1 ULB ಒಂದು ದಿನ ದಾವೀದನು, <<ಸೌಲನ ಮನೆಯವರಲ್ಲಿ ಯಾರಾದರೂ ಉಳಿದಿದ್ದರೆ, ನಾನು ಅವರಿಗೆ ಯೋನಾತಾನನ ಸಲುವಾಗಿ ದಯೆತೋರಿಸಬೇಕೆಂದಿರುತ್ತೇನೆ>> ಎನ್ನಲು, BSB BSB: Then David asked, “Is there anyone left from the house of Saul to whom I can show kindness for the sake of Jonathan?”
2 ULB ಅದಕ್ಕೆ ಅವರು ಸೌಲನ ಮನೆಯಲ್ಲಿ ದಾಸನಾಗಿದ್ದ ಚೀಬನೆಂಬ ಒಬ್ಬ ಮನುಷ್ಯನನ್ನು ಕರೆದುಕೊಂಡು ಬಂದರು. ಅರಸನು ಅವನನ್ನು, <<ನೀನು ಚೀಬನೋ?>> ಎಂದು ಕೇಳಲು ಅವನು, <<ನಿನ್ನ ಸೇವಕನಾದ ನಾನು ಚೀಬನೆ>> ಎಂದು ಉತ್ತರ ಕೊಟ್ಟನು. BSB BSB: And there was a servant of the house of Saul named Ziba. They summoned him to David, and the king inquired, “Are you Ziba?” “I am your servant,” he replied.
3 ULB ಅರಸನು ಅವನಿಗೆ, <<ಸೌಲನ ಕುಟುಂಬದಲ್ಲಿ ಯಾರಾದರೂ ಉಳಿದಿದ್ದರೆ ಹೇಳು, ನಾನು ದೇವರನ್ನು ನೆನಸಿ ಅವರಿಗೆ ದಯೆತೋರಿಸುತ್ತೇನೆ>> ಎಂದನು. ಆಗ ಚೀಬನು ಅರಸನಿಗೆ <<ಯೋನಾತಾನನಿಗೆ ಎರಡೂ ಕಾಲು ಕುಂಟಾದ ಒಬ್ಬ ಮಗನಿದ್ದಾನೆ>> ಎಂದು ಹೇಳಿದನು. BSB BSB: So the king asked, “Is there anyone left of the house of Saul to whom I can show the kindness of God?” Ziba answered, “There is still Jonathan’s son, who is lame in both feet.”
4 ULB ಅರಸನು, <<ಅವನು ಎಲ್ಲಿರುತ್ತಾನೆ?>> ಎಂದು ಅವನನ್ನು ಕೇಳಲು ಚೀಬನು, <<ಲೋದೆಬಾರಿನಲ್ಲಿರುವ ಅಮ್ಮೀಯೇಲನ ಮಗನಾದ ಮಾಕೀರನ ಮನೆಯಲ್ಲಿರುತ್ತಾನೆ>> ಎಂದು ಉತ್ತರಕೊಟ್ಟನು. BSB BSB: “Where is he?” replied the king. And Ziba said, “Indeed, he is in Lo-debar at the house of Machir son of Ammiel.”
5 ULB ಕೂಡಲೆ ಅರಸನು ದೂತರನ್ನು ಕಳುಹಿಸಿ ಅವನನ್ನು ಲೋದೆಬಾರಿನಲ್ಲಿರುವ ಅಮ್ಮೀಯೇಲನ ಮಗನಾದ ಮಾಕೀರನ ಮನೆಯಿಂದ ಕರೆಯಿಸಿದನು. BSB BSB: So King David had him brought from the house of Machir son of Ammiel in Lo-debar.
6 ULB ಸೌಲನ ಮೊಮ್ಮಗನೂ, ಯೋನಾತಾನನ ಮಗನೂ ಆದ ಮೆಫೀಬೋಶೆತನು ಬಂದಾಗ ದಾವೀದನಿಗೆ ಸಾಷ್ಟಾಂಗನಮಸ್ಕಾರ ಮಾಡಿದನು. ದಾವೀದನು ಮೆಫೀಬೋಶೆತನೇ ಅನ್ನಲು ಅವನು, <<ನಿನ್ನ ಸೇವಕನಾದ ನಾನು ಇಲ್ಲಿದ್ದೇನೆ>> ಎಂದನು. BSB BSB: And when Mephibosheth son of Jonathan, the son of Saul, came to David, he fell facedown in reverence. Then David said, “Mephibosheth!” “I am your servant,” he replied.
7 ULB ಆಗ ದಾವೀದನು ಅವನಿಗೆ, <<ಹೆದರಬೇಡ, ನಿನ್ನ ತಂದೆಯಾದ ಯೋನಾತಾನನನ್ನು ನೆನಸಿ ನಿನಗೆ ದಯೆತೋರಿಸುತ್ತೇನೆ. ನಿನ್ನ ಅಜ್ಜನಾದ ಸೌಲನ ಭೂಮಿಯನ್ನೆಲ್ಲಾ ನಿನಗೆ ಹಿಂದಕ್ಕೆ ಕೊಡುತ್ತೇನೆ, ಮತ್ತು ನೀನು ಪ್ರತಿ ದಿನ ನನ್ನ ಪಂಕ್ತಿಯಲ್ಲೇ ಊಟಮಾಡಬೇಕು>> ಎಂದು ಹೇಳಿದನು. BSB BSB: “Do not be afraid,” said David, “for surely I will show you kindness for the sake of your father Jonathan. I will restore to you all the land of your grandfather Saul, and you will always eat at my table.”
8 ULB ಮೆಫೀಬೋಶೆತನು ಇದನ್ನು ಕೇಳಿ ಅರಸನಿಗೆ ಸಾಷ್ಟಾಂಗನಮಸ್ಕಾರಮಾಡಿ, <<ಸತ್ತ ನಾಯಿಯಂತಿರುವ ನನ್ನನ್ನು ನೀನು ಕಟಾಕ್ಷಿಸಲು ನಿನ್ನ ದಾಸನಾದ ನಾನು ಎಷ್ಟರವನು?>> ಎಂದು ಹೇಳಿದನು. BSB BSB: Mephibosheth bowed down and said, “What is your servant, that you should show regard for a dead dog like me?”
9 ULB ಅನಂತರ ದಾವೀದನು ಸೌಲನ ಸೇವಕನಾದ ಚೀಬನನ್ನು ಕರೆದು ಅವನಿಗೆ, <<ನಿನ್ನ ಯಜಮಾನನಾದ ಸೌಲನಿಗೂ, ಅವನ ಕುಟುಂಬದವರಿಗೂ ಇದ್ದ ಎಲ್ಲವನ್ನು ಅವನ ಮೊಮ್ಮಗನಿಗೆ ಕೊಟ್ಟಿದ್ದೇನೆ. BSB BSB: Then the king summoned Saul’s servant Ziba and said to him, “I have given to your master’s grandson all that belonged to Saul and to all his house.
10 ULB ನೀನು, ನಿನ್ನ ಮಕ್ಕಳೂ ಮತ್ತು ನಿನ್ನ ದಾಸರು ನಿನ್ನ ಯಜಮಾನನ ಮೊಮ್ಮಗನ ಆಹಾರಕ್ಕಾಗಿ ಭೂಮಿಯನ್ನು ವ್ಯವಸಾಯ ಮಾಡಿ, ಅದರ ಬೆಳೆಯನ್ನು ಇವರ ಮನೆಯವರ ಅಶನಾರ್ಥವಾಗಿ (ಜೀವನಾಂಶಕ್ಕಾಗಿ) ತಂದು ಕೊಡಬೇಕು. ಆದರೆ ಮೆಫೀಬೋಶೆತ್ತಿಗಾದರೋ ನಿತ್ಯವೂ ನನ್ನ ಪಂಕ್ತಿಯಲ್ಲಿ ಭೋಜನವಾಗುವುದು>> ಎಂದು ಹೇಳಿದನು. ಚೀಬನಿಗೆ ಹದಿನೈದು ಮಂದಿ ಗಂಡು ಮಕ್ಕಳೂ, ಇಪ್ಪತ್ತು ಮಂದಿ ಸೇವಕರು ಇದ್ದರು. BSB BSB: You and your sons and servants are to work the ground for him and bring in the harvest, so that your master’s grandson may have food to eat. But Mephibosheth, your master’s grandson, is always to eat at my table.” Now Ziba had fifteen sons and twenty servants.
11 ULB ಚೀಬನು ಅರಸನಿಗೆ, <<ಒಡೆಯನಾದ ಅರಸನ ಅಪ್ಪಣೆಯಂತೆ ನಿನ್ನ ಸೇವಕನು ನಡೆಯುವನು>> ಎಂದು ಉತ್ತರಕೊಟ್ಟನು. ಈ ಪ್ರಕಾರ ಮೆಫೀಬೋಶೆತನು ರಾಜಪುತ್ರರಂತೆ ಅರಸನ ಪಂಕ್ತಿಯಲ್ಲಿ ಊಟಮಾಡುವವನಾದನು. BSB BSB: And Ziba said to the king, “Your servant will do all that my lord the king has commanded.” So Mephibosheth ate at David’s table like one of the king’s own sons.
12 ULB ಅವನಿಗೆ ಮೀಕನೆಂಬೊಬ್ಬ ಚಿಕ್ಕ ಮಗನಿದ್ದನು. ಚೀಬನ ಮನೆಯವರೆಲ್ಲರೂ, ಅವನ ಸೇವಕರಾದರು. BSB BSB: And Mephibosheth had a young son named Mica, and all who dwelt in the house of Ziba were servants of Mephibosheth.
13 ULB ಮೆಫೀಬೋಶೆತನಿಗೆ ಪ್ರತಿದಿನವೂ ರಾಜಪಂಕ್ತಿಯಲ್ಲಿ ಊಟವಾಗುತ್ತಿದ್ದರಿಂದ ಅವನು ಯೆರೂಸಲೇಮಿನಲ್ಲೇ ವಾಸಮಾಡಿದನು. ಅವನ ಎರಡು ಕಾಲುಗಳು ಕುಂಟಾಗಿದ್ದವು. BSB BSB: So Mephibosheth lived in Jerusalem, because he always ate at the king’s table, and he was lame in both feet.
Select verses for actions: Enter goes to them and Escape comes back.