1 ULB ನೋಹನ ಮಕ್ಕಳಾದ ಶೇಮ್, ಹಾಮ್, ಯೆಫೆತ್ ಎಂಬುವವರ ಸಂತಾನದವರ ಚರಿತ್ರೆ: ಜಲಪ್ರಳಯದ ನಂತರ ಅವರಿಗೆ ಮಕ್ಕಳು ಹುಟ್ಟಿದರು. BSB BSB: This is the account of Noah’s sons Shem, Ham, and Japheth, who also had sons after the flood.
2 ULB ಯೆಫೆತನ ಸಂತಾನದವರು ಯಾರೆಂದರೆ- ಗೋಮೆರ್, ಮಾಗೋಗ್, ಮಾದಯ್, ಯಾವಾನ್, ತೂಬಲ್, ಮೆಷೆಕ್, ತೀರಾಸ್ ಎಂಬವರು. BSB BSB: The sons of Japheth: Gomer, Magog, Madai, Javan, Tubal, Meshech, and Tiras.
3 ULB ಗೋಮೆರನ ಸಂತಾನದವರು- ಅಷ್ಕೆನಸ್, ರೀಫತ್, ತೋಗರ್ಮ ಎಂಬವರು. BSB BSB: The sons of Gomer: Ashkenaz, Riphath, and Togarmah.
4 ULB ಯಾವಾನನ ಸಂತಾನದವರು- ಎಲೀಷಾ, ತಾರ್ಷೀಷ್, ಕಿತ್ತೀಮ್, ದೋದಾ ಎಂಬ ಸ್ಥಳದವರು. ಇವರು ಸಮುದ್ರದ ರೇವು ಪ್ರದೇಶಗಳಲ್ಲಿ ಹರಡಿಕೊಂಡರು. BSB BSB: And the sons of Javan: Elishah, Tarshish, the Kittites, and the Rodanites.
5 ULB ದೇಶ, ಭಾಷೆ, ಕುಲ, ಜನಾಂಗಗಳ ಪ್ರಕಾರ ಇವರೇ ಯೆಫೆತನ ವಂಶದವರು. BSB BSB: From these, the maritime peoples separated into their territories, according to their languages, by clans within their nations.
6 ULB ಹಾಮನ ಸಂತಾನದವರು ಯಾರೆಂದರೆ- ಕೂಷ್, ಮಿಚ್ರಯಿಮ್, ಪೂತ್, ಕಾನಾನ್ ಎಂಬುವವರು. BSB BSB: The sons of Ham: Cush, Mizraim, Put, and Canaan.
7 ULB ಕೂಷನ ಸಂತಾನದವರು ಯಾರೆಂದರೆ- ಸೆಬಾ, ಹವೀಲ, ಸಬ್ತಾ, ರಗ್ಮ, ಸಬ್ತಕಾ ಎಂಬವರು. ರಗ್ಮ ಸಂತಾನದವರು- ಶೆಬಾ, ದೆದಾನ್ ಎಂಬುವವರು. BSB BSB: The sons of Cush: Seba, Havilah, Sabtah, Raamah, and Sabteca. And the sons of Raamah: Sheba and Dedan.
8 ULB ಕೂಷನು ನಿಮ್ರೋದನನ್ನು ಪಡೆದನು. ಅವನು ಭೂಮಿಯ ಮೇಲಿನ ಮೊದಲನೆಯ ಪರಾಕ್ರಮಶಾಲಿಯಾಗಿದ್ದನು. BSB BSB: Cush was the father of Nimrod, who began to be a mighty one on the earth.
9 ULB ಯೆಹೋವನ ದೃಷ್ಟಿಯಲ್ಲಿ ನಿಮ್ರೋದನು ದಿಟ್ಟ ಬೇಟೆಗಾರನಾಗಿದ್ದನು. ಆದುದರಿಂದ <<ಯೆಹೋವನು ನಿನ್ನನ್ನು ದಿಟ್ಟ ಬೇಟೆಗಾರನಾಗಿಸಲಿ>> ಎಂಬ ಗಾದೆ ಇಂದಿನವರೆಗೂ ಹೇಳುವುದುಂಟು. BSB BSB: He was a mighty hunter before the LORD; so it is said, “Like Nimrod, a mighty hunter before the LORD.”
10 ULB ಶಿನಾರ್ ದೇಶದಲ್ಲಿರುವ ಬಾಬೆಲ್, ಯೆರೆಕ್, ಅಕ್ಕದ್, ಕಲ್ನೇ ಎಂಬ ಪಟ್ಟಣಗಳೇ ಅವನ ರಾಜ್ಯದ ಮೂಲ ಪಟ್ಟಣಗಳು. BSB BSB: His kingdom began in Babylon, Erech, Accad, and Calneh, in the land of Shinar.
11 ULB ಅವನು ಆ ದೇಶದಿಂದ ಹೊರಟು ಅಶ್ಶೂರ್ ದೇಶಕ್ಕೆ ಬಂದು ನಿನೆವೆ, ರೆಹೋಬೋತೀರ್, ಕೆಲಹ ಎಂಬ ಪಟ್ಟಣಗಳನ್ನೂ, BSB BSB: From that land he went forth into Assyria, where he built Nineveh, Rehoboth-Ir, Calah,
12 ULB ನಿನೆವೆಗೂ ಕೆಲಹಕ್ಕೂ ಮಧ್ಯದಲ್ಲಿ ಇರುವ ರೆಸೆನ್ ಪಟ್ಟಣವನ್ನೂ ಕಟ್ಟಿಸಿದನು. ರೆಸೆನ್ ಮಹಾಪಟ್ಟಣವೆಂದು ಪ್ರಸಿದ್ಧವಾಗಿದೆ. BSB BSB: and Resen, which is between Nineveh and the great city of Calah.
13 ULB ಮಿಚ್ರಯಿಮ್ಯರಿಂದ ಲೂದ್ಯರು, ಅನಾಮ್ಯರು, ಲೆಹಾಬ್ಯರು, ನಫ್ತುಹ್ಯರು, ಹುಟ್ಟಿದರು. BSB BSB: Mizraim was the father of the Ludites, the Anamites, the Lehabites, the Naphtuhites,
14 ULB ಪತ್ರುಸ್ಯರು, ಕಸ್ಲುಹ್ಯರು, ಕಫ್ತೋರ್ಯರು ಫಿಲಿಷ್ಟಿಯರಿಂದ ಹುಟ್ಟಿದರು. BSB BSB: the Pathrusites, the Casluhites (from whom the Philistines came), and the Caphtorites.
15 ULB ಕಾನಾನ್ ವಂಶದಲ್ಲಿ ಮೊದಲು ಹುಟ್ಟಿದವನು ಸೀದೋನ್; ಆ ಮೇಲೆ ಹೇತ್ ಹುಟ್ಟಿದನು. BSB BSB: And Canaan was the father of Sidon his firstborn, and of the Hittites,
16 ULB ಇದಲ್ಲದೆ ಯೆಬೂಸಿಯರು, ಅಮೋರಿಯರು, ಗಿರ್ಗಾಷಿಯರು, BSB BSB: the Jebusites, the Amorites, the Girgashites,
17 ULB ಹಿವ್ವಿಯರು, ಅರ್ಕಿಯರು, ಸೀನಿಯರು ಕಾನಾನನಿಂದ ಹುಟ್ಟಿದರು. BSB BSB: the Hivites, the Arkites, the Sinites,
18 ULB ಕಾಲ ಕ್ರಮೇಣವಾಗಿ ಈ ಕಾನಾನ್ಯರ ವಂಶಸ್ಥರಾದ ಸೀನಿಯರು, ಅರ್ವಾದಿಯರು, ಚೆಮಾರಿಯರು, ಹದೋರಾಮರು, ಹಮಾತಿಯರು ಹರಡಿ ಕಾನಾನನಿಂದ ಹುಟ್ಟಿದರು. BSB BSB: the Arvadites, the Zemarites, and the Hamathites. Later the Canaanite clans were scattered,
19 ULB ಕಾನಾನ್ಯರ ಸೀಮೆಯು ಸೀದೋನ್ ಪಟ್ಟಣದಿಂದ ಗೆರಾರಿಗೆ ಹೋಗುವ ದಾರಿಯಲ್ಲಿರುವ ಗಾಜಾ ಪಟ್ಟಣದ ವರೆಗೂ ಮತ್ತು ಸೊದೋಮ್, ಗೊಮೋರ, ಅದ್ಮಾ, ಚೆಬೋಯಿಮ್ ಎಂಬ ಪಟ್ಟಣಗಳಿಗೆ ಹೋಗುವ ದಾರಿಯಲ್ಲಿರುವ ಲೆಷಾ ಊರಿನವರೆಗೂ ಇರುತ್ತದೆ. BSB BSB: and the borders of Canaan extended from Sidon toward Gerar as far as Gaza, and then toward Sodom, Gomorrah, Admah, and Zeboiim, as far as Lasha.
20 ULB ಕುಲ, ಭಾಷೆ, ದೇಶ, ಜನಾಂಗಗಳ ಪ್ರಕಾರ ಇವರೇ ಹಾಮನ ವಂಶದವರು. BSB BSB: These are the sons of Ham according to their clans, languages, lands, and nations.
21 ULB ಇಬ್ರಿಯರೆಲ್ಲರಿಗೆ ಮೂಲಪುರುಷನನೂ, ಯೆಫೆತನ ಅಣ್ಣನೂ ಆಗಿದ್ದ ಶೇಮನಿಗೂ ಮಕ್ಕಳು ಹುಟ್ಟಿದರು. BSB BSB: And sons were also born to Shem, the older brother of Japheth; Shem was the forefather of all the sons of Eber.
22 ULB ಶೇಮನ ಮಕ್ಕಳು- ಏಲಾಮ್, ಅಶ್ಶೂರ್, ಅರ್ಪಕ್ಷದ್, ಲೂದ್, ಅರಾಮ್ ಎಂಬವರು. BSB BSB: The sons of Shem: Elam, Asshur, Arphaxad, Lud, and Aram.
23 ULB ಅರಾಮ್ ಸಂತಾನದವರು- ಊಸ್, ಹೂಲ್, ಗೆತೆರ್, ಮಷ್ ಎಂಬವರು. BSB BSB: The sons of Aram: Uz, Hul, Gether, and Mash.
24 ULB ಅರ್ಪಕ್ಷದನಿಂದ ಶೆಲಹನೂ, ಶೆಲಹನಿಂದ ಎಬರನೂ ಹುಟ್ಟಿದನು. BSB BSB: Arphaxad was the father of Shelah, and Shelah was the father of Eber.
25 ULB ಎಬರನಿಗೆ ಇಬ್ಬರು ಮಕ್ಕಳು ಹುಟ್ಟಿದರು. ಒಬ್ಬನಿಗೆ ಪೆಲೆಗೆಂಬ ಹೆಸರು; ಅವನ ಕಾಲದಲ್ಲಿ ಭೂಮಿಯು ವಿಭಾಗಿಸಲ್ಪಟ್ಟಿತ್ತು. ಅವನ ತಮ್ಮನ ಹೆಸರು ಯೊಕ್ತಾನ್. BSB BSB: Two sons were born to Eber: One was named Peleg, because in his days the earth was divided, and his brother was named Joktan.
26 ULB ಯೊಕ್ತಾನನ ಸಂತಾನದವರು- ಅಲ್ಮೋದಾದ್, ಶೆಲೆಪ್, ಹಚರ್ಮಾವೆತ್, ಯೆರಹ, BSB BSB: And Joktan was the father of Almodad, Sheleph, Hazarmaveth, Jerah,
27 ULB ಹದೋರಾಮ್, ಊಜಾಲ್, ದಿಕ್ಲಾ, BSB BSB: Hadoram, Uzal, Diklah,
28 ULB ಓಬಾಲ್, ಅಬೀಮಯೇಲ್, ಶೆಬಾ, ಓಫೀರ್, ಹವೀಲ, ಯೋಬಾಬ್ ಎಂಬವರು. BSB BSB: Obal, Abimael, Sheba,
29 ULB ಹದೋರಾಮ್, ಊಜಾಲ್, ದಿಕ್ಲಾ, ಓಬಾಲ್, ಅಬೀಮಯೇಲ್, ಶೆಬಾ, ಓಫೀರ್, ಹವೀಲ, ಯೋಬಾಬ್ ಈ ಕುಲಗಳೆಲ್ಲಾ ಯೊಕ್ತಾನನಿಂದ ಹುಟ್ಟಿದವು. BSB BSB: Ophir, Havilah, and Jobab. All these were sons of Joktan.
30 ULB ಇವರ ನಿವಾಸವು ಮೇಶಾ ಸೀಮೆ ಮೊದಲುಗೊಂಡು ಪೂರ್ವ ದಿಕ್ಕಿನಲ್ಲಿರುವ ಸೆಫಾರ್ ಎಂಬ ಬೆಟ್ಟದ ವರೆಗೂ ಇತ್ತು. BSB BSB: Their territory extended from Mesha to Sephar, in the eastern hill country.
31 ULB ಕುಲ, ಭಾಷೆ, ಜನಾಂಗಗಳ ಪ್ರಕಾರ ಇವರೇ ಶೇಮನ ವಂಶದವರು. BSB BSB: These are the sons of Shem, according to their clans, languages, lands, and nations.
32 ULB ಜನಾಂಗಗಳ ಸಂತತಿಯ ಪ್ರಕಾರ ಇವರೇ ನೋಹನ ವಂಶದವರು. ಜಲಪ್ರಳಯವಾದ ನಂತರ ಭೂಮಿಯ ಮೇಲೆ ಹರಡಿಕೊಂಡ ಜನಾಂಗಗಳು ಇವರೇ. BSB BSB: All these are the clans of Noah’s sons, according to their generations and nations. From these the nations of the earth spread out after the flood.