1 ULB ನಾನು ದೇವರ ಸಮಕ್ಷಮದಲ್ಲಿ ಮತ್ತು ಜೀವಿಸುವವರಿಗೂ ಸತ್ತವರಿಗೂ ನ್ಯಾಯತೀರಿಸುವುದಕ್ಕೆ ಬರುವ ಕ್ರಿಸ್ತ ಯೇಸುವಿನ ಪ್ರತ್ಯಕ್ಷತೆಯನ್ನೂ, ಆತನ ರಾಜ್ಯವನ್ನೂ ಮುಂದಿಟ್ಟು ನಿನಗೆ ಖಂಡಿತವಾಗಿ ಹೇಳುವುದೇನಂದರೆ, BSB BSB: I charge you in the presence of God and of Christ Jesus, who will judge the living and the dead, and in view of His appearing and His kingdom:
2 ULB ದೇವರ ವಾಕ್ಯವನ್ನು ಸಾರು, ಅನುಕೂಲವಾದ ಕಾಲದಲ್ಲಿಯೂ ಅನುಕೂಲವಿಲ್ಲದ ಕಾಲದಲ್ಲಿಯೂ ಅದರಲ್ಲಿ ಆಸಕ್ತನಾಗಿರು. ಪೂರ್ಣ ದೀರ್ಘಶಾಂತಿಯಿಂದ ಉಪದೇಶಿಸುತ್ತಾ ಖಂಡಿಸು, ಗದರಿಸು, ಎಚ್ಚರಿಸು. BSB BSB: Preach the word; be prepared in season and out of season; reprove, rebuke, and encourage with every form of patient instruction.
3 ULB ಯಾಕೆಂದರೆ ಜನರು ಸ್ವಸ್ಥಬೋಧನೆಯನ್ನು ಒಪ್ಪಲಾರದ ಕಾಲವು ಬರುತ್ತದೆ. ಅದರಲ್ಲಿ ಅವರು ಕಿವಿಗೆ ಇಂಪಾಗುವ ಹಾಗೆ ತಮ್ಮ ದುರಾಶೆಗಳಿಗೆ ಅನುಕೂಲವಾದ ಉಪದೇಶಗಳನ್ನು ನೀಡುವ ಅನೇಕ ಉಪದೇಶಕರನ್ನು ಇಟ್ಟುಕೊಳ್ಳುವರು. BSB BSB: For the time will come when men will not tolerate sound doctrine, but with itching ears they will gather around themselves teachers to suit their own desires.
4 ULB ಅವರು ಸತ್ಯ ಬೋಧನೆಗೆ ಕಿವಿಗೊಡದೆ ಕಟ್ಟುಕಥೆಗಳನ್ನು ಕೇಳುವುದಕ್ಕೆ ಇಚ್ಛಿಸುವರು. BSB BSB: So they will turn their ears away from the truth and turn aside to myths.
5 ULB ಆದರೆ ನೀನು ಎಲ್ಲಾ ವಿಷಯಗಳಲ್ಲಿಯೂ ಸ್ವಸ್ಥಚಿತ್ತನಾಗಿರು, ಹಿಂಸೆಯನ್ನು ತಾಳಿಕೋ, ಸುವಾರ್ತಿಕನ ಕೆಲಸವನ್ನು ಮಾಡು, ನಿನಗೆ ನೇಮಿಸಿರುವ ಸೇವೆಯನ್ನು ಲೋಪವಿಲ್ಲದೆ ಮಾಡು. BSB BSB: But you, be sober in all things, endure hardship, do the work of an evangelist, fulfill your ministry.
7 ULB ಶ್ರೇಷ್ಠ ಹೋರಾಟವನ್ನು ಮಾಡಿದ್ದೇನೆ, ನನ್ನ ಓಟವನ್ನು ಓಡಿಮುಗಿಸಿದ್ದೇನೆ, ಕ್ರಿಸ್ತ ನಂಬಿಕೆಯನ್ನು ಕಾಪಾಡಿಕೊಂಡಿದ್ದೇನೆ. BSB BSB: I have fought the good fight, I have finished the race, I have kept the faith.
8 ULB ನೀತಿವಂತರಿಗೆ ದೊರಕುವ ಜಯಮಾಲೆಯು ಮುಂದೆ ನನಗಾಗಿ ಸಿದ್ಧವಾಗಿದೆ, ಅದನ್ನು ನೀತಿವಂತನಾದ ನ್ಯಾಯಾಧಿಪತಿಯಾಗಿರುವ ಕರ್ತನು ಆ ದಿನದಲ್ಲಿ ನನಗೆ ಕೊಡುವನು, ನನಗೆ ಮಾತ್ರವಲ್ಲದೆ ತನ್ನ ಪ್ರತ್ಯಕ್ಷತೆಯನ್ನು ಪ್ರೀತಿಸುವವರೆಲ್ಲರಿಗೂ ಕೊಡುವನು. BSB BSB: From now on there is laid up for me the crown of righteousness, which the Lord, the righteous Judge, will award to me on that day—and not only to me, but to all who crave His appearing.
9 ULB ನೀನು ನನ್ನ ಬಳಿಗೆ ಬೇಗನೇ ಬರುವುದಕ್ಕೆ ಪ್ರಯತ್ನಪಡು, BSB BSB: Make every effort to come to me quickly,
10 ULB ಯಾಕೆಂದರೆ ದೇಮನು ಇಹಲೋಕವನ್ನು ಪ್ರೀತಿಸಿ, ನನ್ನನ್ನು ಬಿಟ್ಟು ಥೆಸಲೋನಿಕಕ್ಕೆ ಹೋದನು. ಕ್ರೆಸ್ಕನು ಗಲಾತ್ಯಕ್ಕೂ ತೀತನು ದಲ್ಮಾತ್ಯಕ್ಕೂ ಹೋದರು. BSB BSB: because Demas, in his love of this world, has deserted me and gone to Thessalonica. Crescens has gone to Galatia, and Titus to Dalmatia.
11 ULB ಲೂಕನು ಮಾತ್ರ ನನ್ನ ಜೊತೆಯಲ್ಲಿದ್ದಾನೆ. ಮಾರ್ಕನನ್ನು ನಿನ್ನ ಸಂಗಡ ಕರೆದುಕೊಂಡು ಬಾ, ಅವನು ನನಗೆ ಸೇವೆಯಲ್ಲಿ ಉಪಯುಕ್ತನಾಗಿದ್ದಾನೆ. BSB BSB: Only Luke is with me. Get Mark and bring him with you, because he is useful to me in the ministry.
12 ULB ತುಖಿಕನನ್ನು ಎಫೆಸಕ್ಕೆ ಕಳುಹಿಸಿದೆನು. ತ್ರೋವದಲ್ಲಿ ನಾನು ಕರ್ಪನ ಬಳಿಯಲ್ಲಿ ಬಿಟ್ಟು ಬಂದ ಮೇಲಂಗಿಯನ್ನೂ, ಪುಸ್ತಕಗಳನ್ನೂ, ಮುಖ್ಯವಾಗಿ ಚರ್ಮದ ಕಾಗದಗಳನ್ನೂ ನೀನು ಬರುವಾಗ ತೆಗೆದುಕೊಂಡು ಬಾ. BSB BSB: Tychicus, however, I have sent to Ephesus.
14 ULB ಕಂಚುಗಾರನಾದ ಅಲೆಕ್ಸಾಂದ್ರನು ನನಗೆ ಬಹಳ ಕೇಡುಮಾಡಿದನು. ಕರ್ತನು ಅವನ ಕೃತ್ಯಗಳಿಗೆ ತಕ್ಕ ಪ್ರತಿಫಲವನ್ನು ಅವನಿಗೆ ಕೊಡುವನು. BSB BSB: Alexander the coppersmith did great harm to me. The Lord will repay him according to his deeds.
15 ULB ನೀನು ಸಹ ಅವನ ವಿಷಯದಲ್ಲಿ ಎಚ್ಚರಿಕೆಯಾಗಿರು, ಅವನು ನಮ್ಮ ಮಾತುಗಳನ್ನು ಬಹಳವಾಗಿ ಎದುರಿಸಿದನು. BSB BSB: You too should beware of him, for he has vigorously opposed our message.
16 ULB ನಾನು ಮೊದಲನೆ ಸಾರಿ ಪ್ರತಿವಾದ ಮಾಡಿದಾಗ ಯಾರೂ ನನ್ನ ಸಂಗಡ ಇರಲಿಲ್ಲ, ಎಲ್ಲರೂ ನನ್ನನ್ನು ಕೈಬಿಟ್ಟರು. ಇದು ಅವರಿಗೆ ದೋಷವಾಗಿ ಎಣಿಸಲ್ಪಡದೆ ಇರಲಿ. BSB BSB: At my first defense, no one stood with me, but everyone deserted me. May it not be charged against them.
17 ULB ಆದರೆ ಕರ್ತನು ನನ್ನ ಬಳಿಯಲ್ಲಿ ನಿಂತು ನನ್ನನ್ನು ಬಲಪಡಿಸಿ ನನ್ನ ಮೂಲಕ ಸುವಾರ್ತೆಯು ಸಂಪೂರ್ಣವಾಗಿ ಸಾರಲ್ಪಡುವಂತೆಯೂ, ಅನ್ಯ ಜನರೆಲ್ಲರೂ ಅದನ್ನು ಕೇಳುವಂತೆಯೂ ಮಾಡಿದನು. ಇದಲ್ಲದೆ ಆತನು ನನ್ನನ್ನು ಸಿಂಹದ ಬಾಯೊಳಗಿಂದ ತಪ್ಪಿಸಿದನು. BSB BSB: But the Lord stood by me and strengthened me, so that through me the message would be fully proclaimed, and all the Gentiles would hear it. So I was delivered from the mouth of the lion.
18 ULB ಪ್ರತಿಯೊಂದು ದುಷ್ಕೃತ್ಯದಿಂದ ಕರ್ತನು ನನ್ನನ್ನು ಕಾಪಾಡಿ ತನ್ನೊಂದಿಗೆ ಪರಲೋಕ ರಾಜ್ಯಕ್ಕೆ ಸೇರಿಸುವನು. ಯುಗಯುಗಾಂತರಗಳಲ್ಲಿಯೂ ಆತನಿಗೆ ಸ್ತೋತ್ರ. ಆಮೆನ್. BSB BSB: And the Lord will rescue me from every evil action and bring me safely into His heavenly kingdom. To Him be the glory forever and ever. Amen.
19 ULB ಪ್ರಿಸ್ಕಿಲ್ಲಳಿಗೂ, ಅಕ್ವಿಲ್ಲನಿಗೂ, ಒನೇಸಿಪೊರನ ಮನೆಯವರಿಗೂ ವಂದನೆಹೇಳು. BSB BSB: Greet Prisca and Aquila, as well as the household of Onesiphorus.
20 ULB ಎರಸ್ತನು ಕೊರಿಂಥದಲ್ಲಿ ನಿಂತನು. ತ್ರೊಫಿಮನು ಅಸ್ವಸ್ಥನಾಗಿದ್ದುದರಿಂದ ಅವನನ್ನು ಮಿಲೇತದಲ್ಲಿ ಬಿಟ್ಟೆನು. BSB BSB: Erastus has remained at Corinth, and Trophimus I left sick in Miletus.
21 ULB ಚಳಿಗಾಲಕ್ಕೆ ಮುಂಚೆಯೇ ಬರುವುದಕ್ಕೆ ಪ್ರಯತ್ನಿಸು. ಯುಬೂಲನು, ಪೊದೆಯನೂ, ಲೀನನೂ, ಕ್ಲೌದ್ಯಳೂ ಉಳಿದ ಸಹೋದರರೆಲ್ಲರೂ ನಿನಗೆ ವಂದನೆ ಹೇಳುತ್ತಾರೆ. BSB BSB: Make every effort to come to me before winter. Eubulus sends you greetings, as do Pudens, Linus, Claudia, and all the brothers.
22 ULB ಕರ್ತನು ನಿನ್ನ ಆತ್ಮದೊಂದಿಗೆ ಇರಲಿ. ಆತನ ಕೃಪೆಯು ನಿಮ್ಮೊಂದಿಗಿರಲಿ. BSB BSB: The Lord be with your spirit. Grace be with you all.
Select verses for actions: Enter goes to them and Escape comes back.