2 ULB ನಾನು ನಿನ್ನನ್ನು ಮಹಾ ಜನಾಂಗವಾಗುವಂತೆ ಮಾಡಿ, ಆಶೀರ್ವದಿಸಿ, ನಿನ್ನ ಹೆಸರನ್ನು ಪ್ರಖ್ಯಾತಿಗೆ ತರುವೆನು. ನೀನು ಆಶೀರ್ವಾದದ ನಿಧಿಯಾಗುವಿ. BSB BSB: I will make you into a great nation, and I will bless you; I will make your name great, so that you will be a blessing.
4 ULB ಯೆಹೋವನು ಹೇಳಿದ ಪ್ರಕಾರ ಅಬ್ರಾಮನು ಹೊರಟುಹೋದನು. ಲೋಟನೂ ಅವನ ಸಂಗಡ ಹೋದನು. ಅಬ್ರಾಮನು ಹಾರಾನ್ ಪಟ್ಟಣವನ್ನು ಬಿಟ್ಟು ಹೊರಟಾಗ ಎಪ್ಪತ್ತೈದು ವರ್ಷದವನಾಗಿದ್ದನು. BSB BSB: So Abram departed, as the LORD had directed him, and Lot went with him. Abram was seventy-five years old when he left Haran.
5 ULB ಅಬ್ರಾಮನು ತನ್ನ ಹೆಂಡತಿಯಾದ ಸಾರಯಳನ್ನೂ, ತನ್ನ ತಮ್ಮನ ಮಗನಾದ ಲೋಟನನ್ನೂ, ತಾನೂ ಲೋಟನೂ ಹಾರಾನಿನಲ್ಲಿ ಸಂಪಾದಿಸಿದ್ದ ಎಲ್ಲಾ ಸೊತ್ತನ್ನೂ, ದಾಸ ದಾಸಿಯರನ್ನೂ ತೆಗೆದುಕೊಂಡು ಕಾನಾನ್ ದೇಶಕ್ಕೆ ಬಂದನು. BSB BSB: And Abram took his wife Sarai, his nephew Lot, and all the possessions and people they had acquired in Haran, and set out for the land of Canaan. When they came to the land of Canaan,
6 ULB ಅಬ್ರಾಮನು ಆ ದೇಶದಲ್ಲಿ ಸಂಚರಿಸುತ್ತಾ ಶೆಕೆಮ್ ಸ್ಥಳದಲ್ಲಿರುವ ಮೋರೆ ಎಂಬ ವೃಕ್ಷದ ಬಳಿಗೆ ಬಂದನು. ಆ ಕಾಲದಲ್ಲಿ ಕಾನಾನ್ಯರು ದೇಶದಲ್ಲಿದ್ದರು. BSB BSB: Abram traveled through the land as far as the site of the Oak of Moreh at Shechem. And at that time the Canaanites were in the land.
7 ULB ಅಲ್ಲಿ ಯೆಹೋವನು ಅಬ್ರಾಮನಿಗೆ ದರ್ಶನದಲ್ಲಿ, <<ನಾನು ಈ ದೇಶವನ್ನು ನಿನ್ನ ಸಂತಾನಕ್ಕೆ ಕೊಡುವೆನು>> ಅಂದನು. ತನಗೆ ದರ್ಶನಕೊಟ್ಟ ಯೆಹೋವನಿಗೆ ಅಬ್ರಾಮನು ಯಜ್ಞವೇದಿಯನ್ನು ಕಟ್ಟಿಸಿದನು. BSB BSB: Then the LORD appeared to Abram and said, “I will give this land to your offspring.” So Abram built an altar there to the LORD, who had appeared to him.
8 ULB ಅವನು ಅಲ್ಲಿಂದ ಹೊರಟು ಬೇತೇಲಿನ ಪೂರ್ವದಲ್ಲಿರುವ ಗುಡ್ಡಕ್ಕೆ ಬಂದು ತನ್ನ ಗುಡಾರವನ್ನು ಹಾಕಿ ಇಳಿದುಕೊಂಡನು. ಪಶ್ಚಿಮಕ್ಕೆ ಬೇತೇಲ್, ಪೂರ್ವಕ್ಕೆ ಆಯಿ ಎಂಬ ಊರುಗಳಿದ್ದವು. ಅಲ್ಲಿಯೂ ಅಬ್ರಾಮನು ಯೆಹೋವನಿಗೋಸ್ಕರ ಯಜ್ಞವೇದಿಯನ್ನು ಕಟ್ಟಿಸಿ ಆತನ ಹೆಸರಿನಲ್ಲಿ ಆರಾಧಿಸಿದನು. ಸೈನ್ಯಾಧಿಪತಿ BSB BSB: From there Abram moved on to the hill country east of Bethel and pitched his tent, with Bethel to the west and Ai to the east. There he built an altar to the LORD, and he called on the name of the LORD.
9 ULB ತರುವಾಯ ಅಬ್ರಾಮನು ಅಲ್ಲಿಂದ ಹೊರಟು ಕಾನಾನ್ ದೇಶದ ದಕ್ಷಿಣ ಸೀಮೆಗೆ ಪ್ರಯಾಣ ಮಾಡುತ್ತಾ ಹೋದನು. BSB BSB: And Abram journeyed on toward the Negev.
11 ULB ಅವನು ಐಗುಪ್ತ ದೇಶದ ಹತ್ತಿರಕ್ಕೆ ಬಂದಾಗ ತನ್ನ ಹೆಂಡತಿಯಾದ ಸಾರಯಳಿಗೆ, <<ಕೇಳು, ನೀನು ಸುಂದರಿ ಎಂದು ನಾನು ಬಲ್ಲೆ; BSB BSB: As he was about to enter Egypt, he said to his wife Sarai, “Look, I know that you are a beautiful woman,
12 ULB ಐಗುಪ್ತ ದೇಶದವರು ನಿನ್ನನ್ನು ಕಂಡು, ಈಕೆಯು ಇವನ ಹೆಂಡತಿ ಎಂದು ತಿಳಿದು ನನ್ನನ್ನು ಕೊಂದು ನಿನ್ನನ್ನು ಉಳಿಸಬಹುದು. BSB BSB: and when the Egyptians see you, they will say, ‘This is his wife.’ Then they will kill me but will let you live.
13 ULB ಆದಕಾರಣ ನೀನು ನನಗೆ ತಂಗಿಯಾಗಬೇಕೆಂದು ಅವರಿಗೆ ಹೇಳು; ಹೀಗೆ ಹೇಳಿದರೆ ನಿನ್ನ ನಿಮಿತ್ತ ನನಗೆ ಹಿತವಾಗುವುದು, ನಾನು ನಿನ್ನ ದೆಸೆಯಿಂದ ಸಾಯದೆ ಬದುಕುವೆನು>> ಎಂದು ಹೇಳಿದನು. BSB BSB: Please say you are my sister, so that I will be treated well for your sake, and on account of you my life will be spared.”
14 ULB ಅಬ್ರಾಮನು ಐಗುಪ್ತ ದೇಶಕ್ಕೆ ಬಂದಾಗ ಐಗುಪ್ತರು ಅವನ ಸಂಗಡ ಇದ್ದ ಸ್ತ್ರೀಯನ್ನು ನೋಡಿ ಬಹು ಸುಂದರಿ ಎಂದು ಅಂದುಕೊಂಡರು. BSB BSB: So when Abram entered Egypt, the Egyptians saw that the woman was very beautiful.
15 ULB ಫರೋಹನ ರಾಜಕುಮಾರರು ಆಕೆಯನ್ನು ನೋಡಿ ಬಂದು, ಅವನ ಮುಂದೆ ಹೊಗಳಲಾಗಿ ಫರೋಹನು ಆ ಸ್ತ್ರೀಯನ್ನು ಅರಮನೆಗೆ ಕರೆಯಿಸಿ ಆಕೆಯ ನಿಮಿತ್ತ ಅಬ್ರಾಮನಿಗೆ ಉಪಕಾರ ಮಾಡಿದನು. BSB BSB: When Pharaoh’s officials saw Sarai, they commended her to him, and she was taken into the palace of Pharaoh.
16 ULB ಆಗ ಅಬ್ರಾಮನಿಗೆ ಕುರಿ, ಎತ್ತು, ಗಂಡು, ಹೆಣ್ಣು ಕತ್ತೆಗಳು, ದಾಸದಾಸಿಯರು, ಒಂಟೆಗಳು, ದೊರಕಿದವು. BSB BSB: He treated Abram well on her account, and Abram acquired sheep and cattle, male and female donkeys, menservants and maidservants, and camels.
17 ULB ಆದರೆ ಯೆಹೋವನು ಫರೋಹನಿಗೂ ಅವನ ಮನೆಯವರಿಗೂ ಅಬ್ರಾಮನ ಹೆಂಡತಿಯಾದ ಸಾರಯಳ ನಿಮಿತ್ತ ಬಹಳ ಉಪದ್ರವಗಳಿಂದ ಬಾಧಿಸಿದನು. BSB BSB: The LORD, however, afflicted Pharaoh and his household with severe plagues because of Abram’s wife Sarai.
18 ULB ಆಗ ಫರೋಹನು ಅಬ್ರಾಮನನ್ನು ಕರೆಯಿಸಿ, <<ನೀನು ಏಕೆ ಹೀಗೆ ಮಾಡಿದೆ? ಆಕೆ ನಿನ್ನ ಹೆಂಡತಿಯೆಂದು ಏಕೆ ನನಗೆ ತಿಳಿಸಲಿಲ್ಲ? BSB BSB: So Pharaoh summoned Abram and asked, “What have you done to me? Why didn’t you tell me she was your wife?
19 ULB ತಂಗಿಯೆಂದು ಯಾಕೆ ಹೇಳಿದೆ? ಹೀಗೆ ಹೇಳಿದ್ದರಿಂದ ಆಕೆಯನ್ನು ಹೆಂಡತಿಯನ್ನಾಗಿ ತೆಗೆದುಕೊಂಡೆನಲ್ಲಾ. ಇಗೋ ನಿನ್ನ ಹೆಂಡತಿ; ಕರೆದುಕೊಂಡು ಹೋಗು>> ಎಂದು ಹೇಳಿ, BSB BSB: Why did you say, ‘She is my sister,’ so that I took her as my wife? Now then, here is your wife. Take her and go!”
20 ULB ಫರೋಹನು ಅವನ ವಿಷಯವಾಗಿ ತನ್ನ ಸೇವಕರಿಗೆ ಅಪ್ಪಣೆಕೊಡಲು ಅವರು ಅಬ್ರಾಮನನ್ನೂ ಅವನ ಹೆಂಡತಿಯನ್ನೂ ಅವನಿಗೆ ಇದ್ದದ್ದೆಲ್ಲವನ್ನೂ ಒಟ್ಟಿಗೆ ಸೇರಿಸಿ ಕಳುಹಿಸಿ ಬಿಟ್ಟರು. BSB BSB: Then Pharaoh gave his men orders concerning Abram, and they sent him away with his wife and all his possessions.