2 ULB ಯೇಸುವಿನ ದೃಷ್ಟಾಂತದಿಂದ ಸತ್ತವರಿಗೆ ಪುನರುತ್ಥಾನವಾಗುವುದೆಂದು ಅಪೊಸ್ತಲರು ಜನರಿಗೆ ಬೋಧಿಸುತ್ತಿರುವುದನ್ನು ನೋಡಿದಾಗ ಅವರಿಗೆ ಕೋಪ ಬಂತು. BSB BSB: greatly disturbed that they were teaching the people and proclaiming in Jesus the resurrection of the dead.
3 ULB ಅವರನ್ನು ಹಿಡಿದು ಆಗಲೇ ಸಾಯಂಕಾಲವಾದ್ದದರಿಂದ ಮರುದಿನದವರೆಗೆ ಕಾವಲಲ್ಲಿಟ್ಟರು. BSB BSB: They seized Peter and John, and because it was evening, they put them in custody until the next day.
4 ULB ಆದರೆ ವಾಕ್ಯವನ್ನು ಕೇಳಿದವರಲ್ಲಿ ಅನೇಕರು ನಂಬಿದರು; ಗಂಡಸರ ಸಂಖ್ಯೆ ಸುಮಾರು ಐದುಸಾವಿರಕ್ಕೆ ಏರಿತು. BSB BSB: But many who heard the message believed, and the number of men grew to about five thousand.
5 ULB ಮರುದಿನ ಯೆಹೂದ್ಯರ ಅಧಿಕಾರಿಗಳೂ, ಹಿರಿಯರೂ, ಶಾಸ್ತ್ರಿಗಳೂ ಯೆರೂಸಲೇಮಿನಲ್ಲಿ ಕೂಡಿಬಂದರು. BSB BSB: The next day the rulers, elders, and scribes assembled in Jerusalem,
6 ULB ಅವರೊಂದಿಗೆ ಅನ್ನನೆಂಬ ಮಹಾಯಾಜಕನೂ, ಕಾಯಫನೂ, ಯೋಹಾನನೂ, ಅಲೆಕ್ಸಾಂದ್ರನೂ, ಮಹಾಯಾಜಕನ ಸಂಬಂಧಿಕರೆಲ್ಲರೂ ಇದ್ದರು. BSB BSB: along with Annas the high priest, Caiaphas, John, Alexander, and many others from the high priest’s family.
7 ULB ಇವರು ಪೇತ್ರ ಮತ್ತು ಯೋಹಾನನ್ನು ನಡುವೆ ನಿಲ್ಲಿಸಿ <<ನೀವು ಯಾವ ಶಕ್ತಿಯಿಂದ ಮತ್ತು ಯಾರ ಹೆಸರಿನಿಂದ ಇದನ್ನು ಮಾಡುತ್ತಿದ್ದೀರಿ>> ಎಂದು ಕೇಳಲು, BSB BSB: They had Peter and John brought in and began to question them: “By what power or what name did you do this?”
8 ULB ಪೇತ್ರನು ಪವಿತ್ರಾತ್ಮಭರಿತನಾಗಿ ಅವರಿಗೆ; <<ಅಧಿಕಾರಿಗಳೇ, ಹಿರಿಯರೇ, BSB BSB: Then Peter, filled with the Holy Spirit, said to them, “Rulers and elders of the people!
9 ULB ಒಬ್ಬ ಅಂಗಹೀನನಿಗೆ ಆದ ಉಪಕಾರದ ವಿಷಯದಲ್ಲಿ ಅವನಿಗೆ ಹೇಗೆ ಸ್ವಸ್ಥವಾಯಿತು ಎಂಬುದಾಗಿ ನೀವು ನಮ್ಮನ್ನು ಈ ಹೊತ್ತು ವಿಚಾರಿಸುತ್ತಿದ್ದೀರಿ. BSB BSB: If we are being examined today about a kind service to a man who was lame, to determine how he was healed,
10 ULB ನೀವು ಶಿಲುಬೆಗೆ ಹಾಕಿಸಿದಂತಹ ಮತ್ತು ದೇವರು ಸತ್ತವರೊಳಗಿಂದ ಎಬ್ಬಿಸಿದಂತಹ ನಜರೇತಿನ ಯೇಸು ಕ್ರಿಸ್ತನ ಹೆಸರಿನಿಂದಲೇ ಈ ಮನುಷ್ಯನು ಸೌಖ್ಯಹೊಂದಿದದವನಾಗಿ ನಿಮ್ಮೆದುರಿನಲ್ಲಿ ನಿಂತಿದ್ದಾನೆ ಎಂಬುದನ್ನು ನೀವು ಮತ್ತು ಇಸ್ರಾಯೇಲ್ ಜನರೆಲ್ಲರಿಗೂ ಈ ಸಂಗತಿ ತಿಳಿದಿರಲಿ. BSB BSB: then let this be known to all of you and to all the people of Israel: It is by the name of Jesus Christ of Nazareth, whom you crucified but whom God raised from the dead, that this man stands before you healed.
11 ULB <<ಮನೆಕಟ್ಟುವವರಾದ ನೀವು ಬೇಡವೆಂದು ಬಿಟ್ಟಕಲ್ಲೇ ಆತನು; ಆತನೇ ಬಹು ಮುಖ್ಯವಾದ ಮೂಲೆಗಲ್ಲಾದನು. BSB BSB: This Jesus is ‘the stone you builders rejected, which has become the cornerstone.’
13 ULB ಪೇತ್ರ ಮತ್ತು ಯೋಹಾನನ್ನು ಧೈರ್ಯದಿಂದ ಮಾತನಾಡುವುದನ್ನು ಆ ಜನರೆಲ್ಲರೂ ನೋಡಿ ಅವರು ಶಾಸ್ತ್ರಭ್ಯಾಸಮಾಡದ ಸಾಮಾನ್ಯರೆಂದು ತಿಳಿದು ಆಶ್ಚರ್ಯಪಟ್ಟರು. BSB BSB: When they saw the boldness of Peter and John and realized that they were unschooled, ordinary men, they marveled and took note that these men had been with Jesus.
14 ULB ಇವರು ಯೇಸುವಿನ ಸಂಗಡ ಇದ್ದವರೆಂದು ಗುರುತು ಹಿಡಿದರು. ಮತ್ತು ಕ್ಷೇಮ ಹೊಂದಿದ ಆ ಮನುಷ್ಯನು ಅವರ ಸಂಗಡ ನಿಂತಿರುವುದನ್ನು ನೋಡಿ ಪ್ರತಿಯಾಗಿ ಏನೂ ಮಾತನಾಡಲಾರದೆ ಇದ್ದರು. BSB BSB: And seeing the man who had been healed standing there with them, they had nothing to say in response.
15 ULB ಆ ಮೇಲೆ ಸಭೆಯಿಂದ ಸ್ವಲ್ಪ ಹೊರಗೆ ಹೋಗಿರೆಂದು ಅವರಿಗೆ ಅಪ್ಪಣೆ ಕೊಟ್ಟು,, BSB BSB: So they ordered them to leave the Sanhedrin and then conferred together.
16 ULB <<ಇವರನ್ನು ನಾವೇನು ಮಾಡೋಣ? ಬಹು ಅಪರೂಪವಾದ ಒಂದು ಸೂಚಕಕಾರ್ಯವು ಇವರ ಮೂಲಕವಾಗಿ ನಡೆಯಿತೆಂಬುದು ಯೆರೂಸಲೇಮಿನ ಜನರೆಲ್ಲರಿಗೂ ಗೊತ್ತಾಗಿದೆ, ಅದನ್ನು ಅಲ್ಲಗಳೆಯುವಂತಿಲ್ಲ. BSB BSB: “What shall we do with these men?” they asked. “It is clear to everyone living in Jerusalem that a remarkable miracle has occurred through them, and we cannot deny it.
17 ULB ಆದರೆ ಇದು ಜನರಲ್ಲಿ ಇನ್ನೂ ಹರಡದಂತೆ ಮುಂದೆ ಆ ಯೇಸುವಿನ ಹೆಸರನ್ನು ಎತ್ತಿ ಇನುಮೇಲೆ ಯಾರ ಸಂಗಡಲೂ ಮಾತನಾಡಬಾರದೆಂದು ಅವರನ್ನು ಬೆದರಿಸೋಣ ಎಂಬುದಾಗಿ ಅವರು ಪರಸ್ಪರ ಆಲೋಚನೆ ಮಾಡಿಕೊಂಡರು.>> BSB BSB: But to keep this message from spreading any further among the people, we must warn them not to speak to anyone in this name.”
18 ULB ಆಗಅವರನ್ನು ಕರೆಯಿಸಿ ಯೇಸುವಿನ ಹೆಸರನ್ನು ಎಲ್ಲೂ ಎತ್ತಬಾರದು ಹಾಗು ಉಪದೇಶ ಮಾಡಬಾರದು ಎಂದು ಅವರಿಗೆ ಖಂಡಿತವಾಗಿ ಅಪ್ಪಣೆಕೊಟ್ಟರು. BSB BSB: Then they called them in again and commanded them not to speak or teach at all in the name of Jesus.
19 ULB ಅದಕ್ಕೆ ಪೇತ್ರ ಮತ್ತು ಯೋಹಾನನ್ನು; ಅವರಿಗೆ <<ದೇವರ ಮಾತನ್ನು ಕೇಳುವುದಕ್ಕಿಂತ ನಿಮ್ಮ ಮಾತನ್ನು ಕೇಳುವುದು ಸರಿಯೇ? ಅದು ದೇವರ ಮುಂದೆ ನ್ಯಾಯವೋ? ನೀವೇ ತೀರ್ಪು ಮಾಡಿಕೊಳ್ಳಿರಿ; BSB BSB: But Peter and John replied, “Judge for yourselves whether it is right in God’s sight to listen to you rather than God.
20 ULB ನಾವಂತೂ ಕಂಡು ಕೇಳಿದ್ದನ್ನು ಹೇಳದೆ ಇರಲಾರೆವು>> ಎಂದು ಉತ್ತರಕೊಟ್ಟರು. BSB BSB: For we cannot stop speaking about what we have seen and heard.”
21 ULB ನಡೆದಿದ್ದ ಸೂಚಕ ಕಾರ್ಯಕ್ಕೋಸ್ಕರ ಜನರೆಲ್ಲರು ದೇವರನ್ನು ಕೊಂಡಾಡುತ್ತಿದ್ದ ಕಾರಣ ಅವರ ದೆಸೆಯಿಂದ ಸಭೆಯವರು ಅಪೊಸ್ತಲರನ್ನು ದಂಡಿಸತಕ್ಕ ಉಪಾಯವನ್ನು ಕಾಣದೆ ಅವರನ್ನು ಇನ್ನಷ್ಟು ಬೆದರಿಸಿ ಬಿಟ್ಟು ಬಿಟ್ಟರು. BSB BSB: After further threats they let them go. They could not find a way to punish them, because all the people were glorifying God for what had happened.
22 ULB ಈ ಸೂಚಕಕಾರ್ಯದಿಂದ ಸ್ವಸ್ಥತೆ ಹೊಂದಿದ ಆ ಮನುಷ್ಯನಿಗೆ ನಲವತ್ತು ವರುಷಕ್ಕಿಂತ ಹೆಚ್ಚು ವಯಸ್ಸಾಗಿತ್ತು. BSB BSB: For the man who was miraculously healed was over forty years old.
23 ULB ಅವರು ಬಿಡುಗಡೆ ಹೊಂದಿ ಸ್ವಂತ ಜನರ ಬಳಿಗೆ ಹೋಗಿ ಮುಖ್ಯಯಾಜಕರೂ ಹಿರಿಯರೂ ತಮಗೆ ಹೇಳಿದ ಮಾತುಗಳನ್ನೆಲ್ಲಾ ತಿಳಿಸಿದರು. BSB BSB: On their release, Peter and John returned to their own people and reported everything that the chief priests and elders had said to them.
24 ULB ಅವರು ಕೇಳಿ ಏಕಮನಸ್ಸು ಉಳ್ಳವರಾಗಿ ದೇವರನ್ನು ಗಟ್ಟಿಯಾದ ಧ್ವನಿಯಿಂದ ಹೀಗೆ ಪ್ರಾರ್ಥಿಸಿದರು;, <<ಕರ್ತನೇ, ಭೂಮ್ಯಾಕಾಶಗಳನ್ನೂ, ಸಮುದ್ರಗಳನ್ನೂ, ಅವುಗಳಲ್ಲಿರುವ ಸಮಸ್ತವನ್ನೂ ಉಂಟುಮಾಡಿದಾತನೇ, BSB BSB: When the believers heard this, they lifted up their voices to God with one accord. “Sovereign Lord,” they said, “You made the heaven and the earth and the sea and everything in them.
25 ULB ನೀನು ಪವಿತ್ರಾತ್ಮನ ಮೂಲಕವಾಗಿ ನಿನ್ನ ಸೇವಕನಾಗಿದ್ದ ನಮ್ಮ ಪಿತೃವಾದ ದಾವೀದನ ಬಾಯಿಂದ,<< <ಅನ್ಯಜನಗಳು ಏಕೆ ಆಕ್ರೋಶಗೊಂಡರು? ಜನಾಂಗಗಳವರು ಏಕೆ ವ್ಯರ್ಥಕಾರ್ಯಗಳನ್ನು ಯೋಚಿಸುವರು? BSB BSB: You spoke by the Holy Spirit through the mouth of Your servant, our father David: ‘Why do the nations rage and the peoples plot in vain?
26 ULB ಕರ್ತನಿಗೂ ಆತನು ಅಭಿಷೇಕಿಸಿದವನಿಗೂ ವಿರೋಧವಾಗಿ ಭೂಲೋಕದ ರಾಜರು, ಸನ್ನದ್ಧರಾಗಿ ನಿಂತರು, ಅಧಿಕಾರಿಗಳು ಒಟ್ಟಾಗಿ ಕೂಡಿಕೊಂಡರು> ಎಂದು ಹೇಳಿಸಿದಿಯಲ್ಲವೇ? BSB BSB: The kings of the earth take their stand and the rulers gather together against the Lord and against His Anointed One.’
28 ULB ನಿನ್ನ ಕೈಯೂ ನಿನ್ನ ಸಂಕಲ್ಪವೂ ಮೊದಲು ನೇಮಿಸಿದ್ದನ್ನೇ ನಡಿಸಿದರು. BSB BSB: They carried out what Your hand and will had decided beforehand would happen.
29 ULB ಕರ್ತನೇ, ಈಗ ನೀನು ಅವರ ಬೆದರಿಕೆಗಳನ್ನು ನೋಡಿ ನಿನ್ನ ಪವಿತ್ರ ಸೇವಕನಾದ ಯೇಸುವಿನ ಹೆಸರಿನ ಮೂಲಕವಾಗಿ ರೋಗ ಪರಿಹಾರವೂ, ಸೂಚಕಕಾರ್ಯಗಳೂ, ಅದ್ಭುತಕಾರ್ಯಗಳೂ ಜರಗುವಂತೆ BSB BSB: And now, Lord, consider their threats, and enable Your servants to speak Your word with complete boldness,
30 ULB ನಿನ್ನ ಕೈಚಾಚುತ್ತಿರುವಲ್ಲಿ, ನಿನ್ನ ದಾಸರು, ನಿನ್ನ ವಾಕ್ಯವನ್ನು ಧೈರ್ಯದಿಂದ ಹೇಳುವ ಹಾಗೆ ಅನುಗ್ರಹಿಸು>> ಅಂದರು. BSB BSB: as You stretch out Your hand to heal and perform signs and wonders through the name of Your holy servant Jesus.”
31 ULB ಹೀಗೆ ಪ್ರಾರ್ಥನೆ ಮಾಡಿದ ಕೂಡಲೇ ಅವರು ನೆರೆದಿದ್ದ ಸ್ಥಳವು ನಡುಗಿತು. ಅವರೆಲ್ಲರು ಪವಿತ್ರಾತ್ಮ ಭರಿತರಾಗಿ ದೇವರ ವಾಕ್ಯವನ್ನು ಧೈರ್ಯದಿಂದ ಹೇಳತೊಡಗಿದರು. BSB BSB: After they had prayed, their meeting place was shaken, and they were all filled with the Holy Spirit and spoke the word of God boldly.
33 ULB ಮತ್ತು ಕರ್ತನಾದ ಯೇಸುವಿನ ಪುನುರುತ್ಥಾನಕ್ಕೆ ಅಪೊಸ್ತಲರು ಬಹು ಬಲವಾಗಿ ಸಾಕ್ಷಿ ಹೇಳುತ್ತಿದ್ದರು; ದೇವರ ದಯವು ಅವರೆಲ್ಲರ ಮೇಲೆ ಪೂರ್ಣವಾಗಿತ್ತು. BSB BSB: With great power the apostles continued to give their testimony about the resurrection of the Lord Jesus. And abundant grace was upon them all.
34 ULB ಅವರಲ್ಲಿ ಕೊರತೆಪಡುತ್ತಿದ್ದವನೂ ಒಬ್ಬನೂ ಇರಲಿಲ್ಲ, ಏಕೆಂದರೆ ಹೊಲಮನೆಗಳಿದ್ದವರು ಅವುಗಳನ್ನು ಮಾರಿ ಬಂದ ಹಣವನ್ನು ತಂದು BSB BSB: There were no needy ones among them, because those who owned lands or houses would sell their property, bring the proceeds from the sales,
35 ULB ಅಪೊಸ್ತಲರ ಪಾದಗಳ ಬಳಿಯಲ್ಲಿ ಇಡುತ್ತಿದ್ದರು; ಅದನ್ನು ಪ್ರತಿಯೊಬ್ಬನಿಗೆ ಅವನವನ ಅವಶ್ಯಕತೆಗೆ ತಕ್ಕಂತೆ ಹಂಚಿ ಕೊಡುತ್ತಿದ್ದರು. BSB BSB: and lay them at the apostles’ feet for distribution to anyone as he had need.
37 ULB ಅವನು ತನಗಿದ್ದ ಭೂಮಿಯನ್ನು ಮಾರಿ ಬಂದ ಹಣವನ್ನು ತಂದು ಅಪೊಸ್ತಲರ ಪಾದಗಳ ಬಳಿಯಲ್ಲಿ ಒಪ್ಪಿಸಿದನು. BSB BSB: sold a field he owned, brought the money, and laid it at the apostles’ feet.
Select verses for actions: Enter goes to them and Escape comes back.