1 ULB ಹೀಗಿರುವುದರಿಂದ ಪೌಲನೆಂಬ ನಾನು ಅನ್ಯಜನರಾಗಿರುವ ನಿಮ್ಮ ನಿಮಿತ್ತ ಕ್ರಿಸ್ತ ಯೇಸುವಿನ ಸೆರೆಯಾಳಾಗಿದ್ದಾನೆ. BSB BSB: For this reason I, Paul, the prisoner of Christ Jesus for the sake of you Gentiles...
2 ULB ನಿಮಗೋಸ್ಕರ ನಿರ್ವಹಿಸುವುದಕ್ಕಾಗಿ ದೇವರು ನನಗೆ ಕೃಪೆಯಾಗಿ ಕೊಟ್ಟ ಕಾರ್ಯಭಾರವನ್ನು ನೀವು ಕೇಳಿದ್ದೀರಿ, BSB BSB: Surely you have heard about the stewardship of God’s grace that was given to me for you,
3 ULB ಆತನು ಮರ್ಮವನ್ನು ಪ್ರಕಟಣೆಯಿಂದ ನನಗೆ ತಿಳಿಯಪಡಿಸಿದನೆಂದು ಅದನ್ನು ಕುರಿತು ನಾನು ಮೊದಲೇ ನಿಮಗೆ ಸಂಕ್ಷಿಪ್ತವಾಗಿ ಬರೆದಿದ್ದೇನೆ. BSB BSB: that is, the mystery made known to me by revelation, as I have already written briefly.
4 ULB ಬರೆದದ್ದನ್ನು ನೀವು ಓದಿ ನೋಡಿದರೆ ಕ್ರಿಸ್ತನ ವಿಷಯವಾದ ಮರ್ಮವನ್ನು ಕುರಿತು ನನಗಿರುವ ಗ್ರಹಿಕೆಯನ್ನು ನೀವು ತಿಳಿದುಕೊಳ್ಳಬಹುದು. BSB BSB: In reading this, then, you will be able to understand my insight into the mystery of Christ,
5 ULB ಆ ಮರ್ಮವು ಈ ಕಾಲದಲ್ಲಿ ದೇವರ ಪರಿಶುದ್ಧ ಅಪೊಸ್ತಲರಿಗೂ ಪ್ರವಾದಿಗಳಿಗೂ ಪವಿತ್ರಾತ್ಮನಿಂದ ತಿಳಿಸಲ್ಪಟ್ಟಂತೆ ಬೇರೆ ಕಾಲಗಳಲ್ಲಿದ್ದ ಜನರಿಗೆ ತಿಳಿಸಲ್ಪಡಲಿಲ್ಲ. BSB BSB: which was not made known to men in other generations as it has now been revealed by the Spirit to God’s holy apostles and prophets.
6 ULB ಅದು ಯಾವುದೆಂದರೆ, ಅನ್ಯಜನರು ಸುವಾರ್ತೆಯ ಮೂಲಕ ಕ್ರಿಸ್ತಯೇಸುವಿನಲ್ಲಿ ದೇವಜನರೊಂದಿಗೆ ಸಹಬಾಧ್ಯರೂ ಒಂದೇ ದೇಹದ ಅಂಗಗಳೂ, ವಾಗ್ದಾನದಲ್ಲಿ ಪಾಲುಗಾರರೂ ಆಗಿದ್ದಾರೆಂಬುದೇ. BSB BSB: This mystery is that through the gospel the Gentiles are fellow heirs, fellow members of the body, and fellow partakers of the promise in Christ Jesus.
7 ULB ದೇವರು ತನ್ನ ಶಕ್ತಿಯ ಪ್ರಯೋಗದ ಮೂಲಕ ನನಗೆ ಕೊಡಲ್ಪಟ್ಟ ಆತನ ಕೃಪಾದಾನಕ್ಕನುಸಾರವಾಗಿ ನಾನು ಈ ಸುವಾರ್ತೆಗೆ ಸೇವಕನಾದೆನು. BSB BSB: I became a servant of this gospel by the gift of God’s grace, given me through the working of His power.
8 ULB ಕ್ರಿಸ್ತನ ಅಗಮ್ಯವಾದ ಐಶ್ವರ್ಯದ ಸುವಾರ್ತೆಯನ್ನು ಅನ್ಯಜನರಿಗೆ ಸಾರುವ ಹಾಗೆಯೂ BSB BSB: Though I am less than the least of all the saints, this grace was given me: to preach to the Gentiles the unsearchable riches of Christ,
9 ULB ಹಾಗೂ ಸಮಸ್ತವನ್ನು ಸೃಷ್ಟಿಸಿದ ದೇವರಲ್ಲಿ ಆದಿಯಿಂದ ಗುಪ್ತವಾಗಿದ ಮರ್ಮದ ಯೋಜನೆಯನ್ನು ಎಲ್ಲಾರಿಗೂ ತಿಳಿಸುವಂತಹ ಕೃಪೆಯು ದೇವಜನರೊಳಗೆ ಅತ್ಯಲ್ಪನಾದ ನನಗೆ ಕೊಡಲ್ಪಟ್ಟಿತು. BSB BSB: and to illuminate for everyone the stewardship of this mystery, which for ages past was kept hidden in God, who created all things.
10 ULB ದೇವರು ನಮ್ಮ ಕರ್ತನಾದ ಕ್ರಿಸ್ತಯೇಸುವಿನಲ್ಲಿ ಮಾಡಿದ ನಿತ್ಯಸಂಕಲ್ಪದ ಮೇರೆಗೆ ತನ್ನ ನಾನಾ ವಿಧವಾದ ಜ್ಞಾನವು, ಪರಲೋಕದಲ್ಲಿ ರಾಜತ್ವಗಳಿಗೂ, ಅಧಿಕಾರಗಳಿಗೂ ಈಗ ಸಭೆಯ ಮೂಲಕ ಗೊತ್ತಾಗಬೇಕೆಂದು ಉದ್ದೇಶಿಸಿದನು. BSB BSB: His purpose was that now, through the church, the manifold wisdom of God should be made known to the rulers and authorities in the heavenly realms,
12 ULB ದೇವರ ಸನ್ನಿಧಿಯಲ್ಲಿ ಸೇರುವುದಕ್ಕೆ ನಮಗಿರುವ ಭರವಸೆಯೂ ಧೈರ್ಯವೂ ಕ್ರಿಸ್ತನಲ್ಲಿ ಇಟ್ಟಿರುವ ನಂಬಿಕೆಯ ಮೂಲಕ ಆತನಲ್ಲಿಯೇ ನಮಗಿದೆ. BSB BSB: In Him and through faith in Him we may enter God’s presence with boldness and confidence.
13 ULB ಆದ್ದರಿಂದ ನಿಮ್ಮ ನಿಮಿತ್ತ ನನಗೆ ಉಂಟಾದ ಕಷ್ಟಗಳನ್ನು ನೋಡಿ ನೀವು ಧೈರ್ಯಗೆಡಬಾರದೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ. ಈ ಕಷ್ಟಗಳು ನಿಮಗೆ ಘನತೆಯನ್ನು ಉಂಟುಮಾಡುತ್ತವೆ. BSB BSB: So I ask you not to be discouraged because of my sufferings for you, which are your glory.
14 ULB ಹೀಗಿರಲಾಗಿ ಯಾವ ತಂದೆಯಿಂದ ಭೂಪರಲೋಕಗಳಲ್ಲಿರುವ ಪ್ರತಿ ಕುಟುಂಬವು ಹೆಸರುಗೊಂಡಿರುವುದೋ ಆ ತಂದೆಯ ಮುಂದೆ ನಾನು ಮೊಣಕಾಲೂರಿಕೊಂಡು, BSB BSB: ... for this reason I bow my knees before the Father,
16 ULB ನೀವು ದೇವರಾತ್ಮನ ಮೂಲಕ ಆಂತರ್ಯದಲ್ಲಿ ವಿಶೇಷಬಲವನ್ನು ಹೊಂದುವಂತೆಯೂ, BSB BSB: I ask that out of the riches of His glory He may strengthen you with power through His Spirit in your inner being,
17 ULB ಕ್ರಿಸ್ತನು ನಿಮ್ಮ ನಂಬಿಕೆಯ ಮೂಲಕ ನಿಮ್ಮ ಹೃದಯಗಳಲ್ಲಿ ವಾಸಮಾಡುವಂತೆಯೂ, ಆತನು ತನ್ನ ಮಹಿಮಾತಿಶಯದ ಪ್ರಕಾರ ಅನುಗ್ರಹಿಸಲಿ. BSB BSB: so that Christ may dwell in your hearts through faith. Then you, being rooted and grounded in love,
18 ULB ನೀವು ದೇವರ ಪ್ರೀತಿಯಲ್ಲಿ ನೆಲೆಯಾಗಿ ನಿಂತು, ದೇವಜನರೆಲ್ಲರೊಂದಿಗೆ ಅದರ ಅಗಲ, ಉದ್ದ, ಎತ್ತರ, ಆಳ ಎಷ್ಟೆಂಬುದನ್ನು ಗ್ರಹಿಸುವುದಕ್ಕೆ ಶಕ್ತರಾಗುವಂತೆಯೂ, BSB BSB: will have power, together with all the saints, to comprehend the length and width and height and depth
19 ULB ಬುದ್ಧಿಗಿಂತಲೂ ಮಿಗಿಲಾಗಿರುವ ಕ್ರಿಸ್ತನ ಪ್ರೀತಿಯನ್ನು ತಿಳಿದುಕೊಂಡು, ದೇವರ ಸಂಪೂರ್ಣತೆಯ ಮಟ್ಟಿಗೂ ಪರಿಪೂರ್ಣರಾಗುವ ಹಾಗೆ ದೇವರು ನಿಮಗೆ ದಯಪಾಲಿಸಲಿ ಎಂದು ಆತನನ್ನು ಬೇಡಿಕೊಳ್ಳುತ್ತೇನೆ. BSB BSB: of the love of Christ, and to know this love that surpasses knowledge, that you may be filled with all the fullness of God.
20 ULB ನಮ್ಮಲ್ಲಿ ಕಾರ್ಯಸಾಧಿಸುವ ತನ್ನ ಈ ಶಕ್ತಿಯ ಪ್ರಕಾರ ನಾವು ಬೇಡುವುದಕ್ಕಿಂತಲೂ ಯೋಚಿಸುವುದಕ್ಕಿಂತಲೂ ಅತ್ಯಧಿಕವಾದದ್ದನ್ನು ಮಾಡಲು ಶಕ್ತನಾದ ದೇವರಿಗೆ BSB BSB: Now to Him who is able to do immeasurably more than all we ask or imagine, according to His power that is at work within us,
21 ULB ಸಭೆಯಲ್ಲಿಯೂ ಕ್ರಿಸ್ತ ಯೇಸುವಿನಲ್ಲಿಯೂ ತಲತಲಾಂತರಕ್ಕೂ ಯುಗಯುಗಾಂತರಕ್ಕೂ ಮಹಿಮೆಯಾಗಲಿ. ಆಮೆನ್. BSB BSB: to Him be the glory in the church and in Christ Jesus throughout all generations, forever and ever. Amen.
Select verses for actions: Enter goes to them and Escape comes back.