.
8 ULB ಇವರಲ್ಲಿ ಹಿರಿಯರು, ಕಿರಿಯರು, ಗುರುಶಿಷ್ಯರೂ ಕೂಡಿಕೊಂಡು ಚೀಟಿನಿಂದ ತಮ್ಮ ಸೇವಾ ಕ್ರಮವನ್ನು ಗೊತ್ತುಮಾಡಿಕೊಂಡರು. BSB BSB: They cast lots for their duties, young and old alike, teacher as well as pupil.
9 ULB ಚೀಟಿನ ಪ್ರಕಾರವಾಗಿ, ಮೊದಲನೆಯದಾಗಿ ಆಸಾಫ್ಯನಾದ ಯೋಸೇಫನು. ಎರಡನೆಯವನು ಗೆದಲ್ಯ. ಇವನೂ ಇವನ ಸಹೋದರರೂ, ಮಕ್ಕಳು ಒಟ್ಟು ಹನ್ನೆರಡು ಜನರು. BSB BSB: The first lot, which was for Asaph, fell to Joseph, his sons, and his brothers—12 in all; the second to Gedaliah, his sons, and his brothers—12 in all;
10 ULB ಮೂರನೆಯವನು ಜಕ್ಕೂರ್. ಇವನೂ, ಇವನ ಸಹೋದರರೂ ಮತ್ತು ಮಕ್ಕಳು ಒಟ್ಟು ಹನ್ನೆರಡು ಜನರು. BSB BSB: the third to Zaccur, his sons, and his brothers—12 in all;
11 ULB ನಾಲ್ಕನೆಯವನು ಇಚ್ರೀ. ಇವನೂ, ಇವನ ಸಹೋದರರೂ ಮತ್ತು ಮಕ್ಕಳು ಒಟ್ಟು ಹನ್ನೆರಡು ಜನರು. BSB BSB: the fourth to Izri, his sons, and his brothers—12 in all;
12 ULB ಐದನೆಯವನು ನೆತನ್ಯ. ಇವನೂ, ಇವನ ಸಹೋದರರೂ ಮತ್ತು ಮಕ್ಕಳು ಒಟ್ಟು ಹನ್ನೆರಡು ಜನರು. BSB BSB: the fifth to Nethaniah, his sons, and his brothers—12 in all;
13 ULB ಆರನೆಯವನು ಬುಕ್ಕೀಯ. ಇವನೂ, ಇವನ ಸಹೋದರರೂ ಮತ್ತು ಮಕ್ಕಳು ಒಟ್ಟು ಹನ್ನೆರಡು ಜನರು. BSB BSB: the sixth to Bukkiah, his sons, and his brothers—12 in all;
14 ULB ಏಳನೇಯವನು ಯೆಸರೇಲ. ಇವನೂ, ಇವನ ಸಹೋದರರೂ ಮತ್ತು ಮಕ್ಕಳು ಒಟ್ಟು ಹನ್ನೆರಡು ಜನರು. BSB BSB: the seventh to Jesarelah, his sons, and his brothers—12 in all;
15 ULB ಎಂಟನೆಯವನು ಯೆಶಾಯ. ಇವನೂ, ಇವನ ಸಹೋದರರೂ ಮತ್ತು ಮಕ್ಕಳು ಒಟ್ಟು ಹನ್ನೆರಡು ಜನರು. BSB BSB: the eighth to Jeshaiah, his sons, and his brothers—12 in all;
16 ULB ಒಂಬತ್ತನೆಯದು ಮತ್ತನ್ಯ. ಇವನೂ, ಇವನ ಸಹೋದರರೂ ಮತ್ತು ಮಕ್ಕಳು ಒಟ್ಟು ಹನ್ನೆರಡು ಜನರು. BSB BSB: the ninth to Mattaniah, his sons, and his brothers—12 in all;
17 ULB ಹತ್ತನೆಯವನು ಶಿಮ್ಮೀ. ಇವನೂ, ಇವನ ಸಹೋದರರೂ ಮತ್ತು ಮಕ್ಕಳು ಒಟ್ಟು ಹನ್ನೆರಡು ಜನರು. BSB BSB: the tenth to Shimei, his sons, and his brothers—12 in all;
18 ULB ಹನ್ನೊಂದನೆಯವನು ಅಜರೇಲ್. ಇವನೂ, ಇವನ ಸಹೋದರರೂ ಮತ್ತು ಮಕ್ಕಳು ಒಟ್ಟು ಹನ್ನೆರಡು ಜನರು. BSB BSB: the eleventh to Azarel, his sons, and his brothers—12 in all;
19 ULB ಹನ್ನೆರಡನೆಯವನು ಹಷಬ್ಯ. ಇವನೂ ಇವನ ಸಹೋದರರೂ ಮಕ್ಕಳು ಒಟ್ಟು ಹನ್ನೆರಡು ಜನರು. BSB BSB: the twelfth to Hashabiah, his sons, and his brothers—12 in all;
20 ULB ಹದಿಮೂರನೆಯದು ಶೂಬಾಯೇಲ್. ಇವನೂ, ಇವನ ಸಹೋದರರೂ ಮತ್ತು ಮಕ್ಕಳು ಒಟ್ಟು ಹನ್ನೆರಡು ಜನರು. BSB BSB: the thirteenth to Shubael, his sons, and his brothers—12 in all;
21 ULB ಹದಿನಾಲ್ಕನೆಯವನು ಮತ್ತಿತ್ಯ. ಇವನೂ, ಇವನ ಸಹೋದರರೂ ಮತ್ತು ಮಕ್ಕಳೂ ಒಟ್ಟು ಹನ್ನೆರಡು ಜನರು. BSB BSB: the fourteenth to Mattithiah, his sons, and his brothers—12 in all;
22 ULB ಹದಿನೈದನೆಯವನು ಯೆರೆಮೋತ್. ಇವನೂ, ಇವನ ಸಹೋದರರೂ ಮತ್ತು ಮಕ್ಕಳು ಒಟ್ಟು ಹನ್ನೆರಡು ಜನರು. BSB BSB: the fifteenth to Jeremoth, his sons, and his brothers—12 in all;
23 ULB ಹದಿನಾರನೆಯವನು ಹನನ್ಯ. ಇವನೂ, ಇವನ ಸಹೋದರರೂ ಮತ್ತು ಮಕ್ಕಳು ಒಟ್ಟು ಹನ್ನೆರಡು ಜನರು. BSB BSB: the sixteenth to Hananiah, his sons, and his brothers—12 in all;
24 ULB ಹದಿನೇಳನೆಯವನು ಯೊಷ್ಬೆಕಾಷ. ಇವನೂ, ಇವನ ಸಹೋದರರೂ ಮತ್ತು ಮಕ್ಕಳು ಒಟ್ಟು ಹನ್ನೆರಡು ಜನರು. BSB BSB: the seventeenth to Joshbekashah, his sons, and his brothers—12 in all;
25 ULB ಹದಿನೆಂಟನೆಯವನು ಹನಾನೀ. ಇವನೂ, ಇವನ ಸಹೋದರರೂ ಮತ್ತು ಮಕ್ಕಳು ಒಟ್ಟು ಹನ್ನೆರಡು ಜನರು. BSB BSB: the eighteenth to Hanani, his sons, and his brothers—12 in all;
26 ULB ಹತ್ತೊಂಬತ್ತನೆಯವನು ಮಲ್ಲೋತಿ. ಇವನೂ, ಇವನ ಸಹೋದರರೂ ಮತ್ತು ಮಕ್ಕಳು ಒಟ್ಟು ಹನ್ನೆರಡು ಜನರು. BSB BSB: the nineteenth to Mallothi, his sons, and his brothers—12 in all;
27 ULB ಇಪ್ಪತ್ತನೆಯವನು ಎಲೀಯಾತ. ಇವನೂ, ಇವನ ಸಹೋದರರೂ ಮತ್ತು ಮಕ್ಕಳು ಒಟ್ಟು ಹನ್ನೆರಡು ಜನರು. BSB BSB: the twentieth to Eliathah, his sons, and his brothers—12 in all;
28 ULB ಇಪ್ಪತ್ತೊಂದನೆಯವನು ಹೋತೀರ್. ಇವನೂ, ಇವನ ಸಹೋದರರೂ ಮತ್ತು ಮಕ್ಕಳು ಒಟ್ಟು ಹನ್ನೆರಡು ಜನರು. BSB BSB: the twenty-first to Hothir, his sons, and his brothers—12 in all;
29 ULB ಇಪ್ಪತ್ತೆರಡನೆಯವನು ಗಿದ್ದಲ್ತಿ. ಇವನೂ, ಇವನ ಸಹೋದರರೂ ಮತ್ತು ಮಕ್ಕಳು ಒಟ್ಟು ಹನ್ನೆರಡು ಜನರು. BSB BSB: the twenty-second to Giddalti, his sons, and his brothers—12 in all;
30 ULB ಇಪ್ಪತ್ತಮೂರನೆಯವನು ಮಹಜೀಯೋತ್. ಇವನೂ, ಇವನ ಸಹೋದರರೂ ಮತ್ತು ಮಕ್ಕಳು ಒಟ್ಟು ಹನ್ನೆರಡು ಜನರು. BSB BSB: the twenty-third to Mahazioth, his sons, and his brothers—12 in all;
31 ULB ಇಪ್ಪತ್ತನಾಲ್ಕನೆಯವನು ರೋಮಮ್ತಿಯೆಜೆರ್. ಇವನೂ, ಇವನ ಸಹೋದರರೂ ಮತ್ತು ಮಕ್ಕಳು ಒಟ್ಟು ಹನ್ನೆರಡು ಜನರು. BSB BSB: and the twenty-fourth to Romamti-ezer, his sons, and his brothers—12 in all.
Select verses for actions: Enter goes to them and Escape comes back.