1 ULB ಯಾಕೋಬನೊಂದಿಗೆ ಐಗುಪ್ತದೇಶಕ್ಕೆ ತಮ್ಮತಮ್ಮ ಮನೆಯವರ ಸಂಗಡ ಬಂದ ಇಸ್ರಾಯೇಲರ ಮಕ್ಕಳ ಹೆಸರುಗಳು: BSB BSB: These are the names of the sons of Israel who went to Egypt with Jacob, each with his family:
2 ULB ರೂಬೇನ್, ಸಿಮೆಯೋನ್, ಲೇವಿ, ಯೆಹೂದ, BSB BSB: Reuben, Simeon, Levi, and Judah;
3 ULB ಇಸ್ಸಾಕಾರ್, ಜೆಬುಲೂನ್ ಮತ್ತು ಬೆನ್ಯಾಮೀನ್, BSB BSB: Issachar, Zebulun, and Benjamin;
4 ULB ದಾನ್, ಗಾದ್, ನಫ್ತಾಲಿ ಮತ್ತು ಆಶೇರ್. BSB BSB: Dan and Naphtali; Gad and Asher.
5 ULB ಯಾಕೋಬನ ಎಲ್ಲಾ ಸಂತತಿಯವರು ಒಟ್ಟು ಎಪ್ಪತ್ತು ಮಂದಿ. ಆದರೆ ಯೋಸೇಫನು ಮೊದಲೇ ಐಗುಪ್ತದೇಶದಲ್ಲಿದ್ದನು. BSB BSB: The descendants of Jacob numbered seventy in all, including Joseph, who was already in Egypt.
6 ULB ಆ ನಂತರ ಯೋಸೇಫನೂ, ಅವನ ಅಣ್ಣತಮ್ಮಂದಿರೂ, ಆ ಸಂತತಿಯವರೆಲ್ಲರೂ ಮರಣ ಹೊಂದಿದರು. BSB BSB: Now Joseph and all his brothers and all that generation died,
7 ULB ಆದರೆ ಇಸ್ರಾಯೇಲರ ಮಕ್ಕಳು ಅತ್ಯಧಿಕವಾಗಿ ಅಭಿವೃದ್ಧಿಯಾಗಿ, ಹೆಚ್ಚಿನ ಸಂಖ್ಯೆಯಲ್ಲಿ ಬೆಳೆದು ಬಲ ಹೊಂದಿದರು. ಆ ದೇಶವು ಅವರಿಂದ ತುಂಬಿಹೋಯಿತು. BSB BSB: but the Israelites were fruitful and increased rapidly; they multiplied and became exceedingly numerous, so that the land was filled with them.
8 ULB ತರುವಾಯ ಯೋಸೇಫನನ್ನು ಅರಿಯದ ಹೊಸ ಅರಸನು ಐಗುಪ್ತದೇಶದ ಆಳ್ವಿಕೆಗೆ ಬಂದನು. BSB BSB: Then a new king, who did not know Joseph, came to power in Egypt.
9 ULB ಅರಸನು ತನ್ನ ಜನರಿಗೆ, <<ಇಸ್ರಾಯೇಲರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ ಮತ್ತು ನಮಗಿಂತ ಬಹಳ ಬಲಶಾಲಿಗಳೂ ಆಗಿದ್ದಾರೆ ನೋಡಿರಿ. BSB BSB: “Look,” he said to his people, “the Israelites have become too numerous and too powerful for us.
10 ULB ನಮಗೆ ಯುದ್ಧವೇನಾದರೂ ಸಂಭವಿಸಿದರೆ ಅವರು ನಮ್ಮ ಶತ್ರುಗಳೊಂದಿಗೆ ಸೇರಿಕೊಂಡು, ನಮಗೆ ವಿರುದ್ಧವಾಗಿ ಹೋರಾಡಿ ದೇಶವನ್ನು ಬಿಟ್ಟುಹೋದಾರು. ಆದ್ದರಿಂದ ಅವರು ನಮ್ಮ ದೇಶವನ್ನು ಬಿಟ್ಟು ಹೋಗದಂತೆ ನಾವು ಉಪಾಯ ಮಾಡೋಣ>> ಎಂದು ಹೇಳಿ BSB BSB: Come, let us deal shrewdly with them, or they will increase even more; and if a war breaks out, they may join our enemies, fight against us, and leave the country.”
12 ULB ಐಗುಪ್ತರು ಇಸ್ರಾಯೇಲರನ್ನು ಉಪದ್ರವಪಡಿಸಿದಷ್ಟೂ, ಅವರು ಬಹಳವಾಗಿ ಹೆಚ್ಚಿ ಹರಡಿಕೊಂಡಿದ್ದರಿಂದ ಐಗುಪ್ತರು ಇಸ್ರಾಯೇಲರ ವಿಷಯದಲ್ಲಿ ಬಹಳ ಹೆದರಿಕೆಯುಳ್ಳವರಾದರು. BSB BSB: But the more they were oppressed, the more they multiplied and flourished; so the Egyptians came to dread the Israelites.
13 ULB ಐಗುಪ್ತರು ಇಸ್ರಾಯೇಲರಿಂದ ಕ್ರೂರವಾಗಿ ಸೇವೆಮಾಡಿಸಿಕೊಂಡರು. BSB BSB: They worked the Israelites ruthlessly
15 ULB ಇದಲ್ಲದೆ ಐಗುಪ್ತ ದೇಶದ ಅರಸನು <<ಶಿಪ್ರಾ>> ಮತ್ತು <<ಪೂಗಾ>> ಎಂಬ ಹೆಸರಿನ ಇಬ್ರಿಯ ಸೂಲಗಿತ್ತಿಯರೊಂದಿಗೆ ಮಾತನಾಡಿದನು. BSB BSB: Then the king of Egypt said to the Hebrew midwives, whose names were Shiphrah and Puah,
16 ULB ಅವನು ಅವರಿಗೆ, <<ನೀವು ಇಬ್ರಿಯ ಹೆಂಗಸರಿಗೆ ಹೆರಿಗೆ ಮಾಡಿಸುವಾಗ ಅವರು ಹೆರುವ ಮಗುವು ಗಂಡು ಮಗುವಾಗಿದ್ದರೆ ಕೊಂದುಹಾಕಿರಿ, ಹೆಣ್ಣಾಗಿದ್ದರೆ ಬದುಕಲು ಬಿಡಿ>> ಎಂದು ಹೇಳಿದನು. BSB BSB: “When you help the Hebrew women give birth, observe them on the birthstools. If the child is a son, kill him; but if it is a daughter, let her live.”
17 ULB ಆದರೆ ಸೂಲಗಿತ್ತಿಯರು ದೇವರಿಗೆ ಭಯಪಟ್ಟು ಐಗುಪ್ತರ ಅರಸನ ಮಾತಿನಂತೆ ಮಾಡದೆ ಗಂಡು ಮಕ್ಕಳನ್ನು ಜೀವದಿಂದ ಉಳಿಸಿದರು. BSB BSB: The midwives, however, feared God and did not do as the king of Egypt had instructed; they let the boys live.
18 ULB ಆಗ ಐಗುಪ್ತದ ಅರಸನು ಸೂಲಗಿತ್ತಿಯರನ್ನು ಕರೆಯಿಸಿ, <<ನೀವು ಅವರ ಗಂಡು ಮಕ್ಕಳನ್ನು ಉಳಿಸಿದ್ದೇನು? ಹೀಗೆ ಯಾಕೆ ಮಾಡಿದಿರಿ?>> ಎಂದು ಕೇಳಿದನು. BSB BSB: So the king of Egypt summoned the midwives and asked them, “Why have you done this? Why have you let the boys live?”
19 ULB ಸೂಲಗಿತ್ತಿಯರು ಫರೋಹನಿಗೆ, <<ಇಬ್ರಿಯರ ಸ್ತ್ರೀಯರು ಐಗುಪ್ತ ಸ್ತ್ರೀಯರಂತೆ ಅಲ್ಲ, ಅವರು ಬಹು ಚುರುಕು ಬುದ್ಧಿಯವರು. ಸೂಲಗಿತ್ತಿಯು ಅವರ ಹತ್ತಿರ ಬರುವುದಕ್ಕೆ ಮೊದಲೇ ಮಗುವನ್ನು ಹೆರುತ್ತಿದ್ದರು>> ಎಂದು ಹೇಳಿದರು. BSB BSB: The midwives answered Pharaoh, “The Hebrew women are not like the Egyptian women, for they are vigorous and give birth before a midwife arrives.”
20 ULB ಆದ್ದರಿಂದ ದೇವರು ಆ ಸೂಲಗಿತ್ತಿಯರಿಗೆ ಒಳ್ಳೆಯದನ್ನು ಮಾಡಿದನು. ಇದರಿಂದ ಇಸ್ರಾಯೇಲ್ ಜನರು ಹೆಚ್ಚಾಗಿ ಬಹಳ ಬಲಗೊಂಡರು. BSB BSB: So God was good to the midwives, and the people multiplied and became even more numerous.
21 ULB ಸೂಲಗಿತ್ತಿಯರು ದೇವರಿಗೆ ಭಯಪಟ್ಟಿದ್ದರಿಂದ, ಆತನು ಅವರಿಗೆ ವಂಶಾಭಿವೃದ್ಧಿಯನ್ನು ಅನುಗ್ರಹಿಸಿದನು. ಇಸ್ರಾಯೇಲರು ಹೆಚ್ಚಿ ಬಲಗೊಂಡರು. BSB BSB: And because the midwives feared God, He gave them families of their own.
22 ULB ತರುವಾಯ ಫರೋಹನು ತನ್ನ ಜನರಿಗೆ, <<ಇಬ್ರಿಯರ ಗಂಡು ಕೂಸುಗಳನ್ನೆಲ್ಲಾ ನೈಲ್ ನದಿಯಲ್ಲಿ ಹಾಕಬೇಕು, ಹೆಣ್ಣುಕೂಸುಗಳನ್ನೆಲ್ಲಾ ಉಳಿಸಬೇಕು>> ಎಂದು ಆಜ್ಞೆ ಮಾಡಿದನು. BSB BSB: Then Pharaoh commanded all his people: “Every son born to the Hebrews you must throw into the Nile, but every daughter you may allow to live.”