1 ULB ನಾನು ನಿಮ್ಮ ಬಳಿಗೆ ಮೂರನೆಯ ಸಾರಿ ಬರುತ್ತಿದ್ದೇನೆ. <<ಯಾವ ದೂರಿದ್ದರೂ ಅದಕ್ಕೆ ಇಬ್ಬರು ಮೂವರು ಸಾಕ್ಷಿಗಳ ಆಧಾರವಿರಬೇಕು,>> ಎಂದು ಲಿಖಿತವಾಗಿದೆ. BSB BSB: This is the third time I am coming to you. “Every matter must be established by the testimony of two or three witnesses.”
2 ULB ನಾನು ಎರಡನೆಯ ಸಾರಿ ನಿಮ್ಮಲ್ಲಿದ್ದಾಗ ತಿರುಗಿ ಬಂದರೆ ನಿಮ್ಮನ್ನು ಶಿಕ್ಷಿಸದೆ ಬಿಡುವುದಿಲ್ಲವೆಂದು ಹೇಗೆ ಹೇಳಿದೆನೋ, ಹಾಗೆಯೇ ಈಗಲೂ ನಿಮಗೆ: ಪೂರ್ವ ಪಾಪಕೃತ್ಯಗಳನ್ನು ಇನ್ನೂ ನಡಿಸುವವರಿಗೂ ಮತ್ತು ಮಿಕ್ಕಾದವರೆಲ್ಲರಿಗೂ ಹೇಳುತ್ತೇನೆ. BSB BSB: I already warned you the second time I was with you. So now in my absence I warn those who sinned earlier and everyone else: If I return, I will not spare anyone,
3 ULB ಕ್ರಿಸ್ತನು ನನ್ನಲ್ಲಿ ಮಾತನಾಡುತ್ತಾನೆಂಬುವುದಕ್ಕೆ ನೀವು ಸಾಕ್ಷಿ ಕೇಳಿದ್ದರಿಂದ ನಾನು ಹೀಗೆ ಹೇಳುತ್ತೇನೆ. ಆತನು ನಿಮ್ಮನ್ನು ಕುರಿತು ದುರ್ಬಲನಾಗಿರದೆ ಶಕ್ತನೇ ಆಗಿದ್ದಾನೆ. ಬಲವಾದ ಕೆಲಸಗಳನ್ನು ನಿಮ್ಮಲ್ಲಿ ನಡಿಸುವವನಾಗಿದ್ದಾನೆ. BSB BSB: since you are demanding proof that Christ is speaking through me. He is not weak in dealing with you but is powerful among you.
4 ULB ಆತನು ಬಲಹೀನಾವಸ್ಥೆಯಲ್ಲಿ ಶಿಲುಬೆಗೆ ಹಾಕಲ್ಪಟ್ಟನು ನಿಜ; ಆದರೂ ದೇವರ ಬಲದಿಂದ ಜೀವಿಸುವವನಾಗಿದ್ದಾನೆ. ನಾವೂ ಸಹ ಆತನ ಬಲಹೀನಾವಸ್ಥೆಯಲ್ಲಿ ಪಾಲುಗಾರರಾಗಿದ್ದೇವೆ, ಆದರೂ ಆತನೊಂದಿಗೆ ದೇವರ ಬಲದಿಂದ ನಿಮಗಾಗಿ ಬದುಕುವವರಾಗಿದ್ದೇವೆ. BSB BSB: For He was indeed crucified in weakness, yet He lives by God’s power. For we are also weak in Him, yet by God’s power we will live with Him concerning you.
6 ULB ನಾವಂತೂ ಆ ಪರೀಕ್ಷಿಗೆ ಒಳ್ಳಗಾದವರೆಂದು ನಿಮಗೆ ಗೊತ್ತಾಗುವುದೆಂಬುದಾಗಿ ನನಗೆ ಭರವಸೆವುಂಟು. BSB BSB: And I hope you will realize that we have not failed the test.
7 ULB ನೀವು ಕೆಟ್ಟದ್ದೇನೂ ಮಾಡಬಾರದೆಂದು ನಾವು ದೇವರನ್ನು ಪ್ರಾರ್ಥಿಸುತ್ತೇವೆ. ಇದರಲ್ಲಿ ನಾವೇ ಆ ಪರೀಕ್ಷಿಗೆ ಒಳ್ಳಗಾದವರೆಂದು ತೋರಿ ಬರಬೇಕೆಂಬುದು ನಮ್ಮ ಉದ್ದೇಶವಲ್ಲ. ನಾವು ಆ ಪರೀಕ್ಷಿಗೆ ಒಳ್ಳಗಾದವರೆನಿಸಿಕೊಂಡರೂ ನೀವು ಒಳ್ಳೆಯದನ್ನು ಮಾಡುವವರಾಗಬೇಕೆಂಬುದೇ ನಮ್ಮ ಉದ್ದೇಶ. BSB BSB: Now we pray to God that you will not do anything wrong—not that we will appear to have stood the test, but that you will do what is right, even if we appear to have failed.
8 ULB ಸತ್ಯಕ್ಕೆ ವಿರೋಧವಾಗಿ ನಾವೇನೂ ಮಾಡಲಾರೆವು, ಸತ್ಯಾಭಿವೃದ್ದಿಗೋಸ್ಕರವೇ ಸಮಸ್ತವನ್ನು ಮಾಡುತ್ತೇವೆ. BSB BSB: For we cannot do anything against the truth, but only for the truth.
9 ULB ನಾವು ಬಲಹೀನರಾಗಿದ್ದರೂ ನೀವು ಬಲಿಷ್ಠರಾಗಿದ್ದ ಪಕ್ಷಕ್ಕೆ ಸಂತೋಷಪಡುತ್ತೇವೆ; ಇದಲ್ಲದೆ ನೀವು ಪೂರ್ಣ ಕ್ರಮಕ್ಕೆ ಬರಬೇಕೆಂದು ಪ್ರಾರ್ಥಿಸುತ್ತೇವೆ. BSB BSB: In fact, we rejoice when we are weak but you are strong, and our prayer is for your perfection.
10 ULB ಇದಕ್ಕಾಗಿಯೇ ನಾನು ನಿಮ್ಮಲ್ಲಿ ಇಲ್ಲದಿರುವಾಗಲೇ ನಿಮ್ಮನ್ನು ಕೆಡವಿಹಾಕುವುದಕ್ಕಲ್ಲ ಬದಲಾಗಿ ಕಟ್ಟುವುದಕ್ಕಾಗಿಯೇ ಬರೆದಿದ್ದೇನೆ. ಕರ್ತನು ನನಗೆ ಕೊಟ್ಟಿರುವ ಅಧಿಕಾರದ ಪ್ರಯೋಗದಲ್ಲಿ ನಿಮ್ಮ ಬಳಿಗೆ ಬಂದಾಗ ಕಾಠಿಣ್ಯವನ್ನು ತೋರಿಸುವುದಕ್ಕೆ ಅವಕಾಶವಿರಬಾರದೆಂದು ಇದನ್ನು ಬರೆಯುತ್ತಿದ್ದೇನೆ. BSB BSB: This is why I write these things while absent, so that when I am present I will not need to be severe in my use of the authority that the Lord gave me for building you up, not for tearing you down.
11 ULB ಕಡೆಯದಾಗಿ ಪ್ರಿಯರೇ, ಸಂತೋಷಪಡಿರಿ! ಕ್ರಮಪಡಿಸಿಕೊಳ್ಳಿರಿ. ಧೈರ್ಯವುಳ್ಳವರಾಗಿರಿ, ಏಕ ಮನಸ್ಸುಳ್ಳವರಾಗಿರಿ, ಸಮಾಧಾನದಿಂದ ಇರಿ; ಆಗ ಪ್ರೀತಿಸ್ವರೂಪನೂ, ಶಾಂತಿದಾಯಕನೂ ಆದ ದೇವರು ನಿಮ್ಮ ಸಂಗಡ ಇರುವನು. BSB BSB: Finally, brothers, rejoice! Aim for perfect harmony, encourage one another, be of one mind, live in peace. And the God of love and peace will be with you.
12 ULB ಪವಿತ್ರವಾದ ಮುದ್ದಿಟ್ಟು ಒಬ್ಬರನ್ನೊಬ್ಬರು ವಂದಿಸಿರಿ. BSB BSB: Greet one another with a holy kiss.
13 ULB ದೇವಜನರೆಲ್ಲರೂ ನಿಮಗೆ ವಂದನೆ ಹೇಳುತ್ತಾರೆ. BSB BSB: All the saints send you greetings.
Select verses for actions: Enter goes to them and Escape comes back.