1 ULB ಎಲ್ಲಾ ಇಸ್ರಾಯೇಲರನ್ನು ಅವರ ಕುಟುಂಬಗಳಿಗೆ ಅನುಗುಣವಾಗಿ ವಂಶಾವಳಿಯಲ್ಲಿ ಉಲ್ಲೇಖಿಸಲಾಗಿದೆ. ಅವರ ಹೆಸರುಗಳು ಇಸ್ರಾಯೇಲರ ಅರಸರ ಪುಸ್ತಕದಲ್ಲಿ ದಾಖಲಾಗಿದೆ. ಯೆಹೂದ್ಯರು ದೇವದ್ರೋಹಿಗಳಾದುದರಿಂದ ಬಾಬೆಲೋನಿಗೆ ಸೆರೆಯವರಾಗಿ ಹೋಗಬೇಕಾಯಿತು. BSB BSB: So all Israel was recorded in the genealogies written in the Book of the Kings of Israel. But Judah was exiled to Babylon because of their unfaithfulness.
2 ULB ಆಗ ಅವರ ಪಟ್ಟಣಗಳನ್ನೂ, ಸ್ವಾಸ್ತ್ಯವನ್ನೂ ಮೊದಲು ಸ್ವಾಧೀನಮಾಡಿಕೊಂಡವರು ಇಸ್ರಾಯೇಲ್ಯರು, ಯಾಜಕರು ಲೇವಿಯರು ಮತ್ತು ದೇವಾಲಯದ ಸೇವಕರು ಇವರೇ. BSB BSB: Now the first to resettle their own property in their cities were Israelites, priests, Levites, and temple servants.
3 ULB ಯೆಹೂದ್ಯರು, ಬೆನ್ಯಾಮೀನ್ಯರು ಎಫ್ರಾಯೀಮ್ಯರು, ಮನಸ್ಸೆಯರು ಯೆರೂಸಲೇಮಿನಲ್ಲಿ ವಾಸವಾಗಿದ್ದವರು. BSB BSB: Some of the descendants of Judah, Benjamin, Ephraim, and Manasseh lived in Jerusalem:
4 ULB ಯೆಹೂದ ಕುಲದ ಊತೈ ಅಮ್ಮೀಹೂದನ ಮಗ. ಅಮ್ಮಿಹೂದನು ಒಮ್ರಿಯ ಮಗ. ಇವನು ಇಮ್ರಿಯ, ಮಗ. ಇವನು ಬಾನಿಯ ಮಗ. ಇವನು ಯೆಹೂದನ ಮಗನಾದ ಪೆರೆಚನ ಸಂತಾನದವನು. BSB BSB: Uthai son of Ammihud, the son of Omri, the son of Imri, the son of Bani, a descendant of Perez son of Judah.
5 ULB ಶೇಲಾಹನ ಸಂತಾನದ ಚೊಚ್ಚಲು ಮಗನಾದ ಅಸಾಯ ಮತ್ತು ಅವನ ಮಕ್ಕಳು. BSB BSB: From the Shilonites: Asaiah the firstborn and his sons.
6 ULB ಯೆಯೂವೇಲ್ ಜೆರಹನ ಸಂತಾನದವನು. ಇವನೂ ಇವನ ಸಹೋದರರೂ ಒಟ್ಟು ಆರುನೂರ ತೊಂಬತ್ತು ಜನರು. BSB BSB: From the Zerahites: Jeuel and 690 relatives.
7 ULB ಬೆನ್ಯಾಮೀನ್ಯ ಕುಲದವರಲ್ಲಿ ಮೆಷುಲ್ಲಾಮನ ಮಗನೂ, ಹೋದವ್ಯನ ಮೊಮ್ಮಗನೂ, ಹಸ್ಸೆನುವಾಹನ ಮರಿಮಗನೂ ಆಗಿರುವ ಸಲ್ಲು ಪ್ರಮುಖನಾದವನು. BSB BSB: From the Benjamites: Sallu son of Meshullam, the son of Hodaviah, the son of Hassenuah;
8 ULB ಯೆರೋಹಾಮನ ಮಗನಾದ ಇಬ್ನೆಯಾಹ; ಉಜ್ಜಿಯನ ಮಗನೂ ಮಿಕ್ರೀರಿಯ ಮೊಮ್ಮಗನೂ ಆದ ಏಲಾ, ಶೆಫಟ್ಯನ ಮಗನೂ ರೆಯೂವೇಲನ ಮೊಮ್ಮಗನೂ ಇಬ್ನಿಯನ ಮರಿಮಗನೂ ಆದ ಮೆಷುಲ್ಲಾಮ್ ಇವರೂ ಮತ್ತು ಇವರ ಸಹೋದರರೂ, BSB BSB: Ibneiah son of Jeroham; Elah son of Uzzi, the son of Michri; Meshullam son of Shephatiah, the son of Reuel, the son of Ibnijah;
9 ULB ಒಟ್ಟಿಗೆ ಒಂಬೈನೂರ ಐವತ್ತಾರು ಜನರು. ಇವರೆಲ್ಲರೂ ತಮ್ಮ ಗೋತ್ರಗಳಲ್ಲಿ ಪ್ರಧಾನಪುರುಷರು. BSB BSB: and 956 of their relatives according to their genealogy. All these men were heads of their families.
10 ULB ಯಾಜಕರಲ್ಲಿ ಯೆದಾಯ, ಯೆಹೋಯಾರೀಬ್, ಯಾಕೀನ್; BSB BSB: From the priests: Jedaiah, Jehoiarib, and Jachin;
11 ULB ಅಹೀಟೂಬನ ಸಂತಾನದವನಾದ ಮೆರಾಯೋತನಿಂದ ಹುಟ್ಟಿದ ಚಾದೋಕನ ಮರಿಮಗನೂ ಮೆಷುಲ್ಲಾಮನ ಮೊಮ್ಮಗನೂ, ಹಿಲ್ಕೀಯನ ಮಗನೂ ದೇವಾಲಯದ ಅಧಿಪತಿಯಾಗಿದ್ದವನೂ ಆಗಿದ್ದ ಅಜರ್ಯ. BSB BSB: Azariah son of Hilkiah, the son of Meshullam, the son of Zadok, the son of Meraioth, the son of Ahitub, the chief official of God’s temple;
12 ULB ಯೆರೋಹಾಮನ ಮಗನಾದ ಅದಾಯ ಇವನೂ ಮತ್ತು ಇವನ ಸಹೋದರರೂ ಯೆರೋಹಾಮನು, ಪಶ್ಹೂರನ ಮಗ; ಇವನು ಮಲ್ಕೀಯನ ಮಗ, ಇವನು ಮಾಸೈಯನ ಮಗ. ಇವನು ಅದೀಯೇಲನ ಮಗ. ಇವನು ಯಹ್ಜೇರನ ಮಗ. ಇವನು ಮೆಷುಲ್ಲಾಮನ ಮಗ. ಇವನು ಮೆಷಿಲ್ಲೋಮೋತನ ಮಗ. ಇವನು ಇಮ್ಮೇರನ ಮಗ. BSB BSB: Adaiah son of Jeroham, the son of Pashhur, the son of Malchijah; Maasai son of Adiel, the son of Jahzerah, the son of Meshullam, the son of Meshillemith, the son of Immer;
13 ULB ಗೋತ್ರ ಪ್ರಧಾನರು ದೇವಾಲಯ ಸೇವೆಯಲ್ಲಿ ಗಟ್ಟಿಗರೂ ಆಗಿದ್ದ ಇವರೂ, ಇವರ ಸಹೋದರರೂ ಒಟ್ಟು ಸಾವಿರದ ಏಳು ನೂರ ಅರವತ್ತು ಜನರು. BSB BSB: and 1,760 of their relatives, the heads of their families, able men for the work of the service of the house of God.
14 ULB ಲೇವಿಯರಲ್ಲಿ ಹಷಬ್ಯನ ಮಗನೂ, ಅಜ್ರೀಕಾಮನ ಮೊಮ್ಮಗನೂ, ಹಷಬ್ಯನ ಮರಿಮಗನೂ, ಮೆರಾರೀ ಗೋತ್ರದವನೂ ಆದ ಶೆಮಾಯ BSB BSB: From the Levites: Shemaiah son of Hasshub, the son of Azrikam, the son of Hashabiah, a descendant of Merari;
15 ULB ಬಕ್ಬಕ್ಕರ್, ಹೆರೆಷ್, ಗಾಲಾಲ್, ಮೀಕನ ಮಗನೂ ಜಿಕ್ರೀಯ ಮೊಮ್ಮಗನೂ ಆಸಾಫನ ಮರಿಮಗನೂ ಆದ ಮತ್ತನ್ಯನು. BSB BSB: Bakbakkar, Heresh, Galal, and Mattaniah son of Mica, the son of Zichri, the son of Asaph;
16 ULB ಶೆಮಾಯನ ಮಗನೂ ಯೆದೂತೂನನ ಮರಿಮಗನೂ ಆದ ಓಬದ್ಯ. ನೆಟೋಫಾತ್ಯರ ಗ್ರಾಮಗಳಲ್ಲಿ ವಾಸವಾಗಿದ್ದ ಎಲ್ಕಾನನ ಮೊಮ್ಮಗನೂ ಆಸನ ಮಗನೂ ಆದ ಬೆರೆಕ್ಯ ಇವರೇ. BSB BSB: Obadiah son of Shemaiah, the son of Galal, the son of Jeduthun; and Berechiah son of Asa, the son of Elkanah, who lived in the villages of the Netophathites.
17 ULB ದ್ವಾರಪಾಲಕರಲ್ಲಿ ಶಲ್ಲೂಮ್, ಅಕ್ಕೂಬ್, ಟಲ್ಮೋನ್, ಅಹೀಮಾನ್, ಇವರೂ ಮತ್ತು ಇವರ ಸಹೋದರರು. ಇವರಲ್ಲಿ ಶಲ್ಲೂಮನು ಪ್ರಮುಖನಾಗಿದ್ದನು. BSB BSB: These were the gatekeepers: Shallum, Akkub, Talmon, Ahiman, and their relatives. Shallum was their chief;
18 ULB ಶಲ್ಲೂಮರು ಇಂದಿನವರೆಗೂ ಪೂರ್ವದಿಕ್ಕಿನಲ್ಲಿರುವ ಅರಸನ ಬಾಗಿಲನ್ನು ಕಾಯುತ್ತಿರುತ್ತಾರೆ. ಇವರು ಲೇವಿಯರ ಪಾಳೆಯಗಳ ದ್ವಾರಪಾಲಕರು. BSB BSB: he was previously stationed at the King’s Gate on the east side. These were the gatekeepers from the camp of the Levites.
19 ULB ಕೋರೇಯನ ಮಗನೂ ಎಬ್ಯಾಸಾಫನ ಮೊಮ್ಮಗನೂ ಕೋರಹನ ಮರಿಮಗನೂ ಆದ ಶಲ್ಲೂಮನೂ, ಅವನ ಗೋತ್ರ ಬಂಧುಗಳಾದ ಮಿಕ್ಕ ಕೋರಹಿಯರೂ ಗುಡಾರದ ದ್ವಾರಪಾಲಕ ಸೇವೆಗೆ ನೇಮಿಸಲ್ಪಟ್ಟರು. ಇವರ ಪೂರ್ವಿಕರು ಯೆಹೋವನ ಪಾಳೆಯದ ಪ್ರವೇಶ ದ್ವಾರವನ್ನು ಕಾಯುವವರಾಗಿದ್ದರು. BSB BSB: Shallum son of Kore, the son of Ebiasaph, the son of Korah, and his relatives from the Korahites were assigned to guard the thresholds of the Tent, just as their fathers had been assigned to guard the entrance to the dwelling of the LORD.
20 ULB ಆಗ ಎಲ್ಲಾಜಾರನ ಮಗನಾದ ಫೀನೆಹಾಸನು ಅವರ ನಾಯಕನಾಗಿದ್ದನು. ಯೆಹೋವನು ಇವನ ಸಂಗಡ ಇದ್ದನು. BSB BSB: In earlier times Phinehas son of Eleazar had been in charge of the gatekeepers, and the LORD was with him.
21 ULB ಮೆಷೆಲೆಮ್ಯನ ಮಗನಾದ ಜೆಕರೀಯನು ದೇವದರ್ಶನದ ಗುಡಾರ ದ್ವಾರಪಾಲಕನಾಗಿದ್ದನು. BSB BSB: Zechariah son of Meshelemiah was the gatekeeper at the entrance to the Tent of Meeting.
22 ULB ದ್ವಾರಪಾಲಕ ಸೇವೆಗೆ ಪ್ರತ್ಯೇಕಿಸಲ್ಪಟ್ಟವರು ಒಟ್ಟಿಗೆ ಇನ್ನೂರ ಹನ್ನೆರಡು ಜನರು. ಅವರ ಹೆಸರುಗಳು ಅವರವರ ಗ್ರಾಮಗಳ ಪಟ್ಟಿಯಲ್ಲಿ ದಾಖಲಾಗಿದ್ದವು. ದಾವೀದನೂ, ದರ್ಶಿಯಾದ ಸಮುವೇಲನೂ ಅವರನ್ನು ಈ ಉದ್ಯೊಗಕ್ಕೆ ನೇಮಿಸಿದರು. BSB BSB: The number of those chosen to be gatekeepers at the thresholds was 212. They were registered by genealogy in their villages. David and Samuel the seer had appointed them to their positions of trust.
23 ULB ಅವರೂ ಅವರ ಮಕ್ಕಳೂ ಯೆಹೋವನ ಆಲಯದ, ಗುಡಾರದ ಬಾಗಿಲುಗಳನ್ನು ಕಾಯುತ್ತಿದ್ದರು. BSB BSB: So they and their descendants were assigned to guard the gates of the house of the LORD—the house called the Tent.
24 ULB ಪೂರ್ವ, ಪಶ್ಚಿಮ, ಉತ್ತರ, ದಕ್ಷಿಣ ಈ ದಿಕ್ಕುಗಳಲ್ಲಿರುವ ದೇವಾಲಯದ ಬಾಗಿಲುಗಳನ್ನು ಕಾಯುವವರಾಗಿದ್ದರು. BSB BSB: The gatekeepers were stationed on the four sides: east, west, north, and south.
25 ULB ಗ್ರಾಮಗಳಲ್ಲಿ ಇದ್ದ ಅವರ ಗೋತ್ರ ಬಂಧುಗಳು ಅವರ ಸಂಗಡ ಕೆಲಸ ಮಾಡುವುದಕ್ಕೊಸ್ಕರ ಸರದಿಯಂತೆ ಕ್ರಮದ ಪ್ರಕಾರವಾಗಿ ಮೇಲೆ ಏಳೇಳು ದಿನಗಳು ಬರಬೇಕಾಯಿತು. BSB BSB: Their relatives came from their villages at fixed times to serve with them for seven-day periods.
26 ULB ಲೇವಿಯರಾದ ಮೇಲ್ಕಂಡ ನಾಲ್ಕು ಜನರು ದ್ವಾರಪಾಲಕರ ಮುಖ್ಯಸ್ಥರಾಗಿ ದೇವಾಲಯದ ಕೋಣೆಗಳನ್ನೂ ಮತ್ತು ಭಂಡಾರಗಳನ್ನೂ ನೋಡಿಕೊಳ್ಳುವ ಜವಾಬ್ದಾರರಾಗಿದ್ದರು. BSB BSB: But the four chief gatekeepers, who were Levites, were entrusted with the rooms and the treasuries of the house of God.
27 ULB ಅವರು ರಾತ್ರಿಯಲ್ಲಿ ದೇವಾಲಯದ ಸುತ್ತಲೂ ಕಾವಲು ಕಾಯುತ್ತಿದ್ದರು. ಪ್ರತಿದಿನ ಬೆಳಿಗ್ಗೆ ದೇವಾಲಯದ ಬಾಗಿಲು ತೆರೆಯುತ್ತಿದ್ದರು. BSB BSB: They would spend the night stationed around the house of God, because they were responsible for guarding it and opening it every morning.
28 ULB ಇದಲ್ಲದೆ ಅವರಲ್ಲಿ ಕೆಲವರು ಪೂಜಾ ಸಾಮಗ್ರಿಗಳನ್ನು ನೋಡಿಕೊಳ್ಳುವವರಾಗಿದ್ದರು. ಅವುಗಳನ್ನು ಕೊಡುವಾಗಲೂ ತಿರುಗಿ ತೆಗೆದುಕೊಳ್ಳುವಾಗಲೂ ಲೆಕ್ಕವಿರಿಸಿಕೊಂಡು ಕರ್ತವ್ಯ ನಿರ್ವಹಿಸುತ್ತಿದ್ದರು. BSB BSB: Some of them were in charge of the articles used in worship, to count them whenever they were brought in or taken out.
29 ULB ಇನ್ನು ಕೆಲವರು ದೇವಾಲಯದ ಎಲ್ಲಾ ವಸ್ತುಗಳ ಮೇಲ್ವಿಚಾರಕರೂ, ಗೋದಿಹಿಟ್ಟು, ದ್ರಾಕ್ಷಾರಸ, ಎಣ್ಣೆ, ಧೂಪ, ಪರಿಮಳದ್ರವ್ಯ ಇವುಗಳ ಪಾರುಪತ್ಯಗಾರರು ಆಗಿದ್ದರು. BSB BSB: Others were put in charge of the furnishings and other articles of the sanctuary, as well as the fine flour, wine, oil, frankincense, and spices.
30 ULB ಯಾಜಕ ಸಂತಾನದವರಲ್ಲಿ ಕೆಲವರು ಪರಿಮಳದ್ರವ್ಯಗಳಿಂದ ತೈಲವನ್ನು ಮಾಡುತ್ತಿದ್ದರು. BSB BSB: And some of the sons of the priests mixed the spices.
31 ULB ಲೇವಿಯರಲ್ಲಿ ಕೋರಹಿಯನಾದ ಶಲ್ಲೂಮನ ಚೊಚ್ಚಲ ಮಗನಾದ ಮತ್ತಿತ್ಯನು ರೊಟ್ಟಿ ಸುಡುವ ಕೆಲಸದ ಮೇಲ್ವಿಚಾರಕನು. BSB BSB: A Levite named Mattithiah, the firstborn son of Shallum the Korahite, was entrusted with baking the bread.
32 ULB ಅವನ ಸಹೋದರರಾದ ಮಿಕ್ಕ ಕೆಹಾತ್ಯರಲ್ಲಿ ಕೆಲವರು ಪ್ರತಿ ಸಬ್ಬತ್ತಿನಲ್ಲಿ ನೈವೇದ್ಯದ ರೊಟ್ಟಿಗಳನ್ನು ತಯಾರಿಸುವ ಕೆಲಸವಿತ್ತು. BSB BSB: Some of their Kohathite relatives were responsible for preparing the rows of the showbread every Sabbath.
33 ULB ಇನ್ನೂ ಕೆಲವರು ವಾದ್ಯಗಾರರಾಗಿ ಸಂಗೀತ ಸೇವೆಮಾಡುವ ಜವಾಬ್ದಾರಿಯಿತ್ತು. ಇವರು ಲೇವಿಯ ಗೋತ್ರಗಳಲ್ಲಿ ಪ್ರಧಾನರೂ ದೇವಾಲಯದ ಕೋಣೆಗಳಲ್ಲಿ ವಾಸಿಸುವವರೂ ಆಗಿದ್ದರು. ಅವರು ಹಗಲಿರುಳು ಕೆಲಸದಲ್ಲಿ ಇರುತ್ತಿದ್ದರಿಂದ ಇತರ ಸೇವೆಯಿಂದ ಬಿಡುಗಡೆ ಹೊಂದಿದ್ದರು. BSB BSB: Those who were musicians, the heads of Levite families, stayed in the temple chambers and were exempt from other duties because they were on duty day and night.
34 ULB ಇವರು ವಂಶಾವಳಿಯ ಪ್ರಕಾರ ಲೇವಿಗೋತ್ರ ಪ್ರಧಾನರೂ, ಯೆರೂಸಲೇಮಿನಲ್ಲಿ ವಾಸಿಸುವವರೂ ಆಗಿದ್ದರು. BSB BSB: All these were heads of Levite families, chiefs according to their genealogies, and they lived in Jerusalem.
35 ULB ಗಿಬ್ಯೋನಿನಲ್ಲಿ ಗಿಬ್ಯೋನ್ಯರ ಮೂಲಪುರುಷನಾದ ಯೆಯೂವೇಲನು ವಾಸಿಸುತ್ತಿದ್ದನು. ಅವನ ಹೆಂಡತಿಯ ಹೆಸರು ಮಾಕ. BSB BSB: Jeiel the father of Gibeon lived in Gibeon. His wife’s name was Maacah.
36 ULB ಅವನ ಚೊಚ್ಚಲ ಮಗ ಅಬ್ದೋನನು. ತರುವಾಯ ಹುಟ್ಟಿದವರು ಚೂರ್, ಕೀಷ್, ಬಾಳ್, ನೇರ್, ನಾದಾಬ್, BSB BSB: Abdon was his firstborn son, then Zur, Kish, Baal, Ner, Nadab,
37 ULB ಗೆದೋರ್, ಅಹ್ಯೋ, ಜೆಕರ್ಯ ಮತ್ತು ಮಿಕ್ಲೋತ್. BSB BSB: Gedor, Ahio, Zechariah, and Mikloth.
38 ULB ಮಿಕ್ಲೋತನು ಶಿಮಾಮನನ್ನು ಪಡೆದನು. ಇವರು ತಮ್ಮ ಸಹೋದರರಿಂದ ಬೇರೆಯಾಗಿ ಯೆರೂಸಲೇಮಿನಲ್ಲಿರುವ ತಮ್ಮ ಕುಲಸಂಬಂಧಿಕರ ಜೊತೆಯಲ್ಲಿ ವಾಸಿಸುತ್ತಿದ್ದರು. BSB BSB: Mikloth was the father of Shimeam. They too lived alongside their relatives in Jerusalem.
39 ULB ನೇರನು ಕೀಷನನ್ನು ಪಡೆದನು; ಕೀಷನು ಸೌಲನನ್ನು ಪಡೆದನು; ಸೌಲನು ಯೋನಾತಾನನನ್ನೂ, ಮಲ್ಕೀಷೂವನನ್ನೂ, ಅಬೀನಾದಾಬನನ್ನೂ, ಎಷ್ಬಾಳನನ್ನು ಪಡೆದನು. BSB BSB: Ner was the father of Kish, Kish was the father of Saul, and Saul was the father of Jonathan, Malchishua, Abinadab, and Esh-baal.
40 ULB ಯೋನಾತಾನನು ಮೆರೀಬ್ಬಾಳನನ್ನು ಪಡೆದನು. ಮೆರೀಬ್ಬಾಳನು ಮೀಕನನ್ನು ಪಡೆದನು. BSB BSB: The son of Jonathan: Merib-baal, who was the father of Micah.
41 ULB ಮೀಕನ ಮಕ್ಕಳು ಪೀತೋನ್, ಮೆಲೆಕ್, ತಹ್ರೇಯ ಮತ್ತು ಅಹಾಜ ಇವರೇ. BSB BSB: The sons of Micah: Pithon, Melech, Tahrea, and Ahaz.
42 ULB ಆಹಾಜನು ಯಗ್ರಾಹನನ್ನು ಪಡೆದನು; ಯಗ್ರಾಹನು ಆಲೆಮೆತ್, ಅಜ್ಮಾವೆತ್, ಜಿಮ್ರಿ ಇವರನ್ನು ಪಡೆದನು; ಜಿಮ್ರಿಯು ಮೋಚನನ್ನು ಪಡೆದನು. BSB BSB: Ahaz was the father of Jarah; Jarah was the father of Alemeth, Azmaveth, and Zimri; and Zimri was the father of Moza.
43 ULB ಮೋಚನು ಬಿನ್ನನನ್ನು ಪಡೆದನು; ಇವನ ಮಗನು ರೆಫಾಯ; ಇವನ ಮಗ ಎಲ್ಲಾಸ; ಇವನ ಮಗ ಅಚೇಲ. BSB BSB: Moza was the father of Binea. Rephaiah was his son, Elasah his son, and Azel his son.
44 ULB ಅಚೇಲನಿಗೆ ಆರು ಮಕ್ಕಳಿದ್ದರು. ಅವರ ಹೆಸರುಗಳು ಅಜ್ರೀಕಾಮ್, ಬೋಕೆರೂ, ಇಷ್ಮಾಯೇಲ್, ಶೆಯರ್ಯ, ಓಬದ್ಯ ಮತ್ತು ಹಾನಾನ್. BSB BSB: And Azel had six sons, and these were their names: Azrikam, Bocheru, Ishmael, Sheariah, Obadiah, and Hanan. These were the sons of Azel.
Select verses for actions: Enter goes to them and Escape comes back.