1 ULB ಯೆಹೋವನು ಇನ್ನೊಂದು ವಾಕ್ಯವನ್ನು ನನಗೆ ದಯಪಾಲಿಸಿದನು, BSB BSB: Then the word of the LORD came to me, saying,
2 ULB <<ನರಪುತ್ರನೇ, ನೀನು ತೂರಿನ ವಿಷಯದಲ್ಲಿ ಶೋಕ ಗೀತೆಯನ್ನೆತ್ತು, ಅದಕ್ಕೆ ಹೀಗೆ ನುಡಿ, BSB BSB: “Now you, son of man, take up a lament for Tyre.
3 ULB <ಸಮುದ್ರ ದ್ವಾರದಲ್ಲಿ ವಾಸಿಸುತ್ತಾ, ಜನಾಂಗಗಳಿಗಾಗಿ ಅನೇಕ ದ್ವೀಪಗಳೊಂದಿಗೆ ವ್ಯಾಪಾರ ಮಾಡುವ ನಗರಿಯೇ!> ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ತೂರೇ, <ನಾನು ಪರಿಪೂರ್ಣ ಸುಂದರಿಯಾಗಿದ್ದೇನೆ> ಎಂದು ನೀನು ಅಂದುಕೊಂಡಿದ್ದೀ! BSB BSB: Tell Tyre, who dwells at the gateway to the sea, merchant of the peoples on many coasts, that this is what the Lord GOD says: You have said, O Tyre, ‘I am perfect in beauty.’
4 ULB ನಿನ್ನ ನೆಲೆಯು ಸಮುದ್ರದ ಮಧ್ಯವೇ; ನಿನ್ನನ್ನು ಕಟ್ಟಿದವರು ನಿನ್ನ ಸೌಂದರ್ಯವನ್ನು ಪರಿಪೂರ್ಣಗೊಳಿಸಿದರು. BSB BSB: Your borders are in the heart of the seas; your builders perfected your beauty.
5 ULB ಸೆನೀರಿನ ತುರಾಯಿ ಮರದಿಂದ ನಿನ್ನ ಹಲಗೆಗಳನ್ನು ಮಾಡುವುದಕ್ಕೆ ಮತ್ತು ನಿನ್ನ ಸ್ತಂಭವನ್ನು ರಚಿಸುವುದಕ್ಕೆ ಲೆಬನೋನಿನಿಂದ ದೇವದಾರು ಮರವನ್ನು ತಂದರು. BSB BSB: They constructed all your planking with cypress from Senir. They took a cedar from Lebanon to make a mast for you.
6 ULB ನಿನ್ನ ಹುಟ್ಟುಗೋಲನ್ನು ಬಾಷಾನಿನ ಓಕ್ ಮರದಿಂದ ಮಾಡಿ, ಕಿತ್ತೀಮ್ ದ್ವೀಪದ ಹಲಿಗೆಯಿಂದ ನಿನ್ನ ಹಡಗಿನ ಮೇಲ್ಮಾಳಿಗೆಯನ್ನು ಕಟ್ಟಿ, ಅದನ್ನು ದಂತದಿಂದ ಕೆತ್ತಿದ್ದಾರೆ. BSB BSB: Of oaks from Bashan they made your oars; of wood from the coasts of Cyprus they made your deck, inlaid with ivory.
7 ULB ನಿನ್ನ ಹಾಯಿಯು ನಿನಗೆ ಧ್ವಜವಾಗಲೆಂದು ಅದನ್ನು ಐಗುಪ್ತದ ಕಸೂತಿಯ ನಾರು ಬಟ್ಟೆಯಿಂದ ಮಾಡಿದರು. ನಿನ್ನ ಮೇಲ್ಕಟ್ಟನ್ನು ಎಲೀಷ ಕರಾವಳಿಯ ಧೂಮ್ರ ರಕ್ತವರ್ಣಗಳಿಂದ ಚಿತ್ರಿತವಾಗಿದೆ. BSB BSB: Of embroidered fine linen from Egypt they made your sail, which served as your banner. Of blue and purple from the coasts of Elishah they made your awning.
8 ULB ಚೀದೋನಿನ, ಅರ್ವಾದಿನ ನಿವಾಸಿಗಳು ನಿನಗೆ ಹುಟ್ಟು ಹಾಕುವರು; ತೂರೇ, ನಿನ್ನಲ್ಲಿನ ವಿವೇಕಿಗಳು ನಿನ್ನ ನಾವಿಕರು. BSB BSB: The men of Sidon and Arvad were your oarsmen. Your men of skill, O Tyre, were there as your captains.
9 ULB ನಿನ್ನಲ್ಲಿ ಸೇರಿಕೊಂಡಿದ್ದ ಗೇಬಾಲಿನ ಹಿರಿಯರೂ ಮತ್ತು ಜಾಣರೂ ನಿನ್ನ ಬಿರುಕುಗಳನ್ನು ಮುಚ್ಚಿದ್ದಾರೆ. ಸಮುದ್ರದ ಸಕಲ ನಾವೆಗಳ ಮತ್ತು ನಾವಿಕರ ಸಮೇತ ನಿನ್ನ ಬಳಿಯಲ್ಲಿದ್ದು, ನಿನಗೆ ಸರಕುಗಳನ್ನು ತಂದೊಪ್ಪಿಸಿದ್ದಾರೆ. BSB BSB: The elders of Gebal were aboard as shipwrights, repairing your leaks. All the ships of the sea and their sailors came alongside to barter for your merchandise.
10 ULB ಪಾರಸಿಯರೂ, ಲೂದ್ಯರೂ, ಪೂಟ್ಯರೂ ನಿನ್ನ ಸೈನ್ಯಾಧಿಕಾರಿಗಳಾಗಿ ನಿನ್ನ ಸೈನ್ಯದಲ್ಲಿದ್ದರು. ಗುರಾಣಿಯನ್ನು ಮತ್ತು ಶಿರಸ್ತ್ರಾಣವನ್ನು ನಿನ್ನಲ್ಲಿ ತೂಗಿಸಿದರು. ಇವರು ನಿನಗೆ ಮಹತ್ತನ್ನು ಕೊಟ್ಟರು! BSB BSB: Men of Persia, Lydia, and Put served as warriors in your army. They hung their shields and helmets on your walls; they gave you splendor.
11 ULB ಅರ್ವಾದಿನವರೂ ಮತ್ತು ಹೆಲೆಕರು ನಿನ್ನ ಸೈನಿಕರ ಸಂಗಡ ನಿನ್ನ ಗೋಡೆಗಳ ಸುತ್ತಲೂ ನಿಂತಿದ್ದರು. ಗಮ್ಮಾದ್ಯರು ನಿನ್ನ ಕೊತ್ತಲುಗಳಲ್ಲಿ ಕಾವಲಾಗಿದ್ದರು. ಎಲ್ಲರೂ ತಮ್ಮ ಗುರಾಣಿಗಳನ್ನು ಸುತ್ತಮುತ್ತಲು ನಿನ್ನ ಗೋಡೆಗಳ ಮೇಲೆ ನೇತುಹಾಕಿ, ನಿನ್ನ ಸೌಂದರ್ಯವನ್ನು ಪರಿಪೂರ್ಣಗೊಳಿಸಿದರು! BSB BSB: Men of Arvad and Helech manned your walls all around, and the men of Gammad were in your towers. They hung their shields around your walls; they perfected your beauty.
12 ULB <<ಅಪಾರವಾದ ಬಗೆಬಗೆಯ ಆಸ್ತಿಯು ನಿನಗೆ ಬೇಕಾಗಿದ್ದರಿಂದ ತಾರ್ಷೀಷಿನವರು ನಿನ್ನ ಕಡೆಯ ವರ್ತಕರಾಗಿ ಬೆಳ್ಳಿ, ಕಬ್ಬಿಣ, ತವರ ಮತ್ತು ಸೀಸಗಳನ್ನು ಒದಗಿಸುತ್ತಿದ್ದರು. BSB BSB: Tarshish was your merchant because of your great wealth of goods; they exchanged silver, iron, tin, and lead for your wares.
13 ULB ಯಾವಾನ್, ತೂಬಲ್, ಮೆಷೆಕ್ ಇವರು ನಿನ್ನ ವರ್ತಕರಾಗಿದ್ದರು. ಗುಲಾಮರನ್ನೂ ಮತ್ತು ತಾಮ್ರದ ಪಾತ್ರೆಗಳನ್ನೂ ನಿನಗೆ ಸರಬರಾಜು ಮಾಡುತ್ತಿದ್ದರು. BSB BSB: Javan, Tubal, and Meshech were your merchants. They exchanged slaves and bronze utensils for your merchandise.
14 ULB <<ತೋಗರ್ಮ ವಂಶದವರು ಕುದುರೆಗಳಿಂದಲೂ, ಕುದುರೆ ಸವಾರಿಗಳಿಂದಲೂ, ಹೇಸರಗತ್ತೆಗಳಿಂದಲೂ ನಿನ್ನ ಸಂತೆಗಳಲ್ಲಿ ವ್ಯಾಪಾರ ನಡೆಸಿದರು. BSB BSB: The men of Beth-togarmah exchanged horses, war horses, and mules for your wares.
15 ULB ದೇದಾನಿನವರು ನಿನ್ನ ವರ್ತಕರಾಗಿದ್ದರು; ಅನೇಕ ದ್ವೀಪಗಳು ನಿನ್ನ ಕೈಕೆಳಗೆ ವ್ಯಾಪಾರವನ್ನು ನಡೆಸಿದವು; ಅವರು ದಂತ ಕೊಂಬು ಮತ್ತು, ಕಪ್ಪುಮರಗಳನ್ನೂ ನಿನಗೆ ಕಪ್ಪವಾಗಿ ಸಲ್ಲಿಸುತ್ತಿದ್ದರು. BSB BSB: The men of Dedan were your clients; many coastlands were your market; they paid you with ivory tusks and ebony.
16 ULB <<ನಿನ್ನ ಕೈಕೆಲಸದ ವಸ್ತುಗಳು ಅಪಾರವಾಗಿದ್ದುದರಿಂದ ಅರಾಮಿನವರೂ ನಿನ್ನವರಾಗಿ ವ್ಯಾಪಾರಮಾಡಿ, ಕೆಂಪರಲು, ರಕ್ತಾಂಬರ, ಕಸೂತಿಯ ವಸ್ತ್ರ, ನಾರುಬಟ್ಟೆ, ಹವಳ, ಮಾಣಿಕ್ಯ ಮೊದಲಾದ ಸರಕುಗಳನ್ನು ನಿನಗೆ ತಂದು ಸುರಿದರು. BSB BSB: Aram was your customer because of your many products; they exchanged turquoise, purple, embroidered work, fine linen, coral, and rubies for your wares.
17 ULB <<ಯೆಹೂದ್ಯರೂ, ಇಸ್ರಾಯೇಲ್ ದೇಶದವರೂ ನಿನ್ನ ಕಡೆಯ ವರ್ತಕರಾಗಿ ಮಿನ್ನೀಥಿನ ಗೋದಿಯಿಂದಲೂ, ಖಂಡಸಕ್ಕರೆ, ಜೇನು, ಎಣ್ಣೆ ಮತ್ತು ಸುಗಂಧತೈಲದಿಂದಲೂ ನಿನ್ನೊಂದಿಗೆ ವ್ಯಾಪಾರ ನಡೆಸಿದರು. BSB BSB: Judah and the land of Israel traded with you; they exchanged wheat from Minnith, cakes and honey, oil and balm for your merchandise.
18 ULB <<ನಿನ್ನ ಕೈಕೆಲಸದ ವಸ್ತುಗಳು ನಿನ್ನಲ್ಲಿ ಅಪಾರವಾಗಿದ್ದುದರಿಂದಲೂ, ಅಪರಿಮಿತವಾದ ಬಗೆಬಗೆಯ ಆಸ್ತಿಯೂ ನಿನಗೆ ಬೇಕಾಗಿದ್ದುದರಿಂದಲೂ ದಮಸ್ಕದವರೂ ನಿನ್ನ ಪರವಾಗಿ ವ್ಯಾಪಾರಮಾಡಿ, ಹೆಲ್ಬೋನಿನ ದ್ರಾಕ್ಷಾರಸವನ್ನೂ ಹಾಗು ಚಾಹರಿನ ಉಣ್ಣೆಯನ್ನೂ ನಿನ್ನಲ್ಲಿ ತುಂಬಿಸುತ್ತಿದ್ದರು. BSB BSB: Because of your many products and your great wealth of goods, Damascus traded with you wine from Helbon, wool from Zahar,
19 ULB <<ದಾನಿನವರೂ ಮತ್ತು ಯಾವಾನಿನವರೂ ಊಜಾಲಿನಿಂದ ನಾನಾ ಸರಕುಗಳನ್ನು ತಂದು ನಿನಗೆ ಒಪ್ಪಿಸಿದರು.ಕಬ್ಬಿಣ, ಬಜೆ, ಲವಂಗ, ಚಕ್ಕೆ ಇವುಗಳು ನಿನಗೆ ಆಮದಾಗುತ್ತಿದ್ದವು. BSB BSB: and casks of wine from Izal for your wares. Wrought iron, cassia, and sweet cane were exchanged for your merchandise.
20 ULB ದೇದಾನಿನವರು ರಥಗಳ ಸವಾರಿಗಳಿಗೆ ತಕ್ಕ ಒಳ್ಳೆಯ ಬಟ್ಟೆಗಳಿಂದ ನಿನ್ನ ಸಂಗಡ ವ್ಯಾಪಾರ ಮಾಡುತ್ತಿದ್ದರು. BSB BSB: Dedan was your merchant in saddlecloths for riding.
21 ULB ಅರಬರು ಮತ್ತು ಕೇದಾರಿನ ಪ್ರಧಾನರೂ ನಿನ್ನ ಕೈಕೆಳಗಿನ ವರ್ತಕರಾಗಿದ್ದರು; ಕುರಿಮರಿಗಳಿಂದಲೂ, ಟಗರುಗಳಿಂದಲೂ, ಹೋತಗಳಿಂದಲೂ ನಿನ್ನೊಡನೆ ವ್ಯಾಪಾರ ಮಾಡಿದ್ದರು. BSB BSB: Arabia and all the princes of Kedar were your customers, trading in lambs, rams, and goats.
22 ULB <<ಶೆಬದವರೂ ಮತ್ತು ರಗ್ಮದವರೂ ನಿನ್ನ ಕಡೆಯ ವರ್ತಕರಾಗಿ, ಎಲ್ಲಾ ಶ್ರೇಷ್ಠವಾದ ಸುಗಂಧದ್ರವ್ಯದಿಂದಲೂ, ಅಮೂಲ್ಯವಾದ ರತ್ನಗಳಿಂದಲೂ, ಚಿನ್ನದಿಂದಲೂ ನಿನ್ನೊಡನೆ ವ್ಯಾಪಾರ ಮಾಡಿದರು. BSB BSB: The merchants of Sheba and Raamah traded with you; for your wares they exchanged gold, the finest of all spices, and precious stones.
23 ULB ಹಾರಾನ್, ಕನ್ನೆ, ಎದೆನ್ ಸ್ಥಳಗಳವರೂ, ಶೆಬ, ಅಶ್ಶೂರ್ ಕಿಲ್ಮದ್ ಪ್ರಾಂತ್ಯಗಳವರೂ ನಿನ್ನ ವರ್ತಕರಾಗಿದ್ದರು. BSB BSB: Haran, Canneh, and Eden traded with you, and so did the merchants of Sheba, Asshur, and Chilmad.
24 ULB ಅವರು ನಿನ್ನ ವ್ಯಾಪಾರಿಗಳಾಗಿ, ಉತ್ತಮ ಕಸೂತಿಯ ಧೂಮ್ರ ವರ್ಣದ ನಿಲುವಂಗಿ ಮೊದಲಾದ ಸರಕುಗಳನ್ನೂ, ಹಗ್ಗಗಳಿಂದ ಬಲವಾಗಿ ಬಿಗಿದ ವಿಚಿತ್ರ ವಸ್ತ್ರಗಳ ಪೆಟ್ಟಿಗೆಗಳನ್ನೂ ತಂದರು. BSB BSB: In your marketplace they traded with you fine garments of blue, embroidered work, and multicolored rugs with cords tightly twisted and knotted.
25 ULB ತಾರ್ಷೀಷಿನ ಹಡಗಿನ ಪ್ರಯಾಣಿಕರು ನಿನ್ನನ್ನು ನಿನ್ನ ಮಾರುಕಟ್ಟೆಯಲ್ಲಿ ಹೊಗಳುವರು. ನೀನು ಸಮುದ್ರ ಮಧ್ಯದಲ್ಲಿ ಬಹಳ ಘನವುಳ್ಳವಳಾದೆ. BSB BSB: The ships of Tarshish carried your merchandise. And you were filled with heavy cargo in the heart of the sea.
26 ULB ಹುಟ್ಟುಹಾಕುವವರು ನಿನ್ನನ್ನು ಮಹಾ ತರಂಗಗಳಿಗೆ ಸಿಕ್ಕಿಸಿದ್ದಾರೆ; ಮೂಡಣ ಗಾಳಿಯು ನಿನ್ನನ್ನು ಸಾಗರದ ಮಧ್ಯದಲ್ಲಿ ಒಡೆದುಬಿಟ್ಟಿದೆ. BSB BSB: Your oarsmen have brought you onto the high seas, but the east wind will shatter you in the heart of the sea.
27 ULB ನಿನ್ನ ಆಸ್ತಿಯು, ನಿನ್ನ ವಸ್ತುಗಳು, ನಿನ್ನ ಸರಕುಗಳು, ನಿನ್ನ ನಾವಿಕರು, ನಿನ್ನ ಅಂಬಿಗರು, ನಿನ್ನ ಒಡಕುಗಳನ್ನು ಭದ್ರಪಡಿಸುವವರು, ನಿನ್ನ ವ್ಯಾಪಾರಿಗಳು, ನಿನ್ನಲ್ಲಿನ ಸಮಸ್ತ ಸೈನಿಕರು, ಅಂತು ನಿನ್ನೊಳಗೆ ಸೇರಿಕೊಂಡಿರುವ ನಿನ್ನ ಸಿಬ್ಬಂದಿಯೆಲ್ಲವೂ ನಿನ್ನ ನಾಶದ ದಿನದಲ್ಲಿ ಸಮುದ್ರದೊಳಗೆ ಮುಳುಗಿ ಹೋಗುವರು. BSB BSB: Your wealth, wares, and merchandise, your sailors, captains, and shipwrights, your merchants and all the warriors within you, with all the other people on board, will sink into the heart of the sea on the day of your downfall.
28 ULB ನಿನ್ನ ನಾವಿಕರ ಕೂಗಾಟಕ್ಕೆ ಸಮೀಪದ ಪ್ರದೇಶಗಳು ನಡುಗುವುವು. BSB BSB: The countryside will shake when your sailors cry out.
29 ULB ಹುಟ್ಟುಹಾಕುವವರೆಲ್ಲರೂ, ಅಂಬಿಗರೂ, ಸಮುದ್ರದ ಸಕಲ ನಾವಿಕರೂ ತಮ್ಮ ತಮ್ಮ ಹಡಗುಗಳಿಂದ ಇಳಿದು ನೆಲದ ಮೇಲೆ ನಿಂತುಕೊಳ್ಳುವರು. BSB BSB: All who handle the oars will abandon their ships. The sailors and all the captains of the sea will stand on the shore.
30 ULB ನಿನ್ನ ನಿಮಿತ್ತ ದುಃಖದಿಂದ ಅರಚಿ, ತಲೆಗೆ ಧೂಳೆರಚಿಕೊಂಡು, ಬೂದಿಯಲ್ಲಿ ಬಿದ್ದು ಹೊರಳಾಡಿ, BSB BSB: They will raise their voices for you and cry out bitterly. They will throw dust on their heads and roll in ashes.
31 ULB ನಿನಗಾಗಿ ತಲೆ ಬೋಳಿಸಿಕೊಂಡು, ಗೋಣಿತಟ್ಟನ್ನು ಸುತ್ತಿಕೊಂಡು, ಮನೋವ್ಯಥೆಯಿಂದ ಗೋಳಾಡಿ, ನಿನಗೋಸ್ಕರ ಬಿಕ್ಕಿಬಿಕ್ಕಿ ಅಳುವರು. BSB BSB: They will shave their heads for you and wrap themselves in sackcloth. They will weep over you with anguish of soul and bitter mourning.
32 ULB ಅವರು ರೋದನ ಮಾಡುತ್ತಾ ನಿನ್ನ ವಿಷಯವಾಗಿ ಶೋಕ ಗೀತವನ್ನೆತ್ತಿ ಹೀಗೆ ಪ್ರಲಾಪಿಸುವರು, <ಸಮುದ್ರದ ನಡುವೆ ಹಾಳಾಗಿರುವ ತೂರಿಗೆ ಯಾವ ಪಟ್ಟಣ ಸಮಾನವಾಗಿದೆ?> BSB BSB: As they wail and mourn over you, they will take up a lament for you: ‘Who was ever like Tyre, silenced in the middle of the sea?
33 ULB ನಿನ್ನ ಸರಕುಗಳು ಸಮುದ್ರಗಳನ್ನು ದಾಟಿ ಹರಡಿಕೊಂಡವು, ಅವುಗಳಿಂದ ಅನೇಕ ಜನಾಂಗಗಳನ್ನು ತೃಪ್ತಿಪಡಿಸಿದಿ; ನಿನ್ನ ಅಪಾರವಾದ ಐಶ್ವರ್ಯದಿಂದಲೂ, ವ್ಯಾಪಾರದ ವಸ್ತುಗಳಿಂದಲೂ ಭೂರಾಜರನ್ನು ಸಮೃದ್ಧಿಪಡಿಸಿದಿ. BSB BSB: When your wares went out to sea, you satisfied many nations. You enriched the kings of the earth with your abundant wealth and merchandise.
34 ULB ಈಗಲಾದರೋ ನೀನು ಸಮುದ್ರದಿಂದ ಹಾಳಾದೆ, ನಿನ್ನ ಸರಕುಗಳೂ, ನಿನ್ನಲ್ಲಿ ಸೇರಿಕೊಂಡಿದ್ದ ಸಕಲ ಜನರೂ ಅಗಾಧಜಲದಲ್ಲಿ ಮುಳುಗಿ ಹೋದರು. BSB BSB: Now you are shattered by the seas in the depths of the waters; your merchandise and the people among you have gone down with you.
35 ULB ಕರಾವಳಿಯ ಸಮಸ್ತ ನಿವಾಸಿಗಳು ನಿನ್ನ ಸ್ಥಿತಿಗೆ ಬೆಚ್ಚಿ ವಿಸ್ಮಯರಾಗಿದ್ದಾರೆ; ಅರಸರು ಭಯಪಟ್ಟಿದ್ದಾರೆ. ಅರಸರು ನಡುಗಿ ಭೀತಿಗೊಂಡಿದ್ದಾರೆ. BSB BSB: All the people of the coastlands are appalled over you. Their kings shudder with fear; their faces are contorted.
36 ULB ಜನಾಂಗಗಳ ವರ್ತಕರು ನಿನ್ನನ್ನು ನೋಡಿ, ಸಿಳ್ಳು ಹಾಕುತ್ತಾರೆ; ನೀನು ಸಂಪೂರ್ಣ ಧ್ವಂಸವಾಗಿ ಇನ್ನೆಂದಿಗೂ ಇಲ್ಲದಂತಾಗಿರುವೆ.>> BSB BSB: Those who trade among the nations hiss at you; you have come to a horrible end and will be no more.’”
Select verses for actions: Enter goes to them and Escape comes back.