1 ULB ಯೆಹೋವನು ಈ ಮಾತನ್ನು ನನಗೆ ದಯಪಾಲಿಸಿದನು, BSB BSB: And the word of the LORD came to me, saying,
2 ULB <<ನರಪುತ್ರನೇ, ಇಸ್ರಾಯೇಲಿನ ಬೆಟ್ಟಗಳಿಗೆ ಅಭಿಮುಖನಾಗಿ ನಿಂತು, ಅವುಗಳನ್ನು ಕುರಿತು ಪ್ರವಾದಿಸು. BSB BSB: “Son of man, set your face against the mountains of Israel and prophesy against them.
3 ULB <ಇಸ್ರಾಯೇಲಿನ ಬೆಟ್ಟಗಳೇ, ಕರ್ತನಾದ ಯೆಹೋವನ ಈ ಮಾತನ್ನು ಕೇಳಿರಿ; ಕರ್ತನಾದ ಯೆಹೋವನು ಬೆಟ್ಟಗುಡ್ಡಗಳಿಗೂ, ತೊರೆತಗ್ಗುಗಳಿಗೂ ಹೀಗೆ ಹೇಳುತ್ತಾನೆ: ಇಗೋ, ನಾನೇ ನಿಮ್ಮ ಮೇಲೆ ಖಡ್ಗವನ್ನು ಬರಮಾಡಿ ನಿಮ್ಮ ಪೂಜಾಸ್ಥಳಗಳನ್ನು ನಾಶಪಡಿಸುವೆನು. BSB BSB: You are to say: ‘O mountains of Israel, hear the word of the Lord GOD! This is what the Lord GOD says to the mountains and hills, to the ravines and valleys: I am about to bring a sword against you, and I will destroy your high places.
4 ULB << <ನಿಮ್ಮ ಯಜ್ಞವೇದಿಗಳು ಹಾಳಾಗುವವು, ನಿಮ್ಮ ಸೂರ್ಯಸ್ತಂಭಗಳು ಒಡೆಯಲ್ಪಡುವವು, ನಿಮ್ಮವರು ನಿಮ್ಮ ವಿಗ್ರಹಗಳ ಮುಂದೆ ಹತರಾಗಿ ಬೀಳುವಂತೆ ಮಾಡುವೆನು. BSB BSB: Your altars will be demolished and your incense altars will be smashed; and I will cast down your slain before your idols.
5 ULB ನಾನು ಇಸ್ರಾಯೇಲರ ಶವಗಳನ್ನು ಅವರ ವಿಗ್ರಹಗಳ ಮುಂದೆ ಬಿಸಾಡಿ ನಿಮ್ಮ ಯಜ್ಞವೇದಿಗಳ ಸುತ್ತಲೂ ನಿಮ್ಮ ಎಲುಬುಗಳನ್ನು ಬಿಸಾಡಿಬಿಡುವೆನು. BSB BSB: I will lay the corpses of the Israelites before their idols and scatter your bones around your altars.
6 ULB << <ನೀವು ವಾಸಿಸುವ ದೇಶದಲ್ಲೆಲ್ಲಾ ಊರುಗಳು ಹಾಳಾಗುವುದರಿಂದಲೂ, ಪೂಜಾ ಸ್ಥಳಗಳು ಪಾಳುಬೀಳುವುದರಿಂದಲೂ ನಿಮ್ಮ ಯಜ್ಞವೇದಿಗಳು ಹಾಳಾಗುವವು; ನಿಮ್ಮ ವಿಗ್ರಹಗಳು ಒಡೆಯಲ್ಪಟ್ಟು ಇಲ್ಲವಾಗುವವು, ನಿಮ್ಮ ಸೂರ್ಯಸ್ತಂಭಗಳು ಕಡಿಯಲ್ಪಡುವುವು. BSB BSB: Wherever you live, the cities will be laid waste and the high places will be demolished, so that your altars will be laid waste and desecrated, your idols smashed and obliterated, your incense altars cut down, and your works blotted out.
7 ULB ನೀವು ರೂಪಿಸಿದ ವಿಗ್ರಹಗಳು ಅಳಿದುಹೋಗುವುವು; ಹತರಾದವರು ನಿಮ್ಮ ಮಧ್ಯದಲ್ಲಿ ಬೀಳುವರು; ಆಗ ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವುದು. BSB BSB: The slain will fall among you, and you will know that I am the LORD.
8 ULB << <ಆದರೂ ನಾನು ಜನಶೇಷವನ್ನು ಉಳಿಸುವೆನು; ಹೇಗೆಂದರೆ ನೀವು ಅನ್ಯದೇಶಗಳಿಗೆ ಚದರಿಹೋಗುವಾಗ ನಿಮ್ಮಲ್ಲಿ ಕೆಲವರು ಆ ಜನಾಂಗಗಳ ಮಧ್ಯೆ ಕತ್ತಿಗೆ ತಪ್ಪಿಸಿಕೊಳ್ಳುವರು. BSB BSB: Yet I will leave a remnant, for some of you will escape the sword when you are scattered among the nations and throughout the lands.
9 ULB ಹೀಗೆ ತಪ್ಪಿಸಿಕೊಂಡು ಸೆರೆಗೆ ಒಯ್ಯಲ್ಪಟ್ಟು ಜನಾಂಗಗಳ ಮಧ್ಯೆ ವಾಸಿಸುವ ನಿಮ್ಮವರು ನನ್ನನ್ನು ಸ್ಮರಿಸಿಕೊಳ್ಳುವರು. ನಿಮ್ಮವರು ಅನ್ಯದೇವತೆಗಳಲ್ಲಿನ ಮೋಹದಿಂದ ನನ್ನನ್ನು ತೊರೆದು ತಮ್ಮ ಹೃದಯವನ್ನೂ, ತಮ್ಮ ವಿಗ್ರಹಗಳ ಮೇಲಣ ಕಾಮದಿಂದ ದೇವದ್ರೋಹಮಾಡಿದ ತಮ್ಮ ಕಣ್ಣುಗಳನ್ನೂ ಭಂಗಪಡಿಸಿದವನು ನಾನೇ ಎಂಬುದಾಗಿ ನನ್ನನ್ನು ಜ್ಞಾಪಕಮಾಡಿಕೊಂಡು, ತಾವು ಬಹಳ ಅಸಹ್ಯಕಾರ್ಯಗಳನ್ನು ನಡೆಸಿ ಕೆಟ್ಟತನವನ್ನು ಮಾಡಿದ್ದೇವೆಂದು ತಮ್ಮ ಬಗ್ಗೆ ತಾವೇ ಅಸಹ್ಯಪಡುವರು. BSB BSB: Then in the nations to which they have been carried captive, your survivors will remember Me—how I have been grieved by their adulterous hearts that turned away from Me, and by their eyes that lusted after idols. So they will loathe themselves for the evil they have done and for all their abominations.
10 ULB ನಾನೇ ಯೆಹೋವನು ಎಂದು ಅವರಿಗೆ ಗೊತ್ತಾಗುವುದು; ಈ ಕೇಡನ್ನು ಅವರಿಗೆ ಮಾಡುವೆನು ಎಂದು ನಾನು ಹೇಳಿದ್ದು ಬರೀ ಮಾತಲ್ಲ.>>> BSB BSB: And they will know that I am the LORD; I did not declare in vain that I would bring this calamity upon them.
11 ULB ಕರ್ತನಾದ ಯೆಹೋವನು ಇಂತೆನ್ನುತ್ತಾನೆ, <<ನೀನು ಚಪ್ಪಾಳೆಹೊಡೆದು ನೆಲವನ್ನು ಒದ್ದು ಹೀಗೆ ಹೇಳು, <ಆಹಾ, ಇಸ್ರಾಯೇಲ್ ವಂಶದವರ ಅಸಹ್ಯವಾದ ಕೆಟ್ಟಕೆಲಸಗಳೆಷ್ಟು! ಅವರು ಖಡ್ಗ, ಕ್ಷಾಮ, ವ್ಯಾಧಿಗಳಿಂದ ಸತ್ತೇ ಸಾಯುವರು. BSB BSB: This is what the Lord GOD says: Clap your hands, stomp your feet, and cry out “Alas!” because of all the wicked abominations of the house of Israel, who will fall by sword and famine and plague.
12 ULB ದೂರದಲ್ಲಿರುವವನು ವ್ಯಾಧಿಯಿಂದ ಸಾಯುವನು, ಹತ್ತಿರದಲ್ಲಿರುವವನು ಖಡ್ಗದಿಂದ ಸಾಯುವನು, ತಪ್ಪಿಸಿಕೊಂಡು ಉಳಿದವನು ಕ್ಷಾಮದಿಂದ ಸಾಯುವನು; ಅಂತು ನಾನು ಅವರ ಮೇಲೆ ಇಟ್ಟಿರುವ ರೋಷವನ್ನು ತೀರಿಸಿಬಿಡುವೆನು. BSB BSB: He who is far off will die by the plague, he who is near will fall by the sword, and he who remains will die by famine. So I will vent My fury upon them.
13 ULB ಆ ವಂಶದವರು ಎತ್ತರವಾದ ಎಲ್ಲಾ ಗುಡ್ಡಗಳ ಮೇಲೂ, ಎಲ್ಲಾ ಬೆಟ್ಟಗಳ ತುದಿಗಳಲ್ಲಿಯೂ, ಸೊಂಪಾದ ಎಲ್ಲಾ ಮರಗಳ ಕೆಳಗೂ ತಮ್ಮ ಸಮಸ್ತ ವಿಗ್ರಹಗಳಿಗೆ ಸುಗಂಧಹೋಮ ಮಾಡುತ್ತಿದ್ದ ದಟ್ಟವಾದ ಎಲ್ಲಾ ಏಲಾ ಮರಗಳ ಕೆಳಗೂ ಹತರಾಗಿ ತಮ್ಮ ಯಜ್ಞವೇದಿಗಳ ಸುತ್ತಲೂ ತಮ್ಮ ವಿಗ್ರಹಗಳ ನಡುವೆ ಬಿದ್ದಿರುವಾಗ ನಾನೇ ಯೆಹೋವನು ಎಂದು ಗೊತ್ತಾಗುವುದು. BSB BSB: Then you will know that I am the LORD, when their slain lie among their idols around their altars, on every high hill, on all the mountaintops, and under every green tree and leafy oak—the places where they offered fragrant incense to all their idols.
14 ULB ನಾನು ಅವರ ಮೇಲೆ ಕೈಯೆತ್ತಿ ಅವರು ವಾಸವಾಗಿರುವ ದೇಶವನ್ನೆಲ್ಲಾ ಅರಣ್ಯದಿಂದ ದಿಬ್ಲದವರೆಗೂ ಹಾಳುಪಾಳುಮಾಡುವೆನು; ನಾನೇ ಯೆಹೋವನು ಎಂದು ಅವರಿಗೆ ಗೊತ್ತಾಗುವುದು.>>> BSB BSB: I will stretch out My hand against them, and wherever they live I will make the land a desolate waste, from the wilderness to Diblah. Then they will know that I am the LORD.’”
Select verses for actions: Enter goes to them and Escape comes back.