1 ULB ಆ ಮೇಲೆ ಪುನಃ ದೃಷ್ಟಿಸಿ ಸೂರ್ಯನ ಕೆಳಗೆ ನಡೆಯುತ್ತಿರುವ ಹಿಂಸೆಗಳನ್ನೆಲ್ಲಾ ನೋಡಿದೆನು. ಆಹಾ! ಹಿಂಸೆಗೊಂಡವರ ಕಣ್ಣೀರನ್ನು ನೋಡು. ಅವರನ್ನು ಸಂತೈಸುವವರು ಯಾರೂ ಇಲ್ಲ. ಅವರನ್ನು ಹಿಂಸಿಸುವವರಿಗೆ ಬಹಳ ಬಲ ಇದೆ. ಹಿಂಸೆಗೊಂಡವರನ್ನು ಸಂತೈಸುವವರು ಒಬ್ಬರೂ ಇಲ್ಲ. BSB BSB: Again I looked, and I considered all the oppression taking place under the sun. I saw the tears of the oppressed, and they had no comforter; the power lay in the hands of their oppressors, and there was no comforter.
2 ULB ಇದನ್ನು ನೋಡಿ ಇನ್ನೂ ಜೀವದಿಂದಿದ್ದು ಬದುಕುವವರಿಗಿಂತ ಸತ್ತವರೇ ಮೇಲೆಂದು ಹೊಗಳಿದೆನು. BSB BSB: So I admired the dead, who had already died, above the living, who are still alive.
3 ULB ಹೌದು, ಈ ಇಬ್ಬರಿಗಿಂತಲೂ ಇನ್ನೂ ಹುಟ್ಟದೇ, ಲೋಕದಲ್ಲಿ ನಡೆಯುತ್ತಿರುವ ಅಧರ್ಮವನ್ನು ನೋಡದೆ ಇರುವುದೇ ಒಳ್ಳೆಯದೆಂದು ತಿಳಿದುಕೊಂಡೆನು. BSB BSB: But better than both is he who has not yet existed, who has not seen the evil that is done under the sun.
4 ULB ಆಗ ಸಮಸ್ತ ಪ್ರಯಾಸವನ್ನು, ಕೈಗೂಡುವ ಸಕಲ ಕಾರ್ಯವನ್ನು ನೋಡಿ ಇವು ಪರಸ್ಪರ ಮತ್ಸರಕ್ಕೆ ಆಸ್ಪದವೆಂದು ಗ್ರಹಿಸಿಕೊಂಡೆನು. ಇದು ಗಾಳಿಯನ್ನು ಹಿಂದಟ್ಟಿದ ಹಾಗೆ ವ್ಯರ್ಥವೇ. BSB BSB: I saw that all labor and success spring from a man’s envy of his neighbor. This too is futile and a pursuit of the wind.
5 ULB ಮೂಢನು ತನ್ನ ಕೈಗಳನ್ನು ಮುಚ್ಚಿಕೊಂಡು ಯಾವ ಕೆಲಸವನ್ನು ಮಾಡದೆ, ತನ್ನನ್ನು ತಾನು ನಾಶಪಡಿಸಿಕೊಳ್ಳುವನು. BSB BSB: The fool folds his hands and consumes his own flesh.
6 ULB ಗಾಳಿಯನ್ನು ಹಿಂದಟ್ಟುವ ಹಾಗೆಯೇ ಪ್ರಯಾಸದಿಂದ ತುಂಬಿದ ಎರಡು ಕೈಗಳಿಂದ ಮಾಡಿದ ಕೆಲಸಕ್ಕಿಂತ ನೆಮ್ಮದಿಯಾಗಿ ಒಂದು ಕೈಯಿಂದ ಮಾಡಿದ ಕೆಲಸವೇ ಲೇಸು. BSB BSB: Better one handful with tranquility than two handfuls with toil and pursuit of the wind.
7 ULB ಆಗ ನಾನು ಲೋಕದಲ್ಲಿ ಮತ್ತೊಂದು ವ್ಯರ್ಥ ವಿಷಯವನ್ನು ಕಂಡೆನು. BSB BSB: Again, I saw futility under the sun.
8 ULB ಒಬ್ಬಂಟಿಗನಾದ ಒಬ್ಬ ಮನುಷ್ಯನಿದ್ದಾನೆ. ಅವನಿಗೆ ಅಣ್ಣತಮ್ಮಂದಿರು ಇಲ್ಲ, ಮಕ್ಕಳೂ ಇಲ್ಲ. ಆದರೂ ಅವನ ಪ್ರಯಾಸಕ್ಕೆ ಅಂತ್ಯವಿಲ್ಲ, ಐಶ್ವರ್ಯದಿಂದ ಅವನ ಕಣ್ಣಿಗೆ ತೃಪ್ತಿಯಿಲ್ಲ. ಅವನು, <<ನಾನು ಸುಖವನ್ನು ತೊರೆದು ಯಾರಿಗೋಸ್ಕರ ಪ್ರಯಾಸಪಡುತ್ತಾ ಇದ್ದೇನೆ?>> ಅಂದುಕೊಳ್ಳುವನು. ಇದೂ ಸಹ ವ್ಯರ್ಥವೇ. ಕೇವಲ ಪ್ರಯಾಸದ ಕೆಲಸವೇ ಸರಿ. BSB BSB: There is a man all alone, without even a son or brother. And though there is no end to his labor, his eyes are still not content with his wealth: “For whom do I toil and bereave my soul of enjoyment?” This too is futile—a miserable task.
9 ULB ಒಬ್ಬನಿಗಿಂತ ಇಬ್ಬರು ಕೆಲಸ ಮಾಡುವುದು ಒಳ್ಳೆಯದು. ಅವರ ಪ್ರಯಾಸಕ್ಕೆ ಒಳ್ಳೆಯ ಲಾಭವನ್ನು ಸಂಪಾದಿಸಬಹುದು. BSB BSB: Two are better than one, because they have a good return for their labor.
10 ULB ಒಬ್ಬನು ಬಿದ್ದರೆ, ಇನ್ನೊಬ್ಬನು ತನ್ನ ಸ್ನೇಹಿತನನ್ನು ಮೇಲಕ್ಕೆ ಎಬ್ಬಿಸುವನು. ಒಬ್ಬನು ಒಬ್ಬಂಟ್ಟಿಗನಾಗಿ ಬಿದ್ದರೆ, ಅವನನ್ನು ಮೇಲಕ್ಕೆ ಎಬ್ಬಿಸುವವನು ಯಾರೂ ಇಲ್ಲ, ಅವನ ಗತಿ ದುರ್ಗತಿಯೇ. BSB BSB: For if one falls down, his companion can lift him up; but pity the one who falls without another to help him up!
11 ULB ಮತ್ತು ಇಬ್ಬರು ಜೊತೆಯಲ್ಲಿ ಮಲಗಿಕೊಂಡರೆ ಅವರಿಗೆ ಬೆಚ್ಚಗಾಗುತ್ತದೆ, ಆದರೆ ಒಬ್ಬನು ಹೇಗೆ ಬೆಚ್ಚಗಿರುತ್ತಾನೆ? BSB BSB: Again, if two lie down together, they will keep warm; but how can one keep warm alone?
12 ULB ಒಬ್ಬನನ್ನು ಮತ್ತೊಬ್ಬನು ಜಯಿಸಬಹುದು, ಆದರೆ ಗೆದ್ದವನನ್ನು ಇಬ್ಬರು ಎದುರಿಸಿ ನಿಲ್ಲಿಸಬಹುದು. ಮೂರು ಹುರಿಯ ಹಗ್ಗ ಬೇಗನೆ ಕಿತ್ತುಹೋಗುವುದಿಲ್ಲ. BSB BSB: And though one may be overpowered, two can resist. Moreover, a cord of three strands is not quickly broken.
13 ULB ಎಚ್ಚರಿಕೆಯ ಮಾತಿಗೆ ಕಿವಿಗೊಡದ ಮುದಕನೂ, ಮೂಢನೂ ಆದ ಅರಸನಿಗಿಂತ ಜ್ಞಾನಿಯಾದ ಬಡ ಯುವಕನೇ ಮೇಲು. BSB BSB: Better is a poor but wise youth than an old but foolish king who no longer knows how to take a warning.
14 ULB ಇಂಥ ಯುವಕನೊಬ್ಬನು ರಾಜನಾಗಲು ಸೆರೆಮನೆಯಿಂದ ಬಂದಿರಬಹುದು ಅಥವಾ ತನ್ನ ರಾಜ್ಯದಲ್ಲಿ ಬಡ ಪ್ರಜೆಯಾಗಿ ಹುಟ್ಟಿರಬಹುದು. BSB BSB: For the youth has come from the prison to the kingship, though he was born poor in his own kingdom.
15 ULB ಸೂರ್ಯನ ಕೆಳಗೆ ಜೀವಿಸಿ ಮತ್ತು ನಡೆದಾಡಿದವರೆಲ್ಲರೂ ಅರಸನ ಉತ್ತರಾಧಿಕಾರಿಯಾದ ಯುವಕನ ಪಕ್ಷವಹಿಸುವುದನ್ನು ನಾನು ನೋಡಿದೆನು. BSB BSB: I saw that all who lived and walked under the sun followed this second one, the youth who succeeded the king.
16 ULB ಇವನ ಅಧಿಪತ್ಯಕ್ಕೆ ಒಳಪಟ್ಟ ಎಲ್ಲಾ ಜನರ ಸಂಖ್ಯೆಯು ಅಪಾರ. ಅವನ ಆಳ್ವಿಕೆಯ ನಂತರ ಇವನಲ್ಲಿ ಆನಂದಿಸುವುದಿಲ್ಲ. ಇದೂ ಸಹ ಗಾಳಿಯನ್ನು ಹಿಂದಟ್ಟಿದ ಹಾಗೆ ವ್ಯರ್ಥವಾಗಿದೆ. BSB BSB: There is no limit to all the people who were before them. Yet the successor will not be celebrated by those who come even later. This too is futile and a pursuit of the wind.
Select verses for actions: Enter goes to them and Escape comes back.