1 ULB ಇಸ್ಸಾಕಾರನ ಮಕ್ಕಳು: ತೋಲ, ಪೂವ, ಯಾಶೂಬ್, ಶಿಮ್ರೋನ್ ಎಂಬ ನಾಲ್ಕು ಜನರು. BSB BSB: The sons of Issachar: Tola, Puah, Jashub, and Shimron—four in all.
2 ULB ತೋಲನ ಮಕ್ಕಳಾದ, ಉಜ್ಜೀ, ರೆಫಾಯ, ಯೆರೀಯೇಲ್, ಯಹ್ಮೈ, ಇಬ್ಸಾಮ್ ಮತ್ತು ಸಮುವೇಲ್. ಇವರು ತೋಲನ ವಂಶದ ಕುಟುಂಬಗಳಲ್ಲಿ ಪ್ರಧಾನ ಪುರುಷರೂ, ರಣವೀರರೂ ಆಗಿದ್ದರು. ತೋಲ ವಂಶದವರ ಸಂಖ್ಯೆಯು ದಾವೀದನ ಕಾಲದಲ್ಲಿ ಇಪ್ಪತ್ತೆರಡು ಸಾವಿರದ ಆರುನೂರು. BSB BSB: The sons of Tola: Uzzi, Rephaiah, Jeriel, Jahmai, Ibsam, and Shemuel, the heads of their families. In the days of David, 22,600 descendants of Tola were numbered in their genealogies as mighty men of valor.
3 ULB ಉಜ್ಜೀಯನ ಮಗ ಇಜ್ಯಹ್ಯಾಹ. ಇಜ್ಯಹ್ಯಾಹನ ಮಕ್ಕಳು ಮಿಕಾಯೇಲ್, ಓಬದ್ಯ, ಯೋವೇಲ್, ಇಷ್ಷೀಯ. ಇವರು ಈ ಕುಟುಂಬದ ಗೋತ್ರಪ್ರಧಾನರು. BSB BSB: The son of Uzzi: Izrahiah. The sons of Izrahiah: Michael, Obadiah, Joel, and Isshiah. All five of them were chiefs.
4 ULB ಇವರ ಹೆಂಡತಿ ಮಕ್ಕಳೂ, ಇವರ ಗೋತ್ರ ಕುಟುಂಬಗಳಿಗೆ ಸೇರುವ ಯುದ್ಧಭಟರು ಮತ್ತು ಹೆಂಡತಿ, ಮಕ್ಕಳು ಒಟ್ಟು ಮೂವತ್ತಾರು ಸಾವಿರ. BSB BSB: In addition to them, according to their genealogy, they had 36,000 troops for battle, for they had many wives and children.
5 ULB ಇವರ ಗೋತ್ರ ಸಂಬಂಧಿಗಳಾದ ಇಸ್ಸಾಕಾರ್ಯರೆಲ್ಲರೂ ರಣವೀರರು. ಈ ಕುಟುಂಬದ ಬಹುಪಾಲು ಪುರುಷರು ಸೈನ್ಯದಲ್ಲಿ ಸೇವೆಮಾಡಲು ಯೋಗ್ಯರಾಗಿದ್ದರೆಂದು ತಮ್ಮನ್ನು ಅರ್ಪಿಸಿಕೊಂಡರು, ಪಟ್ಟಿಯಲ್ಲಿ ಲೆಕ್ಕಿಸಲ್ಪಟ್ಟವರು ಒಟ್ಟು ಎಂಭತ್ತೇಳು ಸಾವಿರ ಮಂದಿ. BSB BSB: Their kinsmen belonging to all the families of Issachar who were mighty men of valor totaled 87,000, as listed in their genealogies.
6 ULB ಬೆನ್ಯಾಮೀನನಿಗೆ ಬೆಳ, ಬೆಕೆರ್, ಯೆದೀಯಯೇಲ್ ಎಂಬ ಮೂರು ಮಕ್ಕಳಿದ್ದರು. BSB BSB: The three sons of Benjamin: Bela, Becher, and Jediael.
7 ULB ಬೆಳನ ಮಕ್ಕಳು ಎಚ್ಬೋನ್, ಉಜ್ಜೀ, ಉಜ್ಜೀಯೇಲ್, ಯೆರೀಮೋತ್ ಮತ್ತು ಈರೀ ಎಂಬವರು. ಈ ಐದು ಜನರು ಗೋತ್ರ ಪ್ರಧಾನರು ರಣವೀರರೂ ಆಗಿದ್ದರು. ಅವರ ವಂಶಾವಳಿಯ ಪಟ್ಟಿಯಲ್ಲಿ ಇಪ್ಪತ್ತೆರಡು ಸಾವಿರದ ಮೂವತ್ತನಾಲ್ಕು ಜನರೆಂದು ಲೆಕ್ಕಿಸಲ್ಪಟ್ಟವರು. BSB BSB: The sons of Bela: Ezbon, Uzzi, Uzziel, Jerimoth, and Iri, heads of their families—five in all. There were 22,034 mighty men of valor listed in their genealogies.
8 ULB ಬೆಕೆರನ ಮಕ್ಕಳು ಜೆಮೀರ್, ಯೋವಾಷ್, ಎಲೀಯೆಜೆರ್, ಎಲ್ಯೋವೇನೈ, ಒಮ್ರಿ, ಯೆರೀಮೋತ್, ಅಬೀಯ, ಅನಾತೋತ್ ಮತ್ತು ಆಲೆಮೆತ್ ಎಂಬವರು. BSB BSB: The sons of Becher: Zemirah, Joash, Eliezer, Elioenai, Omri, Jeremoth, Abijah, Anathoth, and Alemeth; all these were Becher’s sons.
9 ULB ರಣವೀರರಾದ ಈ ಗೋತ್ರಪ್ರಧಾನರ ವಂಶಾವಳಿಯ ಪಟ್ಟಿಯಲ್ಲಿ ಲೆಕ್ಕಿಸಲ್ಪಟ್ಟ ಇಪ್ಪತ್ತು ಸಾವಿರದ ಇನ್ನೂರು ಯುದ್ಧ ಪರಾಕ್ರಮಶಾಲಿಗಳು. BSB BSB: Their genealogies were recorded according to the heads of their families—20,200 mighty men of valor.
10 ULB ಯೆದೀಯಯೇಲನ ಮಗ ಬಿಲ್ಹಾನ್. ಬಿಲ್ಹಾನನ ಮಕ್ಕಳು: ಯೆಯೂಷ್, ಬೆನ್ಯಾಮೀನ್, ಏಹೂದ್, ಕೆನಾನ, ಜೇತಾನ್, ತಾರ್ಷೀಷ್, ಅಹೀಷೆಹರ್ ಎಂಬವರು. BSB BSB: The son of Jediael: Bilhan. The sons of Bilhan: Jeush, Benjamin, Ehud, Chenaanah, Zethan, Tarshish, and Ahishahar.
11 ULB ಈ ಗೋತ್ರ ಪ್ರಧಾನರಿಗೆ ಸೇರಿದವರೆಲ್ಲರೂ ಯೆದೀಯಯೇಲನ ಸಂತಾನದವರು. ಇವರಲ್ಲಿ ಹದಿನೇಳು ಸಾವಿರದ ಇನ್ನೂರು ಯುದ್ಧದಲ್ಲಿ ಹೋರಾಡತಕ್ಕ ಪರಾಕ್ರಮ ಶಾಲಿಗಳು. BSB BSB: All these sons of Jediael were heads of their families, mighty men of valor; there were 17,200 fit for battle.
12 ULB ಶುಪ್ಪೀಮ್ ಮತ್ತು ಹುಪ್ಪೀಮರು ಈರನ ಮಕ್ಕಳು. ಹುಶೀಮನು ಅಹೇರನ ಮಗ. BSB BSB: The Shuppites and Huppites were descendants of Ir, and the Hushites were descendants of Aher.
13 ULB ನಫ್ತಾಲಿಯ ಮಕ್ಕಳು ಯಹಚಿಯೇಲ್, ಗೂನೀ, ಯೇಚೆರ್, ಶಲ್ಲೂಮ್ ಇವರು ಬಿಲ್ಹಳ ಸಂತಾನದವರು. BSB BSB: The sons of Naphtali: Jahziel, Guni, Jezer, and Shallum—the descendants of Bilhah.
14 ULB ಮನಸ್ಸೆಯ ಸಂತಾನದವರು: ಅರಾಮ್ಯಳಾದ ಮನಸ್ಸೆಯ ಉಪಪತ್ನಿಯಿಂದ ಅಷ್ರೀಯೇಲ ಮತ್ತು ಮಾಕೀರನನ್ನು ಮನಸ್ಸೆ ಪಡೆದನು. ಮಾಕೀರನು ಗಿಲ್ಯಾದನ ತಂದೆ. BSB BSB: The descendants of Manasseh: Asriel through his Aramean concubine. She also gave birth to Machir the father of Gilead.
15 ULB ಮಾಕೀರನು ಹುಪ್ಪೀಮ್ ಮತ್ತು ಶುಪ್ಪೀಮ್ಯರಿಂದ ಹೆಣ್ಣನ್ನು ತೆಗೆದುಕೊಂಡನು. ಅವನ ತಂಗಿಯ ಹೆಸರು ಮಾಕ. ಅವನ ತಮ್ಮನ ಹೆಸರು ಚೆಲೋಫಾದ್. ಚೆಲೋಫಾದನಿಗೆ ಹೆಣ್ಣು ಮಕ್ಕಳು ಮಾತ್ರ ಇದ್ದರು. BSB BSB: Machir took a wife from among the Huppites and Shuppites. The name of his sister was Maacah. Another descendant was named Zelophehad, who had only daughters.
16 ULB ಮಾಕೀರನ ಹೆಂಡತಿಯಾದ ಮಾಕಳು ಮಗನನ್ನು ಹೆತ್ತು, ಅವನಿಗೆ ಪೆರೇಷ್ ಎಂದು ಹೆಸರಿಟ್ಟಳು. ಇವನ ತಮ್ಮನ ಹೆಸರು ಶೆರೆಷ್. ಶೆರೆಷನ ಮಕ್ಕಳು ಊಲಾಮ್ ಮತ್ತು ರೆಕೆಮ್. BSB BSB: Machir’s wife Maacah gave birth to a son, and she named him Peresh. His brother was named Sheresh, and his sons were Ulam and Rekem.
17 ULB ಉಲಾಮನ ಮಗನು ಬೆದಾನ್. ಇವರು ಮನಸ್ಸೆಯ ಮೊಮ್ಮಗ ಹಾಗೂ ಮಾಕೀರನ ಮಗ. ಇವರು ಗಿಲ್ಯಾದನ ಸಂತಾನದವರು. BSB BSB: The son of Ulam: Bedan. These were the sons of Gilead son of Machir, the son of Manasseh.
18 ULB ಗಿಲ್ಯಾದನ ತಂಗಿಯಾದ ಹಮ್ಮೋಲೆಕೆತಳು ಈಷ್ಹೋದ್, ಅಬೀಯೆಜೆರ್, ಮಹ್ಲ ಎಂಬವರನ್ನು ಹೆತ್ತಳು. BSB BSB: His sister Hammolecheth gave birth to Ishhod, Abiezer, and Mahlah.
19 ULB ಶೆಮೀದನ ಮಕ್ಕಳು ಅಹ್ಯಾನ್, ಶೆಕೆಮ್, ಲಿಕ್ಹೀ, ಅನೀಯಾಮ್. BSB BSB: And these were the sons of Shemida: Ahian, Shechem, Likhi, and Aniam.
20 ULB ಎಫ್ರಾಯೀಮನ ಸಂತಾನದವರು: ಎಫ್ರಾಯೀಮನ ಮಗ ಶೂತೆಲಹ, ಇವನ ಮಗ ಬೆರೆದ್. ಬೆರೆದನ ಮಗ ತಹತ್; ಇವನ ಮಗ ಎಲ್ಲಾದ್. ಎಲ್ಲಾದನ ಮಗ ತಹತ್; BSB BSB: The descendants of Ephraim: Shuthelah, Bered his son, Tahath his son, Eleadah his son, Tahath his son,
21 ULB ತಹತನ ಮಗ ಜಾಬಾದ್, ಜಾಬಾದನ ಮಕ್ಕಳು ಶೂತೆಲಹ, ಏಜೆರ್ ಮತ್ತು ಎಲ್ಲಾದ್. ಇವರು ಗತ್ ಊರಿನವರ ದನಕುರಿಗಳನ್ನು ಸುಲಿಗೆ ಮಾಡುವುದಕ್ಕೋಸ್ಕರ ಗಟ್ಟಾ ಇಳಿದು ಅವರ ದೇಶಕ್ಕೆ ಹೋದುದರಿಂದ ಆ ದೇಶದ ಮೂಲ ನಿವಾಸಿಗಳು ಇವರನ್ನು ಕೊಂದುಹಾಕಿದರು. BSB BSB: Zabad his son, and Shuthelah his son. Ezer and Elead were killed by the natives of Gath, because they went down to steal their livestock.
22 ULB ಆದುದರಿಂದ ಇವರ ತಂದೆಯಾದ ಎಫ್ರಾಯೀಮನು ಬಹುದಿನಗಳವರೆಗೂ ದುಃಖಪಡುತ್ತಿದ್ದನು. ಅವನ ಸಹೋದರರು ಅವನನ್ನು ಸಂತೈಸುವುದಕ್ಕೋಸ್ಕರ ಬಂದರು. BSB BSB: Their father Ephraim mourned for many days, and his relatives came to comfort him.
23 ULB ಅವನು ತನ್ನ ಹೆಂಡತಿಯನ್ನು ಸಂಗಮಿಸಲು, ಆಕೆಯು ಗರ್ಭಿಣಿಯಾಗಿ ಮಗನನ್ನು ಹೆತ್ತಳು. ಇದು ಅವನ ಕುಟುಂಬಕ್ಕೆ ಒದಗಿದ ಆಪತ್ತಿನಲ್ಲಿ ಸಂಭವಿಸಿದ್ದರಿಂದ ಆ ಮಗನಿಗೆ ಬೆರೀಯ ಎಂದು ಹೆಸರಿಟ್ಟನು. BSB BSB: And again he slept with his wife, and she conceived and gave birth to a son. So he named him Beriah, because tragedy had come upon his house.
24 ULB ಶೇರ ಎಂಬವಳು ಅವನ ಮಗಳು. ಈಕೆಯು ಮೇಲಣ ಮತ್ತು ಕೆಳಗಣ ಬೇತ್ ಹೊರೋನ್ ಎಂಬ ಪಟ್ಟಣಗಳನ್ನು ಮತ್ತು ಉಜ್ಜೀನ್ ಶೇರ ಎಂಬ ಪಟ್ಟಣಗಳನ್ನೂ ಕಟ್ಟಿಸಿದಳು. BSB BSB: His daughter was Sheerah, who built Lower and Upper Beth-horon, as well as Uzzen-sheerah.
25 ULB ಬೆರೀಯ ಮಗ ರೆಫಹ. ಇವನ ಮಗ ರೆಷೆಫ್, ಇವನ ಮಗ ತೆಲಹ, ಇವನ ಮಗ ತಹಾನ್. BSB BSB: Additionally, Rephah was his son, Resheph his son, Telah his son, Tahan his son,
26 ULB ತಹಾನನ ಮಗ ಲದ್ದಾನ್, ಇವನ ಮಗ ಅಮ್ಮೀಹೂದ್, ಇವನ ಮಗ ಎಲೀಷಾಮ. BSB BSB: Ladan his son, Ammihud his son, Elishama his son,
27 ULB ಎಲೀಷಾಮ ಮಗ ನೋನ್, ಇವನ ಮಗ ಯೆಹೋಷುವ. BSB BSB: Nun his son, and Joshua his son.
28 ULB ಅವರು ವಾಸಿಸುವ ಸ್ವತ್ತಿನ ಮೇರೆಗಳು ದಕ್ಷಿಣ ದಿಕ್ಕಿನಲ್ಲಿ ಬೇತೇಲ್ ಪಟ್ಟಣ, ಅದರ ಗ್ರಾಮಗಳೂ ಪೂರ್ವ ದಿಕ್ಕಿನಲ್ಲಿ ನಾರಾನ್, ಪಶ್ಚಿಮ ದಿಕ್ಕಿನಲ್ಲಿ ಗೆಜೆರ್ ಪಟ್ಟಣವೂ ಅದರ ಗ್ರಾಮಗಳೂ; ಉತ್ತರ ದಿಕ್ಕಿನಲ್ಲಿ ಶೆಕೆಮ್ ಮತ್ತು ಆಯಾ ಪಟ್ಟಣಗಳೂ ಅವುಗಳ ಗ್ರಾಮಗಳು. BSB BSB: Their holdings and settlements included Bethel and its villages, Naaran to the east, Gezer and its villages to the west, and Shechem and its villages as far as Ayyah and its villages.
29 ULB ಬೇತ್ಷಾನ್, ತಾನಾಕ್, ಮೆಗಿದ್ದೋ, ದೋರ್ ಎಂಬ ಪಟ್ಟಣಗಳೂ, ಅವುಗಳ ಗ್ರಾಮಗಳೂ ಮನಸ್ಸೆ ಕುಲದವರ ವಶದಲ್ಲಿದ್ದವು. ಈ ಊರುಗಳಲ್ಲಿ ಇಸ್ರಾಯೇಲನ ಮಗನಾದ ಯೋಸೇಫನ ಸಂತಾನದವರು ವಾಸಿಸುತ್ತಿದ್ದರು. BSB BSB: And along the borders of Manasseh were Beth-shean, Taanach, Megiddo, and Dor, together with their villages. The descendants of Joseph son of Israel lived in these towns.
30 ULB ಅಶೇರನ ಸಂತಾನದವರು: ಇಮ್ನ, ಇಷ್ವ, ಇಷ್ವೀ, ಬೆರೀಯ ಎಂಬವರೂ ಸೆರಹಳೆಂಬ ಇವರ ತಂಗಿ. BSB BSB: The children of Asher: Imnah, Ishvah, Ishvi, Beriah, and their sister Serah.
31 ULB ಬೆರೀಯನ ಮಕ್ಕಳು ಹೆಬೆರ್, ಬಿರ್ಜೈತ್ ಊರಿನವರ ಮೂಲಪುರುಷನಾದ ಮಲ್ಕೀಯೇಲ್. BSB BSB: The sons of Beriah: Heber, as well as Malchiel, who was the father of Birzaith.
32 ULB ಹೆಬೆರನು ಯಫ್ಲೇಟ್, ಶೋಮೇರ್, ಹೋತಾಮ್ ಇವರನ್ನೂ ಇವರ ತಂಗಿಯಾದ ಶೂವಳನ್ನೂ ಪಡೆದನು. BSB BSB: Heber was the father of Japhlet, Shomer, and Hotham, and of their sister Shua.
33 ULB ಪಾಸಕ್, ಬಿಮ್ಹಾಲ್, ಅಶ್ವಾತ್ ಇವರು ಯಫ್ಲೇಟನ ಮಕ್ಕಳು. BSB BSB: The sons of Japhlet: Pasach, Bimhal, and Ashvath. These were Japhlet’s sons.
34 ULB ಅಹೀ, ರೋಹ್ಗ, ಹುಬ್ಬ, ಅರಾಮ್ ಎಂಬುವವರು ಶಮೆರನ ಮಕ್ಕಳು. BSB BSB: The sons of Shemer: Ahi, Rohgah, Hubbah, and Aram.
35 ULB ಇವನ ತಮ್ಮನಾದ ಹೆಲೆಮನ ಮಕ್ಕಳು, ಚೋಫಹ, ಇಮ್ನ, ಶೇಲೆಷ್, ಆಮಾಲ್ ಇವರೇ. BSB BSB: The sons of his brother Helem: Zophah, Imna, Shelesh, and Amal.
36 ULB ಚೋಫಹನ ಮಕ್ಕಳು ಸೂಹ, ಹರ್ನೇಫೆರ್, ಶೂಗಾಲ್, ಬೇರೀ, ಇಮ್ರ, BSB BSB: The sons of Zophah: Suah, Harnepher, Shual, Beri, Imrah,
37 ULB ಬೆಚೆರ್, ಹೋದ್, ಶಮ್ಮ, ಶಿಲ್ಷನು, ಇತ್ರಾನ್, ಬೇರ. BSB BSB: Bezer, Hod, Shamma, Shilshah, Ithran, and Beera.
38 ULB ಯೆಫುನ್ನೆ, ಪಿಸ್ಪ, ಅರಾ ಎಂಬುವವರು ಯೆತೆರನ ಮಕ್ಕಳು. BSB BSB: The sons of Jether: Jephunneh, Pispa, and Ara.
39 ULB ಆರಹ, ಹನ್ನಿಯೇಲ, ರಿಚ್ಯ ಇವರು ಉಲ್ಲನ ಮಕ್ಕಳು. BSB BSB: The sons of Ulla: Arah, Hanniel, and Rizia.
40 ULB ಇವರೆಲ್ಲರು ಆಶೇರ್ಯರಲ್ಲಿ ಗೋತ್ರಪ್ರಧಾನರೂ, ಯುದ್ಧಪ್ರವೀಣರಾದ ರಣವೀರರೂ ಮತ್ತು ಶ್ರೇಷ್ಠ ನಾಯಕರೂ ಆಗಿದ್ದರು. ಇವರ ವಂಶಾವಳಿಯ ಪಟ್ಟಿಯ ಪ್ರಕಾರ ಯುದ್ಧ ಪ್ರವೀಣರಾದ ಭಟರ ಸಂಖ್ಯೆ ಇಪ್ಪತ್ತಾರು ಸಾವಿರ. BSB BSB: All these were the descendants of Asher—heads of their families, choice and mighty men of valor, and chiefs among the leaders. The number of men fit for battle, recorded in their genealogies, was 26,000.
Select verses for actions: Enter goes to them and Escape comes back.