1 ULB ಲೇವಿಯ ಮಕ್ಕಳು: ಗೇರ್ಷೋನ್, ಕೆಹಾತ್ ಮತ್ತು ಮೆರಾರೀ. BSB BSB: The sons of Levi: Gershon, Kohath, and Merari.
2 ULB ಕೆಹಾತನ ಮಕ್ಕಳು ಅಮ್ರಾಮ್, ಇಚ್ಹಾರ್, ಹೆಬ್ರೋನ್ ಮತ್ತು ಉಜ್ಜೀಯೇಲ್. BSB BSB: The sons of Kohath: Amram, Izhar, Hebron, and Uzziel.
3 ULB ಅಮ್ರಾಮನ ಮಕ್ಕಳು ಆರೋನ್, ಮೋಶೆ ಮತ್ತು ಮಿರ್ಯಾಮ್. ಆರೋನನ ಮಕ್ಕಳು ನಾದಾಬ್, ಅಬೀಹೂ, ಎಲ್ಲಾಜಾರ್ ಮತ್ತು ಈತಾಮಾರ್. BSB BSB: The children of Amram: Aaron, Moses, and Miriam. The sons of Aaron: Nadab, Abihu, Eleazar, and Ithamar.
4 ULB ಎಲ್ಲಾಜಾರನು ಫೀನೆಹಾಸನನ್ನು ಪಡೆದನು; ಫೀನೆಹಾಸನು ಅಬೀಷೂವನನ್ನು ಪಡೆದನು; BSB BSB: Eleazar was the father of Phinehas, Phinehas was the father of Abishua,
5 ULB ಅಬೀಷೂವನು ಬುಕ್ಕೀಯನನ್ನು ಪಡೆದನು; ಬುಕ್ಕೀಯನು ಉಜ್ಜೀಯನನ್ನು ಪಡೆದನು. BSB BSB: Abishua was the father of Bukki, Bukki was the father of Uzzi,
6 ULB ಉಜ್ಜೀಯನು ಜೆರಹ್ಯನನ್ನು ಪಡೆದನು; ಜೆರಹ್ಯನು ಮೆರಾಯೋತನನ್ನು ಪಡೆದನು. BSB BSB: Uzzi was the father of Zerahiah, Zerahiah was the father of Meraioth,
7 ULB ಮೆರಾಯೋತನು ಅಮರ್ಯನನ್ನು ಪಡೆದನು; ಅಮರ್ಯನು ಅಹೀಟೂಬನನ್ನು ಪಡೆದನು. BSB BSB: Meraioth was the father of Amariah, Amariah was the father of Ahitub,
8 ULB ಅಹೀಟೂಬನು ಚಾದೋಕನನ್ನು ಪಡೆದನು; ಚಾದೋಕನು ಅಹೀಮಾಚನನ್ನು ಪಡೆದನು. BSB BSB: Ahitub was the father of Zadok, Zadok was the father of Ahimaaz,
9 ULB ಅಹೀಮಾಚನು ಅಜರ್ಯನನ್ನು ಪಡೆದನು; ಅಜರ್ಯನು ಯೋಹಾನಾನನನ್ನು ಪಡೆದನು. BSB BSB: Ahimaaz was the father of Azariah, Azariah was the father of Johanan,
10 ULB ಯೋಹಾನಾನನು ಅಜರ್ಯನನ್ನು ಪಡೆದನು. ಸೊಲೊಮೋನನು ಕಟ್ಟಿಸಿದ ಯೆರೂಸಲೇಮಿನ ದೇವಾಲಯದಲ್ಲಿ ಯಾಜಕ ಸೇವೆ ಮಾಡುತ್ತಿದ್ದವನು ಇವನೇ. BSB BSB: Johanan was the father of Azariah, who served as priest in the temple that Solomon built in Jerusalem,
11 ULB ಅಜರ್ಯನು ಅಮರ್ಯನನ್ನು ಪಡೆದನು; ಅಮರ್ಯನು ಅಹೀಟೂಬನನ್ನು ಪಡೆದನು. BSB BSB: Azariah was the father of Amariah, Amariah was the father of Ahitub,
12 ULB ಅಹೀಟೂಬನು ಚಾದೋಕನನ್ನು ಪಡೆದನು; ಚಾದೋಕನು ಶಲ್ಲೂಮನನ್ನು ಪಡೆದನು. BSB BSB: Ahitub was the father of Zadok, Zadok was the father of Shallum,
13 ULB ಶಲ್ಲೂಮನು ಹಿಲ್ಕೀಯನನ್ನು ಪಡೆದನು; ಹಿಲ್ಕೀಯನು ಅಜರ್ಯನನ್ನು ಪಡೆದನು. BSB BSB: Shallum was the father of Hilkiah, Hilkiah was the father of Azariah,
14 ULB ಅಜರ್ಯನು ಸೆರಾಯನನ್ನು ಪಡೆದನು; ಸೆರಾಯನು ಯೆಹೋಚಾದಾಕನನ್ನು ಪಡೆದನು. BSB BSB: Azariah was the father of Seraiah, and Seraiah was the father of Jehozadak.
15 ULB ನೆಬೂಕದ್ನೆಚ್ಚರನು ಯೆಹೋವನ ಪ್ರೇರಣೆಯಿಂದ ಯೆಹೂದ್ಯರನ್ನೂ ಯೆರೂಸಲೇಮಿನವರನ್ನೂ ಸೆರೆಯೊಯ್ದಾಗ ಯೆಹೋಚಾದಾಕನು ಅವರೊಡನೆ ಇದ್ದನು. BSB BSB: Jehozadak went into captivity when the LORD sent Judah and Jerusalem into exile by the hand of Nebuchadnezzar.
16 ULB ಲೇವಿಯ ಮಕ್ಕಳು ಗೇರ್ಷೋಮ್, ಕೆಹಾತ್, ಮೆರಾರೀ. BSB BSB: The sons of Levi: Gershom, Kohath, and Merari.
17 ULB ಗೇರ್ಷೋಮನ ಮಕ್ಕಳು ಲಿಬ್ನೀ ಮತ್ತು ಶಿಮ್ಮೀ. BSB BSB: These are the names of the sons of Gershom: Libni and Shimei.
18 ULB ಕೆಹಾತನ ಮಕ್ಕಳು ಅಮ್ರಾಮ್, ಇಚ್ಹಾರ್, ಹೆಬ್ರೋನ್ ಮತ್ತು ಉಜ್ಜೀಯೇಲ್ ಇವರೇ. BSB BSB: The sons of Kohath: Amram, Izhar, Hebron, and Uzziel.
19 ULB ಮೆರಾರಿಯ ಮಕ್ಕಳು ಮಹ್ಲೀ ಮತ್ತು ಮುಷೀ. ಇವರೆಲ್ಲರೂ ಲೇವಿ ಗೋತ್ರಗಳ ಮೂಲಪುರುಷರು. BSB BSB: The sons of Merari: Mahli and Mushi. These are the clans of the Levites listed according to their fathers:
20 ULB ಗೇರ್ಷೋಮನ ಗೋತ್ರ: ಗೇರ್ಷೋಮನ ಮಗ ಲಿಬ್ನೀ. ಇವನ ಮಗ ಯಹತ್, ಇವನ ಮಗ ಜಿಮ್ಮ. ಜಿಮ್ಮನ ಮಗ ಯೋವಾಹ, BSB BSB: Of Gershom: Libni his son, Jahath his son, Zimmah his son,
21 ULB ಯೋವಾಹನ ಮಗ ಇದ್ದೋ, ಇವನ ಮಗ ಜೆರಹ. ಜೆರಹನ ಮಗ ಯೆವತ್ರೈ. BSB BSB: Joah his son, Iddo his son, Zerah his son, and Jeatherai his son.
22 ULB ಕೆಹಾತನ ಸಂತಾನದವರು: ಇವನ ಮಗ ಅಮ್ಮೀನಾದಾಬ್, ಇವನ ಮಗ ಕೋರಹ. ಕೋರಹನ ಮಗ ಅಸ್ಸೀರ್, BSB BSB: The descendants of Kohath: Amminadab his son, Korah his son, Assir his son,
23 ULB ಇವನ ಮಗ ಎಲ್ಕಾನ. ಎಲ್ಕಾನನ ಮಗ ಎಬ್ಯಾಸಾಫ್. ಇವನ ಮಗ ಅಸ್ಸೀರ್. BSB BSB: Elkanah his son, Ebiasaph his son, Assir his son,
24 ULB ಅಸ್ಸೀರನ ಮಗ ತಹತ್, ಇವನ ಮಗ ಊರೀಯೇಲ್. ಊರೀಯೇಲನ ಮಗ ಉಜ್ಜೀಯ, ಇವನ ಮಗ ಸೌಲ್. BSB BSB: Tahath his son, Uriel his son, Uzziah his son, and Shaul his son.
25 ULB ಎಲ್ಕಾನನ ಮಕ್ಕಳು; ಅಮಾಸೈ, ಅಹೀಮೋತ್ ಮತ್ತು ಎಲ್ಕಾನ್ ಎಂಬವರು. BSB BSB: The descendants of Elkanah: Amasai, Ahimoth,
26 ULB ಎಲ್ಕಾನನ ಸಂತಾನದವರು. ಇವನ ಮಗನು, ಚೋಫೈ, ಇವನ ಮಗ ನಹತ್. BSB BSB: Elkanah his son, Zophai his son, Nahath his son,
27 ULB ನಹತನ ಮಗ ಎಲೀಯಾಬ್, ಇವನ ಮಗ ಯೆರೋಹಾಮ್, ಇವನ ಮಗ ಎಲ್ಕಾನ್. BSB BSB: Eliab his son, Jeroham his son, and Elkanah his son.
28 ULB ಸಮುವೇಲನ ಮಕ್ಕಳು ಯೋವೇಲ್ ಚೊಚ್ಚಲ ಮಗನು ಮತ್ತು ಅಬೀಯನು ಎರಡನೆಯವನು. BSB BSB: The sons of Samuel: Joel his firstborn and Abijah his second son.
29 ULB ಮೆರಾರೀಯ ಸಂತಾನದವರು. ಇವನ ಮಗ ಮಹ್ಲೀ. ಇವನ ಮಗ ಲಿಬ್ನೀ, ಇವನ ಮಗ ಶಿಮ್ಮೀ. ಶಿಮ್ಮೀಯ ಮಗನು ಉಜ್ಜ. BSB BSB: The descendants of Merari: Mahli, Libni his son, Shimei his son, Uzzah his son,
30 ULB ಇವನ ಮಗನು ಶಿಮ್ಮಾ, ಇವನ ಮಗನು ಹಗ್ಗೀಯ, ಇವನ ಮಗನು ಅಸಾಯ. BSB BSB: Shimea his son, Haggiah his son, and Asaiah his son.
31 ULB ಮಂಜೂಷವು ವಿಶ್ರಾಂತಿಹೊಂದಿದ ಮೇಲೆ ದಾವೀದನಿಂದ ಯೆಹೋವನ ಆಲಯದಲ್ಲಿ ವಾದ್ಯ ಸೇವೆಗೆ ನೇಮಿಸಲ್ಪಟ್ಟವರ ಪಟ್ಟಿ. BSB BSB: These are the men David put in charge of the music in the house of the LORD after the ark rested there.
32 ULB ಸೊಲೊಮೋನನು ಯೆರೂಸಲೇಮಿನಲ್ಲಿ ಯೆಹೋವನ ಆಲಯವನ್ನು ಕಟ್ಟುವ ತನಕ ಅವರು ದೇವದರ್ಶನದ ಗುಡಾರವೆಂಬ ಆಲಯದ ಮುಂದೆ ತಮ್ಮ ಕ್ರಮಾನುಸಾರವಾಗಿ ವಾದ್ಯ ಸೇವೆಯನ್ನು ನಡೆಸುತ್ತಿದ್ದರು. BSB BSB: They ministered with song before the tabernacle, the Tent of Meeting, until Solomon built the house of the LORD in Jerusalem. And they performed their duties according to the regulations given them.
33 ULB ದೇವಾಲಯದ ಸೇವಕರೂ ಅವರ ವಂಶಾವಳಿಯೂ: ಕೆಹಾತ್ಯನಾದ ಹೇಮಾನನು ಮೊದಲನೆಯವನು. ಪ್ರಥಮ ಸಂಗೀತ ಮಂಡಳಿಯ ಗಾಯಕನಾದ ಇವನು ಯೋವೇಲನ ಮಗ, ಇವನು ಸಮುವೇಲನ ಮಗ. BSB BSB: These are the men who served, together with their sons. From the Kohathites: Heman the singer, the son of Joel, the son of Samuel,
34 ULB ಸಮುವೇಲನು ಎಲ್ಕಾನನ ಮಗ. ಇವನು ಯೆರೋಹಾಮನ ಮಗ, ಯೆರೋಹಾಮನು ಎಲೀಯೇಲನ ಮಗ, ಇವನು ತೋಹನ ಮಗ. BSB BSB: the son of Elkanah, the son of Jeroham, the son of Eliel, the son of Toah,
35 ULB ತೋಹನು ಚೂಫನ ಮಗ, ಇವನು ಎಲ್ಕಾನನ ಮಗ, ಎಲ್ಕಾನನು ಮಹತನ ಮಗ, ಮಹತನನು ಅಮಾಸೈಯ ಮಗ, ಅಮಾಸೈಯನು ಎಲ್ಕಾನನ ಮಗ. BSB BSB: the son of Zuph, the son of Elkanah, the son of Mahath, the son of Amasai,
36 ULB ಎಲ್ಕಾನನು ಯೋವೇಲನ ಮಗ, ಇವನು ಅಜರ್ಯನ ಮಗ. ಅಜರ್ಯನು ಚೆಫನ್ಯನ ಮಗ, BSB BSB: the son of Elkanah, the son of Joel, the son of Azariah, the son of Zephaniah,
37 ULB ಇವನು ತಹತನ ಮಗ. ತಹತನು ಅಸೀರನ ಮಗ, ಅಸ್ಸೀರನು ಎಬ್ಯಾಸಾಫನ ಮಗ, ಇವನು ಕೋರಹನ ಮಗ, ಕೋರಹನು ಇಚ್ಹಾರನ ಮಗ. BSB BSB: the son of Tahath, the son of Assir, the son of Ebiasaph, the son of Korah,
38 ULB ಇಚ್ಹಾರನು ಕೆಹಾತನ ಮಗ, ಇವನು ಲೇವಿಯನ ಮಗ, ಲೇವಿಯು ಇಸ್ರಾಯೇಲನ ಮಗ. BSB BSB: the son of Izhar, the son of Kohath, the son of Levi, the son of Israel.
39 ULB ಇವನ ಬಲಗಡೆಯಲ್ಲಿ ನಿಲ್ಲುತ್ತಿದ್ದ ಇವನ ಸಹೋದರನಾದ ಆಸಾಫನು ಎರಡನೆಯವನು. ಇವನು ಬೆರೆಕ್ಯನ ಮಗ, ಇವನು ಶಿಮ್ಮನ ಮಗ. BSB BSB: Heman’s kinsman was Asaph, who served at his right hand: Asaph the son of Berechiah, the son of Shimea,
40 ULB ಶಿಮ್ಮನು ಮೀಕಾಯೇಲನ ಮಗ, ಇವನು ಬಾಸೇಯನ ಮಗ, ಬಾಸೇಯನು ಮಲ್ಕೀಯನ ಮಗ. BSB BSB: the son of Michael, the son of Baaseiah, the son of Malchijah,
41 ULB ಮಲ್ಕೀಯನು ಎತ್ನಿಯ ಮಗ, ಇವನು ಜೆರಹನ ಮಗ, ಜೆರಹನು ಅದಾಯನ ಮಗನು. BSB BSB: the son of Ethni, the son of Zerah, the son of Adaiah,
42 ULB ಅದಾಯನು ಏತಾನನ ಮಗ, ಇವನು ಜಿಮ್ಮನ ಮಗ, ಜಿಮ್ಮನು ಶಿಮ್ಮೀಯ ಮಗ. BSB BSB: the son of Ethan, the son of Zimmah, the son of Shimei,
43 ULB ಶಿಮ್ಮೀಯು ಯಹತನ ಮಗ, ಇವನು ಗೇರ್ಷೋಮನ ಮಗ, ಗೇರ್ಷೋಮನು ಲೇವಿಯ ಮಗ. BSB BSB: the son of Jahath, the son of Gershom, the son of Levi.
44 ULB ಇವನ ಎಡಗಡೆಯಲ್ಲಿ ನಿಲ್ಲುತ್ತಿದ್ದ ಇವನ ಸಹೋದರನೂ, ಮೆರಾರಿಯನೂ ಆದ ಏತಾನನು ಮೂರನೆಯವನು. ಇವನು ಕೀಷೀಯ ಮಗ, ಇವನು ಅಬ್ದೀಯನ ಮಗ, ಇವನು ಮಲ್ಲೂಕನ ಮಗ. BSB BSB: On the left were their kinsmen, the sons of Merari: Ethan the son of Kishi, the son of Abdi, the son of Malluch,
45 ULB ಮಲ್ಲೂಕನು ಹಷಬ್ಯನ ಮಗ, ಇವನು ಅಮಚ್ಯನ ಮಗ, ಇವನು ಹಿಲ್ಕೀಯನ ಮಗ. BSB BSB: the son of Hashabiah, the son of Amaziah, the son of Hilkiah,
46 ULB ಹಿಲ್ಕೀಯನು ಅಮ್ಚೀಯನ ಮಗ, ಇವನು ಬಾನೀಯನ ಮಗ, ಬಾನೀಯು ಶೆಮೆರನ ಮಗ. BSB BSB: the son of Amzi, the son of Bani, the son of Shemer,
47 ULB ಶೆಮೆರನು ಮಹ್ಲೀಯ ಮಗ, ಇವನು ಮೂಷೀಯ ಮಗ. ಮೂಷೀಯು ಮೆರಾರಿಯ ಮಗ, ಮೆರಾರಿಯು ಲೇವಿಯ ಮಗನು. BSB BSB: the son of Mahli, the son of Mushi, the son of Merari, the son of Levi.
48 ULB ಅವರ ಸಹೋದರರಾದ ಇತರ ಲೇವಿಯರು ದೇವಾಲಯದ ಗುಡಾರದ ಸೇವೆಗಾಗಿ ನೇಮಿಸಲ್ಪಟ್ಟರು. BSB BSB: Their fellow Levites were assigned to every kind of service of the tabernacle, the house of God.
49 ULB ದೇವರ ಸೇವಕನಾದ ಮೋಶೆಯ ಎಲ್ಲಾ ಆಜ್ಞೆಗಳಿಗೆ ಅನುಸಾರವಾಗಿ ಆರೋನನೂ, ಅವನ ಮಕ್ಕಳೂ ಇಸ್ರಾಯೇಲರಿಗೋಸ್ಕರ ಯಜ್ಞವೇದಿ, ಧೂಪವೇದಿ ಇವುಗಳ ಮೇಲೆ ಹೋಮ ಮಾಡುತ್ತಾ, ಧೂಪ ಹಾಕುತ್ತಾ, ದೇವಾಲಯದ ಅತಿಪರಿಶುದ್ಧ ಸ್ಥಳದ ಎಲ್ಲಾ ಸೇವೆಯನ್ನು ಮಾಡುತ್ತಾ, ದೋಷಪರಿಹಾರ ಮಾಡುತ್ತಾ ಇದ್ದರು. BSB BSB: But Aaron and his sons did all the work of the Most Holy Place. They presented the offerings on the altar of burnt offering and on the altar of incense to make atonement for Israel, according to all that Moses the servant of God had commanded.
50 ULB ಆರೋನನ ಸಂತಾನದವರು: ಆರೋನನ ಮಗ ಎಲ್ಲಾಜಾರ್, ಇವನ ಮಗ ಫೀನೆಹಾಸ್, ಫೀನೆಹಾಸನ ಮಗ ಅಬೀಷೂವ. BSB BSB: These were the descendants of Aaron: Eleazar his son, Phinehas his son, Abishua his son,
51 ULB ಅಬೀಷೂವನ ಮಗ ಬುಕ್ಕೀ, ಬುಕ್ಕೀಯ ಮಗ ಉಜ್ಜೀ, ಇವನ ಮಗ ಜೆರಹ್ಯಾಹ, ಇವನ ಮಗ ಮೆರಾಯೋತ್. BSB BSB: Bukki his son, Uzzi his son, Zerahiah his son,
52 ULB ಮೆರಾಯೋತನ ಮಗ ಅಮರ್ಯ, ಅಮರ್ಯನ ಮಗ ಅಹೀಟೂಬ್. BSB BSB: Meraioth his son, Amariah his son, Ahitub his son,
53 ULB ಅಹೀಟೂಬನ ಮಗ ಚಾದೋಕ್, ಇವನ ಮಗ ಅಹಿಮಾಚ್. BSB BSB: Zadok his son, and Ahimaaz his son.
54 ULB ಲೇವಿಯರಿಗೆ ಸ್ವತ್ತಾಗಿ ದೊರಕಿದ ಪಟ್ಟಣಗಳು: ಆರೋನನ ಸಂತಾನದವರಾದ ಕೇಹಾತನ ಗೋತ್ರದವರಿಗೆ ಚೀಟು ಮೊದಲು ಬಿದ್ದಿತು. BSB BSB: Now these were the territories assigned to the descendants of Aaron from the Kohathite clan for their settlements, because the first lot fell to them:
55 ULB ಆದುದರಿಂದ ಇಸ್ರಾಯೇಲರು ಅವರಿಗೆ ಯೆಹೂದ ಸೀಮೆಯ ಹೆಬ್ರೋನ್ ಪಟ್ಟಣವನ್ನೂ ಮತ್ತು ಅದರ ಸುತ್ತಲಿನ ಗೋಮಾಳಗಳನ್ನು ಕೊಟ್ಟರು. BSB BSB: They were given Hebron in the land of Judah and its surrounding pasturelands.
56 ULB ಆದರೆ ಅದರ ಹೊಲಗಳನ್ನೂ ಅದಕ್ಕೆ ಸೇರಿದ ಗ್ರಾಮಗಳನ್ನೂ, ಯೆಫುನ್ನೆಯನ ಮಗನಾದ ಕಾಲೇಬನಿಗೆ ಕೊಟ್ಟರು. BSB BSB: But the fields and villages around the city were given to Caleb son of Jephunneh.
57 ULB ಆರೋನನ ವಂಶದವರಿಗೆ ಹೆಬ್ರೋನ್ ಎಂಬ ಆಶ್ರಯ ನಗರವನ್ನು, ಲಿಬ್ನ ಮತ್ತು ಅದರ ಗೋಮಾಳಗಳು, ಯತ್ತೀರ್, ಎಷ್ಟೆಮೋವ, ಅವುಗಳ ಉಪನಗರಗಳೂ, BSB BSB: So the descendants of Aaron were given Hebron (a city of refuge), Libnah, Jattir, Eshtemoa,
58 ULB ಹೀಲೇನ್, ದೆಬೀರ್ BSB BSB: Hilen, Debir,
59 ULB ಆಷಾನ್, ಬೇತ್ಷೆಮೆಷ್ ಎಂಬ ಗೋಮಾಳ ಸಹಿತವಾದ ಪಟ್ಟಣಗಳನ್ನೂ, BSB BSB: Ashan, Juttah, and Beth-shemesh, together with their pasturelands.
60 ULB ಬೆನ್ಯಾಮೀನನ ಕುಲದಿಂದ ಗೆಬ, ಅಲೆಮೆತ್, ಅನಾತೋತ್ ಎಂಬ ಗೋಮಾಳಸಹಿತವಾದ ಪಟ್ಟಣಗಳನ್ನೂ ಕೊಟ್ಟರು. ಅವರ ಕುಟುಂಬಗಳಿಗೆ ದೊರಕಿದ ಒಟ್ಟು ಪಟ್ಟಣಗಳು ಹದಿಮೂರು. BSB BSB: And from the tribe of Benjamin they were given Gibeon, Geba, Alemeth, and Anathoth, together with their pasturelands. So they had thirteen cities in all among their families.
61 ULB ಕೆಹಾತ್ಯರ ಉಳಿದ ಕುಟುಂಬಗಳಿಗೆ ಚೀಟು ಹಾಕುವುದರ ಮೂಲಕ ಮನಸ್ಸೆ ಕುಲದ ಸ್ವತ್ತಿನಿಂದ ಹತ್ತು ಪಟ್ಟಣಗಳು ದೊರಕಿದವು. BSB BSB: To the rest of the Kohathites, ten cities were allotted from the half-tribe of Manasseh.
62 ULB ಗೇರ್ಷೋಮ್ಯರ ಕುಟುಂಬಗಳಿಗೆ ಇಸ್ಸಾಕಾರ್, ಆಶೇರ್, ನಫ್ತಾಲಿ, ಬಾಷಾನಿನಲ್ಲಿರುವ ಮನಸ್ಸೆ ಕುಲಗಳ ಸ್ವತ್ತಿನಿಂದ ಹದಿಮೂರು ಪಟ್ಟಣಗಳು ದೊರಕಿದವು. BSB BSB: The Gershomites, according to their clans, were allotted thirteen cities from the tribes of Issachar, Asher, Naphtali, and Manasseh in Bashan.
63 ULB ಮೆರಾರೀ ಕುಟುಂಬಗಳಿಗೆ ರೂಬೇನ್, ಗಾದ್, ಜೆಬುಲೂನ್ ಕುಲಗಳ ಸ್ವತ್ತಿನಿಂದ ಹನ್ನೆರಡು ಪಟ್ಟಣಗಳು ಚೀಟು ಹಾಕುವುದರಿಂದ ದೊರಕಿದವು. BSB BSB: The Merarites, according to their clans, were allotted twelve cities from the tribes of Reuben, Gad, and Zebulun.
64 ULB ಇಸ್ರಾಯೇಲರು ಲೇವಿಯರಿಗೆ ಆ ಪಟ್ಟಣಗಳನ್ನಲ್ಲದೆ ಅವುಗಳಿಗೆ ಸೇರಿದ ಗೋಮಾಳುಗಳನ್ನೂ ಕೊಟ್ಟರು. BSB BSB: So the Israelites gave to the Levites these cities and their pasturelands.
65 ULB ಅವರು ಚೀಟು ಹಾಕಿ ಯೆಹೂದ, ಸಿಮೆಯೋನ್ ಮತ್ತು ಬೆನ್ಯಾಮೀನನ ಕುಲಗಳಿಂದ ಮೇಲೆ ಹೇಳಿದ ಪಟ್ಟಣಗಳನ್ನೂ ಕೊಟ್ಟರು. BSB BSB: They assigned by lot the cities named above from the tribes of Judah, Simeon, and Benjamin.
66 ULB ಕೆಹಾತ್ಯರ ಕುಟುಂಬಗಳಿಗೆ ಎಫ್ರಾಯೀಮ್ಯರ ಸ್ವತ್ತಿನಿಂದ BSB BSB: And some of the clans of the Kohathites were given cities from the tribe of Ephraim for their territory:
67 ULB ಎಫ್ರಾಯೀಮ್ ಬೆಟ್ಟದಲ್ಲಿರುವ ಶೆಕೆಮ್ ಎಂಬ ಆಶ್ರಯ ನಗರ, ಗೆಜೆರ್ ಮತ್ತು ಅದರ ಉಪನಗರಗಳನ್ನೂ, BSB BSB: They were given Shechem (a city of refuge) with its pasturelands in the hill country of Ephraim, and Gezer,
68 ULB ಯೊಕ್ಮೆಯಾಮ್ ಮತ್ತು ಅದರ ಗೋಮಾಳಗಳು, ಬೇತ್ ಹೋರೋನ್ ಮತ್ತು ಅದರ ಉಪನಗರಗಳು, BSB BSB: Jokmeam, Beth-horon,
69 ULB ಅಯ್ಯಾಲೋನ್, ಗತ್ರಿಮ್ಮೋನ್, ಎಂಬ ಗೋಮಾಳ ಸಹಿತವಾದ ಪಟ್ಟಣಗಳು ಚೀಟಿಹಾಕುವುದರ ಮೂಲಕ ದೊರಕಿದವು. BSB BSB: Aijalon, and Gath-rimmon, together with their pasturelands.
70 ULB ಮನಸ್ಸೆ ಕುಲದ ಸ್ವತ್ತಿನ ಆನೇರ್, ಬಿಳ್ಳಾಮ್ ಎಂಬ ಹುಲ್ಲುಗಾವಲು ಸಹಿತವಾದ ಪಟ್ಟಣಗಳು ಕೆಹಾತ್ಯರ ಉಳಿದ ಕುಟುಂಬಗಳ ಪಾಲಿಗೆ ಬಂದವು. BSB BSB: And from the half-tribe of Manasseh the rest of the clans of the Kohathites were given Aner and Bileam, together with their pasturelands.
71 ULB ಗೇರ್ಷೊಮ್ಯರಿಗೆ ಮನಸ್ಸೆ ಕುಲದ ಸ್ವತ್ತಿನಿಂದ ಬಾಷಾನಿನ ಗೋಲಾನ್, ಅಷ್ಟಾರೋಟ್ ಎಂಬ ಗೋಮಾಳ ಸಹಿತವಾದ ಪಟ್ಟಣಗಳು ದೊರಕಿದವು. BSB BSB: The Gershomites received the following: From the clan of the half-tribe of Manasseh they were given Golan in Bashan and also Ashtaroth, together with their pasturelands.
72 ULB ಇಸ್ಸಾಕಾರ್ಯರ ಸ್ವತ್ತಿನಿಂದ ಕೆದೆಷ್, ದಾಬೆರತ್, BSB BSB: From the tribe of Issachar they were given Kedesh, Daberath,
73 ULB ರಾಮೋತ್, ಅನೇಮ್ ಎಂಬ ಗೋಮಾಳ ಸಹಿತವಾದ ಪಟ್ಟಣಗಳು ದೊರಕಿದವು. BSB BSB: Ramoth, and Anem, together with their pasturelands.
74 ULB ಅಶೇರನ ಕುಲದ ಸ್ವತ್ತಿನಿಂದ ಮಾಷಾಲ್, ಅಬ್ದೋನ್. BSB BSB: From the tribe of Asher they were given Mashal, Abdon,
75 ULB ಹೂಕೋಕ್, ರೆಹೋಬ್ ಎಂಬ ಗೋಮಾಳ ಸಹಿತವಾದ ಪಟ್ಟಣಗಳು ದೊರಕಿದವು. BSB BSB: Hukok, and Rehob, together with their pasturelands.
76 ULB ನಫ್ತಾಲಿ ಕುಲದ ಸ್ವತ್ತಿನಿಂದ ಗಲಿಲಾಯದ ಕೆದೆಷ್, ಹಮ್ಮೋನ್, ಕಿರ್ಯಾತಯಿಮ್ ಎಂಬ ಗೋಮಾಳ ಸಹಿತವಾದ ಪಟ್ಟಣಗಳು ದೊರಕಿದವು. BSB BSB: And from the tribe of Naphtali they were given Kedesh in Galilee, Hammon, and Kiriathaim, together with their pasturelands.
77 ULB ಮಿಕ್ಕ ಲೇವಿಯರಾದ ಮೆರಾರಿಯರಿಗೆ ಜೆಬುಲೋನ್ ಕುಲದ ಸ್ವತ್ತಿನಿಂದ ರಿಮ್ಮೋನೋ, ತಾಬೋರ್ ಎಂಬ ಗೋಮಾಳ ಸಹಿತವಾದ ಪಟ್ಟಣಗಳೂ, BSB BSB: The Merarites (the rest of the Levites) received the following: From the tribe of Zebulun they were given Rimmono and Tabor, together with their pasturelands.
78 ULB ಯೆರಿಕೋವಿನ ಬಳಿಯಲ್ಲಿ ಹರಿಯುವ ಯೊರ್ದನ್ ನದಿಯ ಪೂರ್ವದಿಕ್ಕಿನಲ್ಲಿರುವ ಅರಣ್ಯದ ಬೆಚೆರ್ ಮತ್ತು ಅದರ ಗೋಮಾಳಗಳು, ಯಹಚ್ ಮತ್ತು ಅದರ ಗೋಮಾಳಗಳು ರೂಬೇನ್ ಕುಲದಿಂದ ದೊರಕಿದವು. BSB BSB: From the tribe of Reuben east of the Jordan opposite Jericho they were given Bezer in the wilderness, Jahzah,
79 ULB ಕೆದೇಮೋತ್ ಮತ್ತು ಅದರ ಗೋಮಾಳಗಳು, ಮೇಫಾತ್ ಮತ್ತು ಅದರ ಗೋಮಾಳಗಳು ರೂಬೇನ್ ಕುಲದಿಂದ ದೊರಕಿದವು. BSB BSB: Kedemoth, and Mephaath, together with their pasturelands.
80 ULB ಗಾದ್ ಕುಲದ ಸ್ವತ್ತಿನಿಂದ ಗಿಲ್ಯಾದಿನ ರಾಮೋತ್ ಮತ್ತು ಅದರ ಗೋಮಾಳಗಳು ಮಹನಯಿಮ್, BSB BSB: And from the tribe of Gad they were given Ramoth in Gilead, Mahanaim,
81 ULB ಹೆಷ್ಬೋನ್ ಮತ್ತು ಅದರ ಗೋಮಾಳಗಳು, ಯಗ್ಜೇರ್ ಮತ್ತು ಅದರ ಗೋಮಾಳಗಳು ಸಹಿತವಾದ ಪಟ್ಟಣಗಳು ದೊರಕಿದವು. BSB BSB: Heshbon, and Jazer, together with their pasturelands.
Select verses for actions: Enter goes to them and Escape comes back.