1 ULB ಈಗ, <<ನರಪುತ್ರನೇ, ನೀನು ಗೋಗನಿಗೆ ವಿರುದ್ಧವಾಗಿ ಈ ಪ್ರವಾದನೆಯನ್ನು ನುಡಿ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, <ರೋಷ್, ಮೆಷೆಕ್, ತೂಬಲ್ ಜನಾಂಗಗಳ ಪ್ರಭುವಾದ ಗೋಗನೇ, ಆಹಾ! ನಾನು ನಿನ್ನ ವಿರುದ್ಧವಾಗಿದ್ದೇನೆ. BSB BSB: “As for you, O son of man, prophesy against Gog and declare that this is what the Lord GOD says: Behold, I am against you, O Gog, chief prince of Meshech and Tubal.
2 ULB ನಾನು ನಿನ್ನನ್ನು ಪರಿವರ್ತಿಸಿ, ಮುಂದುವರಿಸಿ ಉತ್ತರದಿಕ್ಕಿನ ಕಟ್ಟಕಡೆಯಿಂದ ಬರಮಾಡಿ, ಇಸ್ರಾಯೇಲಿನ ಪರ್ವತಗಳ ಮೇಲೆ ನುಗ್ಗಿಸಿ, BSB BSB: I will turn you around, drive you along, bring you up from the far north, and send you against the mountains of Israel.
3 ULB ನಾನು ನಿನ್ನ ಎಡಗೈಯಲ್ಲಿರುವ ಬಿಲ್ಲನ್ನು ಹೊಡೆದು ಹಾಕಿ, ನಿನ್ನ ಬಲಗೈಯಲ್ಲಿರುವ ಬಾಣಗಳನ್ನು ಬೀಳುವಂತೆ ಮಾಡುವೆನು. BSB BSB: Then I will strike the bow from your left hand and dash down the arrows from your right hand.
4 ULB ನೀನೂ, ನಿನ್ನ ಎಲ್ಲಾ ಸೈನ್ಯದಳಗಳೂ ಮತ್ತು ನಿನ್ನೊಂದಿಗಿರುವ ನಿನ್ನ ಜನರೂ ಇಸ್ರಾಯೇಲಿನ ಪರ್ವತಗಳಲ್ಲಿ ಬೀಳುವಿರಿ; ನಾನು ನಿಮ್ಮನ್ನು ಹದ್ದುಗಳಿಗೂ, ಪಕ್ಷಿಗಳಿಗೂ ಕಾಡಿನ ಮೃಗಗಳಿಗೂ, ಬಯಲಿನ ಭೂಜಂತುಗಳಿಗೂ ಆಹಾರವಾಗುವಂತೆ ನಾನು ನಿನ್ನನ್ನು ಕೊಡುವೆನು. BSB BSB: On the mountains of Israel you will fall—you and all your troops and the nations with you. I will give you as food to every kind of ravenous bird and wild beast.
5 ULB ನೀನು ತೆರೆದ ಬಯಲಿನಲ್ಲಿ ಬೀಳುವಿ. ಏಕೆಂದರೆ ನಾನೇ ಅಪ್ಪಣೆ ಕೊಟ್ಟಿದ್ದೇನೆ> ಎಂದು ಕರ್ತನಾದ ಯೆಹೋವನ ನುಡಿಯುತ್ತಾನೆ. BSB BSB: You will fall in the open field, for I have spoken, declares the Lord GOD.
6 ULB ನಾನು ಮಾಗೋಗ್ ದೇಶದ ಮೇಲೂ, ಕರಾವಳಿಯ ಸೀಮೆಗಳಲ್ಲಿ ನಿರ್ಭಯವಾಗಿ ವಾಸಿಸುವವರ ಮೇಲೂ ಬೆಂಕಿಯನ್ನು ಕಳುಹಿಸುವೆನು. ಆಗ ನಾನೇ ಯೆಹೋವನು ಎಂದು ಅವರಿಗೆ ತಿಳಿಯುವುದು. BSB BSB: I will send fire on Magog and on those who dwell securely in the coastlands, and they will know that I am the LORD.
7 ULB <<ನಾನು ನನ್ನ ಪವಿತ್ರ ನಾಮವನ್ನು ನನ್ನ ಜನರಾದ ಇಸ್ರಾಯೇಲರ ಮಧ್ಯದಲ್ಲಿ ವ್ಯಕ್ತಗೊಳಿಸುವೆನು. ಅದನ್ನು ಇನ್ನು ಮುಂದೆ ಅಪಕೀರ್ತಿಗೆ ಗುರಿಯಾಗದ ಹಾಗೆ ಮಾಡುತ್ತೇನೆ. ನಾನೇ ಯೆಹೋವ, ಇಸ್ರಾಯೇಲಿನ ಸದಮಲಸ್ವಾಮಿ ಎಂದು ಅನ್ಯ ಜನಾಂಗಗಳಿಗೆ ಗೊತ್ತಾಗುವುದು.>> BSB BSB: So I will make My holy name known among My people Israel and will no longer allow it to be profaned. Then the nations will know that I am the LORD, the Holy One in Israel.
8 ULB ಕರ್ತನಾದ ಯೆಹೋವನು ಇಂತೆನ್ನುತ್ತಾನೆ. <<ಇಗೋ! ಇದು ಬಂತು, ಇದು ಸಂಭವಿಸಿತು; ನಾನು ಮುಂತಿಳಿಸಿದ ದಿನವು ಇದೇ. BSB BSB: Yes, it is coming, and it will surely happen, declares the Lord GOD. This is the day of which I have spoken.
9 ULB <<ಇಸ್ರಾಯೇಲಿನ ಪಟ್ಟಣಗಳ ನಿವಾಸಿಗಳು ಬಯಲಿಗೆ ಬಂದು ಶತ್ರುವಿನ ಆಯುಧಗಳಿಗೆ ಬೆಂಕಿಯಿಟ್ಟು ಸುಟ್ಟುಬಿಡುವರು. ಹೌದು, ಖೇಡ್ಯ, ಗುರಾಣಿ, ಬಿಲ್ಲು, ಬಾಣ, ದೊಣ್ಣೆ, ಈಟಿ ಇವುಗಳನ್ನು ಏಳು ವರ್ಷಗಳ ತನಕ ಸುಡುತ್ತಲೇ ಬರುವರು. BSB BSB: Then those who dwell in the cities of Israel will go out, kindle fires, and burn up the weapons—the bucklers and shields, the bows and arrows, the clubs and spears. For seven years they will use them for fuel.
10 ULB ಅದಕ್ಕಾಗಿ ಅವರು ಕಾಡಿನಿಂದ ಸೌದೆಯನ್ನು ತರಬೇಕಾಗುವುದಿಲ್ಲ, ವನದಲ್ಲಿ ಮರವನ್ನು ಕಡಿಯಬೇಕಾಗುವುದಿಲ್ಲ; ಆಯುಧಗಳನ್ನೇ ಸೌದೆಯನ್ನಾಗಿ ಉರಿಸುವರು; ತಮ್ಮನ್ನು ಸೂರೆಮಾಡಿದವರನ್ನು ತಾವು ಸೂರೆಮಾಡುವರು, ತಮ್ಮನ್ನು ಕೊಳ್ಳೆಹೊಡೆದವರನ್ನು ತಾವು ಕೊಳ್ಳೆಹೊಡೆಯುವರು>> ಇದು ಕರ್ತನಾದ ಯೆಹೋವನ ನುಡಿ. BSB BSB: They will not gather wood from the countryside or cut it from the forests, for they will use the weapons for fuel. They will loot those who looted them and plunder those who plundered them, declares the Lord GOD.
11 ULB <<ಆ ದಿನದಲ್ಲಿ ಗೋಗನಿಗೆ ನಾನು ಇಸ್ರಾಯೇಲಿನ ಸಮಾಧಿಗಳಲ್ಲಿ ಸ್ಥಳವನ್ನು ಏರ್ಪಡಿಸುವೆನು; ಲವಣ ಸಮುದ್ರದ ಪೂರ್ವದಿಕ್ಕಿನಲ್ಲಿ ಪ್ರಯಾಣಿಕರ ಮಾರ್ಗವಾದ ಕಣಿವೆಯೇ. ಅಲ್ಲಿ ಪ್ರಯಾಣ ಮಾಡಲು ಆಗುವುದಿಲ್ಲ; ಅಲ್ಲೇ ಗೋಗನನ್ನೂ ಮತ್ತು ಅವನ ಸಮೂಹವೆಲ್ಲವನ್ನೂ ಸಮಾಧಿ ಮಾಡುವರು; ಅ ಕಣಿವೆಯನ್ನು <ಗೋಗನ ಸಮೂಹದ ಕಣಿವೆ> ಎಂದು ಕರೆಯುವರು. BSB BSB: And on that day I will give Gog a burial place in Israel, the Valley of the Travelers, east of the Sea. It will block those who travel through, because Gog and all his hordes will be buried there. So it will be called the Valley of Hamon-gog.
12 ULB ಇಸ್ರಾಯೇಲರು ದೇಶವನ್ನು ಶುದ್ಧಿಮಾಡುವುದಕ್ಕಾಗಿ ಏಳು ತಿಂಗಳು ಅವರನ್ನು ಸಮಾಧಿ ಮಾಡುತ್ತಲೇ ಇರುವರು. BSB BSB: For seven months the house of Israel will be burying them in order to cleanse the land.
13 ULB ಹೌದು, ದೇಶದ ಸಕಲ ಪ್ರಜೆಗಳು ಅವರನ್ನು ಸಮಾಧಿ ಮಾಡುವರು. ಹೀಗೆ ನಾನು ಮಹಿಮೆಯನ್ನು ಹೊಂದುವ ದಿನವು ನನ್ನ ಜನರಿಗೆ ಸ್ಮರಣೆಯ ದಿನವಾಗಿರುವುದು>> ಇದು ಕರ್ತನಾದ ಯೆಹೋವನ ನುಡಿ. BSB BSB: All the people of the land will bury them, and it will bring them renown on the day I display My glory, declares the Lord GOD.
14 ULB ತರುವಾಯ ಅವರು ದೇಶವನ್ನು ಶುದ್ಧಿ ಮಾಡುವುದಕ್ಕೆ ತಕ್ಕವರನ್ನು ಆರಿಸಿ, ದೇಶದಲ್ಲಿ ತಿರುಗುತ್ತಾ ನೆಲದ ಮೇಲೆ ಉಳಿದಿರುವವರನ್ನು ಸಮಾಧಿ ಮಾಡುವುದಕ್ಕೆ ಯಾವಾಗಲೂ ದೇಶವನ್ನು ಹಾದುಹೋಗುವ ಮನುಷ್ಯರನ್ನೇ ನೇಮಿಸುವರು ಮತ್ತು ಏಳು ತಿಂಗಳಾದ ಮೇಲೆ ಇವರು ಈ ಹುಡುಕುವ ಕೆಲಸದಲ್ಲಿ ತೊಡಗುವರು. BSB BSB: And men will be employed to continually pass through the land to cleanse it by burying the invaders who remain on the ground. At the end of the seven months they will begin their search.
15 ULB ಪ್ರಯಾಣಿಕರಲ್ಲಿ ಯಾರೇ ಆಗಲಿ ಪ್ರಯಾಣ ಮಾಡುತ್ತಿರುವಾಗ ಮನುಷ್ಯನ ಎಲುಬನ್ನು ನೋಡಿದರೆ, ಅಲ್ಲಿ ಒಂದು ಗುರುತನ್ನು ನಿಲ್ಲಿಸುವರು; ಸಮಾಧಿ ಮಾಡುವವರು ಗೋಗನ ಸಮೂಹದ ಕಣಿವೆಯಲ್ಲಿ ಅದನ್ನು ಸಮಾಧಿ ಮಾಡುವ ತನಕ ಆ ಗುರುತು ಹಾಗೆಯೇ ನಿಂತಿರುವುದು. BSB BSB: As they pass through the land, anyone who sees a human bone will set up a pillar next to it, until the gravediggers have buried it in the Valley of Hamon-gog.
16 ULB ಆ ಪಟ್ಟಣಕ್ಕೆ 'ಹಮೇನ್' <<ಸಮೂಹಪುರ>> ಎಂದು ಹೆಸರಾಗುವುದು. ಹೀಗೆ ಅವರು ದೇಶವನ್ನು ಶುದ್ಧಿಮಾಡುವರು. BSB BSB: (Even the city will be named Hamonah.) And so they will cleanse the land.
17 ULB ಕರ್ತನಾದ ಯೆಹೋವನು ಇಂತೆನ್ನುತ್ತಾನೆ, <<ನರಪುತ್ರನೇ, ಎಲ್ಲಾ ಬಗೆಯ ಪಕ್ಷಿಗಳಿಗೂ, ಸಮಸ್ತ ಭೂಜಂತುಗಳಿಗೂ ಹೀಗೆ ನುಡಿ, <ನೀವು ಕೂಡಿಬನ್ನಿರಿ; ನಾನು ಇಸ್ರಾಯೇಲಿನ ಪರ್ವತಗಳ ಮೇಲೆ ನಿಮಗಾಗಿ ಅರ್ಪಿಸುವ ಮಹಾಯಜ್ಞಕ್ಕೆ ಎಲ್ಲಾ ಕಡೆಯಿಂದಲೂ ನೆರೆದು ಬಂದು, ಮಾಂಸವನ್ನು ತಿಂದು, ರಕ್ತವನ್ನು ಕುಡಿಯಿರಿ. BSB BSB: And as for you, son of man, this is what the Lord GOD says: Call out to every kind of bird and to every beast of the field: ‘Assemble and come together from all around to the sacrificial feast that I am preparing for you, a great feast on the mountains of Israel. There you will eat flesh and drink blood.
18 ULB ಟಗರುಗಳ, ಕುರಿಗಳ, ಹೋತಗಳ, ಹೋರಿಗಳ ಅಂತು ಬಾಷಾನಿನ ಕೊಬ್ಬಿದ ಪಶುಗಳ ರಕ್ತವನ್ನು ಕುಡಿಯುವಿರಿ. ನೀವು ಬಲಿಷ್ಠರ ಮತ್ತು ಭೂಪತಿಗಳ ಮಾಂಸವನ್ನು ತಿನ್ನುವಿರಿ. BSB BSB: You will eat the flesh of the mighty and drink the blood of the princes of the earth as though they were rams, lambs, goats, and bulls—all the fattened animals of Bashan.
19 ULB ನಾನು ನಿಮಗೋಸ್ಕರ ಅರ್ಪಿಸುವ ಯಜ್ಞಪಶುಗಳ ಮಾಂಸವನ್ನು ಹೊಟ್ಟೆತುಂಬಾ ತಿನ್ನುವಿರಿ, ರಕ್ತವನ್ನು ಅಮಲೇರುವವರೆಗೂ ಕುಡಿಯುವಿರಿ. BSB BSB: At the sacrifice I am preparing, you will eat fat until you are gorged and drink blood until you are drunk.
20 ULB ನಾನು ಸಿದ್ಧಪಡಿಸುವ ಆ ಔತಣದಲ್ಲಿ ಕುದುರೆ, ರಾಹುತ, ಶೂರ ಸಕಲ ವಿಧವಾದ ಸೈನಿಕರನ್ನು ಬೇಕಾದಷ್ಟು ಭಕ್ಷಿಸುವಿರಿ>>> ಇದು ಕರ್ತನಾದ ಯೆಹೋವನ ನುಡಿ. BSB BSB: And at My table you will eat your fill of horses and riders, of mighty men and warriors of every kind,’ declares the Lord GOD.
21 ULB <<ನಂತರ ನಾನು ಜನಾಂಗಗಳ ನಡುವೆ ನನ್ನ ಮಹಿಮೆಯನ್ನು ಸ್ಥಾಪಿಸಲು, ಆ ಸೈನಿಕರ ಮೇಲೆ ಕೈಮಾಡಿ, ನ್ಯಾಯದಂಡನೆ ನಡೆಸಿದವನು ನಾನೇ ಎಂಬುದು ಆ ಜನಾಂಗಗಳಿಗೆಲ್ಲಾ ತಿಳಿಯುವುದು. BSB BSB: I will display My glory among the nations, and all the nations will see the judgment that I execute and the hand that I lay upon them.
22 ULB ಹೀಗೆ ಇಸ್ರಾಯೇಲ್ ವಂಶದವರು ನಾನೇ ಅವರ ದೇವರಾದ ಯೆಹೋವನೆಂದು ಅಂದಿನಿಂದ ಯಾವಾಗಲೂ ತಿಳಿದುಕೊಳ್ಳುವರು. BSB BSB: From that day forward the house of Israel will know that I am the LORD their God.
23 ULB <<ಇದಲ್ಲದೆ, ಇಸ್ರಾಯೇಲರು ತಮ್ಮ ಅಧರ್ಮದ ನಿಮಿತ್ತವೇ ಸೆರೆಯಾಗಿ ಹೋದರೆಂತಲೂ, ಅವರು ನನಗೆ ದ್ರೋಹಮಾಡಿದ್ದರಿಂದ ನಾನು ಅವರಿಗೆ ವಿಮುಖನಾಗಿ ಅವರೆಲ್ಲರೂ ಖಡ್ಗದಿಂದ ಹತರಾಗುವಂತೆ ಅವರನ್ನು ಶತ್ರುಗಳ ವಶ ಮಾಡಿದೆನೆಂತಲೂ ಜನಾಂಗಗಳಿಗೆ ಗೊತ್ತಾಗುವುದು. BSB BSB: And the nations will know that the house of Israel went into exile for their iniquity, because they were unfaithful to Me. So I hid My face from them and delivered them into the hands of their enemies, so that they all fell by the sword.
24 ULB ಅವರ ಪಾಪಕ್ಕೂ, ದುರಾಚಾರಗಳಿಗೂ ತಕ್ಕಂತೆ ನಾನು ಅವರನ್ನು ದಂಡಿಸಿ ನನ್ನ ಮುಖವನ್ನು ಅವರಿಗೆ ಮರೆಮಾಡಿದ್ದೇನೆ.>> BSB BSB: I dealt with them according to their uncleanness and transgressions, and I hid My face from them.
25 ULB ಕರ್ತನಾದ ಯೆಹೋವನು ಇಂತೆನ್ನುತ್ತಾನೆ, <<ನನ್ನ ಪವಿತ್ರನಾಮಕ್ಕೆ ಇನ್ನು ಅಪಕೀರ್ತಿ ಬಾರದಂತೆ ನಾನು ಈಗ ಅನುಕಂಪವುಳ್ಳವನಾಗಿ ಯಾಕೋಬ್ಯರ ದುರಾವಸ್ಥೆಯನ್ನು ತಪ್ಪಿಸಿ, ಇಸ್ರಾಯೇಲ್ ವಂಶದವರಿಗೆಲ್ಲಾ ಕೃಪೆ ತೋರಿಸುವೆನು. BSB BSB: Therefore this is what the Lord GOD says: Now I will restore Jacob from captivity and will have compassion on the whole house of Israel, and I will be jealous for My holy name.
26 ULB ನಾನು ನನ್ನ ಜನರನ್ನು ದೇವದ್ರೋಹಿಗಳಾದ ಅನ್ಯಜನಾಂಗಗಳ ವಶದಿಂದ ತಪ್ಪಿಸಿ, ಆ ಶತ್ರುಗಳ ದೇಶಗಳಿಂದ ಒಟ್ಟುಗೂಡಿಸಿ, ಅನೇಕ ಜನಾಂಗಗಳ ಕಣ್ಣೆದುರಿಗೆ ಅವರ ರಕ್ಷಣೆಯ ಮೂಲಕ ನನ್ನ ಗೌರವವನ್ನು ಕಾಪಾಡಿಕೊಳ್ಳುವೆನು. BSB BSB: They will forget their disgrace and all the treachery they committed against Me, when they dwell securely in their land, with no one to frighten them.
27 ULB ನಾನು ಅವರನ್ನು ಜನರೊಳಗಿಂದ ತಂದ ಮೇಲೆ ಅವರ ಶತ್ರುಗಳ ದೇಶದೊಳಗಿಂದ ಅವರನ್ನು ಕೂಡಿಸಿ, ಅನೇಕ ಜನಾಂಗಗಳ ಮುಂದೆ ಅವರಲ್ಲಿ ಪರಿಶುದ್ಧನಾಗುವೆನು. BSB BSB: When I bring them back from the peoples and gather them out of the lands of their enemies, I will show My holiness in them in the sight of many nations.
28 ULB <<ನಾನು ಅವರನ್ನು ಅನ್ಯಜನಾಂಗಗಳೊಳಗೆ ಸೆರೆಹೋಗುವಂತೆ ಮಾಡಿದ ಮೇಲೆ ಅವರನ್ನು ಒಟ್ಟುಗೂಡಿಸಿ, ಸ್ವದೇಶಕ್ಕೆ ಬರಮಾಡಿದುದರಿಂದ ನಾನೇ ಅವರ ದೇವರಾದ ಯೆಹೋವನು ಎಂದು ದೃಢಮಾಡಿಕೊಳ್ಳುವರು. ಅವರಲ್ಲಿ ಯಾರನ್ನೂ ದೇಶದಲ್ಲಿ ವಾಸಿಸುವುದಕ್ಕೆ ಬಿಡುವುದಿಲ್ಲ. BSB BSB: Then they will know that I am the LORD their God, when I regather them to their own land, not leaving any of them behind after their exile among the nations.
29 ULB ಇನ್ನೆಂದಿಗೂ ನಾನು ನನ್ನ ಮುಖವನ್ನು ಮರೆಮಾಡುವುದಿಲ್ಲ. ಇಸ್ರಾಯೇಲ್ ವಂಶದ ಮೇಲೆ ನನ್ನ ಆತ್ಮವನ್ನು ಸುರಿಸಿದ್ದೇನೆ>> ಇದು ಕರ್ತನಾದ ಯೆಹೋವನ ನುಡಿ. BSB BSB: And I will no longer hide My face from them, for I will pour out My Spirit on the house of Israel, declares the Lord GOD.”
Select verses for actions: Enter goes to them and Escape comes back.