2 ULB ಸೊಲೊಮೋನನು ತನ್ನ ಆಳ್ವಿಕೆಯ ನಾಲ್ಕನೆಯ ವರ್ಷದ ಎರಡನೆಯ ತಿಂಗಳಿನ ಎರಡನೆಯ ದಿನದಲ್ಲಿ ಅದನ್ನು ಕಟ್ಟಿಸುವುದಕ್ಕೆ ಪ್ರಾರಂಭಿಸಿದನು. BSB BSB: Solomon began construction on the second day of the second month in the fourth year of his reign.
3 ULB ಸೊಲೊಮೋನನು ಕಟ್ಟಿಸಿದ ದೇವಾಲಯದ ಅಸ್ತಿವಾರದ ಉದ್ದವು ಮೊದಲಿದ್ದ ಮೊಳದ ಪ್ರಕಾರ ಅರುವತ್ತು ಮೊಳ ಉದ್ದವೂ, ಇಪ್ಪತ್ತು ಮೊಳ ಅಗಲವು ಆಗಿತ್ತು. BSB BSB: The foundation that Solomon laid for the house of God was sixty cubits long and twenty cubits wide, according to the old standard.
4 ULB ದೇವಾಲಯದ ಮುಂಭಾಗದಲ್ಲಿದ್ದ ಮಂಟಪದ ಉದ್ದವು ಆಲಯದ ಅಗಲಕ್ಕೆ ಸರಿಯಾಗಿ ಇಪ್ಪತ್ತು ಮೊಳ, ಎತ್ತರವು ಇಪ್ಪತ್ತು ಮೊಳ ಆಗಿತ್ತು. ಸೊಲೊಮೋನನು ಅದರ ಒಳಭಾಗವನ್ನು ಶುದ್ಧ ಬಂಗಾರದ ತಗಡಿನಿಂದ ಹೊದಿಸಿದನು. BSB BSB: The portico at the front, extending across the width of the temple, was twenty cubits long and twenty cubits high. He overlaid the inside with pure gold.
5 ULB ದೊಡ್ಡ ಕೋಣೆಯನ್ನು ತುರಾಯಿ ಮರದ ಹಲಗೆಗಳಿಂದ ಮುಚ್ಚಿ, ಅದನ್ನು ಶುದ್ಧ ಬಂಗಾರದಿಂದ ಹೊದಿಸಿ, ಆದರ ಹಲಗೆಗಳ ಮೇಲೆ ಖರ್ಜೂರದ ಮರಗಳನ್ನೂ ಬಳ್ಳಿಗಳನ್ನೂ ಸರಪಣಿಗಳನ್ನು ಕೆತ್ತಿಸಿದನು. BSB BSB: He paneled the main room with cypress, which he overlaid with fine gold and decorated with palm trees and chains.
6 ULB ಅಮೂಲ್ಯವಾದ ರತ್ನದ ಕಲ್ಲುಗಳಿಂದ ಅಲಯವನ್ನು ಅಲಂಕರಿಸಿದನು. ಆದರ ಬಂಗಾರವು ಪರ್ವಯಿಮ್ ದೇಶದ ಬಂಗಾರವಾಗಿತ್ತು. BSB BSB: He adorned the temple with precious stones for beauty, and its gold was from Parvaim.
7 ULB ಹೀಗೆ ಆಲಯದಲ್ಲಿನ ತೊಲೆಗಳನ್ನೂ, ಹೊಸ್ತಿಲುಗಳನ್ನು, ಗೋಡೆಗಳನ್ನೂ, ಬಾಗಿಲುಗಳನ್ನೂ ಬಂಗಾರದಿಂದ ಹೊದಿಸಿ, ಗೋಡೆಗಳ ಮೇಲೆ ಕೆರೂಬಿಗಳ ಚಿತ್ರಗಳನ್ನು ಕೆತ್ತಿಸಿದನು. BSB BSB: He overlaid its beams, thresholds, walls, and doors with gold, and he carved cherubim on the walls.
8 ULB ಇದಲ್ಲದೆ ಅವನು ಮಹಾಪರಿಶುದ್ಧ ಸ್ಥಳವನ್ನು ಕಟ್ಟಿಸಿದನು. ಅದರ ಉದ್ದವು, ಆಲಯದ ಅಗಲಕ್ಕೆ ಸರಿಯಾಗಿ ಇಪ್ಪತ್ತು ಮೊಳ; ಅದರ ಅಗಲವೂ ಇಪ್ಪತ್ತು ಮೊಳವಾಗಿತ್ತು. ಅದನ್ನು ಆರುನೂರು ತಲಾಂತು ಚೊಕ್ಕ ಬಂಗಾರದಿಂದ ಹೊದಿಸಿದನು. BSB BSB: Then he made the Most Holy Place; its length corresponded to the width of the temple—twenty cubits long and twenty cubits wide. And he overlaid the inside with six hundred talents of fine gold.
9 ULB ಬಂಗಾರದ ಮೊಳೆಗಳ ತೂಕ ಐವತ್ತು ತೊಲವಾಗಿತ್ತು. ಮೇಲುಪ್ಪರಿಗೆಗಳನ್ನು ಬಂಗಾರದ ತಗಡಿನಿಂದ ಹೊದಿಸಿದನು. BSB BSB: The weight of the nails was fifty shekels of gold. He also overlaid the upper rooms with gold.
10 ULB ಮಹಾಪರಿಶುದ್ಧ ಸ್ಥಳದಲ್ಲಿ ಎರಡು ಕೆರೂಬಿಗಳ ಪ್ರತಿಮೆಗಳನ್ನು ಮಾಡಿಸಿದನು; ಅವುಗಳನ್ನೂ ಬಂಗಾರದ ತಗಡಿನಿಂದ ಹೊದಿಸಿದನು. BSB BSB: In the Most Holy Place he made two cherubim of sculptured work, and he overlaid them with gold.
11 ULB ಕೆರೂಬಿಗಳ ರೆಕ್ಕೆಗಳು ಒಟ್ಟು ಇಪ್ಪತ್ತು ಮೊಳ ಉದ್ದವಾಗಿದ್ದವು. ಮೊದಲನೆಯ ಕೆರೂಬಿಯ ಒಂದು ರೆಕ್ಕೆಯು ಐದು ಮೊಳ ಉದ್ದವಾಗಿದ್ದು ಕೋಣೆಯ ಗೋಡೆಯವರೆಗೆ ತಗಲುತ್ತಿತ್ತು; ಐದು ಮೊಳ ಉದ್ದವಾದ ಇನ್ನೊಂದು ರೆಕ್ಕೆಯು ಮತ್ತೊಂದು ಕೆರೂಬಿಯ ರೆಕ್ಕೆಯವರೆಗೆ ತಗಲುತ್ತಿತ್ತು. BSB BSB: The total wingspan of the cherubim was twenty cubits. One wing of the first cherub was five cubits long and touched the wall of the temple, and its other wing was five cubits long and touched the wing of the other cherub.
12 ULB ಅದರಂತೆಯೇ ಮತ್ತೊಂದು ಕೆರೂಬಿಯ ರೆಕ್ಕೆಯು ಐದು ಮೊಳ ಉದ್ದವಾಗಿದ್ದು, ಅದು ಕೋಣೆಯ ಗೋಡೆಯವರೆಗೆ ತಗಲುತ್ತಿತ್ತು.; ಇನ್ನೊಂದು ರೆಕ್ಕೆಯು ಐದು ಮೊಳ ಉದ್ದವಾಗಿದ್ದು ಮತ್ತೊಂದು ಕೆರೂಬಿಯ ರೆಕ್ಕೆಯವರೆಗೆ ತಗಲುತ್ತಿತ್ತು. BSB BSB: The wing of the second cherub also measured five cubits and touched the wall of the temple, while its other wing measured five cubits and touched the wing of the first cherub.
13 ULB ಈ ಕೆರೂಬಿಗಳ ರೆಕ್ಕೆಗಳು ಇಪ್ಪತ್ತು ಮೊಳ ಉದ್ದಕ್ಕೆ ಚಾಚಿಕೊಂಡಿದ್ದವು. ಕೆರೂಬಿಗಳು ತಮ್ಮ ಕಾಲುಗಳ ಮೇಲೆ ನಿಂತುಕೊಂಡು, ಪರಿಶುದ್ಧ ಸ್ಥಳದ ಕಡೆಗೆ ಮುಖಮಾಡಿದ್ದವು. BSB BSB: So the total wingspan of these cherubim was twenty cubits. They stood on their feet, facing the main room.
14 ULB ಸೊಲೊಮೋನನು ಪರದೆಯನ್ನು ನೀಲ, ಧೂಮ್ರ, ರಕ್ತವರ್ಣಗಳುಳ್ಳ ನಯವಾದ ನಾರಿನಿಂದ ಮಾಡಿಸಿದನು. ಅದರಲ್ಲಿ ಕೆರೂಬಿಗಳ ಕಸೂತಿಯನ್ನು ಹಾಕಿಸಿದನು. BSB BSB: He made the veil of blue, purple, and crimson yarn and fine linen, with cherubim woven into it.
15 ULB ಇದಲ್ಲದೆ ದೇವಾಲಯದ ಮುಂದೆ ಎರಡು ಸ್ತಂಭಗಳನ್ನು ನಿಲ್ಲಿಸಿದನು, ಅವು ಮೂವತ್ತೈದು ಮೊಳ (5.5 ಮೀಟರ್) ಎತ್ತರವಾಗಿದ್ದವು. ಅವುಗಳ ತಲೆಗಳ ಮೇಲಣ ಕುಂಭಗಳು ಐದು ಮೊಳ ಎತ್ತರವಾಗಿದ್ದವು. BSB BSB: In front of the temple he made two pillars, which together were thirty-five cubits high, each with a capital on top measuring five cubits.
16 ULB ಸೊಲೊಮೋನನು ಗರ್ಭಗೃಹದ ಸರಪಣಿಗಳಂತೆ ಹಾರಗಳನ್ನು ಮಾಡಿಸಿ ಕಂಬಗಳ ಮೇಲಣ ಕುಂಭಗಳಿಗೆ ಸಿಕ್ಕಿಸಿ ಆ ಸರಪಣಿಗಳಲ್ಲಿ ನೂರು ನೂರು ತಾಮ್ರದ ದಾಳಿಂಬೆ ಹಣ್ಣುಗಳನ್ನು ಕೆತ್ತಿಸಿ ಕಟ್ಟಿಸಿದನು. BSB BSB: He made interwoven chains and put them on top of the pillars. He made a hundred pomegranates and fastened them into the chainwork.
17 ULB ಸ್ತಂಭಗಳನ್ನು ದೇವಾಲಯದ ಮುಂಭಾಗದಲ್ಲಿ, ಒಂದನ್ನು ಬಲಗಡೆಗೂ, ಇನ್ನೊಂದನ್ನು ಎಡಗಡೆಗೂ ನಿಲ್ಲಿಸಿದನು. ಬಲಗಡೆಯ ಕಂಬಕ್ಕೆ <<ಯಾಕೀನ್>> ಎಂದೂ ಎಡಗಡೆಯಿದ್ದ ಕಂಬಕ್ಕೆ <<ಬೋವಜ್>> ಎಂದೂ ಹೆಸರಿಟ್ಟನು. BSB BSB: Then he set up the pillars in front of the temple, one on the south and one on the north. The pillar on the south he named Jachin, and the pillar on the north he named Boaz.
Select verses for actions: Enter goes to them and Escape comes back.