1 ULB ಆ ಕಾಲದಲ್ಲಿ ಯೆಹೋವನು ನನಗೆ, <<ನೀನು ಮೊದಲಿನ ಕಲ್ಲಿನ ಹಲಿಗೆಗಳಂತೆ ಬೇರೆ ಎರಡು ಹಲಿಗೆಗಳನ್ನು ಸಿದ್ಧಪಡಿಸಿಕೊಂಡು, ಬೆಟ್ಟವನ್ನು ಹತ್ತಿ ನನ್ನ ಬಳಿಗೆ ಬಾ; ಮತ್ತು ಒಂದು ಮರದ ಮಂಜೂಷವನ್ನು ಮಾಡಿಸಿಕೊಳ್ಳಬೇಕು. BSB BSB: At that time the LORD said to me, “Chisel out two stone tablets like the originals, come up to Me on the mountain, and make an ark of wood.
2 ULB ನೀನು ಒಡೆದುಬಿಟ್ಟ ಆ ಮೊದಲಿನ ಹಲಿಗೆಗಳಲ್ಲಿ ಬರೆದಿದ್ದ ಮಾತುಗಳನ್ನು ನಾನು ಈ ಹಲಿಗೆಗಳ ಮೇಲೆ ಬರೆಯುವೆನು. ತರುವಾಯ ನೀನು ಅವುಗಳನ್ನು ಆ ಮಂಜೂಷದಲ್ಲಿ ಇಡಬೇಕು>> ಎಂದು ಆಜ್ಞಾಪಿಸಿದನು. BSB BSB: And I will write on the tablets the words that were on the first tablets, which you broke; and you are to place them in the ark.”
3 ULB ಆದಕಾರಣ ನಾನು ಜಾಲೀಮರದಿಂದ ಮಂಜೂಷವನ್ನು ಮಾಡಿಸಿ ಮೊದಲಿನ ಕಲ್ಲಿನ ಹಲಿಗೆಗಳಂತೆ ಬೇರೆ ಎರಡು ಹಲಿಗೆಗಳನ್ನು ಸಿದ್ಧಪಡಿಸಿ, ಆ ಎರಡು ಹಲಿಗೆಗಳನ್ನು ಕೈಯಲ್ಲಿ ಹಿಡಿದುಕೊಂಡು ಬೆಟ್ಟವನ್ನು ಹತ್ತಿದೆನು. BSB BSB: So I made an ark of acacia wood, chiseled out two stone tablets like the originals, and went up the mountain with the two tablets in my hands.
4 ULB ಯೆಹೋವನು ಬೆಟ್ಟದ ಮೇಲೆ ಅಗ್ನಿಜ್ವಾಲೆಯೊಳಗಿಂದ ನೀವು ಸಭೆ ಕೂಡಿದ ದಿನದಲ್ಲಿ ನಿಮ್ಮ ಸಂಗಡ ಹೇಳಿದ ಮಾತುಗಳನ್ನು, ಅಂದರೆ ಆ ಹತ್ತು ಕಟ್ಟಳೆಗಳನ್ನು ಆತನು ಮೊದಲಿನಂತೆಯೇ ಆ ಹಲಿಗೆಗಳ ಮೇಲೆ ಬರೆದನು. BSB BSB: And the LORD wrote on the tablets what had been written previously, the Ten Commandments that He had spoken to you on the mountain out of the fire on the day of the assembly. The LORD gave them to me,
5 ULB ಯೆಹೋವನು ಆ ಹಲಿಗೆಗಳನ್ನು ನನ್ನ ವಶಕ್ಕೆ ಕೊಟ್ಟ ನಂತರ ನಾನು ಬೆಟ್ಟದಿಂದ ಇಳಿದು ಬಂದು ನನ್ನಿಂದ ಸಿದ್ಧವಾಗಿದ್ದ ಮಂಜೂಷದಲ್ಲಿ ಆತನ ಅಪ್ಪಣೆಯ ಮೇರೆಗೆ ಅವುಗಳನ್ನು ಇಟ್ಟೆನು; ಅವು ಇಂದಿನವರೆಗೂ ಅದರಲ್ಲೇ ಇವೆ. BSB BSB: and I went back down the mountain and placed the tablets in the ark I had made, as the LORD had commanded me; and there they have remained.
6 ULB (ಇಸ್ರಾಯೇಲರು ಯಾಕಾನ್ಯರ ಬಾವಿಗಳ ಬಳಿಯಿಂದ ಪ್ರಯಾಣಮಾಡಿ ಮೋಸೇರಕ್ಕೆ ಬಂದರು. ಅಲ್ಲಿ ಆರೋನನು ಸಾಯಲಾಗಿ ಅವನನ್ನು ಅಲ್ಲಿಯೇ ಸಮಾಧಿ ಮಾಡಿದರು. ಅವನ ಮಗನಾದ ಎಲ್ಲಾಜಾರನು ಅವನಿಗೆ ಬದಲಾಗಿ ಮಹಾಯಾಜಕನಾದನು. BSB BSB: The Israelites traveled from Beeroth Bene-jaakan to Moserah, where Aaron died and was buried, and Eleazar his son succeeded him as priest.
7 ULB ಅಲ್ಲಿಂದ ಅವರು ಗುದ್ಗೋದಕ್ಕೂ, ಗುದ್ಗೋದದಿಂದ ನೀರಿನ ಹಳ್ಳಗಳುಳ್ಳ ಯೊಟ್ಬಾತಕ್ಕೂ ಪ್ರಯಾಣ ಮಾಡಿದರು.) BSB BSB: From there they traveled to Gudgodah, and from Gudgodah to Jotbathah, a land with streams of water.
8 ULB ಆ ಕಾಲದಲ್ಲಿ ಯೆಹೋವನು ಲೇವಿ ಕುಲದವರನ್ನು ಪ್ರತ್ಯೇಕಿಸಿ ತನ್ನ ಒಡಂಬಡಿಕೆಯ ಮಂಜೂಷವನ್ನು ಹೊರುವುದಕ್ಕೂ, ತನ್ನ ಸನ್ನಿಧಿಯಲ್ಲಿ ಸೇವೆ ಮಾಡುವುದಕ್ಕೂ ಮತ್ತು ತನ್ನ ಹೆಸರಿನಿಂದ ಜನರನ್ನು ಆಶೀರ್ವದಿಸುವುದಕ್ಕೂ ಅವರನ್ನು ನೇಮಿಸಿದನು. ಅವರು ಇಂದಿನ ವರೆಗೂ ಆ ಕೆಲಸವನ್ನು ನಡಿಸುತ್ತಾರೆ. BSB BSB: At that time the LORD set apart the tribe of Levi to carry the ark of the covenant of the LORD, to stand before the LORD to serve Him, and to pronounce blessings in His name, as they do to this day.
9 ULB ಆದುದರಿಂದ ಉಳಿದ ಇಸ್ರಾಯೇಲರಿಗೆ ದೊರಕಿದಂತೆ ಲೇವಿಯರಿಗೆ ಸ್ವಂತವಾದ ಭೂಸ್ಥಿತಿಯು ದೊರೆಯಲಿಲ್ಲ. ನಿಮ್ಮ ದೇವರಾದ ಯೆಹೋವನು ಅವರಿಗೆ ಹೇಳಿದಂತೆ ಯೆಹೋವನೇ ಅವರಿಗೆ ಸ್ವತ್ತು. BSB BSB: That is why Levi has no portion or inheritance among his brothers; the LORD is his inheritance, as the LORD your God promised him.
10 ULB ನಾನು ಮೊದಲಿನಂತೆ ಹಗಲಿರುಳು ನಲ್ವತ್ತು ದಿನವೂ ಬೆಟ್ಟದ ಮೇಲೆ ಇರಲಾಗಿ ಯೆಹೋವನು ಆ ಕಾಲದಲ್ಲಿಯೂ ನನ್ನ ಪ್ರಾರ್ಥನೆಯನ್ನು ಕೇಳಿ ನಿಮ್ಮನ್ನು ನಾಶಮಾಡಬೇಕೆಂಬ ಆಲೋಚನೆಯನ್ನು ಬಿಟ್ಟುಬಿಟ್ಟನು. BSB BSB: I stayed on the mountain forty days and forty nights, like the first time, and that time the LORD again listened to me and agreed not to destroy you.
11 ULB ತರುವಾಯ ಯೆಹೋವನು ನನಗೆ, <<ನೀನು ಈ ಜನರ ಮುಂದೆ ಹೋಗು; ನಾನು ಇವರ ಪೂರ್ವಿಕರಿಗೆ ಪ್ರಮಾಣಮಾಡಿಕೊಟ್ಟ ದೇಶವನ್ನು ಇವರು ಸೇರಿ ಸ್ವಾಧೀನಮಾಡಿಕೊಳ್ಳಲಿ>> ಎಂದು ಆಜ್ಞಾಪಿಸಿದನು. BSB BSB: Then the LORD said to me, “Get up. Continue your journey ahead of the people, that they may enter and possess the land that I swore to their fathers to give them.”
12 ULB ಆದುದರಿಂದ ಇಸ್ರಾಯೇಲರೇ, ನೀವು ನಿಮ್ಮ ದೇವರಾದ ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿ, ಎಲ್ಲಾ ವಿಷಯಗಳಲ್ಲಿಯೂ ಆತನು ಹೇಳುವ ಮಾರ್ಗದಲ್ಲೇ ನಡೆಯುತ್ತಾ, ಆತನನ್ನು ಪ್ರೀತಿಸುತ್ತಾ, ಸಂಪೂರ್ಣವಾದ ಹೃದಯದಿಂದಲೂ, ಮನಸ್ಸಿನಿಂದಲೂ ಸೇವೆ ಮಾಡುತ್ತಾ, BSB BSB: And now, O Israel, what does the LORD your God ask of you but to fear the LORD your God by walking in all His ways, to love Him, to serve the LORD your God with all your heart and with all your soul,
13 ULB ನಾನು ನಿಮ್ಮ ಮೇಲಿಗಾಗಿ ಈಗ ಬೋಧಿಸುವ ಆತನ ಆಜ್ಞಾವಿಧಿಗಳನ್ನು ಅನುಸರಿಸುತ್ತಾ ಇರುವುದನ್ನೇ ಹೊರತು ನಿಮ್ಮ ದೇವರಾದ ಯೆಹೋವನು BSB BSB: and to keep the commandments and statutes of the LORD that I am giving you this day for your own good?
14 ULB ನಿಮ್ಮಿಂದ ಬೇರೇನೂ ಕೇಳಿಕೊಳ್ಳುತ್ತಾನೆ? ಆಲೋಚಿಸಿರಿ; ಉನ್ನತವಾದ ಆಕಾಶಮಂಡಲವೂ ಮತ್ತು ಭೂಮಿಯೂ, ಅದರಲ್ಲಿರುವ ಎಲ್ಲವೂ ನಿಮ್ಮ ದೇವರಾದ ಯೆಹೋವನವೇ. BSB BSB: Behold, to the LORD your God belong the heavens, even the highest heavens, and the earth and everything in it.
15 ULB ಆದರೂ ಆತನು ನಿಮ್ಮ ಪೂರ್ವಿಕರಲ್ಲಿ ಇಷ್ಟವುಳ್ಳವನಾಗಿ ಅವರನ್ನು ಪ್ರೀತಿಸಿದ್ದರಿಂದ ಈಗ ನಿಮ್ಮ ಅನುಭವಕ್ಕೆ ಬಂದಂತೆ ಅವರ ತರುವಾಯ ಅವರ ಸಂತತಿಯವರಾದ ನಿಮ್ಮನ್ನೇ ಎಲ್ಲಾ ಜನಾಂಗಗಳೊಳಗಿಂದ ಆರಿಸಿಕೊಂಡನು. BSB BSB: Yet the LORD has set His affection on your fathers and loved them. And He has chosen you, their descendants after them, above all the peoples, even to this day.
17 ULB ನಿಮ್ಮ ದೇವರಾದ ಯೆಹೋವನು ದೇವಾಧಿದೇವನಾಗಿಯೂ, ಕರ್ತರ ಕರ್ತನಾಗಿಯೂ ಇದ್ದಾನೆ. ಆತನು ಪರಮದೇವರೂ, ಪರಾಕ್ರಮಿಯೂ ಮತ್ತು ಭಯಂಕರನೂ ಆಗಿದ್ದಾನೆ. ಆತನು ಪಕ್ಷಪಾತ ಮಾಡುವವನಲ್ಲ ಹಾಗೂ ಲಂಚತೆಗೆದುಕೊಳ್ಳುವವನಲ್ಲ. BSB BSB: For the LORD your God is God of gods and Lord of lords, the great, mighty, and awesome God, showing no partiality and accepting no bribe.
19 ULB ಐಗುಪ್ತದೇಶದಲ್ಲಿ ನೀವೇ ಪರದೇಶಿಗಳಾಗಿದ್ದದ್ದನ್ನು ಜ್ಞಾಪಿಸಿಕೊಂಡು ಪರದೇಶದವರಲ್ಲಿ ಪ್ರೀತಿಯಿಡಿರಿ. BSB BSB: So you also must love the foreigner, since you yourselves were foreigners in the land of Egypt.
20 ULB ನಿಮ್ಮ ದೇವರಾದ ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿ, ಆತನನ್ನೇ ಸೇವಿಸಬೇಕು; ಆತನನ್ನು ಹೊಂದಿಕೊಂಡು, ಆತನ ಹೆಸರಿನ ಮೇಲೆಯೇ ಪ್ರಮಾಣಮಾಡಬೇಕು. BSB BSB: You are to fear the LORD your God and serve Him. Hold fast to Him and take your oaths in His name.
21 ULB ಆತನೊಬ್ಬನೇ ನಿಮ್ಮ ಸ್ತುತಿ ಸ್ತೋತ್ರಕ್ಕೆ ಪಾತ್ರನು; ಆತನು ನಿಮ್ಮ ದೇವರು; ನೀವು ನೋಡಿದ ಆ ಅದ್ಭುತವಾದ ಮಹತ್ಕಾರ್ಯಗಳನ್ನು ನಿಮಗೋಸ್ಕರ ನಡಿಸಿದವನು ಆತನೇ. BSB BSB: He is your praise and He is your God, who has done for you these great and awesome wonders that your eyes have seen.
22 ULB ನಿಮ್ಮ ಪೂರ್ವಿಕರಲ್ಲಿ ಎಪ್ಪತ್ತು ಜನರು ಮಾತ್ರ ಐಗುಪ್ತದೇಶಕ್ಕೆ ಹೋದರು; ಈಗ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಆಕಾಶದ ನಕ್ಷತ್ರಗಳಷ್ಟು ಅಸಂಖ್ಯರಾಗಿರುವಂತೆ ಮಾಡಿದ್ದಾನೆ. BSB BSB: Your fathers went down to Egypt, seventy in all, and now the LORD your God has made you as numerous as the stars in the sky.
Select verses for actions: Enter goes to them and Escape comes back.