1 ULB ದಮಸ್ಕದ ವಿಷಯವಾದ ದೈವೋಕ್ತಿ. <<ಆಹಾ, ದಮಸ್ಕವು ಇನ್ನು ಪಟ್ಟಣವಾಗಿರದೇ ಹಾಳು ದಿಬ್ಬವಾಗಿರುವುದು. BSB BSB: This is the burden against Damascus: “Behold, Damascus is no longer a city; it has become a heap of ruins.
2 ULB ಆರೋಯೇರಿನ ಪಟ್ಟಣಗಳು ನಿರ್ಜನವಾಗಿ, ಮಂದೆಗಳಿಗೆ ಆಸರೆಯಾಗುವವು. ಅವು ಯಾರ ಹೆದರಿಕೆಯೂ ಇಲ್ಲದೆ ಅಲ್ಲಿ ತಂಗುವವು. BSB BSB: The cities of Aroer are forsaken; they will be left to the flocks, which will lie down with no one to fear.
3 ULB ಎಫ್ರಾಯೀಮಿಗೆ ರಕ್ಷಣೆಯಾಗಿರುವ ಕೋಟೆಯೂ, ದಮಸ್ಕವು ನಡೆಸುವ ರಾಜ್ಯಾಧಿಕಾರವೂ ಇಲ್ಲವಾಗುವವು. ಅರಾಮ್ಯರಲ್ಲಿ ಉಳಿದವರು ಇಸ್ರಾಯೇಲರ ಮಕ್ಕಳ ವೈಭವದಂತೆ ಇರುವರು>> ಇದು ಸೇನಾಧೀಶ್ವರನಾದ ಯೆಹೋವನ ನುಡಿ. BSB BSB: The fortress will disappear from Ephraim, and the sovereignty from Damascus. The remnant of Aram will be like the splendor of the Israelites,” declares the LORD of Hosts.
4 ULB <<ಆ ದಿನದಲ್ಲಿ, ಯಾಕೋಬಿನ ಮಾಂಸದ ಕೊಬ್ಬು ಕರಗಿ, ಅದರ ಮಹಿಮೆಯೂ ಕ್ಷೀಣವಾಗುವುದು. BSB BSB: “In that day the splendor of Jacob will fade, and the fat of his body will waste away,
5 ULB ಹೊಲದಲ್ಲಿ ಬೆಳೆ ಕೊಯ್ಯುವವನು ಪೈರುಗಳನ್ನು ಒಟ್ಟುಗೂಡಿಸಿ ಕೈಯಿಂದ ತೆನೆಗಳನ್ನು ಕತ್ತರಿಸುವ ಹಾಗಿರುವುದು. ಹೌದು, ರೆಫಾಯೀಮ್ ತಗ್ಗಿನಲ್ಲಿ ತೆನೆಗಳನ್ನು ಕೂಡಿಸುವ ಹಾಗೆ ಇರುವುದು. BSB BSB: as the reaper gathers the standing grain and harvests the ears with his arm, as one gleans heads of grain in the Valley of Rephaim.
6 ULB ಆದರೂ ಎಣ್ಣೆಯ ಮರದ ಕಾಯಿಗಳನ್ನು ಉದುರಿಸಿದ ಬಳಿಕ ಮೇಲಿನ ಕೊಂಬೆಯ ತುಟ್ಟತುದಿಯಲ್ಲಿ, ಎರಡು ಮೂರು ಕಾಯಿಗಳು, ಫಲವತ್ತಾದ ಆ ಮರದ ಕೊಂಬೆಗಳಲ್ಲೆಲ್ಲಾ ನಾಲ್ಕೈದು ಕಾಯಿಗಳು ಉಳಿದಿರುವಂತೆ ಹಕ್ಕಲುಹಣ್ಣುಗಳು ಅದರಲ್ಲಿ ಉಳಿದಿರುವುದು>> ಎಂದು ಇಸ್ರಾಯೇಲರ ದೇವರಾದ ಯೆಹೋವನು ನುಡಿಯುತ್ತಾನೆ. BSB BSB: Yet gleanings will remain, like an olive tree that has been beaten—two or three berries atop the tree, four or five on its fruitful branches,” declares the LORD, the God of Israel.
7 ULB ಆ ದಿನದಲ್ಲಿ ಜನರು ತಮ್ಮ ಸೃಷ್ಟಿಕರ್ತನನ್ನೇ ದೃಷ್ಟಿಸುವರು ಮತ್ತು ಇಸ್ರಾಯೇಲಿನ ಸದಮಲಸ್ವಾಮಿಯ ಕಡೆಗೆ ಕಣ್ಣುಗಳನ್ನು ತಿರುಗಿಸುವರು. BSB BSB: In that day men will look to their Maker and turn their eyes to the Holy One of Israel.
8 ULB ತಮ್ಮ ಕೈಯಿಂದ ಮಾಡಿದ ಬಲಿಪೀಠಗಳನ್ನು ಲಕ್ಷಿಸದೆ, ತಮ್ಮ ಬೆರಳುಗಳಿಂದ ನಿರ್ಮಿಸಿದ ಅಶೇರವೆಂಬ ವಿಗ್ರಹಸ್ತಂಭಗಳನ್ನಾಗಲಿ, ಸೂರ್ಯಸ್ತಂಭಗಳನ್ನಾಗಲಿ ದೃಷ್ಟಿಸುವುದಿಲ್ಲ. BSB BSB: They will not look to the altars they have fashioned with their hands or to the Asherahs and incense altars they have made with their fingers.
9 ULB ಆ ದಿನದಲ್ಲಿ ದೇಶದ ಬಲವಾದ ಕೋಟೆಗಳು ಪೂರ್ವದಲ್ಲಿ ಇಸ್ರಾಯೇಲರ ಭಯದಿಂದ ನಿರ್ಜನವಾಗಿದ್ದ, ಅದು ಅಡವಿಯಲ್ಲಿಯೂ, ಬೆಟ್ಟಗಳ ತುದಿಯ ಮೇಲೂ ಕಾಣುವ ಹಾಳು ನಿವೇಶನಗಳಂತಿರುವವು, ಅಂತೂ ದೇಶವೆಲ್ಲಾ ಹಾಳಾಗಿರುವುದು. BSB BSB: In that day their strong cities will be like forsaken thickets and summits, abandoned to the Israelites and to utter desolation.
10 ULB ಏಕೆಂದರೆ ನೀನು ನಿನ್ನ ರಕ್ಷಕನಾದ ದೇವರನ್ನು ಮರೆತುಬಿಟ್ಟು, ನಿನ್ನ ಆಶ್ರಯಗಿರಿಯನ್ನು ಸ್ಮರಿಸಲಿಲ್ಲ. ಹೀಗಿರಲು ನೀನು ಇಷ್ಟವಾದ ದ್ರಾಕ್ಷಿಯ ಗಿಡಗಳನ್ನು ನೆಟ್ಟು, ನಿನ್ನ ದೇಶದಲ್ಲಿ ದೇಶಾಂತರದ ಸಸಿಗಳನ್ನು ನೆಟಿದ್ದಿ. BSB BSB: For you have forgotten the God of your salvation and failed to remember the Rock of your refuge. Therefore, though you cultivate delightful plots and set out cuttings from exotic vines—
11 ULB ಬೀಜವನ್ನು ನೆಟ್ಟ ದಿನದಲ್ಲಿಯೇ ಬೇಲಿಕಟ್ಟಿ, ಮರುದಿನ ಬೆಳಿಗ್ಗೆ ಮೊಳೆಯುವಂತೆ ಮಾಡಿದ್ದೀ. ಆದರೆ ಬೆಳೆಯನ್ನು ಕುಪ್ಪೆಯಾಗಿ ಕೂಡಿಸುವ ದಿನವು ವ್ಯಾಧಿಯ ಮತ್ತು ವಿಪರೀತ ವ್ಯಥೆಯ ದಿನವಾಗಿರುತ್ತದೆ. BSB BSB: though on the day you plant you make them grow, and on that morning you help your seed sprout—yet the harvest will vanish on the day of disease and incurable pain.
12 ULB ಆಹಾ, ಸಮುದ್ರವು ಭೋರ್ಗರೆಯುವಂತೆ ಭೋರ್ಗರೆಯುವ ಬಹು ಜನಾಂಗಗಳ ಗದ್ದಲ! ಮಹಾ ಜಲಪ್ರವಾಹಗಳು ಘೋಷಿಸುವಂತೆ ಘೋಷಿಸುವ ಜನಗಳ ಘೋಷ! BSB BSB: Alas, the tumult of many peoples; they rage like the roaring seas and clamoring nations; they rumble like the crashing of mighty waters.
13 ULB ಹೌದು, ಮಹಾ ಜಲಪ್ರವಾಹಗಳು ಘೋಷಿಸುವಂತೆ ಜನಾಂಗಗಳು ಘೋಷಿಸುತ್ತಿವೆ. ಆದರೆ ಆತನು ಅವರನ್ನು ಗದರಿಸುವಾಗ ಅವರು ದೂರ ಓಡಿಹೋಗಿ ಬೆಟ್ಟಗಳಲ್ಲಿ ಗಾಳಿಗೆ ಸಿಕ್ಕಿದ ಹೊಟ್ಟಿನಂತೆಯೂ, ಸುಂಟರ ಗಾಳಿಯಿಂದ ಸುತ್ತಾಡುವ ಧೂಳಿನಂತೆಯೂ ಅಟ್ಟಲ್ಪಡುವರು. BSB BSB: The nations rage like the rush of many waters. He rebukes them, and they flee far away, driven before the wind like chaff on the hills, like tumbleweeds before a gale.
14 ULB ಇಗೋ, ಸಂಜೆಯಲ್ಲಿ ಹೆದರಿ ಉದಯದೊಳಗಾಗಿ ಇಲ್ಲವಾಗುವರು! ನಮ್ಮನ್ನು ಸೂರೆ ಮಾಡುವವರಿಗೆ ಇದೇ ಗತಿ. ನಮ್ಮನ್ನು ಕೊಳ್ಳೆಹೊಡೆಯುವವರ ಪಾಡು ಇದೇ. BSB BSB: In the evening, there is sudden terror! Before morning, they are no more! This is the portion of those who loot us and the lot of those who plunder us.
Select verses for actions: Enter goes to them and Escape comes back.