1 ULB ಎದೋಮ್ ಎಂಬ ಏಸಾವನ ವಂಶಾವಳಿ ಇದು: BSB BSB: This is the account of Esau (that is, Edom).
2 ULB ಏಸಾವನು ಕಾನಾನ್ಯರ ಸ್ತ್ರೀಯರನ್ನು ಮದುವೆಮಾಡಿಕೊಂಡನು. ಅವರು ಯಾರೆಂದರೆ, ಹಿತ್ತಿಯನಾದ ಏಲೋನನ ಮಗಳಾಗಿದ್ದ ಆದಾ, ಹಿವ್ವಿಯನಾದ ಸಿಬಿಯೋನನ ಮಗಳಾದ ಅನಾಹಳ ಮಗಳು ಒಹೊಲೀಬಾಮಳನ್ನು, BSB BSB: Esau took his wives from the daughters of Canaan: Adah daughter of Elon the Hittite, Oholibamah daughter of Anah and granddaughter of Zibeon the Hivite,
3 ULB ಮತ್ತು ಇಷ್ಮಾಯೇಲನ ಮಗಳೂ ನೆಬಾಯೋತನ ತಂಗಿಯೂ ಆಗಿದ್ದ ಬಾಸೆಮತ್ ಇವರನ್ನು ಮದುವೆಯಾಗಿದ್ದನು. BSB BSB: and Basemath daughter of Ishmael and sister of Nebaioth.
4 ULB ಆದಾಳು ಏಸಾವನಿಗೆ ಎಲೀಫಜನನ್ನು ಹೆತ್ತಳು. ಬಾಸೆಮತಳು ರೆಗೂವೇಲನನ್ನು ಹೆತ್ತಳು. BSB BSB: And Adah bore Eliphaz to Esau, Basemath gave birth to Reuel,
5 ULB ಒಹೊಲೀಬಾಮಳು ಯೆಗೂಷನನ್ನು ಯಳಾಮನನ್ನೂ, ಕೋರಹನನ್ನು ಹೆತ್ತಳು. ಕಾನಾನ್ ದೇಶದಲ್ಲಿ ಏಸಾವನಿಗೆ ಹುಟ್ಟಿದ ಮಕ್ಕಳು ಇವರೇ. BSB BSB: and Oholibamah gave birth to Jeush, Jalam, and Korah. These were the sons of Esau, who were born to him in the land of Canaan.
6 ULB ತರುವಾಯ ಏಸಾವನು ತನ್ನ ಹೆಂಡತಿಯರನ್ನೂ, ಗಂಡುಹೆಣ್ಣು ಮಕ್ಕಳನ್ನೂ, ತನ್ನ ಮನೆಗೆ ಸೇರಿದ ಸೇವಕರೆಲ್ಲರನ್ನೂ, ತನಗಿದ್ದ ಎಲ್ಲಾ ಪಶುಪ್ರಾಣಿಗಳ ಹಿಂಡುಗಳನ್ನೂ ಕಾನಾನ್ ದೇಶದಲ್ಲಿ ಸಂಪಾದಿಸಿದ್ದ ಆಸ್ತಿಯೆಲ್ಲವನ್ನೂ ತೆಗೆದುಕೊಂಡು ತನ್ನ ತಮ್ಮನಾದ ಯಾಕೋಬನ ಬಳಿಯಿಂದ ಬೇರೆ ದೇಶಕ್ಕೆ ಹೊರಟುಹೋದನು. BSB BSB: Later, Esau took his wives and sons and daughters and all the people of his household, along with his livestock, all his other animals, and all the property he had acquired in Canaan, and he moved to a land far away from his brother Jacob.
7 ULB ಅವರ ಸಂಪತ್ತು ಹೆಚ್ಚಿದ್ದದರಿಂದ ಅವರಿಬ್ಬರೂ ಒಂದೇ ಸ್ಥಳದಲ್ಲಿರುವುದಕ್ಕೆ ಸಾಧ್ಯವಿರಲಿಲ್ಲ. ಅವರಿಗೆ ಪಶುಪ್ರಾಣಿಗಳು ಬಹಳವಾಗಿದ್ದುದರಿಂದ ಅವರು ಪ್ರವಾಸವಾಗಿದ್ದ ದೇಶವು ಅವರಿಗೆ ಸಾಲದೆ ಹೋಯಿತು. BSB BSB: For their possessions were too great for them to dwell together; the land where they stayed could not support them because of their livestock.
8 ULB ಹೀಗೆ ಏಸಾವನು ಸೇಯೀರ್ ಬೆಟ್ಟದ ಸೀಮೆಗೆ ಹೋಗಿ ಅಲ್ಲೇ ವಾಸವಾಗಿದ್ದನು. ಏಸಾವನೆಂದರೆ ಎದೋಮನು. BSB BSB: So Esau (that is, Edom) settled in the area of Mount Seir.
9 ULB ಸೇಯೀರ್ ಬೆಟ್ಟದ ಸೀಮೆಯಲ್ಲಿದ್ದ ಎದೋಮ್ಯರ ಮೂಲಪುರುಷನಾದ ಏಸಾವನ ವಂಶದ ಚರಿತ್ರೆ: BSB BSB: This is the account of Esau, the father of the Edomites, in the area of Mount Seir.
10 ULB ಏಸಾವನ ಮಕ್ಕಳ ಹೆಸರುಗಳು ಯಾವುವೆಂದರೆ: ಎಲೀಫಜನು, ಏಸಾವನ ಹೆಂಡತಿಯಾದ ಆದಾ ಎಂಬಾಕೆಯ ಮಗನು. ರೆಗೂವೇಲನು ಏಸಾವನ ಹೆಂಡತಿಯಾದ ಬಾಸೆಮತಳ ಮಗನು. BSB BSB: These are the names of Esau’s sons: Eliphaz son of Esau’s wife Adah, and Reuel son of Esau’s wife Basemath.
11 ULB ಎಲೀಫಜನ ಮಕ್ಕಳು ಯಾರೆಂದರೆ: ತೇಮಾನ್, ಓಮಾರ್, ಚೆಫೋ, ಗತಾಮ್, ಕೆನೆಜ್, BSB BSB: The sons of Eliphaz were Teman, Omar, Zepho, Gatam, and Kenaz.
12 ULB ತಿಮ್ನ ಎಂಬವಳು ಏಸಾವನ ಮಗನಾದ ಎಲೀಫಜನಿಗೆ ಉಪಪತ್ನಿಯಾಗಿದ್ದು ಆಕೆಯು ಅವನಿಗೆ ಅಮಾಲೇಕನನ್ನು ಹೆತ್ತಳು. ಇವರೇ ಏಸಾವನ ಹೆಂಡತಿಯಾದ ಆದಾ ಎಂಬಾಕೆಯ ಮಕ್ಕಳು. BSB BSB: Additionally, Timna, a concubine of Esau’s son Eliphaz, gave birth to Amalek. These are the grandsons of Esau’s wife Adah.
13 ULB ರೆಗೂವೇಲನ ಮಕ್ಕಳು ಯಾರೆಂದರೆ: ನಹತ್, ಜೆರಹ, ಶಮ್ಮಾ ಮಿಜ್ಜಾ ಇವರು ಏಸಾವನ ಹೆಂಡತಿಯಾದ ಬಾಸೆಮತಳ ಪುತ್ರರು. BSB BSB: These are the sons of Reuel: Nahath, Zerah, Shammah, and Mizzah. They are the grandsons of Esau’s wife Basemath.
14 ULB ಏಸಾವನ ಹೆಂಡತಿಯಾದ ಸಿಬಿಯೋನನ ಮಗಳಾದ ಅನಾಹನ ಮಗಳಾದ ಒಹೊಲೀಬಾಮಳ ಮಕ್ಕಳು ಯಾರೆಂದರೆ: ಯೆಗೂಷ್ ವಂಶಸ್ಥರನ್ನು, ಯಳಾಮ ಕೋರಹ ಇವರನ್ನು ಹೆತ್ತಳು. BSB BSB: These are the sons of Esau’s wife Oholibamah (daughter of Anah and granddaughter of Zibeon) whom she bore to Esau: Jeush, Jalam, and Korah.
15 ULB ಏಸಾವನ ಪುತ್ರರ ಮುಖಂಡರು ಯಾರೆಂದರೆ: ಏಸಾವನ ಚೊಚ್ಚಲ ಮಗನಾದ ಎಲೀಫಜನಿಂದ ಹುಟ್ಟಿದವರು ಯಾರೆಂದರೆ: ತೇಮಾನ್, ಓಮಾರ್, ಚೆಫೋ, ಕೆನೆಜ್, BSB BSB: These are the chiefs among the sons of Esau. The sons of Eliphaz the firstborn of Esau: Chiefs Teman, Omar, Zepho, Kenaz,
16 ULB ಕೋರಹ, ಗತಾಮ್, ಅಮಾಲೇಕ್, ಇವರೇ, ಈ ಕುಲಪತಿಗಳು ಎದೋಮ್ಯರ ದೇಶದಲ್ಲಿದ್ದ ಎಲೀಫಜನಿಂದ ಬಂದವರು. ಇವರು ಆದಾಳ ಮೊಮ್ಮಕ್ಕಳು. BSB BSB: Korah, Gatam, and Amalek. They are the chiefs of Eliphaz in the land of Edom, and they are the grandsons of Adah.
17 ULB ಏಸಾವನ ಮಗನಾದ ರೆಗೂವೇಲನಿಗೆ ಹುಟ್ಟಿದವರು ಯಾರೆಂದರೆ: ನಹತ್, ಜೆರಹ, ಶಮ್ಮಾ, ಮಿಜ್ಜಾ ಎಂಬ ಕುಲನಾಯಕರು ಹುಟ್ಟಿದರು. ಇವರು ಎದೋಮ್ಯರ ದೇಶದಲ್ಲಿ ಏಸಾವನ ಹೆಂಡತಿಯಾದ ಬಾಸೆಮತಳಿಗೆ ಹುಟ್ಟಿದ ಮೊಮ್ಮಕ್ಕಳು. BSB BSB: These are the sons of Esau’s son Reuel: Chiefs Nahath, Zerah, Shammah, and Mizzah. They are the chiefs descended from Reuel in the land of Edom, and they are the grandsons of Esau’s wife Basemath.
18 ULB ಏಸಾವನ ಹೆಂಡತಿಯಾಗಿದ್ದ ಒಹೊಲೀಬಾಮಳ ಮಗಳಾದ ಅನಾಳ ಸಂತಾನದ ಕುಲನಾಯಕರು ಯಾರೆಂದರೆ: ಯೆಗೂಷ್, ಯಳಾಮ, ಮತ್ತು ಕೋರಹ. ಇವರೇ ಅನಾಹನ ಮಗಳೂ ಏಸಾವನ ಹೆಂಡತಿಯೂ ಆಗಿದ ಒಹೊಲೀಬಾಮಳ ಸಂತಾನದವರು. BSB BSB: These are the sons of Esau’s wife Oholibamah: Chiefs Jeush, Jalam, and Korah. They are the chiefs descended from Esau’s wife Oholibamah, the daughter of Anah.
19 ULB ಎದೋಮನೆನ್ನಿಸಿಕೊಳ್ಳುವ ಏಸಾವನಿಂದ ಹುಟ್ಟಿದ ಕುಲಗಳಿಗೆ ಇವರೇ ಮುಖಂಡರು. BSB BSB: All these are the sons of Esau (that is, Edom), and they were their chiefs.
20 ULB ಆ ಸೀಮೆಯ ಮೂಲನಿವಾಸಿಗಳು ಹೋರಿಯನಾದ ಸೇಯೀರಿನಿಂದ ಹುಟ್ಟಿದವರು. ಅವರು ಯಾರೆಂದರೆ: ಲೋಟಾನ್, ಶೋಬಾಲ್, ಸಿಬೆಯೋನ್, ಅನಾಹ, BSB BSB: These are the sons of Seir the Horite, who were living in the land: Lotan, Shobal, Zibeon, Anah,
21 ULB ದೀಶೋನ್, ಏಚೆರ್, ದೀಶಾನ್ ಇವರು ಎದೋಮ್ಯರ ದೇಶದಲ್ಲಿ ಸೇಯೀರನ ಸಂತತಿಯವರಾದ ಹೋರಿಯಲ್ಲಿ ಹುಟ್ಟಿದ ಮುಖಂಡರು. BSB BSB: Dishon, Ezer, and Dishan. They are the chiefs of the Horites, the descendants of Seir in the land of Edom.
22 ULB ಲೋಟಾನನ ಮಕ್ಕಳು: ಹೋರಿ, ಹೇಮಾಮ್, ಲೋಟಾನನ ತಂಗಿ ತಿಮ್ನಾ. BSB BSB: The sons of Lotan were Hori and Hemam. Timna was Lotan’s sister.
23 ULB ಶೋಬಾಲನ ಮಕ್ಕಳು: ಅಲ್ವಾನ್, ಮಾನಹತ್, ಗೇಬಾಲ್, ಶೆಫೋ ಮತ್ತು ಓನಾಮ್. BSB BSB: These are the sons of Shobal: Alvan, Manahath, Ebal, Shepho, and Onam.
24 ULB ಸಿಬೆಯೋನನ ಮಕ್ಕಳು: ಅಯ್ಯಾ ಮತ್ತು ಅನಾಹ ಎಂಬವರು. ಈ ಅನಾಹನೇ ತನ್ನ ತಂದೆಯಾದ ಸಿಬಿಯೋನನ ಕತ್ತೆಗಳನ್ನು ಮೇಯಿಸುತ್ತಿದ್ದಾಗ ಕಾಡಿನಲ್ಲಿ ಬಿಸಿ ನೀರಿನ ಒರತೆಗಳನ್ನು ಕಂಡುಕೊಂಡವನು. BSB BSB: These are the sons of Zibeon: Aiah and Anah. (This is the Anah who found the hot springs in the wilderness as he was pasturing the donkeys of his father Zibeon.)
25 ULB ಅನಾಹನ ಮಕ್ಕಳು: ದೀಶೋನ್ ಮತ್ತು ಅನಾಹನ ಮಗಳಾದ ಒಹೊಲೀಬಾಮಳು. BSB BSB: These are the children of Anah: Dishon and Oholibamah daughter of Anah.
26 ULB ದೀಶೋನನ ಮಕ್ಕಳು: ಹೆಮ್ದಾನ್, ಎಷ್ಬಾನ್, ಇತ್ರಾನ್, ಕೆರಾನ್. BSB BSB: These are the sons of Dishon: Hemdan, Eshban, Ithran, and Cheran.
27 ULB ಏಚೆರನ ಮಕ್ಕಳು: ಬಿಲ್ಹಾನ್, ಜಾವಾನ್, ಅಕಾನ್. BSB BSB: These are the sons of Ezer: Bilhan, Zaavan, and Akan.
28 ULB ದೀಶಾನನ ಮಕ್ಕಳು: ಊಚ್ ಮತ್ತು ಅರಾನ್. BSB BSB: These are the sons of Dishan: Uz and Aran.
29 ULB ಹೋರಿಯರಿಂದ ಹುಟ್ಟಿದ ಮುಖಂಡರು: ಲೋಟಾನ್, ಶೋಬಾಲ್, ಸಿಬೆಯೋನ್, ಅನಾಹ BSB BSB: These are the chiefs of the Horites: Chiefs Lotan, Shobal, Zibeon, Anah,
30 ULB ದೀಶೋನ್, ಏಚೆರ್, ದೀಶಾನ್ ಇವರೇ. ಇವರು ಹೋರಿಯರಿಂದ ಹುಟ್ಟಿದವರಾಗಿ ಸೇಯೀರ್ ಸೀಮೆಯಲ್ಲಿ ಅಧಿಪತ್ಯ ನಡಿಸಿದ ಮುಖಂಡರು. BSB BSB: Dishon, Ezer, and Dishan. They are the chiefs of the Horites, according to their divisions in the land of Seir.
32 ULB ಬೆಯೋರನ ಮಗನಾದ ಬೆಲಗನು ಎದೋಮ್ಯರನ್ನು ಆಳಿದನು. ಅವನ ಪಟ್ಟಣದ ಹೆಸರು ದಿನ್ಹಾಬಾ. BSB BSB: Bela son of Beor reigned in Edom; the name of his city was Dinhabah.
33 ULB ಬೆಲಗನು ಸತ್ತ ನಂತರ ಬೊಚ್ರದವನಾದ ಜೆರಹನ ಮಗನಾಗಿದ್ದ ಯೋಬಾಬನು ಅಧಿಪತ್ಯಕ್ಕೆ ಬಂದನು. BSB BSB: When Bela died, Jobab son of Zerah from Bozrah reigned in his place.
34 ULB ಯೋಬಾಬನು ಸತ್ತ ನಂತರ ತೇಮಾನೀಯರ ಹುಷಾಮನು ಅವನಿಗೆ ಬದಲಾಗಿ ಆಳಿದನು. BSB BSB: When Jobab died, Husham from the land of the Temanites reigned in his place.
35 ULB ಹುಷಾಮನು ಸತ್ತ ನಂತರ ಮೋವಾಬ್ಯರ ಬಯಲಿನಲ್ಲಿ ಮಿದ್ಯಾನರನ್ನು ಸೋಲಿಸಿದ ಬೆದದನ ಮಗನಾದ ಹದದನು ಅರಸನಾದನು. ಅವನ ರಾಜಧಾನಿಯ ಹೆಸರು ಅವೀತ್. BSB BSB: When Husham died, Hadad son of Bedad, who defeated Midian in the country of Moab, reigned in his place. And the name of his city was Avith.
36 ULB ಹದದನು ಸತ್ತ ನಂತರ ಮಸ್ರೇಕದವನಾದ ಸಮ್ಲಾಹನು ಪಟ್ಟಕ್ಕೆ ಬಂದನು. BSB BSB: When Hadad died, Samlah from Masrekah reigned in his place.
37 ULB ಸಮ್ಲಾಹನು ಸತ್ತ ಮೇಲೆ ನದಿ ತೀರದಲ್ಲಿರುವ ರೆಹೋಬೋತೂರಿನ ಸೌಲನು ಅರಸನಾದನು. BSB BSB: When Samlah died, Shaul from Rehoboth on the Euphrates reigned in his place.
38 ULB ಸೌಲನು ಸತ್ತ ನಂತರ ಅಕ್ಬೋರನ ಮಗನಾದ ಬಾಳ್ಹಾನಾನನು ಅರಸನಾದನು. BSB BSB: When Shaul died, Baal-hanan son of Achbor reigned in his place.
39 ULB ಅಕ್ಬೋರನ ಮಗನಾದ ಬಾಳ್ಹಾನಾನನು ಸತ್ತ ಮೇಲೆ ಹದರನು ಅರಸನಾದನು. ಅವನ ರಾಜಧಾನಿಯ ಹೆಸರು ಪಾಗು. ಅವನ ಹೆಂಡತಿಯ ಹೆಸರು ಮಹೇಟಬೇಲ್; ಆಕೆಯು ಮೇಜಾಹಾಬನ ಮಗಳಾದ ಮಟ್ರೇದಳ ಮಗಳು. BSB BSB: When Baal-hanan son of Achbor died, Hadad reigned in his place. His city was named Pau, and his wife’s name was Mehetabel daughter of Matred, the daughter of Me-zahab.
40 ULB ಸ್ಥಳ, ಕುಲ, ಹೆಸರುಗಳ ಪ್ರಕಾರವಾಗಿ ಏಸಾವನಿಂದ ಹುಟ್ಟಿದ ಕುಲಪತಿಗಳ ಹೆಸರುಗಳು ಯಾವುವೆಂದರೆ: ತಿಮ್ನ, ಅಲ್ವಾ, ಯೆತೇತ, BSB BSB: These are the names of Esau’s chiefs, according to their families and regions, by their names: Chiefs Timna, Alvah, Jetheth,
41 ULB ಒಹೋಲಿಬಾಮ, ಏಲಾ, ಪೀನೋನ್, BSB BSB: Oholibamah, Elah, Pinon,
42 ULB ಕೆನೆಜ್, ತೇಮಾನ್, ಮಿಪ್ಚಾರ್ BSB BSB: Kenaz, Teman, Mibzar,
43 ULB ಮಗ್ದೀಯೇಲ್ ಗೀರಾಮ್ ಇವರೇ ತಮ್ಮ ದೇಶದ ನಿವಾಸ ಸ್ಥಳಗಳ ಪ್ರಕಾರ ಎದೋಮ್ಯರ ಮುಖಂಡರು. ಈ ಎದೋಮ್ಯರ ಮೂಲ ಪುರುಷನೇ ಏಸಾವನು. BSB BSB: Magdiel, and Iram. These were the chiefs of Edom, according to their settlements in the land they possessed. Esau was the father of the Edomites.