Isaiah 12 12 Isaiah Judgment and hope for Judah Kannada Unlocked Literal Bible 1 ULB ಆ ದಿನದಲ್ಲಿ ನೀನು ಹೇಳುವುದೇನೆಂದರೆ, <<ಯೆಹೋವನೇ ನಾನು ನಿನಗೆ ಕೃತಜ್ಞತೆಯನ್ನು ಸಲ್ಲಿಸುವೆನು; ನೀನು ನನ್ನ ಮೇಲೆ ಕೋಪಗೊಂಡಿದ್ದರೂ ಆ ನಿನ್ನ ಕೋಪವು ಪರಿಹಾರವಾಗಿ ನನ್ನನ್ನು ಸಂತೈಸುತ್ತದೆ. BSB BSB: In that day you will say: “O LORD, I will praise You. Although You were angry with me, Your anger has turned away, and You have comforted me.
2 ULB ಇಗೋ, ದೇವರೇ ನನಗೆ ರಕ್ಷಣೆ, ನಾನು ಹೆದರದೆ ಭರವಸವಿಡುವೆನು; ಯೆಹೋವನೇ ನನ್ನ ಬಲವೂ, ಕೀರ್ತನೆಯೂ ಆತನೇ, ನನಗೆ ರಕ್ಷಣೆಯೂ ಆಗಿದ್ದಾನೆ.>> BSB BSB: Surely God is my salvation; I will trust and not be afraid. For the LORD GOD is my strength and my song, and He also has become my salvation.”
3 ULB ಮತ್ತು ರಕ್ಷಣೆಯೆಂಬ ಬಾವಿಗಳಿಂದ ಉಲ್ಲಾಸದೊಡನೆ ನೀವು ನೀರನ್ನು ಸೇದುವಿರಿ. BSB BSB: With joy you will draw water from the springs of salvation,
4 ULB ಆ ದಿನದಲ್ಲಿ ನೀವು ಹೇಳುವುದೇನೆಂದರೆ, <<ಯೆಹೋವನಿಗೆ ಕೃತಜ್ಞತಾ ಸ್ತುತಿಮಾಡಿರಿ, ಆತನ ನಾಮದ ಮಹತ್ವವನ್ನು ವರ್ಣಿಸಿರಿ, ಜನಾಂಗಗಳಲ್ಲಿ ಆತನ ಕೃತ್ಯಗಳನ್ನು ಪ್ರಸಿದ್ಧಿಪಡಿಸಿರಿ, ಆತನ ನಾಮವು ಉನ್ನತೋನ್ನತ ಎಂದು ಜ್ಞಾಪಕಪಡಿಸಿರಿ. BSB BSB: and on that day you will say: “Give praise to the LORD; proclaim His name! Make His works known among the peoples; declare that His name is exalted.
5 ULB ಯೆಹೋವನನ್ನು ಗಾನದಿಂದ ಸ್ತುತಿಸಿರಿ; ಆತನು ಮಹಿಮೆಯ ಕಾರ್ಯಗಳನ್ನು ಮಾಡಿದ್ದಾನೆ; ಇದು ಭೂಮಂಡಲದಲ್ಲೆಲ್ಲಾ ತಿಳಿದಿರಲಿ. BSB BSB: Sing to the LORD, for He has done glorious things. Let this be known in all the earth.
6 ULB ಚೀಯೋನಿನ ನಿವಾಸಿಗಳೇ, ಉತ್ಸಾಹ ಧ್ವನಿಮಾಡಿರಿ; ಜಯಘೋಷಮಾಡಿರಿ. ಇಸ್ರಾಯೇಲರ ಪರಿಶುದ್ಧನು ನಿಮ್ಮ ಮಧ್ಯದಲ್ಲಿ ಮಹತ್ವವುಳ್ಳವನಾಗಿದ್ದಾನೆ>> ಎಂಬುದೇ. BSB BSB: Cry out and sing, O citizen of Zion, for great among you is the Holy One of Israel.”
Select verses for actions: Enter goes to them and Escape comes back.
Chapter complete
You’ve read Isaiah 12
Make Opened yours A free account keeps your place, highlights and notes on every device. Add Plus to ask Study Help about Isaiah 12, and keep Opened free for readers who can’t pay.