Ezekiel 15 15 Ezekiel Judgment on Jerusalem Kannada Unlocked Literal Bible 1 ULB ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು, BSB BSB: Then the word of the LORD came to me, saying,
2 ULB <<ನರಪುತ್ರನೇ, ದ್ರಾಕ್ಷಿಯ ಗಿಡವು ಉಳಿದ ಗಿಡಗಳಿಗಿಂತ ಎಷ್ಟು ಹೆಚ್ಚು? ವನವೃಕ್ಷಗಳಲ್ಲಿ ದ್ರಾಕ್ಷಾಲತೆಯ ವಿಶೇಷವೇನು? BSB BSB: “Son of man, how does the wood of the vine surpass any other branch among the trees in the forest?
3 ULB ಜನರು ದ್ರಾಕ್ಷಿಯ ಕಟ್ಟಿಗೆಯನ್ನು ತೆಗೆದುಕೊಂಡು ಅದರಿಂದ ಯಾವ ಕೆಲಸವನ್ನಾದರೂ ಮಾಡುವರೋ ಅಥವಾ ಅದರ ಮೇಲೆ ಯಾವ ವಸ್ತುವನ್ನಾದರೂ ನೇತು ಹಾಕುವುದಕ್ಕೆ ಅದರಿಂದ ಗೂಟವನ್ನು ಮಾಡಿಕೊಳ್ಳುವರೋ? BSB BSB: Can wood be taken from it to make something useful? Or can one make from it a peg on which to hang utensils?
4 ULB ಇಲ್ಲ, ಸೌದೆಯಾಗಿ ಬೆಂಕಿಯಲ್ಲಿ ಹಾಕುವರು; ಬೆಂಕಿಯು ಅದರ ಎರಡು ಕೊನೆಗಳನ್ನು ಸುಟ್ಟುಬಿಡುವುದು, ಮಧ್ಯಭಾಗವು ಇದ್ದಲಾಗಿ ಯಾವ ಕೆಲಸಕ್ಕೂ ಬರುವುದಿಲ್ಲ. BSB BSB: No, it is cast into the fire for fuel. The fire devours both ends, and the middle is charred. Can it be useful for anything?
5 ULB ಅದು ಸಂಪೂರ್ಣವಾಗಿ ಇದ್ದಾಗ ಯಾವ ಕೆಲಸಕ್ಕೂ ಬರಲಿಲ್ಲ; ಬೆಂಕಿಯಲ್ಲಿ ಸುಟ್ಟು ಇದ್ದಲಾದ ಮೇಲೆ ಯಾವ ಕೆಲಸಕ್ಕೆ ಬಂದೀತು?>> BSB BSB: Even when it was whole, it could not be made useful. How much less can it ever be useful when the fire has consumed it and charred it!
6 ULB ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, <<ವನ ವೃಕ್ಷಗಳಲ್ಲಿ ದ್ರಾಕ್ಷಿಯ ಗಿಡವನ್ನು ನಾನು ಹೇಗೆ ಬೆಂಕಿಗೆ ಸೌದೆಯನ್ನಾಗಿ ಕೊಟ್ಟಿದ್ದೇನೋ, ಹಾಗೆಯೇ ನಾನು ಯೆರೂಸಲೇಮಿನವರನ್ನು ವಿನಾಶಕ್ಕೆ ಗುರಿಮಾಡಿದ್ದೇನೆ. BSB BSB: Therefore this is what the Lord GOD says: ‘Like the wood of the vine among the trees of the forest, which I have given to the fire for fuel, so I will give up the people of Jerusalem.
7 ULB ಅವರ ಮೇಲೆ ಕೋಪ ದೃಷ್ಟಿಯನ್ನಿಡುವೆನು; ಅವರು ಬೆಂಕಿಯೊಳಗಿಂದ ತಪ್ಪಿಸಿಕೊಂಡರೂ, ಬೆಂಕಿಯು ಅವರನ್ನು ನುಂಗಿಬಿಡುವುದು; ನಾನು ಅವರ ಮೇಲೆ ಕೋಪ ದೃಷ್ಟಿಯನ್ನಿಡುವಾಗ ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವುದು. BSB BSB: And I will set My face against them. Though they may have escaped the fire, yet another fire will consume them. And when I set My face against them, you will know that I am the LORD.
8 ULB ಅವರು ದ್ರೋಹ ಮಾಡಿದ್ದರಿಂದ ನಾನು ದೇಶವನ್ನು ಹಾಳುಮಾಡುವೆನು>> ಇದು ಕರ್ತನಾದ ಯೆಹೋವನ ನುಡಿ. BSB BSB: Thus I will make the land desolate, because they have acted unfaithfully,’ declares the Lord GOD.”
Select verses for actions: Enter goes to them and Escape comes back.
Chapter complete
You’ve read Ezekiel 15
Make Opened yours A free account keeps your place, highlights and notes on every device. Add Plus to ask Study Help about Ezekiel 15, and keep Opened free for readers who can’t pay.