1 ULB ಸಹೋದರರೇ, ನಿಮ್ಮಲ್ಲಿ ಯಾರಾದರೂ ಯಾವುದಾದರೂ ಪಾಪದಲ್ಲಿ ಸಿಕ್ಕಿಹಾಕಿಕೊಂಡಿದ್ದರೆ ಅಂಥವರನ್ನು ಆತ್ಮಭರಿತರಾದ ನೀವು ಶಾಂತಭಾವದಿಂದ ತಿದ್ದಿ ಸರಿಮಾಡಿರಿ. ನೀವಾದರೂ ಶೋಧನೆಗೆ ಒಳಗಾಗದಂತೆ ನಿಮ್ಮ ವಿಷಯದಲ್ಲಿ ಎಚ್ಚರಿಕೆಯಾಗಿರಿ. BSB BSB: Brothers, if someone is caught in a trespass, you who are spiritual should restore him with a spirit of gentleness. But watch yourself, or you also may be tempted.
3 ULB ಯಾವನಾದರೂ ಅಲ್ಪನಾಗಿದ್ದು ತಾನು ದೊಡ್ಡವನೆಂದು ಭಾವಿಸಿಕೊಂಡರೆ ತನ್ನನ್ನು ತಾನೇ ಮೋಸಗೊಳಿಸಿಕೊಳ್ಳುವನಾಗಿದ್ದಾನೆ. BSB BSB: If anyone thinks he is something when he is nothing, he deceives himself.
4 ULB ಪ್ರತಿಯೊಬ್ಬನು ತಾನು ಮಾಡಿದ ಕೆಲಸವನ್ನು ಪರೀಕ್ಷಿಸಿಕೊಳ್ಳಲಿ. ಆಗ ಅವನು ತನ್ನ ನಿಮಿತ್ತದಿಂದ ಹೆಚ್ಚಳಪಡಬಹುದೇ ಹೊರತು ಮತ್ತೊಬ್ಬನೊಂದಿಗೆ ಹೋಲಿಸಿಕೊಂಡು ಹೆಚ್ಚಳಪಡಬೇಕಾಗಿರುವುದಿಲ್ಲ. BSB BSB: Each one should test his own work. Then he will have reason to boast in himself alone, and not in someone else.
5 ULB ಏಕೆಂದರೆ ಪ್ರತಿಯೊಬ್ಬನು ತನ್ನ ಸ್ವಂತ ಹೊರೆಯನ್ನು ತಾನೇ ಹೊತ್ತುಕೊಳ್ಳಬೇಕು. BSB BSB: For each one should carry his own load.
6 ULB ದೇವರ ವಾಕ್ಯವನ್ನು ಕಲಿಯುವವನು, ಅದನ್ನು ಕಲಿಸುವವನಿಗೆ ತನ್ನಲ್ಲಿರುವ ಎಲ್ಲಾ ಮೇಲುಗಳಲ್ಲಿಯೂ ಪಾಲನ್ನು ಕೊಡಬೇಕು. BSB BSB: Nevertheless, the one who receives instruction in the word must share in all good things with his instructor.
8 ULB ತನ್ನ ಶರೀರಭಾವವನ್ನು ಕುರಿತು ಬಿತ್ತುವವನು ಆ ಭಾವದಿಂದ ನಾಶವನ್ನು ಕೊಯ್ಯುವನು. ಆತ್ಮನ ಕುರಿತಾಗಿ ಬಿತ್ತುವವನು ಆತ್ಮನಿಂದ ನಿತ್ಯಜೀವವನ್ನು ಕೊಯ್ಯುವನು. BSB BSB: The one who sows to please his flesh, from the flesh will reap destruction; but the one who sows to please the Spirit, from the Spirit will reap eternal life.
9 ULB ಒಳ್ಳೆಯದನ್ನು ಮಾಡುವುದರಲ್ಲಿ ಬೇಸರಗೊಳ್ಳದೇ ಇರೋಣ. ಏಕೆಂದರೆ ಮನಗುಂದದಿದ್ದರೆ ತಕ್ಕ ಸಮಯದಲ್ಲಿ ಬೆಳೆಯನ್ನು ಕೊಯ್ಯುವೆವು. BSB BSB: Let us not grow weary in well-doing, for in due time we will reap a harvest if we do not give up.
10 ULB ಆದ್ದರಿಂದ ಅವಕಾಶ ಸಿಕ್ಕಿದಾಗಲೆಲ್ಲಾ ಎಲ್ಲರಿಗೂ ಒಳ್ಳೆಯದನ್ನು ಮಾಡೋಣ, ವಿಶೇಷವಾಗಿ ಒಂದೇ ಮನೆಯವರಂತಿರುವ ಕ್ರೈಸ್ತ ವಿಶ್ವಾಸಿಗಳಿಗೆ ಮಾಡೋಣ. BSB BSB: Therefore, as we have opportunity, let us do good to everyone, and especially to the family of faith.
11 ULB ಇಗೋ ನೋಡಿರಿ, ಸ್ವಂತ ಕೈಯಿಂದ ಎಂಥಾ ದೊಡ್ಡ ಅಕ್ಷರಗಳಲ್ಲಿ ನಿಮಗೆ ಬರೆಯುತ್ತಾ ಇದ್ದೇನೆ. BSB BSB: See what large letters I am using to write to you with my own hand!
12 ULB ದೈಹಿಕವಾಗಿ ಪ್ರಶಂಸೆಯನ್ನು ಹೊಂದಬೇಕೆಂದಿರುವವರು ಸುನ್ನತಿ ಮಾಡಿಸಿಕೊಳ್ಳಿರಿ ಎಂಬುದಾಗಿ ನಿಮ್ಮನ್ನು ಒತ್ತಾಯಿಸುತ್ತಾರೆ. ಏಕೆಂದರೆ ಕ್ರಿಸ್ತನ ಶಿಲುಬೆಯ ದೆಸೆಯಿಂದ ತಮಗೆ ಹಿಂಸೆಯಾಗಬಾರದೆಂಬುದೇ ಅವರ ಉದ್ದೇಶ. BSB BSB: Those who want to make a good impression outwardly are trying to compel you to be circumcised. They only do this to avoid persecution for the cross of Christ.
13 ULB ಸುನ್ನತಿ ಮಾಡಿಸಿಕೊಂಡವರೇ ಧರ್ಮಶಾಸ್ತ್ರವನ್ನು ಕೈಕೊಂಡು ನಡೆಯುತ್ತಿಲ್ಲವಲ್ಲಾ. ಅವರು ನಿಮ್ಮ ಶರೀರದ ವಿಷಯದಲ್ಲಿ ಹೆಚ್ಚಳಪಡುವುದಕ್ಕಾಗಿ ನಿಮಗೆ ಸುನ್ನತಿಯಾಗಬೇಕೆಂದು ಅಪೇಕ್ಷಿಸುತ್ತಾರೆ. BSB BSB: For the circumcised do not even keep the law themselves, yet they want you to be circumcised that they may boast in your flesh.
15 ULB ಸುನ್ನತಿ ಮಾಡಿಸಿಕೊಳ್ಳುವುದೋ ಅಥವಾ ಮಾಡಿಸಿಕೊಳ್ಳದಿರುವುದೋ ಏನು ಅಲ್ಲ, ಆದರೆ ಹೊಸ ಸೃಷ್ಟಿಯಾಗುವುದೇ ಪ್ರಮುಖವಾದುದು. BSB BSB: For neither circumcision nor uncircumcision means anything. What counts is a new creation.
16 ULB ಈ ನಿಯಮಗಳನ್ನು ಸರಿಯಾಗಿ ನಡೆಯುವವರೆಲ್ಲರಿಗೂ ಮತ್ತು ದೇವರ ಇಸ್ರಾಯೇಲ್ಯರಿಗೆ ಶಾಂತಿಯೂ, ಕರುಣೆಯೂ ಉಂಟಾಗಲಿ. BSB BSB: Peace and mercy to all who walk by this rule, even to the Israel of God.
17 ULB ಇನ್ನು ಮೇಲೆ ಯಾರೂ ನನಗೆ ತೊಂದರೆಪಡಿಸಬಾರದು, ನನ್ನ ದೇಹದಲ್ಲಿ ಯೇಸುಕ್ರಿಸ್ತನ ಗುರುತುಗಳನ್ನು ಒತ್ತಿಸಿಕೊಂಡಿದ್ದೇನೆ. BSB BSB: From now on let no one cause me trouble, for I bear on my body the marks of Jesus.
18 ULB ಸಹೋದರರೇ, ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮ ಆತ್ಮದೊಂದಿಗಿರಲಿ. ಆಮೆನ್. BSB BSB: The grace of our Lord Jesus Christ be with your spirit, brothers. Amen.
Select verses for actions: Enter goes to them and Escape comes back.