1 ULB ಬೆಚಲೇಲನು ಜಾಲೀಮರದಿಂದ ಮಂಜೂಷವನ್ನು ಮಾಡಿಸಿದನು. ಅದು ಎರಡುವರೆ ಮೊಳ ಉದ್ದ, ಒಂದುವರೆ ಮೊಳ ಅಗಲ ಹಾಗೂ ಒಂದುವರೆ ಮೊಳ ಎತ್ತರವೂ ಆಗಿತ್ತು. BSB BSB: Bezalel went on to construct the ark of acacia wood, two and a half cubits long, a cubit and a half wide, and a cubit and a half high.
2 ULB ಚೊಕ್ಕ ಬಂಗಾರದ ತಗಡುಗಳನ್ನು ಅದರ ಹೊರಗಡೆಯೂ ಮತ್ತು ಒಳಗಡೆಯೂ ಹೊದಿಸಿದನು. ಅದರ ಮೇಲೆ ಸುತ್ತಲು ಚಿನ್ನದ ಕಿರೀಟವನ್ನು ಕಟ್ಟಿಸಿದನು. BSB BSB: He overlaid it with pure gold, both inside and out, and made a gold molding around it.
3 ULB ನಾಲ್ಕು ಬಂಗಾರದ ಬಳೆಗಳನ್ನು ಎರಕಹೊಯಿಸಿ ಅದರ ನಾಲ್ಕು ಮೂಲೆಗಳಲ್ಲಿ ಅಂದರೆ, ಒಂದೊಂದು ಕಡೆಯಲ್ಲಿ ಎರಡೆರಡು ಬಳೆಗಳನ್ನು ಇರಿಸಿದನು. BSB BSB: And he cast four gold rings for its four feet, two rings on one side and two on the other.
4 ULB ಮತ್ತು ಜಾಲೀಮರದ ಕಂಬಗಳನ್ನು ಮಾಡಿ ಅವುಗಳಿಗೆ ಚಿನ್ನದ ತಗಡುಗಳನ್ನು ಹೊದಿಸಿದನು. BSB BSB: Then he made poles of acacia wood and overlaid them with gold.
5 ULB ಮಂಜೂಷವನ್ನು ಹೊರುವುದಕ್ಕಾಗಿ ಕಂಬಗಳನ್ನು ಮಂಜೂಷದ ಪಾರ್ಶ್ವಗಳಲ್ಲಿರುವ ಬಳೆಗಳಲ್ಲಿ ಅದನ್ನು ಸಿಕ್ಕಿಸಿದನು. BSB BSB: He inserted the poles into the rings on the sides of the ark in order to carry it.
6 ULB ಇದಲ್ಲದೆ ಚೊಕ್ಕಬಂಗಾರದಿಂದ ಕೃಪಾಸನವನ್ನು ಮಾಡಿದನು. ಅದು ಎರಡುವರೆ ಮೊಳ ಉದ್ದವು, ಒಂದುವರೆ ಮೊಳ ಅಗಲವೂ ಆಗಿತ್ತು. BSB BSB: He constructed a mercy seat of pure gold, two and a half cubits long and a cubit and a half wide.
7 ULB ಬೆಚಲೇಲನು ಕೃಪಾಸನದ ಎರಡು ಕೊನೆಗಳಲ್ಲಿ ಕೆರೂಬಿಗಳ ಎರಡು ಬಂಗಾರದ ಆಕಾರಗಳನ್ನು ನಕಾಸಿಕೆಲಸದಿಂದ ಮಾಡಿಸಿದನು. BSB BSB: He made two cherubim of hammered gold at the ends of the mercy seat,
8 ULB ಕೃಪಾಸನದ ಒಂದೊಂದು ಕೊನೆಯಲ್ಲಿ ಒಂದೊಂದು ಕೆರೂಬಿಗಳನ್ನು ಮಾಡಿ ಅವುಗಳನ್ನು ಕೃಪಾಸನಕ್ಕೆ ಜೋಡಿಸಿದನು. BSB BSB: one cherub on one end and one on the other, all made from one piece of gold.
9 ULB ಆ ಕೆರೂಬಿಗಳು ಮೇಲಕ್ಕೆ ರೆಕ್ಕೆಗಳನ್ನು ಚಾಚಿರುವಂತೆಯೂ, ಕೃಪಾಸನವನ್ನು ತಮ್ಮ ರೆಕ್ಕೆಗಳಿಂದ ಮುಚ್ಚುವಂತೆಯೂ ಇದ್ದವು. ಅವುಗಳ ಮುಖಗಳು ಎದುರು ಬದುರಾಗಿ ಕೃಪಾಸನವನ್ನು ನೋಡುತ್ತಿದ್ದವು. BSB BSB: And the cherubim had wings that spread upward, overshadowing the mercy seat. The cherubim faced each other, looking toward the mercy seat.
10 ULB ಬೆಚಲೇಲನು ಜಾಲೀಮರದಿಂದ ಮೇಜನ್ನು ಮಾಡಿದನು. ಅದು ಎರಡು ಮೊಳ ಉದ್ದವೂ ಒಂದು ಮೊಳ ಅಗಲವೂ ಒಂದುವರೆ ಮೊಳ ಎತ್ತರವೂ ಆಗಿತ್ತು. BSB BSB: He also made the table of acacia wood two cubits long, a cubit wide, and a cubit and a half high.
11 ULB ಅದಕ್ಕೆ ಚೊಕ್ಕ ಬಂಗಾರದ ತಗಡುಗಳನ್ನು ಹೊದಿಸಿ ಸುತ್ತಲೂ ಚಿನ್ನದ ತೋರಣಗಳನ್ನು ಕಟ್ಟಿದನು. BSB BSB: He overlaid it with pure gold and made a gold molding around it.
12 ULB ಮೇಜಿನ ಸುತ್ತಲು ಅಂಗೈ ಅಗಲದ ಅಡ್ಡಪಟ್ಟಿಗಳನ್ನು ಮಾಡಿ ಅದಕ್ಕೂ ನಾಲ್ಕು ಚಿನ್ನದ ತೋರಣ ಕಟ್ಟಿದನು. BSB BSB: And he made a rim around it a handbreadth wide and put a gold molding on the rim.
13 ULB ಮೇಜನ್ನು ಎತ್ತುವ ಕಂಬಗಳನ್ನು ಸೇರಿಸುವುದಕ್ಕಾಗಿ ಅದಕ್ಕೆ ನಾಲ್ಕು ಚಿನ್ನದ ಬಳೆಗಳನ್ನು ಎರಕಹೊಯಿಸಿ ಅದರ ನಾಲ್ಕು ಕಾಲುಗಳಲ್ಲಿ ಜೋಡಿಸಿದನು. BSB BSB: He cast four gold rings for the table and fastened them to the four corners at its four legs.
14 ULB ಆ ಬಳೆಗಳು ಅಡ್ಡಪಟ್ಟಿಗೆ ಸೇರಿಕೊಂಡಿದ್ದವು. BSB BSB: The rings were placed close to the rim, to serve as holders for the poles used to carry the table.
15 ULB ಮೇಜನ್ನು ಹೊತ್ತುಕೊಂಡು ಹೋಗುವವರಿಗಾಗಿ ಜಾಲೀಮರದಿಂದ ಕಂಬಗಳನ್ನು ಮಾಡಿ, ಅವುಗಳಿಗೆ ಚಿನ್ನದ ತಗಡುಗಳನ್ನು ಹೊದಿಸಿದನು. BSB BSB: He made the poles of acacia wood for carrying the table and overlaid them with gold.
16 ULB ಮೇಜಿನ ಮೇಲೆ ಇಡಬೇಕಾದ ಉಪಕರಣಗಳನ್ನು ಅಂದರೆ ಹರಿವಾಣಗಳು, ಧೂಪಾರತಿಗಳು, ಹೂಜಿಗಳು, ಪಾನದ್ರವ್ಯವನ್ನು ಅರ್ಪಿಸುವುದಕ್ಕೆ ಬೇಕಾದ ಬಟ್ಟಲುಗಳು ಇವುಗಳನ್ನು ಚೊಕ್ಕ ಬಂಗಾರದಿಂದ ಮಾಡಿದನು. BSB BSB: He also made the utensils for the table out of pure gold: its plates and dishes, as well as its bowls and pitchers for pouring drink offerings.
17 ULB ಮತ್ತು ಚೊಕ್ಕ ಬಂಗಾರದ ದೀಪಸ್ತಂಭವನ್ನು ಮಾಡಿದನು. ಅದರ ಬುಡವನ್ನು ಮತ್ತು ಕಂಬವನ್ನು ನಕಾಸಿಕೆಲಸದಿಂದ ಮಾಡಿದನು. ಆ ದೀಪಸ್ತಂಭವನ್ನು ಅಖಂಡವಾಗಿ ಪುಷ್ಪದಗೊಂಚಲುಗಳು, ಪುಷ್ಪಗಳು, ಮೊಗ್ಗುಗಳು ಅಲಂಕಾರವಾಗಿ ಅದರಿಂದಲೇ ಹೊರಟಂತೆ ಕೆತ್ತಲಾಗಿತ್ತು. BSB BSB: Then he made the lampstand out of pure hammered gold, all of one piece: its base and shaft, its cups, and its buds and petals.
18 ULB ಕಂಬದ ಒಂದೊಂದು ಪಾರ್ಶ್ವದಲ್ಲಿ ಮೂರು ಮೂರು ಕೊಂಬೆಗಳಂತೆ ಒಟ್ಟು ಆರು ಕೊಂಬೆಗಳು ಇದ್ದವು. BSB BSB: Six branches extended from the sides, three on one side and three on the other.
19 ULB ಪ್ರತಿಯೊಂದು ಕೊಂಬೆಯಲ್ಲಿ ಬಾದಾಮಿ ಹೂವುಗಳಂತಿರುವ ಮೂರು ಮೂರು ಪುಷ್ಪಾಕೃತಿಗಳಿದ್ದವು; ಒಂದೊಂದು ಆಕೃತಿಗೆ ಒಂದೊಂದು ಪುಷ್ಪವೂ, ಒಂದು ಮೊಗ್ಗು ಇದ್ದವು. ಆರು ಕೊಂಬೆಗಳಲ್ಲಿಯೂ ಹಾಗೆಯೇ ಇದ್ದವು. BSB BSB: There were three cups shaped like almond blossoms on the first branch, each with buds and petals, three on the next branch, and the same for all six branches that extended from the lampstand.
20 ULB ದೀಪಸ್ತಂಭದಲ್ಲಿ ಬಾದಾಮಿ ಹೂವುಗಳಂತಿರುವ ಪುಷ್ಪಗಳೂ, ಮೊಗ್ಗುಗಳೂ ಇರುವ ಹೂ ಗೊಂಚಲುಗಳಂತೆ ನಾಲ್ಕು ಪುಷ್ಪಾಕೃತಿಗಳು ಇದ್ದವು. BSB BSB: And on the lampstand were four cups shaped like almond blossoms with buds and petals.
21 ULB ಎರಡೆರಡು ಕೊಂಬೆಗಳು ಕವಲು ಒಡೆದಿರುವ ಸ್ಥಳಗಳಲ್ಲೆಲ್ಲಾ ಒಂದೊಂದು ಮೊಗ್ಗು, ಕೊಂಬೆಗಳ ಕೆಳಗೆ ಕವಲೊಡೆದಿರುವ ಜಾಗಗಳಲ್ಲಿಯೂ ಒಂದೊಂದು ಮೊಗ್ಗು ಹೀಗೆ ಕೊಂಬೆಗಳ ಆರು ಶಾಖೆಗಳಲ್ಲಿಯೂ ಮೊಗ್ಗುಗಳಿದ್ದವು. BSB BSB: A bud was under the first pair of branches that extended from the lampstand, a bud under the second pair, and a bud under the third pair.
22 ULB ಮೊಗ್ಗುಗಳು, ಶಾಖೆಗಳು ಒಂದೇ ಕಡೆಯಿಂದ ಉದ್ಭವಗೊಂಡಿದ್ದವು. ದೀಪಸ್ತಂಭವನ್ನೆಲ್ಲಾ ಒಟ್ಟಿಗೆ ಚೊಕ್ಕಬಂಗಾರದಿಂದ ಏಕವಾಗಿ ಮಾಡಲಾಗಿತ್ತು. BSB BSB: The buds and branches were all of one piece with the lampstand, hammered out of pure gold.
23 ULB ಅದರ ಏಳು ಹಣತೆಗಳನ್ನೂ ಅದರ ಕತ್ತರಿಗಳನ್ನೂ ದೀಪದ ಕುಡಿತೆಗೆಯುವ ಬಟ್ಟಲುಗಳನ್ನೂ ಚೊಕ್ಕ ಬಂಗಾರದಿಂದ ಮಾಡಲಾಗಿತ್ತು. BSB BSB: He also made its seven lamps, its wick trimmers, and trays of pure gold.
24 ULB ದೀಪಸ್ತಂಭವನ್ನೂ ಅದರ ಎಲ್ಲಾ ಉಪಕರಣಗಳನ್ನೂ ಒಂದು ತಲಾಂತು ಚೊಕ್ಕ ಬಂಗಾರದಿಂದ ಮಾಡಲಾಗಿತ್ತು. BSB BSB: He made the lampstand and all its utensils from a talent of pure gold.
25 ULB ಅವನು ಜಾಲೀಮರದಿಂದ ಧೂಪವೇದಿಯನ್ನು ಮಾಡಿಸಿದನು. ಅದು ಒಂದು ಮೊಳ ಉದ್ದವಾಗಿಯೂ, ಒಂದು ಮೊಳ ಅಗಲವಾಗಿಯು ಇದ್ದು ಚಚ್ಚೌಕವಾಗಿತ್ತು; ಅದರ ಎತ್ತರವು ಎರಡು ಮೊಳವಾಗಿತ್ತು. ಅದರ ಕೊಂಬುಗಳು ಅದರೊಂದಿಗೆ ಏಕವಾಗಿದ್ದವು. BSB BSB: He made the altar of incense out of acacia wood. It was square, a cubit long, a cubit wide, and two cubits high. Its horns were of one piece.
26 ULB ಅದರ ಮೇಲ್ಭಾಗಕ್ಕೂ ಹಲಗೆಗಳಿಗೂ ನಾಲ್ಕು ಪಕ್ಕಗಳಲ್ಲಿದ್ದ ಹಲಗೆಗಳಿಗೂ ಮತ್ತು ಕೊಂಬುಗಳಿಗೂ ಚೊಕ್ಕ ಬಂಗಾರದ ತಗಡುಗಳನ್ನು ಹೊದಿಸಿದನು. ಸುತ್ತಲೂ ಚಿನ್ನದ ತೋರಣ ಕಟ್ಟಿಸಿದನು. BSB BSB: And he overlaid with pure gold the top and all the sides and horns. Then he made a molding of gold around it.
27 ULB ಅದನ್ನು ಎತ್ತುವ ಕೋಲುಗಳನ್ನು ಸೇರಿಸುವುದಕ್ಕಾಗಿ ತೋರಣದ ಕೆಳಗೆ ವೇದಿಕೆಯ ಎರಡು ಪಾರ್ಶ್ವಗಳ ಮೂಲೆಗಳಲ್ಲಿ ಎರಡೆರಡು ಚಿನ್ನದ ಬಳೆಗಳನ್ನು ಜೋಡಿಸಿದನು. BSB BSB: He made two gold rings below the molding on opposite sides to hold the poles used to carry it.
28 ULB ಜಾಲೀಮರದಿಂದ ಕೋಲುಗಳನ್ನು ಮಾಡಿ ಅವುಗಳಿಗೆ ಚಿನ್ನದ ತಗಡುಗಳನ್ನು ಹೊದಿಸಿದನು. BSB BSB: And he made the poles of acacia wood and overlaid them with gold.
29 ULB ಅದಲ್ಲದೆ ಅವನು ದೇವರ ಪವಿತ್ರ ಸೇವೆಗೆ ನೇಮಕವಾದ ಪಟ್ಟಾಭಿಷೇಕತೈಲವನ್ನೂ ಪರಿಮಳದ್ರವ್ಯಗಳಿಂದ ಮಾಡಿದ ಸ್ವಚ್ಛವಾದ ಧೂಪದ್ರವ್ಯವನ್ನೂ ಸುಗಂಧದ್ರವ್ಯಮಾಡುವವರ ವಿಧಾನದ ಪ್ರಕಾರವೇ ತಯಾರಿಸಿದನು. BSB BSB: He also made the sacred anointing oil and the pure, fragrant incense, the work of a perfumer.
Select verses for actions: Enter goes to them and Escape comes back.