1 ULB ಯೆಹೋವನು ಮತ್ತೊಂದು ವಾಕ್ಯವನ್ನು ನನಗೆ ದಯಪಾಲಿಸಿದನು, BSB BSB: Again the word of the LORD came to me, saying,
2 ULB <<ನರಪುತ್ರನೇ, ಒಬ್ಬ ತಾಯಿಯ ಮಕ್ಕಳಾದ ಇಬ್ಬರು ಹೆಂಗಸರಿದ್ದರು. BSB BSB: “Son of man, there were two women, daughters of the same mother,
3 ULB ಅವರು ಐಗುಪ್ತದಲ್ಲಿ ವ್ಯಭಿಚಾರ ಮಾಡುತ್ತಿದ್ದರು. ಬಾಲ್ಯದಲ್ಲೇ ವ್ಯಭಿಚಾರ ಮಾಡಿದ್ದರಿಂದ ಅವರ ಸ್ತನಗಳು ಹಿಸುಕಲ್ಪಟ್ಟವು. ಎಳೆಯ ತೊಟ್ಟುಗಳು ನಸುಕಲ್ಪಟ್ಟವು. BSB BSB: and they played in Egypt, prostituting themselves from their youth. Their breasts were fondled there, and their virgin bosoms caressed.
4 ULB ಅವರ ಹೆಸರುಗಳೇನೆಂದರೆ: ಹಿರಿಯವಳ ಹೆಸರು ಒಹೊಲ ಮತ್ತು ಕಿರಿಯವಳ ಹೆಸರು ಒಹೊಲೀಬ. ಅವರು ನನ್ನವರಾಗಿ ಗಂಡು ಮತ್ತು ಹೆಣ್ಣು ಮಕ್ಕಳನ್ನು ಹೆತ್ತರು. ಒಹೊಲ ಸಮಾರ್ಯವನ್ನೂ, ಒಹೊಲೀಬ ಯೆರೂಸಲೇಮನ್ನೂ ಸೂಚಿಸತಕ್ಕ ಹೆಸರುಗಳಾಗಿವೆ. BSB BSB: The older was named Oholah, and her sister was named Oholibah. They became Mine and gave birth to sons and daughters. As for their identities, Oholah is Samaria, and Oholibah is Jerusalem.
5 ULB <<ಒಹೊಲಳು ನನ್ನ ವಶವಾಗಿರುವಾಗಲೇ, ವ್ಯಭಿಚಾರ ಮಾಡಿದಳು. ಅವಳು ತನ್ನ ಪ್ರಿಯರನ್ನು, ತನ್ನ ನೆರೆಯವರಾದ ಅಶ್ಶೂರ್ಯರನ್ನು, BSB BSB: Oholah prostituted herself while she was still Mine. She lusted after her lovers, the Assyrians—warriors
6 ULB ಅವರೆಲ್ಲರೂ ನೇರಳೆ ಬಣ್ಣದಿಂದ ಹೊದಿಸಲ್ಪಟ್ಟ ಯೋಧರೂ, ಅಧಿಕಾರಸ್ಥರೂ, ಅಪೇಕ್ಷಿಸತಕ್ಕ ಎಲ್ಲಾ ಯುವಕರೂ, ಕುದರೆಗಳ ಮೇಲೆ ಸವಾರಿಮಾಡುವ ರಾಹುತರೂ ಆಗಿರುವವರನ್ನು ಮೋಹಿಸಿದಳು. BSB BSB: clothed in blue, governors and commanders, all desirable young men, horsemen mounted on steeds.
7 ULB ಅವರಿಗೆ ತನ್ನನ್ನು ವ್ಯಭಿಚಾರಿಣಿಯಾಗಿ ಒಪ್ಪಿಸಿದಳು; ಅವರೆಲ್ಲರೂ ಅಶ್ಶೂರ್ಯರಲ್ಲಿ ಉತ್ತಮೋತ್ತಮರು; ಅವಳು ಯಾರನ್ನು ಮೋಹಿಸಿದಳೋ ಅವರ ವಿಗ್ರಹಗಳಿಂದ ತನ್ನನ್ನು ಅಪವಿತ್ರಪಡಿಸಿಕೊಂಡಳು. BSB BSB: She offered sexual favors to all the elite of Assyria. She defiled herself with all the idols of those for whom she lusted.
8 ULB ಅವಳು ಐಗುಪ್ತದಲ್ಲಿ ವಾಸಿಸುವ ದಿನದವರೆಗೂ ತನ್ನ ವ್ಯಭಿಚಾರವನ್ನು ಬಿಡಲಿಲ್ಲ; ಅವಳ ಬಾಲ್ಯದಲ್ಲಿಯೇ ಅಲ್ಲಿನವರು ಅವಳೊಂದಿಗೆ ಮಲಗಿ, ಅವಳ ಎಳೆಯ ತೊಟ್ಟುಗಳನ್ನು ಒತ್ತಿ, ಅವಳ ಸಂಗಡ ವ್ಯಭಿಚಾರಿಕೆಯನ್ನು ಹೆಚ್ಚೆಚ್ಚಾಗಿ ನಡೆಸಿದರು. BSB BSB: She did not give up the prostitution she began in Egypt, when men slept with her in her youth, caressed her virgin bosom, and poured out their lust upon her.
9 ULB <<ಆದಕಾರಣ ನಾನು ಅವಳನ್ನು ಅವಳ ಪ್ರಿಯರ ಕೈಗೆ ಅಂದರೆ ಅವಳು ಮೋಹಿಸಿದ ಅಶ್ಶೂರ್ಯರ ಕೈಗೆ ಒಪ್ಪಿಸಿದೆನು. BSB BSB: Therefore I delivered her into the hands of her lovers, the Assyrians for whom she lusted.
10 ULB ಇವರು ಅವಳ ಬೆತ್ತಲೆತನವನ್ನು ಬಯಲು ಪಡಿಸಿದರು ಮತ್ತು ಅವಳ ಗಂಡು, ಹೆಣ್ಣು ಮಕ್ಕಳನ್ನು ಎತ್ತಿಕೊಂಡು ಹೋಗಿ ಅವರನ್ನು ಖಡ್ಗದಿಂದ ಸಂಹರಿಸಿದರು. ನ್ಯಾಯತೀರ್ಪು ಮಾಡುವಾಗ ಹೆಂಗಸರಲ್ಲಿ ಅವಳಿಗೆ ಕೆಟ್ಟ ಹೆಸರು ಬಂದಿತು.>> BSB BSB: They exposed her nakedness, seized her sons and daughters, and put her to the sword. Thus she became a byword among women, and they executed judgment against her.
11 ULB <<ಅವಳ ತಂಗಿಯಾದ ಒಹೊಲೀಬಳು ಇದನ್ನು ನೋಡಿದಾಗ ಅವಳಿಗಿಂತ ಅಧಿಕವಾಗಿ ಮೋಹಗೊಂಡು, ಅಕ್ಕನ ವ್ಯಭಿಚಾರಕ್ಕಿಂತ ಹೆಚ್ಚಾದ ವ್ಯಭಿಚಾರವನ್ನು ನಡೆಸಿ, ಅವಳನ್ನು ಮೀರುವಷ್ಟು ಕೆಟ್ಟವಳಾದಳು. BSB BSB: Her sister Oholibah saw this, yet in her lust and prostitution she was more depraved than her sister.
12 ULB ಇವಳು ತನ್ನ ನೆರೆಯವರಾದ ಅಶ್ಶೂರ್ಯರನ್ನೂ, ನಾಯಕರನ್ನೂ, ಅಧಿಕಾರಿಗಳನ್ನು ವಿಚಿತ್ರವಾಗಿ ಉಡುಪು ಧರಿಸಿ ಕುದರೆಗಳ ಮೇಲೆ ಸವಾರಿಮಾಡುವ ರಾಹುತರನ್ನು, ಸುಂದರವಾದ ಯುವಕರನ್ನು ಮೋಹಿಸಿದಳು. BSB BSB: She too lusted after the Assyrians—governors and commanders, warriors dressed in splendor, horsemen riding on steeds, all desirable young men.
13 ULB ಇವಳೂ ಅಪವಿತ್ರಳಾಗಿ ಹೋದದ್ದನ್ನು ನೋಡಿದೆನು. ಅವರಿಬ್ಬರು ಒಂದೇ ಮಾರ್ಗವನ್ನು ಹಿಡಿದವರು. BSB BSB: And I saw that she too had defiled herself; both of them had taken the same path.
14 ULB <<ಇವಳು ತನ್ನ ವ್ಯಭಿಚಾರವನ್ನು ಇನ್ನೂ ಹೆಚ್ಚಿಸಿದಳು; ಗೋಡೆಯ ಮೇಲೆ ಚಿತ್ರಿಸಲ್ಪಟ್ಟ ಕಸ್ದೀಯರ ಪುರುಷರನ್ನು ನೋಡಿದಳು. BSB BSB: But Oholibah carried her prostitution even further. She saw the men portrayed on the wall, images of the Chaldeans, engraved in vermilion,
15 ULB ಅವರು ಸೊಂಟಕ್ಕೆ ನಡುಕಟ್ಟನ್ನು ಕಟ್ಟಿ, ತಲೆಗೆ ರುಮಾಲನ್ನು ಧರಿಸಿ, ನೋಟಕ್ಕೆ ಸರದಾರರಂತಿದ್ದ ತಮ್ಮ ಸ್ವದೇಶವಾದ ಕಸ್ದೀಯಕ್ಕೆ ಸೇರಿದ ಬಾಬೆಲಿನ ಪುತ್ರರ ಹಾಗಿರುವ ಆಕಾರಗಳು ಗೋಡೆಯಲ್ಲಿ ಕಿರುಮಂಜಿಯಿಂದ ಚಿತ್ರಿಸಿರುವುದನ್ನು ನೋಡಿದ ಕೂಡಲೆ, BSB BSB: wearing belts on their waists and flowing turbans on their heads; all of them looked like officers of the Babylonians in Chaldea, the land of their birth.
16 ULB ಇವಳು ಮೋಹಗೊಂಡು, ಕಸ್ದೀಯ ದೇಶಕ್ಕೆ ದೂತರನ್ನು ಕಳುಹಿಸಿದಳು. BSB BSB: At the sight of them, she lusted for them and sent messengers to them in Chaldea.
17 ULB ಆಗ ಬಾಬೆಲಿನವರು ಇವಳ ಪ್ರೀತಿಯ ಮಂಚವನ್ನೇರಿ ತಮ್ಮ ವ್ಯಭಿಚಾರಿಕೆಯಿಂದ ಇವಳನ್ನು ಕೆಡಿಸಿದರು; ಇವಳು ಅವರಿಂದ ಅಪವಿತ್ರವಾಗಲು, ಅವಳಿಗೆ ಈ ಬಗ್ಗೆ ಜಿಗುಪ್ಸೆಯಾಯಿತು. BSB BSB: Then the Babylonians came to her, to the bed of love, and in their lust they defiled her. But after she had been defiled by them, she turned away in disgust.
18 ULB ಹೀಗೆ ಇವಳು ವ್ಯಭಿಚಾರವನ್ನು ಮಾಡಿ, ತನ್ನ ಬೆತ್ತಲೆತನವನ್ನು ಬಯಲುಪಡಿಸಿಕೊಂಡಾಗ, ತನ್ನ ಪ್ರೀತಿಯು ಮೊದಲು ಇವಳ ಅಕ್ಕನಿಂದ ಅಗಲಿದ ಹಾಗೆ ಇವಳಿಂದಲೂ ಅಗಲಿತು. BSB BSB: When Oholibah openly prostituted herself and exposed her nakedness, I turned away from her in disgust, just as I had turned away from her sister.
19 ULB ಆದರೂ ಇವಳು ತಾನು ಐಗುಪ್ತ ದೇಶದಲ್ಲಿ ವ್ಯಭಿಚಾರಿಯಾಗಿದ್ದ ತನ್ನ ಎಳೆಯ ಪ್ರಾಯವನ್ನು ಜ್ಞಾಪಕಮಾಡಿಕೊಂಡು, ತನ್ನ ವ್ಯಭಿಚಾರವನ್ನು ಇನ್ನೂ ಹೆಚ್ಚಿಸಿದಳು. BSB BSB: Yet she multiplied her promiscuity, remembering the days of her youth, when she had prostituted herself in the land of Egypt
20 ULB ಕತ್ತೆಗಳಂತೆ ಬೆದೆಯುಳ್ಳವರೂ, ಕುದುರೆಗಳಂತೆ ದಾಟುವವರೂ ಆದ ಕಸ್ದೀಯ ವೀರರನ್ನು ಮೋಹಿಸಿದಳು. BSB BSB: and lusted after their lovers, whose genitals were like those of donkeys and whose emission was like that of stallions.
21 ULB ಹೀಗೆ ಐಗುಪ್ತ್ಯರಿಂದ ನಿನ್ನ ಯೌವನದ ಸ್ತನಗಳ ತೊಟ್ಟುಗಳನ್ನು ಬತ್ತಿಸಿಕೊಂಡ, ನಿನ್ನ ಯೌವನದ ದುಷ್ಕರ್ಮವನ್ನು ನೆನಪಿಗೆ ತಂದುಕೋ.>> BSB BSB: So you revisited the indecency of your youth, when the Egyptians caressed your bosom and pressed your young breasts.
22 ULB ಆದುದರಿಂದ ಒಹೊಲೀಬಳೇ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, <<ಆಹಾ, ಯಾರಿಂದ ನಿನ್ನ ಆಶೆ ತೊಲಗಿತೋ, ಆ ನಿನ್ನ ಪ್ರಿಯನನ್ನು ನಾನು ನಿನ್ನ ವಿರುದ್ಧವಾಗಿ ಎಬ್ಬಿಸುತ್ತೇನೆ. ನಾನು ಅವರನ್ನು ಪ್ರತಿಯೊಂದು ಕಡೆಯಲ್ಲಿಯೂ ನಿನ್ನ ವಿರುದ್ಧವಾಗಿ ತರುತ್ತೇನೆ. BSB BSB: Therefore, Oholibah, this is what the Lord GOD says: ‘I will incite your lovers against you, those from whom you turned away in disgust. And I will bring them against you from every side—
23 ULB ಬಾಬಿಲೋನಿನವರು, ಎಲ್ಲಾ ಕಸ್ದೀಯರು, ಪೆಕೋದಿನವರು, ಷೋಯದವರು, ಕೋಯದವರು ಮತ್ತು ಎಲ್ಲಾ ಅಶ್ಶೂರ್ಯರೆಲ್ಲರೊಂದಿಗೂ ಅವರೆಲ್ಲಾ ಅಪೇಕ್ಷಿಸುವಂತಹ ಯೌವನಸ್ಥರೂ, ಸೈನ್ಯಾಧಿಪತಿಗಳೂ, ಅಧಿಕಾರಸ್ಥರೂ, ಯುದ್ಧವೀರರು, ಖ್ಯಾತಿ ಹೊಂದಿದವರೂ, ಎಲ್ಲರೂ ಕುದರೆಗಳ ಮೇಲೆ ಬೀಳುವಂತೆ ಮಾಡುವೆನು. BSB BSB: the Babylonians and all the Chaldeans, the men of Pekod, Shoa, and Koa, and all the Assyrians with them—all desirable young men, governors and commanders, officers and men of renown, mounted on horses.
24 ULB ಅವರು ರಥಗಳ ಸಂಗಡವಾಗಿಯೂ, ಬಂಡಿಗಳ ಸಂಗಡ ಜನಗಳ ಸಮೂಹದ ಸಂಗಡ, ಬಲವುಳ್ಳವರಾಗಿ ನಿನ್ನ ವಿರುದ್ಧವಾಗಿ ಬರುವರು; ಸುತ್ತಲೂ ಗುರಾಣಿಗಳನ್ನೂ, ಶಿರಸ್ತ್ರಾಣವನ್ನೂ, ಹಿಡಿದು ನಿನಗೆ ವಿರುದ್ಧವಾಗಿರುವೆನು. ಇದಲ್ಲದೆ ನಾನು ಅವರಿಗೆ ನ್ಯಾಯ ತೀರಿಸುವ ಅಧಿಕಾರವನ್ನು ಕೊಡುವೆನು. ಅವರು ತಮ್ಮ ನ್ಯಾಯಾನುಸಾರವಾಗಿ ನ್ಯಾಯತೀರಿಸುವರು. BSB BSB: They will come against you with a host of peoples, with weapons, chariots, and wagons. They will array themselves against you on every side with buckler and shield and helmet. I will delegate judgment to them, and they will punish you according to their own standards.
25 ULB ನಾನು ನನ್ನ ರೋಷವನ್ನು ನಿನ್ನ ಮೇಲೆ ಸುರಿಯಲು, ಅವರು ನಿನ್ನಲ್ಲಿ ಕೋಪವನ್ನು ತೀರಿಸಿಕೊಳ್ಳುವರು; ನಿನ್ನ ಮೂಗು, ಕಿವಿಗಳನ್ನು ಕತ್ತರಿಸಿಬಿಡುವರು; ನಿನ್ನಲ್ಲಿ ಉಳಿದವರು ಖಡ್ಗಕ್ಕೆ ತುತ್ತಾಗುವುರು; ನಿನ್ನ ಗಂಡು ಮತ್ತು ಹೆಣ್ಣು ಮಕ್ಕಳನ್ನು ಅಪಹರಿಸುವರು; ನಿನ್ನ ಜನಶೇಷವು ಅಗ್ನಿಗೆ ಆಹುತಿಯಾಗುವುದು. BSB BSB: And I will set My jealous rage against you, and they will deal with you in fury. They will cut off your noses and ears, and your survivors will fall by the sword. They will seize your sons and daughters, and your remnant will be consumed by fire.
26 ULB ನಿನ್ನ ವಸ್ತ್ರಗಳನ್ನು ತೆಗೆದುಹಾಕಿ, ನಿನ್ನ ಸುಂದರ ಒಡವೆಗಳನ್ನು ಕಸಿದುಕೊಳ್ಳುವರು. BSB BSB: They will strip off your clothes and take your fine jewelry.
27 ULB ಹೀಗೆ ನಾನು ನಿನ್ನ ದುಷ್ಕರ್ಮವನ್ನು, ನೀನು ಐಗುಪ್ತದಲ್ಲಿ ಇದ್ದಂದಿನಿಂದ ನಡೆದು ಬಂದ ನಿನ್ನ ವ್ಯಭಿಚಾರವನ್ನೂ ನಿನ್ನಿಂದ ತೊಲಗಿಸುವೆನು; ಆ ಮೇಲೆ ನೀನು ಅವರ ಕಡೆಗೆ ಇನ್ನು ಕಣ್ಣೆತ್ತದೆ, ಐಗುಪ್ತವನ್ನು ಜ್ಞಾಪಕಕ್ಕೆ ತಾರದೆ ಇರುವಿ.>> BSB BSB: So I will put an end to your indecency and prostitution, which began in the land of Egypt, and you will not lift your eyes to them or remember Egypt anymore.’
28 ULB ಕರ್ತನಾದ ಯೆಹೋವನು ಇಂತೆನ್ನುತ್ತಾನೆ, <<ಇಗೋ, ನೀನು ಯಾರನ್ನು ಹಗೆಮಾಡುತ್ತೀಯೋ, ನಿನ್ನ ಆಶೆಯು ಯಾರಿಂದ ಹಿಂದಿರುಗಿತೋ ಅವರ ಕೈಗೆ ನಿನ್ನನ್ನು ನಾನು ಒಪ್ಪಿಸಲು, BSB BSB: For this is what the Lord GOD says: ‘Surely I will deliver you into the hands of those you hate, from whom you turned away in disgust.
29 ULB ಅವರು ನಿನ್ನಲ್ಲಿ ಹಗೆ ತೀರಿಸಿಕೊಂಡು, ನೀನು ದುಡಿದದ್ದನ್ನೆಲ್ಲಾ ಅಪಹರಿಸಿ, ನಿನ್ನನ್ನು ಬರಿದುಮಾಡಿ ಬಿಡುವರು; ಹೀಗೆ ನಾಚಿಕೆಗೀಡಾದ ನಿನ್ನ ವ್ಯಭಿಚಾರವು, ಹೌದು, ನಿನ್ನ ದುಷ್ಕರ್ಮವು ಮತ್ತು ವ್ಯಭಿಚಾರವೂ ಬಯಲಿಗೆ ಬರುವುದು. BSB BSB: They will treat you with hatred, take all for which you have worked, and leave you naked and bare, so that the shame of your prostitution will be exposed. Your indecency and promiscuity
30 ULB <<ಈ ವಿಪತ್ತುಗಳು ನಿನಗೆ ಸಂಭವಿಸುವುದಕ್ಕೆ, ನೀನು ಜನಾಂಗಗಳನ್ನು ಮೋಹಿಸಿ, ಅವರ ವಿಗ್ರಹಗಳಿಂದ ನಿನ್ನನ್ನು ಅಪವಿತ್ರ ಮಾಡಿಕೊಂಡದ್ದೇ ಕಾರಣ. BSB BSB: have brought these things upon you, because you have prostituted yourself with the nations and defiled yourself with their idols.
31 ULB ನೀನು, ನಿನ್ನ ಅಕ್ಕನ ಮಾರ್ಗದಲ್ಲಿ ನಡೆದುಕೊಂಡಿದ್ದರಿಂದ ಅವಳು ಕುಡಿದ ಪಾತ್ರೆಯನ್ನೇ ನಿನ್ನ ಕೈಗೆ ಕೊಡುವೆನು.>> BSB BSB: Because you have followed the path of your sister, I will put her cup into your hand.’
32 ULB ಕರ್ತನಾದ ಯೆಹೋವನು ಇಂತೆನ್ನುತ್ತಾನೆ, <<ಉದ್ದವೂ, ಅಗಲವೂ, ಬಹಳ ತುಂಬುವ, ನಿನ್ನ ಅಕ್ಕನ ಪಾತ್ರೆಯಲ್ಲಿ ನೀನು ಕುಡಿದು, ಹಾಸ್ಯಕ್ಕೂ, ಕುಚೋದ್ಯಕ್ಕೂ ಗುರಿಯಾಗುವಿ. BSB BSB: This is what the Lord GOD says: ‘You will drink your sister’s cup, a cup deep and wide. It will bring scorn and derision, for it holds so much.
33 ULB ಸಮಾರ್ಯಳೆಂಬ ನಿನ್ನ ಅಕ್ಕನು ಕುಡಿದ ಪಾತ್ರೆಯಿಂದಲೇ ವಿಸ್ಮಯವೂ, ನಾಶವೂ ಆಗುವುದು. ನೀನು ಅಮಲಿನಿಂದಲೂ, ದುಃಖದಿಂದಲೂ ತುಂಬಿರುವೆ. BSB BSB: You will be filled with drunkenness and grief, with a cup of devastation and desolation, the cup of your sister Samaria.
34 ULB <<ನೀನು ಅದರಲ್ಲಿ ಒಂದು ತೊಟ್ಟನ್ನೂ ಉಳಿಸದೆ ಕುಡಿಯುವಿ. ಅದನ್ನು ಬೋಕಿಗಳ ಹಾಗೆ ಒಡೆದುಹಾಕುವೆ ಮತ್ತು ನಿನ್ನ ಸ್ತನಗಳನ್ನು ಕಿತ್ತುಕೊಳ್ಳುವಿ. ಏಕೆಂದರೆ ನಾನೇ ಅದನ್ನು ಹೇಳಿದ್ದೇನೆ>> ಎಂಬುದು ಕರ್ತನಾದ ಯೆಹೋವನ ನುಡಿ. BSB BSB: You will drink it and drain it; you will dash it to pieces, and tear your breasts. For I have spoken,’ declares the Lord GOD.
35 ULB ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, <<ನೀನು ನನ್ನನ್ನು ಬೆನ್ನಿನ ಹಿಂದೆ ಮರೆಮಾಡಿ, ಮರೆತುಬಿಟ್ಟಿದ್ದರಿಂದ ನಿನ್ನ ದುಷ್ಕರ್ಮದ ಮತ್ತು ವ್ಯಭಿಚಾರದ ಫಲವನ್ನು ನೀನೇ ಅನುಭವಿಸಬೇಕು.>> BSB BSB: Therefore this is what the Lord GOD says: ‘Because you have forgotten Me and have cast Me behind your back, you must bear the consequences of your indecency and prostitution.’”
36 ULB ಯೆಹೋವನು ನನಗೆ ಹೀಗೆ ಹೇಳಿದನು, <<ನರಪುತ್ರನೇ, ಒಹೊಲಳಿಗೂ, ಒಹೊಲೀಬಳಿಗೂ ನ್ಯಾಯತೀರುಸುವೆಯೋ? ಅವರ ದುರಾಚಾರಗಳನ್ನು ಅವರಿಗೆ ತಿಳಿಸು. BSB BSB: Then the LORD said to me: “Son of man, will you pass judgment against Oholah and Oholibah? Then declare to them their abominations.
37 ULB ಅವರು ವ್ಯಭಿಚಾರ ಮಾಡಿದ್ದಾರೆ, ಅವರ ಕೈ ರಕ್ತಮಯವಾಗಿದೆ, ತಮ್ಮ ವಿಗ್ರಹಗಳಿಂದ ವ್ಯಭಿಚಾರಮಾಡಿದ್ದಾರೆ, ತಮ್ಮ ಗಂಡು ಮಕ್ಕಳನ್ನು ಆ ವಿಗ್ರಹಗಳಿಗೆ ಬದಲಾಗಿ ಆಹುತಿಕೊಟ್ಟಿದ್ದಾರೆ. BSB BSB: For they have committed adultery, and blood is on their hands. They have committed adultery with their idols. They have even sacrificed their children, whom they bore to Me, in the fire as food for their idols.
38 ULB ಇದನ್ನು ಮಾಡಿದ ದಿನದಲ್ಲೇ ನನ್ನ ಪವಿತ್ರಾಲಯವನ್ನು ಅಪವಿತ್ರ ಪಡಿಸಿ, ನಾನು ನೇಮಿಸಿದ ಸಬ್ಬತ್ ದಿನವನ್ನು ಅಪವಿತ್ರ ಮಾಡಿದ್ದಾರೆ. BSB BSB: They have also done this to Me: On that very same day, they defiled My sanctuary and profaned My Sabbaths.
39 ULB ತಮ್ಮ ಮಕ್ಕಳನ್ನು ಕೊಂದು, ತಮ್ಮ ವಿಗ್ರಹಗಳಿಗೆ ಅರ್ಪಿಸಿದ ದಿನದಲ್ಲೇ ನನ್ನ ಪವಿತ್ರಾಲಯವನ್ನು ಸೇರಿ ಅಪವಿತ್ರ ಮಾಡಿದರು; ಇಗೋ, ನನ್ನ ಮಂದಿರದ ಒಳಗೆ ಇದನ್ನು ನಡೆಸಿದ್ದಾರೆ. BSB BSB: On the very day they slaughtered their children for their idols, they entered My sanctuary to profane it. Yes, they did this inside My house.
40 ULB <<ದೂತನನ್ನು ಕಳುಹಿಸಿ, ಪುರುಷರನ್ನು ದೂರದಿಂದ ಕರೆಯಿಸಿಕೊಂಡರು; ಇಗೋ, ಅವರು ಬಂದರು; ಎಲೈ ಹೆಂಗಸೇ, ಅವರಿಗಾಗಿ ನೀನು ಸ್ನಾನಮಾಡಿ ಕಣ್ಣಿಗೆ ಕಾಡಿಗೆ ಹಚ್ಚಿ, ನಿನ್ನನ್ನು ಆಭರಣಗಳಿಂದ ಶೃಂಗರಿಸಿಕೊಂಡೆ. BSB BSB: Furthermore, you sisters sent messengers for men who came from afar; and behold, when they arrived, you bathed for them, painted your eyes, and adorned yourself with jewelry.
41 ULB ವೈಭವದ ಮಂಚದ ಮೇಲೆ ಕುಳಿತುಕೊಂಡೆ. ಅವರ ಮುಂದೆ ಔತಣಕ್ಕೆ ಸಿದ್ಧವಾಗಿದ್ದ ಮೇಜಿನ ಮೇಲೆ ನನ್ನ ಧೂಪತೈಲಗಳನ್ನು ಇಟ್ಟಿರುವೆ. BSB BSB: You sat on a couch of luxury with a table spread before it, on which you had set My incense and My oil,
42 ULB <<ಅಲ್ಲಿ ವಿನೋದ ಪ್ರಿಯರ ದೊಡ್ಡ ಗುಂಪಿನ ಶಬ್ದವು ಇತ್ತು. ಮರುಭೂಮಿಯಿಂದ ಕುಡುಕರನ್ನೂ ಕರೆಯಿಸಿಕೊಂಡು ಅವರು ನಾಡಿನ ಜನರೊಂದಿಗೆ ಸೇರಿ, ನಿನ್ನ ಕೈಗೆ ಕಡಗವನ್ನು ತೊಡಿಸಿ, ತಲೆಗೆ ಸುಂದರ ಕಿರೀಟವನ್ನಿಟ್ಟರು. BSB BSB: accompanied by the sound of a carefree crowd. Drunkards were brought in from the desert along with men from the rabble, who put bracelets on your wrists and beautiful crowns on your head.
43 ULB ಆಗ ನಾನು, <ಆಹಾ, ಕಳೆಗುಂದಿದವಳಿಗೆ ಇನ್ನೂ ವ್ಯಭಿಚಾರವೇ! ಇವರು ಅವಳೊಂದಿಗೆ, ಅವಳು ಇವರೊಂದಿಗೆ ವ್ಯಭಿಚಾರ ಮಾಡುತ್ತಾರಲ್ಲಾ> ಅಂದುಕೊಂಡೆನು. BSB BSB: Then I said of her who had grown old in adulteries: ‘Now let them use her as a prostitute, for that is all she is!’
44 ULB ವ್ಯಭಿಚಾರಿಯನ್ನು ಸೇರುವ ಹಾಗೆ ಈ ಜನರು ಅವಳನ್ನು ಸೇರಿದರು; ಹೌದು, ಕೆಟ್ಟ ಹೆಂಗಸರಾದ ಒಹೊಲಳನ್ನೂ ಮತ್ತು ಒಹೊಲೀಬಳನ್ನೂ ಸೇರಿದರು. BSB BSB: And they slept with her as with a prostitute; they slept with Oholah and Oholibah, those lewd women.
45 ULB ನೀತಿಯುಳ್ಳ ಮನುಷ್ಯರು ಅವರಿಗೆ ನ್ಯಾಯತೀರಿಸಿ, ವ್ಯಭಿಚಾರಿಣಿಯರಿಗೂ, ರಕ್ತಸುರಿಸುವ ಹೆಂಗಸರಿಗೂ ತಕ್ಕ ದಂಡನೆಯನ್ನು ವಿಧಿಸುವರು; ಅವರು ವ್ಯಭಿಚಾರಿಣಿಯರು, ಅವರ ಕೈ ರಕ್ತಮಯವಾಗಿದೆ.>> BSB BSB: But righteous men will sentence them to the punishment of those who commit adultery and bloodshed, because they are adulteresses with blood on their hands.
46 ULB ಕರ್ತನಾದ ಯೆಹೋವನು ಇಂತೆನ್ನುತ್ತಾನೆ, <<ನಾನು ಈ ಹೆಂಗಸರ ವಿರುದ್ಧವಾಗಿ ಸಭೆಯನ್ನು ಸೇರಿಸಿ, ಇವರನ್ನು ಸೂರೆಗೆ ಸಿಕ್ಕಿಸಿ, ಎಲ್ಲರಿಗೂ ಭಯಾಸ್ಪದವಾಗುವಂತೆ ಮಾಡುವೆನು. BSB BSB: This is what the Lord GOD says: ‘Bring a mob against them and consign them to terror and plunder.
47 ULB ಸಭೆಯವರು ಇವರ ಮೇಲೆ ಕಲ್ಲೆಸೆದು, ಕತ್ತಿಗಳಿಂದ ಇವರನ್ನು ಸಂಹರಿಸಿ, ಇವರ ಗಂಡು ಮತ್ತು ಹೆಣ್ಣು ಮಕ್ಕಳನ್ನು ಕೊಂದು, ಇವರ ಮನೆಗಳನ್ನು ಬೆಂಕಿಯಿಂದ ಸುಟ್ಟುಬಿಡುವರು. BSB BSB: The mob will stone them and cut them down with their swords. They will kill their sons and daughters and burn down their houses.
48 ULB <<ಹೀಗೆ ನಾನು ದೇಶದೊಳಗಿಂದ ದುಷ್ಕರ್ಮವನ್ನು ತೊಲಗಿಸುವೆನು; ಇದರಿಂದ ಸಮಸ್ತ ಸ್ತ್ರೀಯರಿಗೂ ನಿಮ್ಮ ದುಷ್ಕರ್ಮವನ್ನು ಅನುಸರಿಸಬಾರದೆಂದು ಬುದ್ಧಿ ಬರುವುದು. BSB BSB: So I will put an end to indecency in the land, and all the women will be admonished not to imitate your behavior.
49 ULB ನಿಮ್ಮ ದುಷ್ಕರ್ಮದ ಫಲವನ್ನು ನಿಮಗೇ ತಿನ್ನಿಸುವರು; ನಿಮ್ಮ ವಿಗ್ರಹಗಳಿಂದಾದ ನಿಮ್ಮ ಪಾಪವನ್ನು ನೀವು ಅನುಭವಿಸುವಿರಿ. ನಾನೇ ಕರ್ತನಾದ ಯೆಹೋವನು>> ಎಂದು ತಿಳಿದುಕೊಳ್ಳುವಿರಿ. BSB BSB: They will repay you for your indecency, and you will bear the consequences of your sins of idolatry. Then you will know that I am the Lord GOD.’”
Select verses for actions: Enter goes to them and Escape comes back.