1 ULB ದಾವೀದನು ತನ್ನ ಮನಸ್ಸಿನಲ್ಲಿ, <<ನಾನು ಇಲ್ಲೇ ಇದ್ದರೆ ಹೇಗೂ ಒಂದು ದಿನ ಸೌಲನ ಕೈಯಿಂದ ಸಾಯಲೇಬೇಕು ಆದ್ದರಿಂದ ಫಿಲಿಷ್ಟಿಯರ ದೇಶಕ್ಕೆ ಹೋಗಿ ತಪ್ಪಿಸಿಕೊಳ್ಳುವುದೇ ಉತ್ತಮ. ಆ ಮೇಲೆ ಸೌಲನು ಇಸ್ರಾಯೇಲ್ಯರ ಪ್ರಾಂತ್ಯಗಳಲ್ಲಿ ನನ್ನನ್ನು ಹುಡುಕದೆ ಬಿಟ್ಟುಬಿಡುವನು. ನಾನು ಅವನ ಕೈಗೆ ತಪ್ಪಿಸಿಕೊಂಡವನಾಗಿರುವೆನು>> ಅಂದುಕೊಂಡನು. BSB BSB: David, however, said to himself, “One of these days now I will be swept away by the hand of Saul. There is nothing better for me than to escape to the land of the Philistines. Then Saul will stop searching for me all over Israel, and I will slip out of his hand.”
2 ULB ಅವನು ತನ್ನ ಆರುನೂರು ಜನರೊಡನೆ ಗತ್ ಊರಿನ ಅರಸನೂ ಮಾವೋಕನ ಮಗನೂ ಆದ ಆಕೀಷನ ಬಳಿಗೆ ಹೋದನು. BSB BSB: So David set out with his six hundred men and went to Achish son of Maoch, the king of Gath.
3 ULB ಅವನೂ, ಅವನ ಜನರೂ ತಮ್ಮ ತಮ್ಮ ಕುಟುಂಬ ಸಹಿತವಾಗಿ ಆಕೀಷನ ಊರಾದ ಗತ್ ಊರಿನಲ್ಲಿ ವಾಸಮಾಡಿದರು. ದಾವೀದನ ಹೆಂಡತಿಯರಾಗಿರುವ ಇಜ್ರೇಲ್ಯಳಾದ ಅಹೀನೋವಮಳೂ, ಕರ್ಮೇಲ್ಯನಾದ ನಾಬಾಲನ ಹೆಂಡತಿಯಾಗಿದ್ದ ಅಬೀಗೈಲಳೂ ಅವನ ಸಂಗಡ ಇದ್ದರು. BSB BSB: David and his men settled in Gath with Achish. Each man had his family with him, and David had his two wives: Ahinoam of Jezreel and Abigail of Carmel, the widow of Nabal.
4 ULB ದಾವೀದನು ತಪ್ಪಿಸಿಕೊಂಡು ಗತ್ ಊರಿಗೆ ಹೋದನೆಂಬ ವರ್ತಮಾನವನ್ನು ಸೌಲನು ಕೇಳಿದ ಮೇಲೆ ಅವನನ್ನು ಹುಡುಕಲೇ ಇಲ್ಲ. BSB BSB: And when Saul learned that David had fled to Gath, he no longer searched for him.
5 ULB ಒಂದು ದಿನ ದಾವೀದನು ಆಕೀಷನಿಗೆ, <<ನಿನ್ನ ಸೇವಕನಾದ ನಾನು ನಿನ್ನ ಸಂಗಡ ರಾಜಧಾನಿಯಲ್ಲೇಕೆ ವಾಸಿಸಬೇಕು? ನಿನ್ನ ದೃಷ್ಟಿಯಲ್ಲಿ ನನಗೆ ದಯೆ ದೊರಕಿರುವುದಾದರೆ ಯಾವುದಾದರು ಒಂದು ಪಟ್ಟಣದಲ್ಲಿ ನನಗೆ ಸ್ಥಳಕೊಡು. ನಾನು ಅಲ್ಲಿ ವಾಸಮಾಡುವೆನು>> ಅಂದನು. BSB BSB: Then David said to Achish, “If I have found favor in your eyes, let me be assigned a place in one of the outlying towns, so I can live there. For why should your servant live in the royal city with you?”
6 ULB ಆಕೀಷನು ಕೂಡಲೇ ಅವನಿಗೆ ಚಿಕ್ಲಗ್ ಊರನ್ನು ಕೊಟ್ಟುಬಿಟ್ಟನು. ಆದ್ದರಿಂದ ಚಿಕ್ಲಗ್ ಎಂಬುದು ಇಂದಿನವರೆಗೂ ಯೆಹೂದ ರಾಜರಿಗೆ ಸೇರಿದೆ. BSB BSB: That day Achish gave him Ziklag, and to this day it still belongs to the kings of Judah.
7 ULB ದಾವೀದನು ಫಿಲಿಷ್ಟಿಯರ ದೇಶದಲ್ಲಿ ಒಂದು ವರ್ಷ ನಾಲ್ಕು ತಿಂಗಳೂ ವಾಸವಾಗಿದ್ದನು. BSB BSB: And the time that David lived in Philistine territory amounted to a year and four months.
8 ULB ಆ ಕಾಲದಲ್ಲಿ ಅವನೂ, ಅವನ ಜನರೂ ತೇಲಾಮಿನಿಂದ ಶೂರಿನವರೆಗೂ, ಐಗುಪ್ತ ದೇಶದವರೆಗೂ ವಿಸ್ತರಿಸಿಕೊಂಡಿರುವ ಪ್ರಾಂತ್ಯಗಳಲ್ಲಿ ವಾಸಿಸುತ್ತಿರುವ ಗೆಷೂರ್ಯರು, ಗಿಜ್ರೀಯರು, ಅಮಾಲೇಕ್ಯರು ಇವರ ಮೇಲೆ ಆಕ್ರಮಣ ಮಾಡಿ ಸುಲಿದುಕೊಳ್ಳುತ್ತಿದ್ದರು. BSB BSB: Now David and his men went up and raided the Geshurites, the Girzites, and the Amalekites. (From ancient times these people had inhabited the land extending to Shur and Egypt.)
9 ULB ದಾವೀದನು ಸ್ತ್ರೀಪುರುಷರಲ್ಲಿ ಒಬ್ಬರನ್ನೂ ಉಳಿಸದೆ ದೇಶದ ಎಲ್ಲಾ ನಿವಾಸಿಗಳನ್ನು ಕೊಂದು, ಕುರಿ, ದನ, ಕತ್ತೆ, ಒಂಟೆ, ಉಡುಗೊರೆ ಇವುಗಳನ್ನು ತೆಗೆದುಕೊಂಡು ಆಕೀಷನ ಬಳಿಗೆ ಹೋಗುತ್ತಿದ್ದನು. BSB BSB: Whenever David attacked a territory, he did not leave a man or woman alive, but he took the flocks and herds, the donkeys, camels, and clothing. Then he would return to Achish,
10 ULB ಆಕೀಷನು ಅವನನ್ನು <<ಈ ಹೊತ್ತು ಯಾವ ಪ್ರಾಂತ್ಯದವರನ್ನು ಸೂರೆಮಾಡಿಕೊಂಡು ಬಂದಿರಿ>> ಎಂದು ಕೇಳುವನು. ದಾವೀದನು ಅವನಿಗೆ <<ದಕ್ಷಿಣ ಪ್ರಾಂತ್ಯದಲ್ಲಿರುವ ಯೆಹೂದ್ಯರು, ಎರಹ್ಮೇಲ್ಯರು ಕೇನ್ಯರು ಇವರಲ್ಲಿ ಯಾರ ಹೆಸರನ್ನಾದರೂ>> ಹೇಳುವರು. BSB BSB: who would ask him, “What have you raided today?” And David would reply, “The Negev of Judah,” or “The Negev of Jerahmeel,” or “The Negev of the Kenites.”
11 ULB ದಾವೀದನು ತನ್ನ ಕೃತ್ಯವನ್ನು ಜನರು ಹೇಳಾರೆಂದು ನೆನಸಿ, ಅವನು ಯಾರನ್ನೂ ಗತ್ ಊರಿಗೆ ತಾರದೆ, ಎಲ್ಲಾ ಸ್ತ್ರೀಪುರುಷರನ್ನು ಅಲ್ಲೇ ಕೊಂದುಹಾಕುತ್ತಿದ್ದನು. ಅವನು ಫಿಲಿಷ್ಟಿಯರ ದೇಶದಲ್ಲಿ ವಾಸವಾಗಿದ್ದ ಕಾಲದಲ್ಲೆಲ್ಲಾ ಇದೇ ರೀತಿ ಮಾಡುತ್ತಿದ್ದನು. BSB BSB: David did not leave a man or woman alive to be brought to Gath, for he said, “Otherwise they will report us, saying, ‘This is what David did.’” And this was David’s custom the whole time he lived in Philistine territory.
12 ULB ದಾವೀದನ ಹೆಸರು ಸ್ವಜನರಾದ ಇಸ್ರಾಯೇಲರಲ್ಲಿ ತನ್ನ ಹೆಸರನ್ನು ಕೆಡಿಸಿಕೊಂಡಿದ್ದರಿಂದ ಇವನು ತನ್ನ ನಿತ್ಯ ದಾಸನಾಗಿರುವನೆಂದು ಆಕೀಷನು ನಂಬಿಕೊಂಡನು. BSB BSB: So Achish trusted David, thinking, “Since he has made himself an utter stench to his people Israel, he will be my servant forever.”
Select verses for actions: Enter goes to them and Escape comes back.