1 ULB ನಿಮ್ಮಲ್ಲಿ ಒಬ್ಬನಿಗೆ ಮತ್ತೊಬ್ಬನ ಮೇಲೆ ಏನಾದರೂ ವಿವಾದವಿದ್ದರೆ ನ್ಯಾಯವಿಚಾರಣೆಗೆ ದೇವಜನರೆದುರು ತೆಗೆದುಕೊಂಡು ಹೋಗದೇ ಅನ್ಯಜನರ ಮುಂದೆ ತೆಗೆದುಕೊಂಡು ಹೋಗುವಿರೋ? BSB BSB: If any of you has a grievance against another, how dare he go to law before the unrighteous instead of before the saints!
2 ULB ದೇವಜನರು ಲೋಕಕ್ಕೆ ತೀರ್ಪುಮಾಡುವರೆಂಬುದು ನಿಮಗೆ ತಿಳಿಯದೋ? ಲೋಕವು ನಿಮ್ಮಿಂದ ತೀರ್ಪನ್ನು ಹೊಂದಬೇಕಾಗಿರುವಲ್ಲಿ ಅತ್ಯಲ್ಪವಾದ ಸಂಗತಿಗಳನ್ನು ಕುರಿತು ತೀರ್ಪುಮಾಡುವುದಕ್ಕೆ ನೀವು ಅನರ್ಹರಾಗಿದ್ದೀರೋ? BSB BSB: Do you not know that the saints will judge the world? And if you are to judge the world, are you not competent to judge trivial cases?
3 ULB ನಾವು ದೇವದೂತರಿಗೂ ತೀರ್ಪುಮಾಡುವೆವೆಂಬುದು ನಿಮಗೆ ತಿಳಿಯದೋ? ಹಾಗಾದರೆ ಇಹಲೋಕ ಜೀವನದ ವಿಷಯಗಳ ಕುರಿತು ನಾವು ಎಷ್ಟೋ ಹೆಚ್ಚಾಗಿ ತೀರ್ಪುಮಾಡಬಹುದಲ್ಲವೇ? BSB BSB: Do you not know that we will judge angels? How much more the things of this life!
4 ULB ಇಹಲೋಕ ಜೀವನಕ್ಕೆ ಸಂಬಂಧಪಟ್ಟ ವಿಷಯಗಳ ನ್ಯಾಯ ನಿರ್ಣಯಿಸುವುದಕ್ಕೆ ನೀವು ಕರೆಯಲ್ಪಟ್ಟಿದ್ದರೆ ಇಂಥ ವಿಷಯಗಳನ್ನು ತೀರ್ಪು ಮಾಡುವುದಕ್ಕೆ ಸಭೆಯಲ್ಲಿ ಗಣನೆಗೆ ಬಾರದವರನ್ನು ನೇಮಿಸಿರಿ? BSB BSB: So if you need to settle everyday matters, do you appoint as judges those of no standing in the church?
5 ULB ನಿಮ್ಮನ್ನು ನಾಚಿಕೆಪಡಿಸುವುದಕ್ಕೆ ಇದನ್ನು ಹೇಳುತ್ತಿದ್ದೇನೆ. ತನ್ನ ಸಹೋದರರ ಮಧ್ಯದಲ್ಲಿ ನ್ಯಾಯವನ್ನು ಬಗೆಹರಿಸಬಲ್ಲವನಾದ ಬುದ್ಧಿವಂತನು ನಿಮ್ಮಲ್ಲಿ ಒಬ್ಬನಾದರೂ ಇಲ್ಲವೋ? BSB BSB: I say this to your shame. Is there really no one among you wise enough to arbitrate between his brothers?
6 ULB ಆದರೆ ಅದಕ್ಕೆ ಬದಲಾಗಿ ಒಬ್ಬ ವಿಶ್ವಾಸಿಯು ಮತ್ತೊಬ್ಬ ವಿಶ್ವಾಸಿಯ ವಿರುದ್ಧ ನ್ಯಾಯಾಲಯಕ್ಕೆ ಹೋಗುವುದು ಅಲ್ಲದೆ ಅದನ್ನು ಅವಿಶ್ವಾಸಿಯ ಮುಂದೆ ತೆಗೆದುಕೊಂಡು ಹೋಗುವುದು ಸರಿಯೋ? BSB BSB: Instead, one brother goes to law against another, and this in front of unbelievers!
7 ULB ನಿಮ್ಮಲ್ಲಿ ವಿವಾದಗಳಿರುವುದಾದರೆ ನೀವು ಸೋತವರೆಂಬುದಕ್ಕೆ ಇದೇ ಗುರುತಾಗಿದೆ, ಅದಕ್ಕಿಂತ ಅನ್ಯಾಯವನ್ನು ಸಹಿಸುವುದೇ ಮೇಲು; ಮೋಸವನ್ನು ಅದರಿಂದಾದ ನಷ್ಟವನ್ನು ಯಾಕೆ ತಾಳಬಾರದು? BSB BSB: The very fact that you have lawsuits among you means that you are thoroughly defeated already. Why not rather be wronged? Why not rather be cheated?
8 ULB ಆದರೆ ನೀವು ನಿಮ್ಮ ಸ್ವಂತ ಸಹೋದರರಿಗೆ ಅನ್ಯಾಯವನ್ನು ಮತ್ತು ಮೋಸವನ್ನು ಮಾಡಿದ್ದೀರಿ. BSB BSB: Instead, you yourselves cheat and do wrong, even against your own brothers!
9 ULB ಅನೀತಿವಂತರು ದೇವರ ರಾಜ್ಯಕ್ಕೆ ಬಾಧ್ಯರಾಗುವುದಿಲ್ಲವೆಂಬುದು ನಿಮಗೆ ತಿಳಿಯದೋ? ಸುಳ್ಳನ್ನು ನಂಬಬೇಡಿರಿ. ಜಾರರು, ವಿಗ್ರಹಾರಾಧಕರು, ವ್ಯಭಿಚಾರಿಗಳು, ಪುರುಷಗಾಮಿಗಳು, ಕಳ್ಳರು, BSB BSB: Do you not know that the wicked will not inherit the kingdom of God? Do not be deceived: Neither the sexually immoral, nor idolaters, nor adulterers, nor men who submit to or perform homosexual acts,
10 ULB ಲೋಭಿಗಳು, ಕುಡುಕರು, ಜಗಳಮಾಡುವವರು, ಸುಲುಕೊಳ್ಳುವವರು ಇವರೊಳಗೆ ಒಬ್ಬರಾದರೂ ದೇವರ ರಾಜ್ಯಕ್ಕೆ ಬಾಧ್ಯರಾಗುವುದಿಲ್ಲ. BSB BSB: nor thieves, nor the greedy, nor drunkards, nor verbal abusers, nor swindlers, will inherit the kingdom of God.
11 ULB ನಿಮ್ಮಲ್ಲಿ ಕೆಲವರು ಅಂಥವರಾಗಿದ್ದೀರಿ. ಆದರೆ ನೀವು ಕರ್ತನಾದ ಯೇಸು ಕ್ರಿಸ್ತನ ಹೆಸರಿನಿಂದಲೂ ಮತ್ತು ನಮ್ಮ ದೇವರ ಆತ್ಮದಿಂದಲೂ ತೊಳೆಯಲ್ಪಟ್ಟು, ಶುದ್ಧೀಕರಿಸಲ್ಪಟ್ಟಿದ್ದೀರಿ, ದೇವರಿಂದ ನೀತಿವಂತರೆಂಬ ನಿರ್ಣಯವನ್ನು ಹೊಂದಿದ್ದೀರಿ. BSB BSB: And that is what some of you were. But you were washed, you were sanctified, you were justified, in the name of the Lord Jesus Christ and by the Spirit of our God.
12 ULB <<ಎಲ್ಲಾ ಕಾರ್ಯಗಳನ್ನು ಮಾಡುವುದಕ್ಕೆ ನನಗೆ ಹಕ್ಕುವುಂಟು,>> ಆದರೆ ಎಲ್ಲವು ಪ್ರಯೋಜನಕರವಲ್ಲ. <<ಎಲ್ಲಾ ಕಾರ್ಯಗಳನ್ನು ಮಾಡುವುದಕ್ಕೆ ನನಗೆ ಹಕ್ಕುವುಂಟು>> ಆದರೆ ನಾನು ಯಾವುದಕ್ಕೂ ಅಧೀನನಲ್ಲ. BSB BSB: “Everything is permissible for me,” but not everything is beneficial. “Everything is permissible for me,” but I will not be mastered by anything.
13 ULB <<ಭೋಜನ ಪದಾರ್ಥಗಳು ಹೊಟ್ಟೆಗಾಗಿಯೂ ಮತ್ತು ಹೊಟ್ಟೆಯು ಭೋಜನಪದಾರ್ಥಗಳಿಗಾಗಿಯೂ>> ಇವೆ. ದೇವರು ಇವೆರಡನ್ನೂ ನಾಶಮಾಡುವನು. ಆದರೆ ದೇಹವು ಜಾರತ್ವಕೋಸ್ಕರ ಇರುವಂಥದಲ್ಲ. ಕರ್ತನಿಗೋಸ್ಕರ ಇರುವುದಾಗಿದೆ. ಕರ್ತನು ದೇಹ ಕೊಸಕರ ಇದ್ದಾನೆ. BSB BSB: “Food for the stomach and the stomach for food,” but God will destroy them both. The body is not intended for sexual immorality, but for the Lord, and the Lord for the body.
14 ULB ದೇವರು ಕರ್ತನನ್ನು ತನ್ನ ಶಕ್ತಿಯಿಂದ ಪುನರುತ್ಥಾನಗೊಳಿಸಿದ ಹಾಗೆಯೇ ನಮ್ಮನ್ನೂ ತನ್ನ ಶಕ್ತಿಯಿಂದ ಎಬ್ಬಿಸುವನು. BSB BSB: By His power God raised the Lord from the dead, and He will raise us also.
15 ULB ನಿಮ್ಮ ದೇಹಗಳು ಕ್ರಿಸ್ತನ ಅಂಗಗಳಾಗಿವೆ ಎಂಬುದು ನಿಮಗೆ ತಿಳಿಯದೋ? ಹೀಗಿರಲಾಗಿ ಕ್ರಿಸ್ತನ ಅಂಗಗಳಾಗಿರುವಂಥವುಗಳನ್ನು ತೆಗೆದು ವೇಶ್ಯೆಯ ಅಂಗಗಳೊಡನೆ ಸೇರಿಸುವುದು ಸರಿಯೋ? ಎಂದಿಗೂ ಹಾಗೆ ಮಾಡಬಾರದು BSB BSB: Do you not know that your bodies are members of Christ? Shall I then take the members of Christ and unite them with a prostitute? Never!
16 ULB ವೇಶ್ಯೆಯೊಂದಿಗೆ ಸೇರಿಕೊಂಡವನು ಅವಳೊಂದಿಗೆ ಒಂದೇ ದೇಹವಾಗಿದ್ದಾನೆಂಬುದು ನಿಮಗೆ ತಿಳಿಯದೋ? <<ಇಬ್ಬರು ಒಂದೇ ಶರೀರವಾಗಿರುವರೆಂದು>> ದೇವರವಾಕ್ಯ ಹೇಳುತ್ತದಲ್ಲಾ. BSB BSB: Or don’t you know that he who unites himself with a prostitute is one with her in body? For it is said, “The two will become one flesh.”
17 ULB ಆದರೆ ಕರ್ತನೊಂದಿಗೆ ಸೇರಿಕೊಂಡವನು ಆತನೊಂದಿಗೆ ಒಂದೇ ಆತ್ಮವಾಗಿದ್ದಾನೆ. BSB BSB: But he who unites himself with the Lord is one with Him in spirit.
18 ULB ಜಾರತ್ವವನ್ನು ಬಿಟ್ಟು ದೂರ ಓಡಿಹೋಗಿರಿ. <<ಮನುಷ್ಯರು ಮಾಡುವ ಇತರ ಪಾಪಕೃತ್ಯಗಳು ದೇಹದ ಹೊರಗಾಗಿವೆ>>, ಆದರೆ ಜಾರತ್ವ ಮಾಡುವವನು ತನ್ನ ಸ್ವಂತ ದೇಹಕ್ಕೆ ವಿರೋಧವಾಗಿ ಪಾಪ ಮಾಡುತ್ತಾನೆ. BSB BSB: Flee from sexual immorality. Every other sin a man can commit is outside his body, but he who sins sexually sins against his own body.
20 ULB ನೀವು ಕ್ರಯಕ್ಕೆ ಕೊಳ್ಳಲ್ಪಟ್ಟವರು ಆದಕಾರಣ ನಿಮ್ಮ ದೇಹದ ಮೂಲಕ ದೇವರನ್ನು ಮಹಿಮೆಪಡಿಸಿರಿ. BSB BSB: you were bought at a price. Therefore glorify God with your body.
Select verses for actions: Enter goes to them and Escape comes back.