1 ULB ಅಯ್ಯೋ! ಚೀಯೋನಿನಲ್ಲಿ ನೆಮ್ಮದಿಯಾಗಿರುವವರ ಗತಿಯನ್ನು ಏನೆಂದು ಹೇಳಲಿ, ಪ್ರಮುಖ ಜನಾಂಗದಲ್ಲಿ ಹೆಸರುಗೊಂಡು ಇಸ್ರಾಯೇಲರ ನ್ಯಾಯವಿಚಾರಕರಾಗಿ, ಸಮಾರ್ಯದ ಬೆಟ್ಟದಲ್ಲಿ ನಿಶ್ಚಿಂತರಾಗಿರುವವರ, ಗತಿಯನ್ನು ಏನೆಂದು ಹೇಳಲಿ! BSB BSB: Woe to those at ease in Zion and those secure on Mount Samaria, the distinguished ones of the foremost nation, to whom the house of Israel comes.
2 ULB ನಿಮ್ಮ ಪ್ರಮುಖರು, <<ಕಲ್ನೆಗೆ ಹೋಗಿ ನೋಡಲಿ; ಅಲ್ಲಿಂದ ಮಹಾ ಪಟ್ಟಣವಾದ ಹಮಾತಿಗೆ ತೆರಳಿರಿ; ಆ ಮೇಲೆ ಫಿಲಿಷ್ಟಿಯರ ಗತ್ ಊರಿಗೆ ಇಳಿಯಿರಿ. ಅವು ಈ ರಾಜ್ಯಗಳಿಗಿಂತ ಶ್ರೇಷ್ಠವೋ? ಅವುಗಳ ಪ್ರಾಂತ್ಯವು ನಿಮ್ಮ ಪ್ರಾಂತ್ಯಗಳಿಗಿಂತ ದೊಡ್ಡದೋ?>> BSB BSB: Cross over to Calneh and see; go from there to the great Hamath; then go down to Gath of the Philistines. Are you better than these kingdoms? Is their territory larger than yours?
3 ULB ಆಹಾ! ಆ ಪ್ರಮುಖರು ಆಪತ್ತಿನ ದಿನದ ಯೋಚನೆಯನ್ನು ದೂರಕ್ಕೆ ತಳ್ಳುತ್ತಾರೆ ಮತ್ತು ಅನ್ಯಾಯದ ಪೀಠಗಳನ್ನು ಹತ್ತಿರಕ್ಕೆ ತಂದುಕೊಳ್ಳುತ್ತಾರೆ. BSB BSB: You dismiss the day of calamity and bring near a reign of violence.
5 ULB ವೀಣೆಯ ಮೇಲೆ ಮನಸ್ಸು ಬಂದಂತೆ ಹಾಡುತ್ತಾರೆ; ದಾವೀದನ ಹಾಗೆ ಗಾನವಾದ್ಯಗಳನ್ನು ಕಲ್ಪಿಸಿಕೊಳ್ಳುತ್ತಾರೆ. BSB BSB: You improvise songs on the harp like David and invent your own musical instruments.
6 ULB ದ್ರಾಕ್ಷಾರಸವನ್ನು ಬೋಗುಣಿಯಲ್ಲಿ ಕುಡಿಯುತ್ತಾರೆ ಮತ್ತು ಉತ್ತಮ ಅಭಿಷೇಕ ತೈಲಗಳನ್ನು ಹಚ್ಚಿಕೊಳ್ಳುತ್ತಾರೆ, ಆದರೆ ಯೋಸೇಫನ ನಷ್ಟಕ್ಕೆ ವ್ಯಸನಪಡುವುದಿಲ್ಲ. BSB BSB: You drink wine by the bowlful and anoint yourselves with the finest oils, but you fail to grieve over the ruin of Joseph.
7 ULB ಆದುದರಿಂದ ಸೆರೆಗೆ ಒಯ್ಯುವವರ ಮುಂದುಗಡೆಯೇ, ಅವರು ಸೆರೆಗೆ ಹೋಗುವರು, ಮತ್ತು ಭೋಗಮಾಡುವವರ ಹರ್ಷಧ್ವನಿಯು ನಿಂತುಹೋಗುವುದು. BSB BSB: Therefore, you will now go into exile as the first of the captives, and your feasting and lounging will come to an end.
8 ULB ಸೇನಾಧೀಶ್ವರ ದೇವರಾದ ಯೆಹೋವನ ನುಡಿಯನ್ನು ಕೇಳಿರಿ ಕರ್ತನಾದ ಯೆಹೋವನು ತನ್ನ ಮೇಲೆ ಆಣೆಯಿಟ್ಟು ಹೀಗೆಂದಿದ್ದಾನೆ, <<ನಾನು ಯಾಕೋಬಿನ ಅಟ್ಟಹಾಸಕ್ಕೆ ಅಸಹ್ಯಪಟ್ಟು; ಅದರ ಕೋಟೆಗಳನ್ನು ಹಗೆಮಾಡುತ್ತೇನೆ. ಆದುದರಿಂದ ನಾನು ರಾಜಧಾನಿಯನ್ನೂ, ಅದರ ಸಕಲ ಸಮೃದ್ಧಿಯನ್ನೂ ಆಪತ್ತಿಗೆ ಗುರಿಮಾಡುವೆನು>> BSB BSB: The Lord GOD has sworn by Himself—the LORD, the God of Hosts, has declared: “I abhor Jacob’s pride and detest his citadels, so I will deliver up the city and everything in it.”
9 ULB ಒಂದು ಮನೆಯಲ್ಲಿ ಹತ್ತು ಜನ ಉಳಿದರೂ ಅವರೆಲ್ಲರೂ ಸಾಯುವರು. BSB BSB: And if there are ten men left in one house, they too will die.
10 ULB ಶವವನ್ನು ಸುಡಲು ಬಂದ ಸಂಬಂಧಿಕರು, ಹೆಣವನ್ನು ಮನೆಯೊಳಗಿಂದ ತೆಗೆದುಕೊಂಡು ಹೋದಾಗ, <<ನಿಮ್ಮ ಹತ್ತಿರ ಇನ್ನೂ ಯಾರಾದರೂ ಇದ್ದಾರೋ?>> ಎಂದು ಮನೆಯಲ್ಲಿರುವವರನ್ನು ಕೇಳುವಾಗ ಅವನು, <<ಇಲ್ಲ>> ಎನ್ನುವನು. ಆಗ ಸಂಬಂಧಿಕನು, <<ಸುಮ್ಮನಿರು, ನಾವು ಯೆಹೋವನ ಹೆಸರನ್ನು ನೆನಪುಮಾಡಿಕೊಳ್ಳಬಾರದು.>> BSB BSB: And when the relative who is to burn the bodies picks them up to remove them from the house, he will call to one inside, “Is anyone else with you?” “None,” that person will answer. “Silence,” the relative will retort, “for the name of the LORD must not be invoked.”
11 ULB ಇಗೋ, ನೋಡಿರಿ, ಯೆಹೋವನು ಆಜ್ಞಾಪಿಸಲು, ದೊಡ್ಡ ಮನೆಯು ಕೆಡವಲ್ಪಟ್ಟು ಚೂರುಚೂರಾಯಿತು, ಚಿಕ್ಕ ಮನೆಯೂ ಮುರಿದುಹೋಗುವುದು. BSB BSB: For the LORD gives a command: “The great house will be smashed to pieces, and the small house to rubble.”
12 ULB ಕುದುರೆಗಳು ಬಂಡೆಯ ಮೇಲೆ ಓಡಾಡುವುವೋ? ಅದನ್ನು ಎತ್ತುಗಳಿಂದ ಉಳುವರೋ? ಆದರೆ ನೀವು ನ್ಯಾಯವನ್ನು ವಿಷವನ್ನಾಗಿ ಮಾಡಿ, ಧರ್ಮದ ಸುಫಲವನ್ನು ಕಹಿಯಾಗಿಸಿದಿರಿ. BSB BSB: “Do horses gallop on the cliffs? Does one plow the sea with oxen? But you have turned justice into poison and the fruit of righteousness into wormwood—
13 ULB ನೀವು ಲೋ ದೆಬಾರ್ ಪಟ್ಟಣದಲ್ಲಿ ಉಲ್ಲಾಸಪಡುವವರೇ, ಸ್ವಬಲದಿಂದ ಕರ್ನಾಯಿಮ್ ಪಟ್ಟಣವನ್ನು ಪಡೆದುಕೊಂಡಿಲ್ಲವೇ ಎಂದುಕೊಳ್ಳುವವರೇ. BSB BSB: you who rejoice in Lo-debar and say, ‘Did we not take Karnaim by our own strength?’
14 ULB ಸೇನಾಧೀಶ್ವರ ದೇವರಾದ ಯೆಹೋವನು ಇಂತೆನ್ನುತ್ತಾನೆ, <<ಇಸ್ರಾಯೇಲರ ವಂಶದವರೇ, ಇಗೋ, ನಾನು ನಿಮಗೆ ವಿರುದ್ಧವಾಗಿ ಒಂದು ಜನಾಂಗವನ್ನು ಎಬ್ಬಿಸುವೆನು; ಅವರು ಹಮಾತಿನ ದಾರಿಯಿಂದ ಅರಾಬಾ ತಗ್ಗಿನ ಹೊಳೆಯ ತನಕ, ನಿಮ್ಮನ್ನು ಹಿಂಸಿಸುವರು.>> BSB BSB: For behold, I will raise up a nation against you, O house of Israel,” declares the LORD, the God of Hosts, “and they will oppress you from Lebo-hamath to the Brook of the Arabah.”