1 ULB ಅವನು ದಹನ ಬಲಿಯ ಯಜ್ಞವೇದಿಯನ್ನು ಜಾಲೀಮರದಿಂದ ಕಟ್ಟಿದನು. ಅದು ಐದು ಮೊಳ ಉದ್ದವಾಗಿಯೂ ಐದು ಮೊಳ ಅಗಲವಾಗಿಯೂ ಚಚ್ಚೌಕವಾಗಿತ್ತು; ಅದರ ಎತ್ತರ ಮೂರು ಮೊಳವಾಗಿತ್ತು. BSB BSB: Bezalel constructed the altar of burnt offering from acacia wood. It was square, five cubits long, five cubits wide, and three cubits high.
2 ULB ಅದರ ನಾಲ್ಕು ಮೂಲೆಗಳಲ್ಲಿ ನಾಲ್ಕು ಕೊಂಬುಗಳನ್ನು ಮಾಡಿದನು; ಅವು ಯಜ್ಞವೇದಿಯಿಂದಲೇ ಮಾಡಲ್ಪಟ್ಟಿದ್ದವು. ಆ ವೇದಿಗೆ ತಾಮ್ರದ ತಗಡುಗಳನ್ನು ಹೊದಿಸಿದನು. BSB BSB: He made a horn at each of its four corners, so that the horns and altar were of one piece, and he overlaid the altar with bronze.
3 ULB ಯಜ್ಞವೇದಿಯ ಉಪಕರಣಗಳನ್ನೆಲ್ಲಾ ಅಂದರೆ ಅದರ ಬಟ್ಟಲುಗಳು, ಸಲಿಕೆಗಳು, ತೊಟ್ಟಿಗಳು, ಮುಳ್ಳುಚಮಚಗಳು, ಅಗ್ಗಿಷ್ಟಿಕೆಗಳು ಇವುಗಳನ್ನೆಲ್ಲಾ ತಾಮ್ರದಿಂದ ಮಾಡಿದನು. BSB BSB: He made all the altar’s utensils of bronze—its pots, shovels, sprinkling bowls, meat forks, and firepans.
4 ULB ಯಜ್ಞವೇದಿಗೆ ಹೆಣಿಗೆ ಕೆಲಸದಿಂದ ತಾಮ್ರದ ಜಾಲರಿಯನ್ನು ಮಾಡಿಸಿದನು. ಅದು ಯಜ್ಞವೇದಿಯ ಸುತ್ತಲಿರುವ ಕಟ್ಟೆಯ ಕೆಳಗೆ ಯಜ್ಞವೇದಿಯ ಬುಡದಿಂದ ನಡುವಿನ ತನಕ ಇರುವಂತೆ ಹಾಕಿದನು. BSB BSB: He made a grate of bronze mesh for the altar under its ledge, halfway up from the bottom.
5 ULB ಯಜ್ಞವೇದಿಯನ್ನು ಎತ್ತಿ ಹಿಡಿಯುವ ಕಂಬಗಳನ್ನು ಸೇರಿಸುವುದಕ್ಕಾಗಿ ತಾಮ್ರದ ಜಾಲರಿಯ ನಾಲ್ಕು ಮೂಲೆಗಳಲ್ಲಿ ನಾಲ್ಕು ಬಳೆಗಳನ್ನು ಎರಕಹೊಯಿಸಿದನು. BSB BSB: At the four corners of the bronze grate he cast four rings as holders for the poles.
6 ULB ಯಜ್ಞವೇದಿಯನ್ನು ಹೊರುವ ಕಂಬಗಳನ್ನು ಜಾಲೀಮರದಿಂದ ಮಾಡಿಸಿ ತಾಮ್ರದ ತಗಡುಗಳನ್ನು ಹೊದಿಸಿದನು. BSB BSB: And he made the poles of acacia wood and overlaid them with bronze.
7 ULB ಎರಡು ಬದಿಗಳಲ್ಲಿರುವ ಬಳೆಗಳಲ್ಲಿ ಅವುಗಳನ್ನು ಸೇರಿಸಿದನು. ಆ ಯಜ್ಞವೇದಿಯನ್ನು ಹಲಗೆಗಳಿಂದ ಬರಿದಾಗಿರುವ ಒಂದು ಪೆಟ್ಟಿಗೆಯಂತೆ ಮಾಡಿಸಿದನು. BSB BSB: Then he inserted the poles into the rings on the sides of the altar for carrying it. He made the altar with boards so that it was hollow.
8 ULB ದೇವದರ್ಶನದ ಗುಡಾರದ ಬಾಗಿಲಲ್ಲಿ ಸೇವೆ ಮಾಡುತ್ತಿದ್ದ ಸ್ತ್ರೀಯರು ಕೊಟ್ಟ ದರ್ಪಣಗಳಿಂದ ತಾಮ್ರದ ತೊಟ್ಟಿಯನ್ನೂ, ಅದರ ಪೀಠವನ್ನೂ ಮಾಡಿಸಿದನು. BSB BSB: Next he made the bronze basin and its stand from the mirrors of the women who served at the entrance to the Tent of Meeting.
9 ULB ಗುಡಾರಕ್ಕೆ ಅಂಗಳವನ್ನು ಮಾಡಿಸಿದನು. ಆ ಅಂಗಳದ ದಕ್ಷಿಣದಿಕ್ಕಿನಲ್ಲಿ ಇದ್ದ ಪರದೆಗಳು ನಯವಾದ ನಾರಿನ ಬಟ್ಟೆಯಿಂದ ಮಾಡಲಾಗಿತ್ತು, ನೂರುಮೊಳ ಉದ್ದವಾಗಿದ್ದವು. BSB BSB: Then he constructed the courtyard. The south side of the courtyard was a hundred cubits long and had curtains of finely spun linen,
10 ULB ಅವುಗಳಿಗೆ ಇಪ್ಪತ್ತು ಕಂಬಗಳೂ ಇಪ್ಪತ್ತು ತಾಮ್ರದ ಗದ್ದಿಗೆಕಲ್ಲುಗಳೂ ಇದ್ದವು; ಕಂಬಗಳ ಕೊಂಡಿಗಳೂ ಹಾಗೂ ಕಟ್ಟುಗಳೂ ಬೆಳ್ಳಿಯವುಗಳಾಗಿದ್ದವು. BSB BSB: with twenty posts and twenty bronze bases, and with silver hooks and bands on the posts.
11 ULB ಉತ್ತರದ ಕಡೆಯಲ್ಲಿಯೂ ನೂರು ಮೊಳ ಉದ್ದವಾದ ಪರದೆಗಳಿದ್ದವು ಅವುಗಳಿಗೆ ಇಪ್ಪತ್ತು ಕಂಬಗಳೂ ಇಪ್ಪತ್ತು ತಾಮ್ರದ ಗದ್ದಿಗೆಕಲ್ಲುಗಳೂ ಇದ್ದವು; ಕಂಬಗಳ ಕೊಂಡಿಗಳೂ ಕಟ್ಟುಗಳೂ ಬೆಳ್ಳಿಯವುಗಳಾಗಿದ್ದವು. BSB BSB: The north side was also a hundred cubits long, with twenty posts and twenty bronze bases. The hooks and bands of the posts were silver.
12 ULB ಪಶ್ಚಿಮ ಕಡೆಯಲ್ಲಿ ಐವತ್ತು ಮೊಳ ಉದ್ದವಾದ ತೆರೆಗಳಿದ್ದವು ಅವುಗಳಿಗೆ ಹತ್ತು ಕಂಬಗಳೂ ಹತ್ತು ಗದ್ದಿಗೆಕಲ್ಲುಗಳೂ ಇದ್ದವು; ಕಂಬಗಳ ಕೊಂಡಿಗಳೂ ಕಟ್ಟುಗಳೂ ಬೆಳ್ಳಿಯವಾಗಿದ್ದವು. BSB BSB: The west side was fifty cubits long and had curtains, with ten posts and ten bases. The hooks and bands of the posts were silver.
13 ULB ಪೂರ್ವದಿಕ್ಕಿನಲ್ಲಿಯೂ ಅಂಗಳದ ಅಗಲವು ಐವತ್ತು ಮೊಳವಾಗಿತ್ತು. BSB BSB: And the east side, toward the sunrise, was also fifty cubits long.
14 ULB ಅಲ್ಲಿ ಬಾಗಿಲಿನ ಎರಡೂ ಕಡೆಗಳಲ್ಲಿಯೂ ಹದಿನೈದು ಮೊಳ ಉದ್ದವಾದ ತೆರೆಗಳಿದ್ದವು ಅವುಗಳಿಗೆ ಮೂರು ಮೂರು ಕಂಬಗಳೂ ಮೂರು ಮೂರು ಗದ್ದಿಗೆಕಲ್ಲುಗಳೂ ಇದ್ದವು. BSB BSB: The curtains on one side of the entrance were fifteen cubits long, with three posts and three bases.
16 ULB ಅಂಗಳದ ಸುತ್ತಲಿರುವ ಪರದೆಗಳೆಲ್ಲವು ನಯವಾಗಿ ಹೆಣೆದ ಹತ್ತಿಯ ಬಟ್ಟೆಯಿಂದ ಮಾಡಲ್ಪಟ್ಟಿದ್ದವು; BSB BSB: All the curtains around the courtyard were made of finely spun linen.
17 ULB ಕಂಬಗಳ ಗದ್ದಿಗೆಕಲ್ಲುಗಳು ತಾಮ್ರದವುಗಳು; ಕಂಬಗಳ ಕೊಂಡಿಗಳೂ, ಕಟ್ಟುಗಳೂ ಬೆಳ್ಳಿಯವು; ಅವುಗಳ ಬೋದಿಗೆಗಳು ಬೆಳ್ಳಿಯ ತಗಡುಗಳಿಂದ ಹೊದಿಸಲ್ಪಟ್ಟವು. ಅಂಗಳದ ಎಲ್ಲಾ ಕಂಬಗಳಿಗೂ ಬೆಳ್ಳಿಯ ಕಟ್ಟುಗಳಿದ್ದವು. BSB BSB: The bases for the posts were bronze, the hooks and bands were silver, and the plating for the tops of the posts was silver. So all the posts of the courtyard were banded with silver.
18 ULB ಅಂಗಳದ ಬಾಗಿಲಲ್ಲಿದ್ದ ಪರದೆಯು ನಯವಾದ ಹತ್ತಿಯ ಬಟ್ಟೆಯಿಂದಲೂ ನೀಲಿ, ನೇರಳೆ, ಕಡುಗೆಂಪು ವರ್ಣಗಳುಳ್ಳ ದಾರಗಳಿಂದಲೂ ಕಸೂತಿ ಕೆಲಸದವರ ಕೈಯಿಂದ ಮಾಡಿದ ಹಾಗೆಯೇ ಮಾಡಲ್ಪಟ್ಟಿದ್ದವು. ಅದರ ಉದ್ದವು ಇಪ್ಪತ್ತು ಮೊಳವಾಗಿತ್ತು; ಅದರ ಅಗಲವು ಅಂಗಳದ ಮಿಕ್ಕ ಪರದೆಗಳಂತೆ ಐದು ಮೊಳ. BSB BSB: The curtain for the entrance to the courtyard was embroidered with blue, purple, and scarlet yarn, and finely spun linen. It was twenty cubits long and, like the curtains of the courtyard, five cubits high,
19 ULB ಬಾಗಿಲಿಗೆ ನಾಲ್ಕು ಕಂಬಗಳೂ ನಾಲ್ಕು ತಾಮ್ರದ ಗದ್ದಿಗೆಕಲ್ಲುಗಳೂ ಇದ್ದವು; ಕಂಬಗಳ ಕೊಂಡಿಗಳಿಗೆ, ಕಟ್ಟುಗಳಿಗೆ ಹಾಗು ಬೋದಿಗೆಗಳಿಗೆ ಹೊದಿಸಲ್ಪಟ್ಟ ತಗಡುಗಳು ಬೆಳ್ಳಿಯವಾಗಿದ್ದವು. BSB BSB: with four posts and four bronze bases. Their hooks were silver, as well as the bands and the plating of their tops.
20 ULB ಗುಡಾರದ ಗೂಟಗಳೂ ಅಂಗಳದ ಗೂಟಗಳೂ ತಾಮ್ರದವುಗಳಾಗಿದ್ದವು. BSB BSB: All the tent pegs for the tabernacle and for the surrounding courtyard were bronze.
21 ULB ದೇವದರ್ಶನದ ಗುಡಾರವನ್ನು ಅಂದರೆ ಒಡಂಬಡಿಕೆಯ ನಿಯಮದ ಗುಡಾರವನ್ನು ಮಾಡುವುದರಲ್ಲಿ ಉಪಯೋಗಿಸಿದ ಪದಾರ್ಥಗಳ ಲೆಕ್ಕಾಚಾರ: ಮೋಶೆಯ ಅಪ್ಪಣೆಯ ಪ್ರಕಾರ ಮಹಾಯಾಜಕನಾದ ಆರೋನನ ಮಗನಾದ ಈತಾಮಾರನು ಲೇವಿಯರ ಕೈಯಿಂದ ಲೆಕ್ಕಮಾಡಿಸಿದ ದೇವದರ್ಶನದ ಗುಡಾರದ ಖರ್ಚು ವೆಚ್ಚಗಳು. BSB BSB: This is the inventory for the tabernacle, the tabernacle of the Testimony, as recorded at Moses’ command by the Levites under the direction of Ithamar son of Aaron the priest.
22 ULB ಯೆಹೋವನು ಮೋಶೆಗೆ ಆಜ್ಞಾಪಿಸಿದ್ದನ್ನೆಲ್ಲಾ ಯೆಹೂದ ಕುಲದ ಹೂರನ ಮೊಮ್ಮಗನೂ ಊರಿಯ ಮಗನೂ ಆಗಿದ್ದ ಬೆಚಲೇಲನೇ ಮಾಡಿದನು. BSB BSB: Bezalel son of Uri, the son of Hur, of the tribe of Judah, made everything that the LORD had commanded Moses.
23 ULB ಅವನ ಜೊತೆಯಲ್ಲಿ ದಾನ್ ಕುಲದ ಅಹೀಸಾಮಾಕನ ಮಗನಾದ ಒಹೋಲೀಯಾಬನು ಸೇರಿದ್ದನು; ಇವನು ಶಿಲ್ಪವಿದ್ಯೆಬಲ್ಲವನಾಗಿದ್ದನು, ಕಲಾತ್ಮಕ ಕೆಲಸವನ್ನು ಮಾಡಿಸುವವನು ಹಾಗು ಹತ್ತಿಯ ಬಟ್ಟೆಯಲ್ಲಿ ನೀಲಿ, ನೇರಳೆ, ಕಡುಗೆಂಪು ವರ್ಣಗಳುಳ್ಳ ನೂಲಿನಿಂದ ಕಸೂತಿ ಕೆಲಸ ಮಾಡುವವನು ಆಗಿದ್ದನು. BSB BSB: With him was Oholiab son of Ahisamach, of the tribe of Dan, an engraver, designer, and embroiderer in blue, purple, and scarlet yarn and fine linen.
24 ULB ದೇವಮಂದಿರದ ಸಕಲವಿಧವಾದ ಕೆಲಸಗಳಲ್ಲಿ ಉಪಯೋಗಿಸಿದ ಕಾಣಿಕೆಯ ಬಂಗಾರವು ದೇವರ ಸೇವೆಗೆ ನೇಮಕವಾದ ಶೆಕೆಲಿನ ಮೇರೆಗೆ ಇಪ್ಪತ್ತೊಂಬತ್ತು ತಲಾಂತು ಮತ್ತು ಏಳುನೂರ ಮೂವತ್ತು ಶೆಕೆಲ್. BSB BSB: All the gold from the wave offering used for the work on the sanctuary totaled 29 talents and 730 shekels, according to the sanctuary shekel.
25 ULB ಸಮೂಹದ ಜನಗಣತಿಯಲ್ಲಿ ದಾಖಲಿಸಿದ ಜನರಿಂದ ದೇವರ ಸೇವೆಗೆಂದು ಸಂಗ್ರಹಿಸಿದ ಬೆಳ್ಳಿಯ ತೂಕವು ದೇವರ ಸೇವೆಗೆ ನೇಮಕವಾದ ಶೆಕೆಲಿನ ಮೇರೆಗೆ ನೂರು ತಲಾಂತು ಹಾಗು ಸಾವಿರದ ಏಳುನೂರ ಎಪ್ಪತ್ತೈದು ಶೆಕೆಲ್. BSB BSB: The silver from those numbered among the congregation totaled 100 talents and 1,775 shekels, according to the sanctuary shekel—
26 ULB ದೇವರ ಸೇವೆಗೆ ನೇಮಕವಾದ ಶೆಕೆಲಿನ ಮೇರೆಗೆ ಒಂದೊಂದು <<ಬೆಕಾ>> ಅಂದರೆ ಅರ್ಧ ಶೆಕೆಲ್ ಆಗಿತ್ತು. ಜನಗಣತಿಯಲ್ಲಿ ಎಣಿಸಲ್ಪಟ್ಟವರಲ್ಲಿ ಇಪ್ಪತ್ತು ವರ್ಷದವರು ಹಾಗೂ ಅದಕ್ಕೂ ಮೇಲ್ಪಟ್ಟ ವಯಸ್ಸುಳ್ಳವರ ಲೆಕ್ಕ ಆರು ಲಕ್ಷದ ಮೂರು ಸಾವಿರದ ಐನೂರ ಐವತ್ತು ಮಂದಿಯಾಗಿತ್ತು. BSB BSB: a beka per person, that is, half a shekel, according to the sanctuary shekel, from everyone twenty years of age or older who had crossed over to be numbered, a total of 603,550 men.
27 ULB ದೇವಮಂದಿರದ ಗದ್ದಿಗೆಕಲ್ಲುಗಳನ್ನೂ ಪರದೆಯ ಕಂಬಗಳ ಮೆಟ್ಟುವಕಲ್ಲುಗಳನ್ನೂ ಎರಕಹೊಯ್ಯುವುದರಲ್ಲಿ ಒಂದೊಂದು ಗದ್ದಿಗೆಕಲ್ಲಿಗೆ ಒಂದೊಂದು ತಲಾಂತಿನ ಮೇರೆಗೆ ನೂರು ತಲಾಂತು ಬೆಳ್ಳಿಯು ಉಪಯೋಗಿಸಲಾಯಿತು. BSB BSB: The hundred talents of silver were used to cast the bases of the sanctuary and the bases of the veil—100 bases from the 100 talents, one talent per base.
28 ULB ಮಿಕ್ಕ ಸಾವಿರದ ಏಳುನೂರ ಎಪ್ಪತ್ತೈದು ಶೆಕೆಲಿನಿಂದ ಕಂಬಗಳಿಗೆ ಕೊಂಡಿಗಳನ್ನೂ ಕಟ್ಟುಗಳನ್ನೂ ಮಾಡಿ ಅವುಗಳ ಅಗುಳಿಗಳಿಗೆ ತಗಡುಗಳನ್ನು ಹೊದಿಸಿದರು. BSB BSB: With the 1,775 shekels of silver he made the hooks for the posts, overlaid their tops, and supplied bands for them.
29 ULB ಜನರು ಕಾಣಿಕೆಯಾಗಿ ಕೊಟ್ಟ ತಾಮ್ರದ ಲೆಕ್ಕವು ಎಪ್ಪತ್ತು ತಲಾಂತು ಮತ್ತು ಎರಡು ಸಾವಿರದ ನಾನೂರು ಶೆಕೆಲ್ ಗಳಾಗಿತ್ತು. BSB BSB: The bronze from the wave offering totaled 70 talents and 2,400 shekels.
30 ULB ಅವುಗಳಿಂದ ದೇವದರ್ಶನದ ಗುಡಾರದ ಬಾಗಿಲಿನ ಮೆಟ್ಟುವಕಲ್ಲುಗಳನ್ನು, ತಾಮ್ರದ ಯಜ್ಞವೇದಿಯನ್ನು, ಅದರ ತಾಮ್ರದ ಜಾಲರಿಯನ್ನು, ಯಜ್ಞವೇದಿಯ ಎಲ್ಲಾ ಉಪಕರಣಗಳನ್ನು, BSB BSB: He used it to make the bases for the entrance to the Tent of Meeting, the bronze altar and its bronze grating, all the utensils for the altar,
31 ULB ಅಂಗಳದ ಗದ್ದಿಗೆಕಲ್ಲುಗಳನ್ನು, ಅಂಗಳದ ಬಾಗಿಲಿನ ಮೆಟ್ಟುವ ಕಲ್ಲುಗಳನ್ನು ಹಾಗು ಗುಡಾರದ ಮತ್ತು ಅಂಗಳದ ಎಲ್ಲಾ ಗೂಟಗಳನ್ನು ಮಾಡಿದನು. BSB BSB: the bases for the surrounding courtyard and its gate, and all the tent pegs for the tabernacle and its surrounding courtyard.
Select verses for actions: Enter goes to them and Escape comes back.