1 ULB ನಾವು ಅವರನ್ನು ಬಿಟ್ಟು ಹಡಗನ್ನು ಹತ್ತಿದ ಮೇಲೆ ನೇರವಾಗಿ ಕೋಸ್ ದ್ವೀಪಕ್ಕೆ ಬಂದು ಸೇರಿದೆವು. ಮರುದಿನ ರೋದ ದ್ವೀಪಕ್ಕೆ ಹೋಗಿ ಅಲ್ಲಿಂದ ಪತರ ಪಟ್ಟಣಕ್ಕೆ ಬಂದೆವು. BSB BSB: After we had torn ourselves away from them, we sailed directly to Cos, and the next day on to Rhodes, and from there to Patara.
2 ULB ಅಲ್ಲಿ ಫೊಯಿನೀಕೆಗೆ ಹೋಗುವ ಹಡಗನ್ನು ಕಂಡು, ಅದರಲ್ಲಿ ಪ್ರಯಾಣವನ್ನು ಮುಂದುವರೆಸಿದೆವು. BSB BSB: Finding a ship crossing over to Phoenicia, we boarded it and set sail.
3 ULB ಮುಂದೆ ಕುಪ್ರದ್ವೀಪವನ್ನು ಕಂಡು ಎಡಗಡೆಗೆ ಬಿಟ್ಟು ಸಿರಿಯದೇಶದ ಕಡೆಗೆ ಸಾಗಿ ತೂರ್ ಪಟ್ಟಣಕ್ಕೆ ಬಂದು ಇಳಿದೆವು. ಏಕೆಂದರೆ, ಅಲ್ಲಿ ಸರಕನ್ನು ಇಳಿಸಬೇಕಾಗಿತ್ತು. BSB BSB: After sighting Cyprus and passing south of it, we sailed on to Syria and landed at Tyre, where the ship was to unload its cargo.
4 ULB ಅಲ್ಲಿ ಶಿಷ್ಯರನ್ನು ಹುಡುಕಿ, ಕಂಡು ಏಳು ದಿನ ಉಳಿದುಕೊಂಡೆವು. ಅವರು ದೇವರಾತ್ಮನ ಪ್ರೇರಣೆಯಿಂದ ಪೌಲನಿಗೆ; ನೀನು ಯೆರೂಸಲೇಮಿಗೆ ಕಾಲಿಡಬೇಡವೆಂದು ಹೇಳಿದರು. BSB BSB: We sought out the disciples in Tyre and stayed with them seven days. Through the Spirit they kept telling Paul not to go up to Jerusalem.
5 ULB ಆ ದಿನಗಳನ್ನು ಮುಗಿಸಿಕೊಂಡು ನಾವು ಹೊರಡುವಾಗ ಅವರೆಲ್ಲರೂ ತಮ್ಮ ಮಡದಿ ಮಕ್ಕಳು ಸಹಿತವಾಗಿ ಬಂದು ನಮ್ಮನ್ನು ಊರ ಹೊರಕ್ಕೆ ಬೀಳ್ಕೊಟರು. ನಾವು ಸಮುದ್ರತೀರದಲ್ಲಿ ಮೊಣಕಾಲೂರಿಕೊಂಡು ಪ್ರಾರ್ಥನೆ ಮಾಡಿ, BSB BSB: But when our time there had ended, we set out on our journey. All the disciples, with their wives and children, accompanied us out of the city and knelt down on the beach to pray with us.
6 ULB ಒಬ್ಬರಿಗೊಬ್ಬರು ವಂದನೆಮಾಡಿ ಹಡಗನ್ನು ಹತ್ತಿದೆವು; ಅವರು ಹಿಂತಿರುಗಿ ತಮ್ಮತಮ್ಮ ಮನೆಗಳಿಗೆ ಹೋದರು. BSB BSB: And after we had said our farewells, we went aboard the ship, and they returned home.
7 ULB ನಾವು ತೂರ್ ಪಟ್ಟಣದಿಂದ ಹೊರಟು ಪ್ತೊಲೆಮಾಯಕ್ಕೆ ಸೇರಿ ಸಮುದ್ರಪ್ರಯಾಣವನ್ನು ಮುಗಿಸಿದೆವು. ಅಲ್ಲಿದ್ದ ಸಹೋದರರನ್ನು ವಂದಿಸಿ ಅವರ ಬಳಿಯಲ್ಲಿ ಒಂದು ದಿನ ಇದ್ದು, BSB BSB: When we had finished our voyage from Tyre, we landed at Ptolemais, where we greeted the brothers and stayed with them for a day.
8 ULB ಮರುದಿನ ಹೊರಟು ಕೈಸರೈಯಕ್ಕೆ ಬಂದು, ಸುವಾರ್ತಿಕನಾದ ಫಿಲಿಪ್ಪನ ಮನೆಗೆ ಹೋಗಿ ಅವನ ಬಳಿಯಲ್ಲಿಯೇ ಇಳುಕೊಂಡೆವು. ಅವನು ಆ ಏಳುಮಂದಿಯಲ್ಲಿ ಒಬ್ಬನಾಗಿದ್ದನು. BSB BSB: Leaving the next day, we went on to Caesarea and stayed at the home of Philip the evangelist, who was one of the Seven.
9 ULB ಅವನಿಗೆ ಕನ್ಯೆಯರಾದ ನಾಲ್ಕುಮಂದಿ ಹೆಣ್ಣು ಮಕ್ಕಳಿದ್ದರು; ಅವರು ಪ್ರವಾದಿಸುವವರಾಗಿದ್ದರು. BSB BSB: He had four unmarried daughters who prophesied.
10 ULB ನಾವು ಅಲ್ಲಿ ಅನೇಕ ದಿನಗಳು ಇದ್ದ ನಂತರ, ಅಗಬನೆಂಬ ಒಬ್ಬ ಪ್ರವಾದಿಯು ಯೂದಾಯದಿಂದ ನಮ್ಮ ಬಳಿಗೆ ಬಂದು, ಪೌಲನ ನಡುಕಟ್ಟನ್ನು ತೆಗೆದು, BSB BSB: After we had been there several days, a prophet named Agabus came down from Judea.
11 ULB ತನ್ನ ಕೈಕಾಲುಗಳನ್ನು ಕಟ್ಟಿಕೊಂಡು; <<ಈ ನಡುಕಟ್ಟು ಯಾವನದೋ ಅವನನ್ನು <ಯೆಹೂದ್ಯರು ಇದೇ ರೀತಿಯಾಗಿ ಯೆರೂಸಲೇಮಿನಲ್ಲಿ ಕಟ್ಟಿ ಅನ್ಯಜನರ ಕೈಗೆ ಒಪ್ಪಿಸಿ ಕೊಡುವರು, ಎಂದು ಪವಿತ್ರಾತ್ಮನು ಹೇಳುತ್ತಾನೆಂಬುದಾಗಿ>>> ಹೇಳಿದನು. BSB BSB: Coming over to us, he took Paul’s belt, bound his own feet and hands, and said, “The Holy Spirit says: ‘In this way the Jews of Jerusalem will bind the owner of this belt and hand him over to the Gentiles.’”
12 ULB ಆ ಮಾತನ್ನು ಕೇಳಿದಾಗ ನಾವು, ಆ ಸ್ಥಳದವರೂ; ನೀನು ಯೆರೂಸಲೇಮಿಗೆ ಹೋಗಲೇಬಾರದೆಂದು ಪೌಲನನ್ನು ಬೇಡಿಕೊಂಡೆವು. BSB BSB: When we heard this, we and the people there pleaded with Paul not to go up to Jerusalem.
13 ULB ಅದಕ್ಕೆ ಪೌಲನು; <<ನೀವು ದುಃಖಿಸುತ್ತಾ ಏಕೆ ನನ್ನ ಎದೆಯೊಡೆಯುವಂತೆ ಮಾಡುತ್ತೀರಿ? ನಾನು ಕರ್ತನಾದ ಯೇಸುವಿನ ಹೆಸರಿನ ನಿಮಿತ್ತವಾಗಿ ಯೆರೂಸಲೇಮಿನಲ್ಲಿ ಬೇಡೀಹಾಕಿಸಿಕೊಳ್ಳುವುದಕ್ಕೆ ಮಾತ್ರವಲ್ಲ ಸಾಯುವುದಕ್ಕೂ ಸಿದ್ಧವಾಗಿದ್ದೇನೆ>> ಅಂದನು. BSB BSB: Then Paul answered, “Why are you weeping and breaking my heart? I am ready not only to be bound, but also to die in Jerusalem for the name of the Lord Jesus.”
14 ULB ಅವನು ಒಪ್ಪದೆ ಇದ್ದುದರಿಂದ; <<ಕರ್ತನ ಚಿತ್ತದಂತೆ ಆಗಲಿ>> ಎಂದು ಹೇಳಿ ನಾವು ಸುಮ್ಮನಾದೆವು. BSB BSB: When he would not be dissuaded, we quieted down and said, “The Lord’s will be done.”
15 ULB ಆ ದಿನಗಳಾದ ಮೇಲೆ ನಾವು ಚೇತರಿಸಿಕೊಂಡು ಯೆರೂಸಲೇಮಿಗೆ ಹೊರಟೆವು. BSB BSB: After these days, we packed up and went on to Jerusalem.
16 ULB ಕೈಸರೈಯದಿಂದ ಕೆಲವು ಶಿಷ್ಯರು ನಮ್ಮ ಜೊತೆಯಲ್ಲಿ ಬಂದು ನಾವು ಇಳುಕೊಳ್ಳಬೇಕಾಗಿದ್ದವನ ಮನೆಯ ತನಕ ನಮ್ಮನ್ನು ಕರದುಕೊಂಡು ಹೋದರು. ಆ ಮನೆಯವನು ಪ್ರಥಮ ಶಿಷ್ಯರಲ್ಲಿ ಒಬ್ಬನಾದ ಕುಪ್ರದೇಶದ ಮ್ನಾಸೋನನೆಂಬವನು. BSB BSB: Some of the disciples from Caesarea accompanied us, and they took us to stay at the home of Mnason the Cypriot, an early disciple.
17 ULB ನಾವು ಯೆರೂಸಲೇಮಿಗೆ ಬಂದಾಗ ಸಹೋದರರು ನಮ್ಮನ್ನು ಸಂತೋಷದಿಂದ ಬರಮಾಡಿಕೊಂಡರು. BSB BSB: When we arrived in Jerusalem, the brothers welcomed us joyfully.
18 ULB ಮರುದಿನ ಪೌಲನು ನಮ್ಮನ್ನು ಕರೆದುಕೊಂಡು ಯಾಕೋಬನ ಬಳಿಗೆ ಹೋದನು. ಸಭೆಹಿರಿಯರೆಲ್ಲರು ಸಹ ಬಂದರು. BSB BSB: The next day Paul went in with us to see James, and all the elders were present.
19 ULB ಪೌಲನು ಅವರನ್ನು ವಂದಿಸಿ ತನ್ನ ಸೇವೆಯ ಮೂಲಕವಾಗಿ ದೇವರು ಅನ್ಯಜನರಲ್ಲಿ ಮಾಡಿದ ಕಾರ್ಯಗಳನ್ನು ಒಂದೊಂದಾಗಿ ವಿವರಿಸಿದನು. BSB BSB: Paul greeted them and recounted one by one the things that God had done among the Gentiles through his ministry.
21 ULB ನೀನು ಅನ್ಯಜನರ ಮಧ್ಯದಲ್ಲಿ ವಾಸವಾಗಿರುವ ಯೆಹೂದ್ಯರೆಲ್ಲರಿಗೆ; <ನಿಮ್ಮ ಮಕ್ಕಳಿಗೆ ಸುನ್ನತಿಮಾಡಿಸಬೇಡಿರಿ, ನಿಮ್ಮ ಆಚಾರಗಳನ್ನು ಅನುಸರಿಸಿ ನಡೆಯಬೇಡಿರಿ ಎಂದು ಹೇಳಿ, ಮೋಶೆಯ ಧರ್ಮವನ್ನು ತ್ಯಜಿಸಬೇಕೆಂಬುದಾಗಿ ಬೋಧಿಸುತ್ತಿರುವೆ> ಎಂದು ನಿನ್ನ ಕುರಿತಾಗಿ ಹೇಳಿದ್ದಾರೆ. BSB BSB: But they are under the impression that you teach all the Jews who live among the Gentiles to forsake Moses, telling them not to circumcise their children or observe our customs.
22 ULB ನೀನು ಬಂದಿರುವುದನ್ನು ಅವರು ಹೇಗೂ ತಿಳಿದುಕೊಳ್ಳುವರು. ಹೀಗಿರುವಲ್ಲಿ ನಾವು ಏನು ಮಾಡಬೇಕು? BSB BSB: What then should we do? They will certainly hear that you have come.
23 ULB ಅದಕಾರಣ ನಾವು ನಿನಗೆ ಹೇಳುವ ಕೆಲಸವನ್ನು ಮಾಡು. ನಮ್ಮಲ್ಲಿ ಶಪಥಮಾಡಿದ ನಾಲ್ಕುಮಂದಿ ಇದ್ದಾರೆ. BSB BSB: Therefore do what we advise you. There are four men with us who have taken a vow.
24 ULB ನೀನು ಅವರನ್ನು ಕರೆದುಕೊಂಡು ಹೋಗಿ, ಅವರೊಡನೆ ನಿನ್ನನ್ನು ಶುದ್ಧಿಮಾಡಿಕೊಂಡು ಅವರು ತಮ್ಮ ಕ್ಷೌರದ ಶಪಥವನ್ನು ತೀರಿಸಿಕೊಳ್ಳುವುದಕ್ಕಾಗಿ, ಆಗುವ ವೆಚ್ಚವನ್ನು ನೀನು ಕೊಡು. ಹೀಗೆ ಮಾಡಿದರೆ ಎಲ್ಲರೂ ನಿನ್ನ ವಿಷಯವಾಗಿ ತಾವು ಕೇಳಿದ ಸುದ್ದಿ ನಿಜವಲ್ಲವೆಂತಲೂ, ನೀನು ಧರ್ಮಶಾಸ್ತ್ರವನ್ನು ಕೈಕೊಂಡು ನಡೆಯುತ್ತೀ, ಎಂತಲೂ ತಿಳಿದುಕೊಳ್ಳುವರು. BSB BSB: Take these men, purify yourself along with them, and pay their expenses so they can have their heads shaved. Then everyone will know that there is no truth to these rumors about you, but that you also live in obedience to the law.
25 ULB ಅನ್ಯಜನರಲ್ಲಿ ಯೇಸುವನ್ನು ನಂಬಿರುವವರ ಕುರಿತಾದರೋ, ವಿಗ್ರಹಕ್ಕೆ ನೈವೇದ್ಯಮಾಡಿದ್ದನ್ನೂ, ರಕ್ತವನ್ನೂ, ಕತ್ತು ಹಿಸುಕಿ ಕೊಂದದ್ದನ್ನೂ ಅನೈತಿಕತೆಯನ್ನೂ ಬಿಟ್ಟು ದೂರವಾಗಿರಬೇಕೆಂಬುದಾಗಿ ನಾವು ತೀರ್ಮಾನಿಸಿದ ನಿಯಮಗಳನ್ನು ಬರೆದು ಕಳುಹಿಸಿದೆವಲ್ಲಾ>> ಎಂದು ಹೇಳಿದರು. BSB BSB: As for the Gentile believers, we have written to them our decision that they must abstain from food sacrificed to idols, from blood, from the meat of strangled animals, and from sexual immorality.”
26 ULB ಆಗ ಪೌಲನು ಮರುದಿನ ಆ ನಾಲ್ವರೊಡನೆ ಹೋಗಿ ಶುದ್ಧಾಚಾರದ ವಿಧಿಯನ್ನು ನೆರವೇರಿಸಿದನು. ಅನಂತರ ಶುದ್ಧಾಚಾರ ಮುಗಿಯುವ ದಿನವನ್ನು ತಿಳಿಸುವುದಕ್ಕಾಗಿ ದೇವಾಲಯದೊಳಗೆ ಹೋದನು. ಅವರಲ್ಲಿ ಪ್ರತಿಯೊಬ್ಬನಿಗಾಗಿ ಯಾವಾಗ ಬಲಿಯರ್ಪಣೆಯಾಗುವುದೆಂದು ಅಲ್ಲಿ ಸೂಚಿಸಿದನು. BSB BSB: So the next day Paul took the men and purified himself along with them. Then he entered the temple to give notice of the date when their purification would be complete and the offering would be made for each of them.
27 ULB ಆ ಏಳು ದಿನಗಳು ಮುಗಿಯುತ್ತಿದ್ದಂತೆ ಅಸ್ಯಸೀಮೆಯಿಂದ ಬಂದಿದ್ದ ಯೆಹೂದ್ಯರು ಪೌಲನನ್ನು ದೇವಾಲಯದಲ್ಲಿ ಕಂಡು ಗುಂಪುಕೂಡಿದ ಜನರೆಲ್ಲರನ್ನು ಚದುರಿಸಿ ಅವನನ್ನು ಹಿಡಿದು; BSB BSB: When the seven days were almost over, some Jews from the province of Asia saw Paul at the temple. They stirred up the whole crowd and seized him,
29 ULB ಮೊದಲು ಅವರು ಎಫೆಸದ ತ್ರೊಫಿಮನನ್ನು ಅವನ ಸಂಗಡ ಪಟ್ಟಣದಲ್ಲಿ ನೋಡಿದ್ದರಿಂದ ಅವನನ್ನು ಪೌಲನು ದೇವಾಲಯದೊಳಗೆ ಕರೆದುಕೊಂಡು ಬಂದನೆಂದು ಭಾವಿಸಿದರು. BSB BSB: For they had previously seen Trophimus the Ephesian with him in the city, and they assumed that Paul had brought him into the temple.
30 ULB ಆಗ ಪಟ್ಟಣದಲ್ಲೆಲ್ಲಾ ಕೋಲಾಹಲವೆದ್ದಿತು, ಜನರು ಎಲ್ಲಾ ಕಡೆಯಿಂದಲೂ ಓಡಿಬಂದು ಸೇರಿಕೊಂಡರು. ಪೌಲನನ್ನು ಹಿಡಿದು, ದೇವಾಲಯದ ಹೊರಗಡೆಗೆ ಎಳೆದುಕೊಂಡು ಬಂದ ಕೂಡಲೇ ಬಾಗಿಲುಗಳನ್ನು ಮುಚ್ಚಿದರು. BSB BSB: The whole city was stirred up, and the people rushed together. They seized Paul and dragged him out of the temple, and at once the gates were shut.
31 ULB ಅವರು ಅವನನ್ನು ಕೊಲ್ಲುವುದಕ್ಕೆ ಯತ್ನಿಸುತ್ತಿದ್ದಾಗ ಯೆರೂಸಲೇಮಿನಲ್ಲೆಲ್ಲಾ ಗಲಿಬಿಲಿಯಾಯಿತೆಂದು ಪಟಾಲಮಿನ ಸಹಸ್ರಾಧಿಪತಿಗೆ ವರದಿ ಬಂದಿತು. BSB BSB: While they were trying to kill him, the commander of the Roman regiment received a report that all Jerusalem was in turmoil.
32 ULB ಅವನು ತಕ್ಷಣವೇ ಸಿಪಾಯಿಗಳನ್ನೂ, ಶತಾಧಿಪತಿಗಳನ್ನೂ ತೆಗೆದುಕೊಂಡು ಜನಸಮೂಹದ ಹತ್ತಿರ ಓಡಿಬಂದನು. ಅವರು ಸಹಸ್ರಾಧಿಪತಿಯನ್ನೂ, ಸಿಪಾಯಿಗಳನ್ನೂ ನೋಡಿ ಪೌಲನನ್ನು ಹೊಡೆಯುವುದನ್ನು ಬಿಟ್ಟರು. BSB BSB: Immediately he took some soldiers and centurions and ran down to the crowd. When the people saw the commander and the soldiers, they stopped beating Paul.
33 ULB ಸಹಸ್ರಾಧಿಪತಿಯು ಹತ್ತಿರಕ್ಕೆ ಬಂದು ಅವನನ್ನು ಹಿಡಿದು, ಅವನಿಗೆ ಎರಡು ಬೇಡಿಯನ್ನು ಹಾಕಬೇಕೆಂದು ಅಪ್ಪಣೆಕೊಟ್ಟು; BSB BSB: The commander came up and arrested Paul, ordering that he be bound with two chains. Then he asked who he was and what he had done.
34 ULB ಇವನಾರು? ಏನು ಮಾಡಿದ್ದಾನೆ? ಎಂದು ಕೇಳಲು ಕೆಲವರು ಹೀಗೆ, ಕೆಲವರು ಹಾಗೆ ಕೂಗುತ್ತಿರಲು ಗದ್ದಲದ ನಿಮಿತ್ತ ನಿಜ ಸ್ಥಿತಿಯನ್ನು ತಿಳಿಯಲಾರದೆ ಅವನನ್ನು ಕೋಟೆಯೊಳಗೆ ತೆಗೆದುಕೊಂಡು ಹೋಗಿರೆಂದು ಅಪ್ಪಣೆಕೊಟ್ಟನು. BSB BSB: Some in the crowd were shouting one thing, and some another. And since the commander could not get at the truth because of the uproar, he ordered that Paul be brought into the barracks.
35 ULB ಪೌಲನು ಮೆಟ್ಟಿಲುಗಳ ಮೇಲೆ ಬಂದಾಗ ಜನರ ನೂಕಾಟದ ನಿಮಿತ್ತ ಸಿಪಾಯಿಗಳು ಅವನನ್ನು ಹೊತ್ತುಕೊಂಡು ಹೋಗಬೇಕಾಯಿತು. BSB BSB: When Paul reached the steps, he had to be carried by the soldiers because of the violence of the mob.
36 ULB ಏಕೆಂದರೆ, ಗುಂಪಾಗಿ ಕೂಡಿದ ಜನರು ಹಿಂದಿನಿಂದ ಬಂದು; <<ಅವನನ್ನು ಕೊಲ್ಲಿರಿ>> ಎಂದು ಕೂಗುತ್ತಾ ಬೆನ್ನಟ್ಟಿ ಬರುತ್ತಿದ್ದರು. BSB BSB: For the crowd that followed him kept shouting, “Away with him!”
37 ULB ಪೌಲನನ್ನು ಕೋಟೆಯೊಳಗೆ ಕರೆದುಕೊಂಡು ಹೋಗುವುದರೊಳಗಾಗಿ ಅವನು ಆ ಸಹಸ್ರಾಧಿಪತಿಗೆ, <<ನಿನಗೆ ಒಂದು ಮಾತು ಹೇಳುವುದಕ್ಕೆ ನನಗೆ ಅಪ್ಪಣೆ ಇದೆಯೋ>>? ಎಂದು ಕೇಳಲು ಅವನು; <<ಗ್ರೀಕ್ ಭಾಷೆ ನಿನಗೆ ಬರುತ್ತದೋ? BSB BSB: As they were about to take Paul into the barracks, he asked the commander, “May I say something to you?” “Do you speak Greek?” he replied.
38 ULB ಕೆಲವು ದಿನಗಳ ಹಿಂದೆ ದಂಗೆ ಎಬ್ಬಿಸಿ ಆ ನಾಲ್ಕು ಸಾವಿರ ಮಂದಿ ಘಾತಕರನ್ನು ಅಡವಿಗೆ ಕರೆದುಕೊಂಡು ಹೋದ ಆ ಐಗುಪ್ತ್ಯನು ನೀನೇ ಅಲ್ಲವೇ>> ಎಂದು ಕೇಳಿದನು. BSB BSB: “Aren’t you the Egyptian who incited a rebellion some time ago and led four thousand members of the Assassins into the wilderness?”
39 ULB ಅದಕ್ಕೆ ಪೌಲನು; ನಾನು ಯೆಹೂದ್ಯನು, ತಾರ್ಸದವನು, ಕಿಲಿಕ್ಯಸೀಮೆಯ ಪ್ರಖ್ಯಾತವಾದ ಪಟ್ಟಣದವನು. ಈ ಜನರಿಗೆ ಕೆಲವು ಮಾತುಗಳನ್ನು ಹೇಳುವುದಕ್ಕೆ ನನಗೆ ಅಪ್ಪಣೆಯಾಗಬೇಕೆಂದು ಕೇಳಿಕೊಳ್ಳುತ್ತೇನೆ ಅಂದನು. BSB BSB: But Paul answered, “I am a Jew from Tarsus in Cilicia, a citizen of no ordinary city. Now I beg you to allow me to speak to the people.”
40 ULB ಸಹಸ್ರಾಧಿಪತಿಯು ಅಪ್ಪಣೆ ಕೊಡಲು, ಪೌಲನು ಮೆಟ್ಟಿಲುಗಳ ಮೇಲೆ ನಿಂತುಕೊಂಡು, ಜನರಿಗೆ ಕೈಸನ್ನೆ ಮಾಡಿದನು. ಗದ್ದಲವು ಬಹಳ ಮಟ್ಟಿಗೆ ಶಾಂತವಾದ ಮೇಲೆ ಅವನು ಇಬ್ರಿಯ ಭಾಷೆಯಲ್ಲಿ ಮಾತನಾಡಲು ಪ್ರಾರಂಬಿಸಿದನು., BSB BSB: Having received permission, Paul stood on the steps and motioned to the crowd. A great hush came over the crowd, and he addressed them in Hebrew:
Select verses for actions: Enter goes to them and Escape comes back.