1 ULB ಸಮುದ್ರ ಹಾಗೂ ಅಡವಿಯ ವಿಷಯವಾದ ದೈವೋಕ್ತಿ. ದಕ್ಷಿಣ ಸೀಮೆಯಲ್ಲಿ ಬೀಸುವ ಬಿರುಗಾಳಿಯಂತೆ ಅರಣ್ಯದ ಕಡೆಯ ಭಯಂಕರ ದೇಶದಿಂದ (ದೊಡ್ಡ ಅಪಾಯ) ಬರುತ್ತದೆ ಎಂಬ BSB BSB: This is the burden against the Desert by the Sea: Like whirlwinds sweeping through the Negev, an invader comes from the desert, from a land of terror.
2 ULB ಘೋರದರ್ಶನವು ನನಗೆ ತಿಳಿಯ ಬಂದಿದೆ; ಬಾಧಕನು ಬಾಧಿಸುತ್ತಿದ್ದಾನೆ, ಸೂರೆಗಾರನು ಸೂರೆಮಾಡುತ್ತಿದ್ದಾನೆ. ಏಲಾಮೇ, ಏಳು! ಮೇದ್ಯವೇ, ಮುತ್ತಿಗೆ ಹಾಕು! ನಿಮ್ಮ ನಿಟ್ಟುಸಿರನ್ನೆಲ್ಲಾ ನಿಲ್ಲಿಸಿಬಿಟ್ಟಿದ್ದೇನೆ. BSB BSB: A dire vision is declared to me: “The traitor still betrays, and the destroyer still destroys. Go up, O Elam! Lay siege, O Media! I will put an end to all her groaning.”
3 ULB ಆದುದ್ದರಿಂದ ನನ್ನ ಸೊಂಟದಲ್ಲಿ ನೋವು ತುಂಬಿದೆ, ಪ್ರಸವವೇದನೆಯಂತಿರುವ ವೇದನೆಯು ನನ್ನನ್ನು ಹಿಡಿದಿದೆ, ಕಿವಿ ಕಿವುಡಾಗುವಷ್ಟು ಸಂಕಟಪಡುತ್ತೇನೆ, ಕಣ್ಣು ಕುರುಡಾಗುವಷ್ಟು ತತ್ತರಗೊಂಡಿದ್ದೇನೆ. BSB BSB: Therefore my body is filled with anguish. Pain grips me, like the pains of a woman in labor. I am bewildered to hear, I am dismayed to see.
4 ULB ನನ್ನ ಹೃದಯವು ಬಡಿದುಕೊಳ್ಳುತ್ತಿದೆ, ನಡುಕವು ನನ್ನನ್ನು ಆವರಿಸಿಕೊಂಡಿದೆ, ನಾನು ಅಪೇಕ್ಷಿಸುತ್ತಿದ್ದ ರಾತ್ರಿಯು ನನಗೆ ಭಯವಾಗಿ ಪರಿಣಮಿಸಿದೆ. BSB BSB: My heart falters; fear makes me tremble. The twilight I desired has turned to horror.
5 ULB ಔತಣಕ್ಕೆ ಸಿದ್ಧಪಡಿಸಿಕೊಂಡು, ಚಾಪೆಗಳನ್ನು ಹಾಸಿಕೊಂಡು ತಿಂದು, ಕುಡಿಯುತ್ತಾರೆ; ಪ್ರಭುಗಳೇ, ಏಳಿರಿ, ಗುರಾಣಿಗೆ ಎಣ್ಣೆಯನ್ನು ಹಚ್ಚಿ ಸಿದ್ಧವಾಗಿ! BSB BSB: They prepare a table, they lay out a carpet, they eat, they drink! Rise up, O princes, oil the shields!
6 ULB ಕರ್ತನು ನನಗೆ ಹೇಳುವುದೇನೆಂದರೆ, <<ಹೋಗು, ಕಾವಲುಗಾರನನ್ನು ನೇಮಿಸು; ಅವನು ಕಂಡದ್ದನ್ನು ತಿಳಿಸಲಿ. BSB BSB: For this is what the Lord says to me: “Go, post a lookout and have him report what he sees.
7 ULB ಅವನು ಜೋಡಿ ಜೋಡಿಯಾಗಿ ಬರುವ ಸವಾರರ ಸಾಲನ್ನೂ, ಕತ್ತೆಗಳ ಮತ್ತು ಒಂಟೆಗಳ ಸಾಲುಗಳನ್ನೂ ನೋಡಿದರೆ, ಬಹಳ ಗಮನದಿಂದ ಕಿವಿಗೊಟ್ಟು ಗಮನಿಸಲಿ>> ಎಂಬುದೇ. BSB BSB: When he sees chariots with teams of horsemen, riders on donkeys, riders on camels, he must be alert, fully alert.”
8 ULB ಬಳಿಕ ಅವನು ಸಿಂಹದಂತೆ ಕೂಗಿ, <<ಕರ್ತನೇ, ಪ್ರತಿ ದಿನವು ನಾನು ಕಾವಲಿನ ಬುರುಜಿನ ಮೇಲೆ ನಿಂತಿದ್ದೇನೆ, ರಾತ್ರಿಯೆಲ್ಲಾ ಕಾವಲಿನ ಕೆಲಸ ನನಗೆ ಬಿದ್ದಿದೆ. BSB BSB: Then the lookout shouted: “Day after day, my lord, I stand on the watchtower; night after night I stay at my post.
9 ULB ಇಗೋ, ಸವಾರರು ಜೋಡಿ ಜೋಡಿಯಾಗಿ ಬರುತ್ತಾರೆ.>> ಅವನು ಕೂಗಿ, <<ಬಾಬೆಲ್ ಬಿದ್ದು ಹೋಯಿತು, ಬಾಬೆಲ್ ಬಿದ್ದು ಹೋಯಿತು! ಅದರ ದೇವತೆಗಳ ವಿಗ್ರಹಗಳನ್ನು ಒಡೆದು ನೆಲಸಮ ಮಾಡಿಬಿಟ್ಟರು>> ಎಂದು ಹೇಳುವನು. BSB BSB: Look, here come the riders, horsemen in pairs.” And one answered, saying: “Fallen, fallen is Babylon! All the images of her gods lie shattered on the ground!”
10 ULB ನನ್ನ ಕಣದ ದವಸವೇ, ನನ್ನ ಬಡಿತಕ್ಕೆ ಈಡಾದವರೇ! ಇಸ್ರಾಯೇಲರ ದೇವರಾಗಿರುವ ಸೇನಾಧೀಶ್ವರನಾದ ಯೆಹೋವನಿಂದ, ನಾನು ಕೇಳಿದ್ದನ್ನೇ ನಿಮಗೆ ತಿಳಿಸಿದ್ದೇನೆ. BSB BSB: O my people, crushed on the threshing floor, I tell you what I have heard from the LORD of Hosts, the God of Israel.
11 ULB ದೂಮದ ಬಗ್ಗೆ ದೈವೋಕ್ತಿ. ಆತನು ಸೇಯೀರಿನಿಂದ ನನ್ನನ್ನು ಕರೆದು, <<ಕಾವಲುಗಾರನೇ, ಈಗ ರಾತ್ರಿ ಎಷ್ಟು ಸಮಯವಾಯಿತು? ಕಾವಲುಗಾರನೇ, ರಾತ್ರಿ ಸಮಯ ಎಷ್ಟು ಕಳೆಯಿತು BSB BSB: This is the burden against Dumah: One calls to me from Seir, “Watchman, what is left of the night? Watchman, what is left of the night?”
12 ULB ಉದಯವು ಬರುತ್ತದೆ, ರಾತ್ರಿಯೂ ಬರುತ್ತದೆ; ವಿಚಾರಿಸಬೇಕಾದರೆ ಆಮೇಲೆ ಬಂದು ವಿಚಾರಿಸಿರಿ>> ಎಂದು ಕಾವಲುಗಾರನು ಹೇಳಿದನು. BSB BSB: The watchman replies, “Morning has come, but also the night. If you would inquire, then inquire. Come back yet again.”
13 ULB ಅರಬಿಯ ವಿಷಯವಾದ ದೈವೋಕ್ತಿ. ಓ ದೇದಾನ್ಯರೇ, ಅರಬಿಯದ ಮರುಭೂಮಿಯಲ್ಲಿ ಇಳಿದುಕೊಳ್ಳಿರಿ. BSB BSB: This is the burden against Arabia: In the thickets of Arabia you must lodge, O caravans of Dedanites.
14 ULB ಬಾಯಾರಿದವರಿಗೆ ನೀರನ್ನು ತಂದುಕೊಡಿರಿ, ತೇಮಾ ದೇಶದ ನಿವಾಸಿಗಳೇ ಓಡಿ ಹೋದವರನ್ನು ರೊಟ್ಟಿಯೊಡನೆ ಎದುರುಗೊಳ್ಳಿರಿ. BSB BSB: Bring water for the thirsty, O dwellers of Tema; meet the refugees with food.
15 ULB ಏಕೆಂದರೆ ಹಿರಿದ ಕತ್ತಿ, ಬಾಗಿದ ಬಿಲ್ಲು, ಯುದ್ಧದ ಬಾಧೆ ಇವುಗಳಿಂದ ತಪ್ಪಿಸಿಕೊಂಡು ಓಡಿ ಹೋಗಿದ್ದಾರೆ. BSB BSB: For they flee from the sword—the sword that is drawn—from the bow that is bent, and from the stress of battle.
16 ULB ಕರ್ತನು ನನಗೆ ಹೇಳುವುದೇನೆಂದರೆ, <<ಕೂಲಿಯವನ ವರ್ಷಗಳಂತೆ ಒಂದು ವರ್ಷದೊಳಗೆ ಕೇದಾರಿನ ಸಕಲ ವೈಭವವು ಇಲ್ಲವಾಗುವುದು. BSB BSB: For this is what the Lord says to me: “Within one year, as a hired worker would count it, all the glory of Kedar will be gone.
17 ULB ಕೇವಲ ಕೆಲವೇ ಬಿಲ್ಲುಗಾರರೂ ಹಾಗೂ ಕೇದಾರಿನ ಶೂರರೂ ಉಳಿಯುವರು>> ಎಂಬುದಾಗಿ ಇಸ್ರಾಯೇಲರ ದೇವರಾದ ಯೆಹೋವನು ನುಡಿದಿದ್ದಾನೆ. BSB BSB: The remaining archers, the warriors of Kedar, will be few.” For the LORD, the God of Israel, has spoken.
Select verses for actions: Enter goes to them and Escape comes back.