1 ULB <<ಇಸ್ರಾಯೇಲಿನ ರಾಜರ ವಿಷಯವಾಗಿ ಈ ಶೋಕ ಗೀತೆಯನ್ನು ಹಾಡು, BSB BSB: “As for you, take up a lament for the princes of Israel
2 ULB <ಆಹಾ, ನಿನ್ನ ತಾಯಿಯು ಸಿಂಹಗಳ ಮಧ್ಯೆ ಸಿಂಹಿಣಿ, ಸಾಕಿದಳು ತನ್ನ ಮರಿಗಳನ್ನು, ಯುವ ಸಿಂಹಗಳ ನಡುವೆ ವಾಸಿಸಿ. BSB BSB: and say: ‘What was your mother? A lioness among the lions! She lay down among the young lions; she reared her cubs.
3 ULB ಅವಳು ಬೆಳೆಯಿಸಿದ ಒಂದು ಮರಿಯು ಪ್ರಾಯದ ಸಿಂಹವಾಗಿ, ಬೇಟೆಯನ್ನು ಕಲಿತು, ಮನುಷ್ಯರನ್ನು ನುಂಗಲಾರಂಭಿಸಿತು. BSB BSB: She brought up one of her cubs, and he became a young lion. After learning to tear his prey, he devoured men.
4 ULB ಜನಾಂಗಗಳು ಈ ವಾರ್ತೆಯನ್ನು ಕೇಳಿ, ಅದಕ್ಕೆ ಗುಂಡಿ ತೋಡಲು ಅದು ಅಲ್ಲಿ ಸಿಕ್ಕಿಬಿದ್ದಿತು; ಅದನ್ನು ಸರಪಣಿಗಳಿಂದ ಬಿಗಿದು ಐಗುಪ್ತ ದೇಶಕ್ಕೆ ಒಯ್ದರು. BSB BSB: When the nations heard of him, he was trapped in their pit. With hooks they led him away to the land of Egypt.
5 ULB ಆ ಸಿಂಹಿಣಿಯು ತಾನು ಕಾದುಕೊಂಡಿದ್ದರೂ, ತನ್ನ ನಿರೀಕ್ಷೆಯು ಹಾಳಾಯಿತೆಂದು ತನ್ನ ಮರಿಗಳಲ್ಲಿ ಇನ್ನೊಂದನ್ನು ತೆಗೆದು ಸಾಕಿ, ಪ್ರಾಯಕ್ಕೆ ತಂದಳು. BSB BSB: When she saw that she had waited in vain, that her hope was lost, she took another of her cubs and made him a young lion.
6 ULB ಅದು ಪ್ರಾಯದ ಸಿಂಹವಾಗಿ, ಸಿಂಹಗಳ ನಡುವೆ ತಿರುಗುತ್ತಾ ಬೇಟೆಯನ್ನು ಕಲಿತು, ಮನುಷ್ಯರನ್ನು ನುಂಗಲಾರಂಭಿಸಿತು. BSB BSB: He prowled among the lions, and became a young lion. After learning to tear his prey, he devoured men.
7 ULB ಅದು ಪಟ್ಟಣಗಳನ್ನು ಹಾಳುಮಾಡಿ, ಬಹಳ ಮಂದಿ ವಿಧವೆಯರಾದವರನ್ನು ಕೆಡಿಸಿತು, ಅದರ ಗರ್ಜನೆಯ ಶಬ್ದಕ್ಕೆ ದೇಶವು ಮತ್ತು ಅದರಲ್ಲಿದ್ದದ್ದೆಲ್ಲವೂ ಕ್ಷೀಣವಾದವು. BSB BSB: He broke down their strongholds and devastated their cities. The land and everything in it shuddered at the sound of his roaring.
8 ULB ಆಗ ಜನಾಂಗಗಳು ಸುತ್ತಲಿನ ರಾಷ್ಟ್ರಗಳಿಂದ ಕೂಡಿ ಬಂದು, ಅದಕ್ಕೆ ವಿರುದ್ಧವಾಗಿ ನಿಂತು, ಬಲೆಯೊಡ್ಡಿ ಗುಂಡಿ ತೋಡಲು, ಅದು ಅಲ್ಲಿ ಸಿಕ್ಕಿಬಿದ್ದಿತು. BSB BSB: Then the nations set out against him from the provinces on every side. They spread their net over him; he was trapped in their pit.
9 ULB ಅದನ್ನು ಸರಪಣಿಗಳಿಂದ ಬಿಗಿದು, ಪಂಜರದಲ್ಲಿ ಹಾಕಿ, ಬಾಬೆಲಿನ ಅರಸನ ಬಳಿಗೆ ತಂದವು. ಅದರ ಧ್ವನಿಯು ಇಸ್ರಾಯೇಲಿನ ಪರ್ವತಗಳಲ್ಲಿ ಇನ್ನು ಕೇಳಿಸದಂತೆ ಅದನ್ನು ಕೋಟೆಯೊಳಗೆ ಸೇರಿಸಿ ಬಿಟ್ಟವು. BSB BSB: With hooks they caged him and brought him to the king of Babylon. They brought him into captivity so that his roar was heard no longer on the mountains of Israel.
10 ULB << <ನಿನ್ನ ಹೆತ್ತ ತಾಯಿ ನೀರಾವರಿಯಲ್ಲಿ ನಾಟಿಕೊಂಡಿದ್ದ ದ್ರಾಕ್ಷಾಲತೆಯಾಗಿದ್ದಳು, ಆ ಲತೆಯು ತುಂಬಾ ನೀರಾವರಿಯಿಂದ ಫಲವತ್ತಾಗಿಯೂ, ಪೊದೆಯಾಗಿಯೂ ಬೆಳೆದಿತ್ತು. BSB BSB: Your mother was like a vine in your vineyard, planted by the water; it was fruitful and full of branches because of the abundant waters.
11 ULB ಅದರಲ್ಲಿ ಆಳುವವರ ರಾಜದಂಡಗಳಿಗೆ ಯೋಗ್ಯವಾದ ಗಟ್ಟಿಕೊಂಬೆಗಳಿದ್ದವು, ಅವುಗಳ ಎತ್ತರವು ಉಳಿದ ರೆಂಬೆಗಳಿಗಿಂತ ಹೆಚ್ಚಾಗಿತ್ತು, ಬಹಳ ರೆಂಬೆಗಳ ಮಧ್ಯದಲ್ಲಿ ಉದ್ದುದ್ದವಾಗಿ ಕಾಣಿಸಿದವು. BSB BSB: It had strong branches, fit for a ruler’s scepter. It towered high above the thick branches, conspicuous for its height and for its dense foliage.
12 ULB ಆದರೆ ಆ ಲತೆಯು ರೋಷದಲ್ಲಿ ಕೀಳಲ್ಪಟ್ಟು, ನೆಲದ ಮೇಲೆ ಬಿಸಾಡಲ್ಪಟ್ಟಿತು, ಮೂಡಣ ಗಾಳಿಯು ಅದರ ಫಲವನ್ನು ಬಾಡಿಸಿತು, ಅದರ ಗಟ್ಟಿ ಕೊಂಬೆಗಳು ಮುರಿದು ಒಣಗಿ ಹೋದವು, ಬೆಂಕಿಯು ಅವುಗಳನ್ನು ನುಂಗಿತು. BSB BSB: But it was uprooted in fury, cast down to the ground, and the east wind dried up its fruit. Its strong branches were stripped off and they withered; the fire consumed them.
13 ULB ಈಗ ಅದು ನೀರಿಲ್ಲದೆ ಬೆಂಗಾಡಿನಲ್ಲಿ ನಾಟಿಕೊಂಡಿದೆ. BSB BSB: Now it is planted in the wilderness, in a dry and thirsty land.
14 ULB ಬೆಂಕಿಯು ಅದರ ಕೊಂಬೆಗಳಿಂದ ಹೊರಟು ಅದರ ಫಲವನ್ನು ನುಂಗಿ ಬಿಟ್ಟಿದೆ. ಆದುದರಿಂದ ರಾಜದಂಡಕ್ಕೆ ಯೋಗ್ಯವಾದ ಯಾವ ಗಟ್ಟಿ ಕೊಂಬೆಯೂ ಅದರಲ್ಲಿ ಉಳಿದಿಲ್ಲ.> ಇದು ಶೋಕ ಗೀತೆ, ಶೋಕ ಗೀತೆಯಾಗಿ ವಾಡಿಕೆಯಲ್ಲಿದೆ.>> BSB BSB: Fire has gone out from its main branch and devoured its fruit; on it no strong branch remains fit for a ruler’s scepter.’ This is a lament and shall be used as a lament.”
Select verses for actions: Enter goes to them and Escape comes back.