1 ULB ಹೆಬ್ರೋನಿನಲ್ಲಿ ದಾವೀದನಿಗೆ ಹುಟ್ಟಿದ ಮಕ್ಕಳು: ಚೊಚ್ಚಲಮಗನು ಅಮ್ನೋನನು, ಇವನು ಇಜ್ರೇಲಿನವಳಾದ ಅಹೀನೋವಮಳಲ್ಲಿ ಹುಟ್ಟಿದವನು. ಎರಡನೆಯವನು ದಾನಿಯೇಲನು, ಇವನು ಕರ್ಮೇಲ್ಯಳಾದ ಅಬೀಗೈಲಳಲ್ಲಿ ಹುಟ್ಟಿದವನು. BSB BSB: These were the sons of David who were born to him in Hebron: The firstborn was Amnon by Ahinoam of Jezreel; the second was Daniel by Abigail of Carmel;
2 ULB ಮೂರನೆಯವನು ಅಬ್ಷಾಲೋಮ್, ಇವನು ಗೆಷೂರಿನ ಅರಸನಾದ ತಲ್ಮೈ ಎಂಬುವನ ಮಗಳಾದ ಮಾಕಳ ಮಗನು. ನಾಲ್ಕನೆಯವನು ಅದೋನೀಯ. ಇವನು ಹಗ್ಗೀತಳ ಪುತ್ರನು. BSB BSB: the third was Absalom the son of Maacah daughter of King Talmai of Geshur; the fourth was Adonijah the son of Haggith;
3 ULB ಐದನೆಯವನು ಶೆಫಟ್ಯ, ಇವನು ಅಬೀಟಲಳ ಮಗನು. ಆರನೆಯವನು ಇತ್ರಾಮ್. ಇವನು ದಾವೀದನ ಹೆಂಡತಿಯಾದ ಎಗ್ಲಳಿಂದ ಹುಟ್ಟಿದವನು. BSB BSB: the fifth was Shephatiah by Abital; and the sixth was Ithream by his wife Eglah.
4 ULB ಹೆಬ್ರೋನಿನಲ್ಲಿರುವಾಗ ದಾವೀದನಿಗೆ ಆರು ಜನರು ಮಕ್ಕಳು ಹುಟ್ಟಿದರು. ಅಲ್ಲಿ ಅವನು ಏಳು ವರ್ಷ ಆರು ತಿಂಗಳು ಆಡಳಿತ ನಡೆಸಿದನು ಮತ್ತು ಯೆರೂಸಲೇಮನ್ನು ಮೂವತ್ತಮೂರು ವರ್ಷ ಆಳಿದನು. BSB BSB: These six sons were born to David in Hebron, where he reigned seven years and six months. And David reigned in Jerusalem thirty-three years,
5 ULB ಯೆರೂಸಲೇಮಿನಲ್ಲಿರುವಾಗ ಅವನಿಗೆ ಶಿಮ್ಮ, ಶೋಬಾಬ್, ನಾತಾನ್, ಸೊಲೊಮೋನ್ ಎಂಬ ನಾಲ್ಕು ಮಕ್ಕಳು ಅಮ್ಮೀಯೇಲನ ಮಗಳಾದ ಬತ್ಷೂವಳಲ್ಲಿ ಹುಟ್ಟಿದರು. BSB BSB: and these sons were born to him in Jerusalem: Shimea, Shobab, Nathan, and Solomon. These four were born to him by Bathsheba daughter of Ammiel.
6 ULB ಇದಲ್ಲದೆ ಇಬ್ಹಾರ್, ಎಲೀಷಾಮ್, ಎಲೀಫೆಲೆಟ್, BSB BSB: David’s other sons were Ibhar, Elishua, Eliphelet,
7 ULB ನೋಗ, ನೆಫೆಗ್, ಯಾಫೀಯ, BSB BSB: Nogah, Nepheg, Japhia,
8 ULB ಎಲೀಷಾಮ್, ಎಲ್ಯಾದ್, ಎಲೀಫೆಲೆಟ್ ಎಂಬ ಒಂಬತ್ತು ಮಕ್ಕಳು ಅವನಿಗೆ ಅಲ್ಲಿಯೇ ಹುಟ್ಟಿದರು. BSB BSB: Elishama, Eliada, and Eliphelet—nine in all.
9 ULB ಉಪಪತ್ನಿಯಾರಿಂದಲೂ ಗಂಡು ಮಕ್ಕಳು ಹುಟ್ಟಿದರು. ತಾಮಾರ್ ಎಂಬ ಹೆಣ್ಣುಮಗಳೂ ದಾವೀದನಿಗೆ ಇದ್ದಳು. BSB BSB: These were all the sons of David, besides the sons by his concubines. And Tamar was their sister.
10 ULB ಸೊಲೊಮೋನನ ಮಗ ರೆಹಬ್ಬಾಮ; ರೆಹಬ್ಬಾಮನ ಮಗ ಅಬೀಯನು. ಅಬೀಯನ ಮಗ ಆಸ; ಆಸನ ಮಗ ಯೆಹೋಷಾಫಾಟ; BSB BSB: Solomon’s son was Rehoboam: Abijah was his son, Asa his son, Jehoshaphat his son,
12 ULB ಯೋವಾಷನ ಮಗ ಅಮಚ್ಯ. ಅಮಚ್ಯ ಮಗ ಅಜರ್ಯ; ಅಜರ್ಯನ ಮಗ ಯೋತಾಮ್. BSB BSB: Amaziah his son, Azariah his son, Jotham his son,
13 ULB ಯೋತಾಮನ ಮಗ ಆಹಾಜ; ಆಹಾಜನ ಮಗ ಹಿಜ್ಕೀಯನು. ಹಿಜ್ಕೀಯನ ಮಗ ಮನಸ್ಸೆಯು. BSB BSB: Ahaz his son, Hezekiah his son, Manasseh his son,
14 ULB ಮನಸ್ಸೆಯ ಮಗ ಆಮೋನ್; ಆಮೋನನ ಮಗ ಯೋಷೀಯ. BSB BSB: Amon his son, and Josiah his son.
15 ULB ಯೋಷೀಯನ ಮಕ್ಕಳು: ಚೊಚ್ಚಲ ಮಗ ಯೋಹಾನಾನ್, ಎರಡನೆಯವನು ಯೆಹೋಯಾಕೀಮ್, ಮೂರನೆಯವನು ಚಿದ್ಕೀಯ, ನಾಲ್ಕನೆಯವನು ಶಲ್ಲೂಮ್. BSB BSB: The sons of Josiah: Johanan was the firstborn, Jehoiakim the second, Zedekiah the third, and Shallum the fourth.
16 ULB ಯೆಹೋಯಾಕೀಮನ ಮಗ ಯೆಕೊನ್ಯನು; ಯೆಕೊನ್ಯನ ಮಗ ಚಿದ್ಕೀಯನು. BSB BSB: The successors of Jehoiakim: Jeconiah his son, and Zedekiah.
17 ULB ಬಾಬಿಲೋನಿಯರಿಂದ ಸೆರೆಗೆ ಒಯ್ಯಲ್ಪಟ್ಟ ಯೆಕೊನ್ಯನಿಗೆ ಹುಟ್ಟಿದ ಮಕ್ಕಳು ಶೆಯಲ್ತೀಯೇಲ್, BSB BSB: The descendants of Jeconiah the captive: Shealtiel his son,
18 ULB ಮಲ್ಕೀರಾಮ್, ಪೆದಾಯ್, ಶೆನಚ್ಚರ್, ಯೆಕಮ್ಯ, ಹೋಷಾಮ್ ಮತ್ತು ನೆದಬ್ಯ ಎಂಬ ಏಳು ಗಂಡುಮಕ್ಕಳು. BSB BSB: Malchiram, Pedaiah, Shenazzar, Jekamiah, Hoshama, and Nedabiah.
19 ULB ಪೆದಾಯನ ಮಕ್ಕಳು: ಜೆರುಬ್ಬಾಬೆಲ್ ಮತ್ತು ಶಿಮ್ಮೀ. ಜೆರುಬ್ಬಾಬೆಲನ ಮಕ್ಕಳು: ಮೆಷುಲ್ಲಾಮ್ ಮತ್ತು ಹನನ್ಯ. ಶೆಲೋಮೀತ್ ಎಂಬ ಮಗಳೂ ಇದ್ದಳು. BSB BSB: The sons of Pedaiah: Zerubbabel and Shimei. The children of Zerubbabel: Meshullam and Hananiah, their sister Shelomith,
20 ULB ಇವರಲ್ಲದೆ ಪೆದಾಯನಿಗೆ ಹಷುಬ, ಓಹೆಲ್, ಬೆರೆಕ್ಯ, ಹಸದ್ಯ ಮತ್ತು ಯೂಷಬ್ ಹೆಸೆದ್ ಎಂಬ ಐದು ಗಂಡು ಮಕ್ಕಳಿದ್ದರು. BSB BSB: and five others: Hashubah, Ohel, Berechiah, Hasadiah, and Jushab-hesed.
21 ULB ಹನನ್ಯನ ಸಂತಾನದವರು: ಪೆಲಟ್ಯ, ಯೆಶಾಯ ಮತ್ತು ರೆಫಾಯನ ಮಕ್ಕಳಾದ ಅರ್ನಾನ್, ಓಬದ್ಯ ಮತ್ತು ಶೇಕನ್ಯ. BSB BSB: The descendants of Hananiah: Pelatiah, Jeshaiah, and the sons of Rephaiah, of Arnan, of Obadiah, and of Shecaniah.
22 ULB ಶೆಕನ್ಯನ ಮಗ ಶೆಮಾಯ. ಶೆಮಾಯನಿಗೆ ಆರು ಗಂಡು ಮಕ್ಕಳು: ಹಟ್ಟೂಷ್, ಇಗಾಲ್, ಬಾರೀಹ, ನೆಯರ್ಯ ಮತ್ತು ಶಾಫಾಟ್. BSB BSB: The six descendants of Shecaniah were Shemaiah and his sons: Hattush, Igal, Bariah, Neariah, and Shaphat.
23 ULB ನೆಯರ್ಯನ ಮೂರು ಗಂಡು ಮಕ್ಕಳು: ಎಲ್ಯೋಗೆನೈ, ಹಿಜ್ಕೀಯ ಮತ್ತು ಅಜ್ರೀಕಾಮ್. BSB BSB: The sons of Neariah: Elioenai, Hizkiah, and Azrikam—three in all.
24 ULB ಎಲ್ಯೋಗೆನೈಯನ ಏಳು ಗಂಡು ಮಕ್ಕಳು: ಹೋದವ್ಯ, ಎಲ್ಯಾಷೀಬ್, ಪೆಲಾಯ, ಅಕ್ಕೂಬ್, ಯೋಹಾನಾನ್, ದೆಲಾಯ ಮತ್ತು ಅನಾನೀ. BSB BSB: The sons of Elioenai: Hodaviah, Eliashib, Pelaiah, Akkub, Johanan, Delaiah, and Anani—seven in all.
Select verses for actions: Enter goes to them and Escape comes back.