1 ULB ಸಭೆಯ ಹಿರಿಯನಾದ ನಾನು, ಪೂರ್ಣಹೃದಯದಿಂದ ಪ್ರೀತಿಸುವ ಪ್ರಿಯ ಗಾಯನಿಗೆ ಬರೆಯುವುದೇನಂದರೆ; BSB BSB: The elder, To the beloved Gaius, whom I love in the truth:
2 ULB ಪ್ರಿಯನೇ, ನೀನು, ನಿನ್ನ ಆತ್ಮ ವಿಷಯದಲ್ಲಿ ಅಭಿವೃದ್ಧಿ ಹೊಂದಿರುವ ಪ್ರಕಾರವೇ, ಎಲ್ಲಾ ವಿಷಯಗಳಲ್ಲಿಯೂ ಅಭಿವೃದ್ಧಿಹೊಂದಿ, ಸುಕ್ಷೇಮವಾಗಿ ಇರಬೇಕೆಂದು ನಾನು ಪ್ರಾರ್ಥಿಸುತ್ತೇನೆ. BSB BSB: Beloved, I pray that in every way you may prosper and enjoy good health, as your soul also prospers.
3 ULB ಸಹೋದರರು ಆಗಾಗ್ಗೆ ನನ್ನ ಬಳಿಗೆ ಬಂದು, ನಿನ್ನಲ್ಲಿರುವ ಸತ್ಯವನ್ನು ಕುರಿತು ಮತ್ತು ನೀನು ಸತ್ಯವಂತನಾಗಿ ಜೀವಿಸುವವನು ಎಂದು ಹೇಳುವುದನ್ನು ಕೇಳುವಾಗ, ನಾನು ಬಹಳ ಸಂತೋಷಪಟ್ಟೆನು. BSB BSB: For I was overjoyed when the brothers came and testified about your devotion to the truth, in which you continue to walk.
4 ULB ನನ್ನ ಮಕ್ಕಳು ಸತ್ಯವನ್ನನುಸರಿಸಿ ಜೀವಿಸುವವರಾಗಿದ್ದಾರೆಂಬುದನ್ನು ಕೇಳಿಸಿಕೊಳ್ಳುವುದಕ್ಕಿಂತ ಹೆಚ್ಚಾದ ಸಂತೋಷವು ನನಗಿಲ್ಲ. BSB BSB: I have no greater joy than to hear that my children are walking in the truth.
5 ULB ಪ್ರಿಯನೇ, ನೀನು ಸಹೋದರರಿಗೂ ಅದಕ್ಕಿಂತಲೂ ಹೆಚ್ಚಾಗಿ ಅತಿಥಿಗಳನ್ನು ಸತ್ಕಾರ ಮಾಡುವುದರಲ್ಲಿ ನಂಬಿಗಸ್ತನಾಗಿ ನಡೆಯುತ್ತಿರುವಿ. BSB BSB: Beloved, you are faithful in what you are doing for the brothers, and especially since they are strangers to you.
6 ULB ಅವರು ಸಭೆಯ ಮುಂದೆ ನೀನು ತೋರಿಸಿದ ಪ್ರೀತಿಯ ಕುರಿತು ಸಾಕ್ಷಿ ಹೇಳಿದ್ದಾರೆ. ಅವರು ತಮ್ಮ ಸಂಚಾರವನ್ನು ಇನ್ನೂ ಮುಂದುವರಿಸುವಂತೆ ದೇವರು ಮೆಚ್ಚುವರೀತಿಯಲ್ಲಿ ನೀನು ನೆರವಾಗಬೇಕು. BSB BSB: They have testified to the church about your love. You will do well to send them on their way in a manner worthy of God.
7 ULB ಏಕೆಂದರೆ, ಅವರು ಕ್ರಿಸ್ತನ ಹೆಸರನ್ನು ಪ್ರಚುರ ಪಡಿಸುವ ನಿಮಿತ್ತವಾಗಿ ಹೊರಟಿದಾರೆ. ಅನ್ಯಜನಗಳಿಂದ ಏನೂ ತೆಗೆದುಕೊಳ್ಳುವವರಲ್ಲ. BSB BSB: For they went out on behalf of the Name, accepting nothing from the Gentiles.
8 ULB ಆದುದರಿಂದ, ನಾವು ಸತ್ಯಕ್ಕೆ ಸಹಕಾರಿಗಳಾಗುವಂತೆ, ಅಂಥವರನ್ನು ಸೇರಿಸಿಕೊಳ್ಳುವ ಹಂಗಿನಲ್ಲಿದ್ದೇವೆ. BSB BSB: Therefore we ought to support such men, so that we may be fellow workers for the truth.
9 ULB ನಿಮ್ಮ ಸಭೆಗೆ ನಾನು ಕೆಲವು ಮಾತುಗಳನ್ನು ಬರೆದಿದ್ದೆನು; ಅಲ್ಲಿಯ ಸಭೆಗೆ ಪ್ರಮುಖನಾಗಬೇಕೆಂದಿರುವ ದಿಯೊತ್ರೇಫನು ನಮ್ಮ ಮಾತನ್ನು ಅಂಗೀಕರಿಸುತ್ತಿಲ್ಲ. BSB BSB: I have written to the church about this, but Diotrephes, who loves to be first, will not accept our instruction.
10 ULB ಆದಕಾರಣ, ನಾನು ಅಲ್ಲಿಗೆ ಬಂದಾಗ ಅವನು ಮಾಡುವ ಕೃತ್ಯಗಳನ್ನು ಕುರಿತು ಎಲ್ಲರಿಗೂ ತಿಳಿಸುವನು. ಅವನು ಹರಟೆಕೊಚ್ಚುವವನಾಗಿ, ನಮ್ಮ ವಿಷಯದಲ್ಲಿ ಅಪ ಪ್ರಚಾರ ಮಾಡುತ್ತಿದ್ದಾನೆ. ಇದರ ಜೊತೆಗೆ ಯಾವ ಸಹೋದರರನ್ನು ಸೇರಿಸಿಕೊಳ್ಳುವುದಿಲ್ಲ ಹಾಗೂ ನಾನು ಸೇರಿಸಿಕೊಳ್ಳಬೇಕೆಂದಿರುವವರಿಗೆ ಅಡ್ಡಿಮಾಡಿ ಅವರನ್ನು ಸಭೆಯೊಳಗಿಂದ ಬಹಿಷ್ಕರಿಸುತ್ತಾನೆ. BSB BSB: So if I come, I will call attention to his malicious slander against us. And unsatisfied with that, he refuses to welcome the brothers and forbids those who want to do so, even putting them out of the church.
11 ULB ಪ್ರಿಯನೇ, ನೀನು ಕೆಟ್ಟ ನಡತೆಯನ್ನು ಅನುಸರಿಸದೆ, ಒಳ್ಳೆಯ ನಡತೆಯನ್ನು ಅನುಸರಿಸು; ಒಳ್ಳೆಯದನ್ನು ಮಾಡುವವನು ದೇವರ ಮಗನಾಗಿರುತ್ತಾನೆ. ಕೆಟ್ಟದ್ದನ್ನು ಮಾಡುವವನು ದೇವರನ್ನು ಕಂಡವನಲ್ಲ. BSB BSB: Beloved, do not imitate what is evil, but what is good. The one who does good is of God; the one who does evil has not seen God.
12 ULB ದೇಮೇತ್ರಿಯನು ಎಲ್ಲರಿಂದಲೂ, ಒಳ್ಳೆಯವನೆಂದು ಗುರುತಿಸಲ್ಪಟ್ಟಿದ್ದಾನೆ. ಅಲ್ಲದೆ ಸಾಕ್ಷಿಹೊಂದಿದವನಾಗಿದ್ದಾನೆ. ಅಷ್ಟೇ ಅಲ್ಲದೆ ನಾವು ಅವನ ಪರವಾಗಿ ಸಾಕ್ಷಿಕೊಡುತ್ತದೆ; ನಮ್ಮ ಸಾಕ್ಷಿ ಸತ್ಯವಾದದ್ದೆಂದು ನೀನು ಬಲ್ಲವನಾಗಿದ್ದೀಯ. BSB BSB: Demetrius has received a good testimony from everyone, and from the truth itself. We also testify for him, and you know that our testimony is true.
13 ULB ನಾನು ನಿನಗೆ ಬರೆಯಬೇಕಾದ ಅನೇಕ ವಿಷಯಗಳಿವೆ, ಆದರೆ ಮಸಿಯಿಂದ ಕಾಗದದ ಮೇಲೆ ಬರೆಯುವುದಕ್ಕೆ ನನಗಿಷ್ಟವಿಲ್ಲ. BSB BSB: I have many things to write to you, but I would prefer not to do so with pen and ink.
14 ULB ನಾನು ಬೇಗನೆ ಬಂದು ನಿನ್ನನ್ನು ನೋಡುವೆನೆಂದು ನಿರೀಕ್ಷಿಸುತ್ತೇನೆ. ಆಗ ನಾವು ಮುಖಾ ಮುಖಿಯಾಗಿ ಮಾತನಾಡೋಣ. ನಿನಗೆ ಶಾಂತಿ ಇರಲಿ. ಸ್ನೇಹಿತರು ನಿನಗೆ ವಂದನೆ ಹೇಳುತ್ತಾರೆ. ಅಲ್ಲಿರುವ ಪ್ರತಿಯೊಬ್ಬ ಸ್ನೇಹಿತರೆಲ್ಲರನ್ನೂ ಹೆಸರಿಸಿ ವಂದಿಸು. BSB BSB: Instead, I hope to see you soon and speak with you face to face. Peace to you. The friends here send you greetings. Greet each of our friends there by name.
Select verses for actions: Enter goes to them and Escape comes back.