1 ULB ಹೀಗೆ ಭೂಮಿಯು ಆಕಾಶಗಳು ಅವುಗಳಲ್ಲಿರುವ ಸಮಸ್ತವೂ ನಿರ್ಮಿತವಾದವು. BSB BSB: Thus the heavens and the earth were completed in all their vast array.
2 ULB ದೇವರು ತನ್ನ ಸೃಷ್ಟಿಕಾರ್ಯವನ್ನು ಮುಗಿಸಿಬಿಟ್ಟು ಏಳನೆಯ ದಿನದಲ್ಲಿ ವಿಶ್ರಮಿಸಿಕೊಂಡನು. BSB BSB: And by the seventh day God had finished the work He had been doing; so on that day He rested from all His work.
3 ULB ದೇವರು ತನ್ನ ಸೃಷ್ಟಿ ಕಾರ್ಯವನ್ನು ಮುಗಿಸಿದ ನಂತರ ಏಳನೆಯ ದಿನದಲ್ಲಿ ವಿಶ್ರಮಿಸಿಕೊಂಡಿದ್ದರಿಂದ ಆ ದಿನವನ್ನು ಪರಿಶುದ್ಧ ದಿನವಾಗಿರಲಿ ಎಂದು ಆಶೀರ್ವದಿಸಿದನು. BSB BSB: Then God blessed the seventh day and sanctified it, because on that day He rested from all the work of creation that He had accomplished.
5 ULB ಯೆಹೋವನಾದ ದೇವರು ಭೂಮ್ಯಾಕಾಶಗಳನ್ನು ಉಂಟುಮಾಡಿದಾಗ ಯಾವ ವಿಧವಾದ ಗಿಡವೂ ಭೂಮಿಯಲ್ಲಿ ಇರಲಿಲ್ಲ. ಯಾವ ಸಸ್ಯವೂ ಮೊಳೆತಿರಲಿಲ್ಲ. ಏಕೆಂದರೆ ಯೆಹೋವನಾದ ದೇವರು ಭೂಮಿಯ ಮೇಲೆ ಮಳೆಯನ್ನು ಸುರಿಸಿರಲಿಲ್ಲ. ಭೂಮಿಯನ್ನು ವ್ಯವಸಾಯ ಮಾಡುವುದಕ್ಕೆ ಮನುಷ್ಯನೂ ಇರಲಿಲ್ಲ. BSB BSB: Now no shrub of the field had yet appeared on the earth, nor had any plant of the field sprouted, for the LORD God had not yet sent rain upon the earth, and there was no man to cultivate the ground.
6 ULB ಆದರೂ ಭೂಮಿಯಿಂದ ನೀರಿನ ಬುಗ್ಗೆ ಉಕ್ಕಿ ಮೇಲೆ ಬಂದು ನೆಲವನ್ನೆಲ್ಲಾ ತೋಯಿಸುತ್ತಿದವು. BSB BSB: But springs welled up from the earth and watered the whole surface of the ground.
8 ULB ಇದಲ್ಲದೆ ಯೆಹೋವನಾದ ದೇವರು ಮೂಡಣ ದಿಕ್ಕಿನಲ್ಲಿರುವ ಏದೆನ್ ಸೀಮೆಯಲ್ಲಿ ಒಂದು ಉದ್ಯಾನವನವನ್ನು ಸೃಷ್ಟಿಸಿ ತಾನು ಉಂಟುಮಾಡಿದ ಮನುಷ್ಯನನ್ನು ಅದರಲ್ಲಿ ತಂಗುವಂತೆ ಮಾಡಿದನು. BSB BSB: And the LORD God planted a garden in Eden, in the east, where He placed the man He had formed.
9 ULB ಆನಂತರ ಯೆಹೋವನಾದ ದೇವರು ನೋಡುವುದಕ್ಕೆ ರಮ್ಯವಾಗಿಯೂ, ತಿನ್ನುವುದಕ್ಕೆ ಉತ್ತಮವಾಗಿಯೂ ಇರುವ ಎಲ್ಲಾ ತರಹದ ಮರಗಳನ್ನು ಆ ಭೂಮಿಯಲ್ಲಿ ಬೆಳೆಯುವಂತೆ ಮಾಡಿದನು. ಅದಲ್ಲದೆ ಆ ವನದ ಮಧ್ಯದಲ್ಲಿ ಜೀವದಾಯಕ ವೃಕ್ಷವನ್ನೂ ಒಳ್ಳೇದರ ಕೆಟ್ಟದ್ದರ ಅರಿವನ್ನು ಹುಟ್ಟಿಸುವ ವೃಕ್ಷವನ್ನು ಬೆಳೆಯಿಸಿದನು. BSB BSB: Out of the ground the LORD God gave growth to every tree that is pleasing to the eye and good for food. And in the middle of the garden were the tree of life and the tree of the knowledge of good and evil.
10 ULB ಏದೆನ್ ಸೀಮೆಯಲ್ಲಿ ಒಂದು ನದಿ ಹುಟ್ಟಿ ಆ ವನವನ್ನು ತೋಯಿಸುತ್ತಿತು. ಅದು ಅಲ್ಲಿಂದ ನಾಲ್ಕು ಉಪನದಿಗಳಾಗಿ ಕವಲೊಡೆದಿತ್ತು. BSB BSB: Now a river flowed out of Eden to water the garden, and from there it branched into four headwaters:
11 ULB ಮೊದಲನೆಯದರ ಹೆಸರು ಪೀಶೋನ್, ಅದು ಬಂಗಾರ ದೊರೆಯುವ ಹವೀಲ ದೇಶವನ್ನೆಲ್ಲಾ ಸುತ್ತಿ ಹರಿಯುತ್ತದೆ. BSB BSB: The name of the first river is the Pishon; it winds through the whole land of Havilah, where there is gold.
12 ULB ಆ ಪ್ರದೇಶದ ಬಂಗಾರವು ಅಮೂಲ್ಯವಾದದ್ದು. ಅಲ್ಲಿ ಬದೋಲಖ ಧೂಪವೂ, ಗೋಮೇಧಿಕದ ಅಮೂಲ್ಯ ರತ್ನವು ಸಿಕ್ಕುತ್ತದೆ. BSB BSB: And the gold of that land is pure, and bdellium and onyx are found there.
13 ULB ಎರಡನೆಯ ನದಿಯ ಹೆಸರು ಗೀಹೋನ್, ಅದು ಕೂಷ್ ದೇಶವನ್ನೆಲ್ಲಾ ಸುತ್ತಿ ಹರಿಯುತ್ತದೆ. BSB BSB: The name of the second river is the Gihon; it winds through the whole land of Cush.
14 ULB ಮೂರನೆಯ ನದಿಯ ಹೆಸರು ಟೈಗ್ರೀಸ್; ಅದು ಅಶ್ಶೂರ್ ದೇಶದ ಪೂರ್ವಕ್ಕೆ ಹರಿಯುವುದು. ನಾಲ್ಕನೆಯದು ಯೂಫ್ರೆಟಿಸ್ ನದಿ. BSB BSB: The name of the third river is the Tigris; it runs along the east side of Assyria. And the fourth river is the Euphrates.
15 ULB ಯೆಹೋವನಾದ ದೇವರು ಆ ಮನುಷ್ಯನನ್ನು ಕರೆದುಕೊಂಡು ಹೋಗಿ ಏದೆನ್ ತೋಟವನ್ನು ವ್ಯವಸಾಯ ಮಾಡುವುದಕ್ಕೂ ಕಾಯುವುದಕ್ಕೂ ಅದರಲ್ಲಿ ಇರಿಸಿದನು. BSB BSB: Then the LORD God took the man and placed him in the Garden of Eden to cultivate and keep it.
17 ULB ಒಳ್ಳೇದರ ಕೆಟ್ಟದ್ದರ ಅರಿವನ್ನು ಹುಟ್ಟಿಸುವ ಈ ಮರದ ಹಣ್ಣನ್ನು ಮಾತ್ರ ತಿನ್ನಬಾರದು. ತಿಂದ ದಿನವೇ ಸತ್ತು ಹೋಗುವೆ>> ಎಂದು ಆಜ್ಞಾಪಿಸಿದನು. BSB BSB: but you must not eat from the tree of the knowledge of good and evil; for in the day that you eat of it, you will surely die.”
20 ULB ಹೀಗೆ ಆದಾಮನು ಎಲ್ಲಾ ಪಶುಗಳಿಗೂ, ಆಕಾಶದ ಪಕ್ಷಿಗಳಿಗೂ, ಕಾಡುಮೃಗಗಳಿಗೂ ಹೆಸರಿಟ್ಟನು. ಆದರೆ ಆ ಮನುಷ್ಯನಿಗೆ ಸರಿಯಾದ ಸಹಕಾರಿ ಸಿಗಲಿಲ್ಲ. BSB BSB: The man gave names to all the livestock, to the birds of the air, and to every beast of the field. But for Adam no suitable helper was found.
21 ULB ಹೀಗಿರುವಲ್ಲಿ ಯೆಹೋವನಾದ ದೇವರು ಆ ಮನುಷ್ಯನಿಗೆ ಗಾಢನಿದ್ರೆಯನ್ನು ಬರಮಾಡಿ ಅವನ ಪಕ್ಕೆಯ ಎಲುಬುಗಳಲ್ಲಿ ಒಂದನ್ನು ತೆಗೆದುಕೊಂಡು ಅದರ ಸ್ಥಳವನ್ನು ಮಾಂಸದಿಂದ ತುಂಬಿದನು. BSB BSB: So the LORD God caused the man to fall into a deep sleep, and while he slept, He took one of the man’s ribs and closed up the area with flesh.
22 ULB ಯೆಹೋವನು ಮನುಷ್ಯನಿಂದ ತೆಗೆದ ಎಲುಬನ್ನು, ಸ್ತ್ರೀಯನ್ನಾಗಿ ಮಾಡಿ ಆಕೆಯನ್ನು ಅವನ ಬಳಿಗೆ ಕರೆದುಕೊಂಡು ಬಂದನು. ಅವನು ಆಕೆಯನ್ನು ನೋಡಿ, BSB BSB: And from the rib that the LORD God had taken from the man, He made a woman and brought her to him.
23 ULB <<ಈಗ ಸರಿ, ಈಕೆಯು ನನ್ನ ಎಲುಬುಗಳಿಂದ ಬಂದ ಎಲುಬು, ನನ್ನ ಮಾಂಸದಿಂದ ಬಂದ ಮಾಂಸವೂ ಆಗಿದ್ದಾಳೆ. ಈಕೆಯು ಮನುಷ್ಯನಿಂದ ಉತ್ಪತ್ತಿಯಾದ ಕಾರಣ ನಾರೀ ಎನ್ನಿಸಿಕೊಳ್ಳುವಳು>> ಅಂದನು. BSB BSB: And the man said: “This is now bone of my bones and flesh of my flesh; she shall be called ‘woman,’ for out of man she was taken.”
25 ULB ಆ ಮನುಷ್ಯನು ಮತ್ತು ಅವನ ಹೆಂಡತಿ ಬೆತ್ತಲೆಯಾಗಿದ್ದರೂ ನಾಚಿಕೊಳ್ಳಲಿಲ್ಲ. BSB BSB: And the man and his wife were both naked, and they were not ashamed.