2 ULB ಒಣನೆಲದೊಳಗೆ ಬೇರಿನಿಂದ ಹೊರಡುವ ಸಸಿಯಂತೆಯೂ, ಬುಡದಿಂದ ಒಡೆಯುವ ಚಿಗುರಿನ ಹಾಗೂ ಅವನು ಯೆಹೋವನ ದೃಷ್ಟಿಯಲ್ಲಿ ಬೆಳೆದನು. ಅವನಲ್ಲಿ ಯಾವ ಅಂದಚಂದಗಳೂ ಇರಲಿಲ್ಲ; ನಾವು ಅವನನ್ನು ನೋಡಿದಾಗ ನೋಡತಕ್ಕ ಯಾವ ಲಕ್ಷಣವೂ ಕಾಣಲಿಲ್ಲ. BSB BSB: He grew up before Him like a tender shoot, and like a root out of dry ground. He had no stately form or majesty to attract us, no beauty that we should desire Him.
3 ULB ಅವನು ಧಿಕ್ಕರಿಸಲ್ಪಟ್ಟವನು, ಮನುಷ್ಯರು ಸೇರಿಸಿಕೊಳ್ಳದವನು, ಸಂಕಟಪಡುವವನು, ವ್ಯಾಧಿಪೀಡಿತನು, ಜನರು ಮುಖವನ್ನು ಓರೆಮಾಡಿಕೊಳ್ಳುವ ಧಿಕ್ಕಾರಕ್ಕೆ ಒಳಗಾದವನೂ ಆಗಿದ್ದನು. BSB BSB: He was despised and rejected by men, a man of sorrows, acquainted with grief. Like one from whom men hide their faces, He was despised, and we esteemed Him not.
6 ULB ನಾವೆಲ್ಲರೂ ಕುರಿಗಳಂತೆ ದಾರಿತಪ್ಪಿ ಹೋಗಿದ್ದೆವು, ಪ್ರತಿಯೊಬ್ಬನೂ ತನ್ನ ತನ್ನ ದಾರಿಯನ್ನು ಹಿಡಿಯುತ್ತಿದ್ದನು; ನಮ್ಮೆಲ್ಲರ ದೋಷಫಲವನ್ನೂ ಯೆಹೋವನು ಅವನ ಮೇಲೆ ಹಾಕಿದನು. BSB BSB: We all like sheep have gone astray, each one has turned to his own way; and the LORD has laid upon Him the iniquity of us all.
8 ULB ಹಿಂಸೆಯ ನ್ಯಾಯದಿಂದ ಕೊಲ್ಲಲ್ಪಟ್ಟನು, ಆಹಾ, ಇವನು ಜೀವಲೋಕದಿಂದ ತೆಗೆದುಹಾಕಲ್ಪಟ್ಟಿದ್ದಾನೆ. ನಮ್ಮ ಜನಗಳ ದ್ರೋಹಗಳ ದೆಸೆಯಿಂದ ಈ ಪೆಟ್ಟು ಅವನ ಮೇಲೆ ಬಿತ್ತಲ್ಲಾ ಎಂದು ಅವನ ಕಾಲದವರಲ್ಲಿ ಯಾರು ಮನಮುಟ್ಟಿ ಮರುಗಿದರು? BSB BSB: By oppression and judgment He was taken away, and who can recount His descendants? For He was cut off from the land of the living; He was stricken for the transgression of My people.
9 ULB ಅವನು ಯಾವ ಅನ್ಯಾಯವನ್ನು ಮಾಡದಿದ್ದರೂ, ಅವನ ಬಾಯಲ್ಲಿ ಯಾವ ವಂಚನೆಯು ಇಲ್ಲದಿದ್ದರೂ, ಅವನು ಸತ್ತಾಗ ದುಷ್ಟರ ಮಧ್ಯೆ ಪುಷ್ಟರ ನಡುವೆ ಅವನನ್ನು ಹೂಣಿಟ್ಟರು. BSB BSB: He was assigned a grave with the wicked, and with a rich man in His death, although He had done no violence, nor was any deceit in His mouth.
10 ULB ಅವನನ್ನು ಜಜ್ಜುವುದು ಯೆಹೋವನ ಸಂಕಲ್ಪವಾಗಿತ್ತು. ಆತನು ಅವನನ್ನು ವ್ಯಾಧಿಯಿಂದ ಬಾಧಿಸಿ ಹೀಗೆಂದುಕೊಂಡನು, ಇವನು ತನ್ನ ಆತ್ಮವನ್ನು ಪ್ರಾಯಶ್ಚಿತ್ತಯಜ್ಞಕ್ಕಾಗಿ ಒಪ್ಪಿಸಿದ ಮೇಲೆ ತನ್ನ ಸಂತಾನವನ್ನು ನೋಡುವನು, ಚಿರಂಜೀವಿಯಾಗುವನು, ನನ್ನ ಸಂಕಲ್ಪವು ಇವನ ಕೈಯಿಂದ ನೆರವೇರುವುದು; BSB BSB: Yet it was the LORD’s will to crush Him and to cause Him to suffer; and when His soul is made a guilt offering, He will see His offspring, He will prolong His days, and the good pleasure of the LORD will prosper in His hand.
11 ULB ತನ್ನ ಆತ್ಮವು ಅನುಭವಿಸಿದ ಶ್ರಮೆಯ ಫಲವನ್ನು ಕಂಡು ತೃಪ್ತನಾಗುವನು; ಧರ್ಮಾತ್ಮನಾದ ನನ್ನ ಸೇವಕನು ತನ್ನ ಜ್ಞಾನದ ಮೂಲಕ ಬಹು ಜನರನ್ನು ಧರ್ಮಮಾರ್ಗಕ್ಕೆ ತರುವನು; ಅವರ ಅಪರಾಧಗಳನ್ನು ಹೊತ್ತುಕೊಂಡು ಹೋಗುವನು. BSB BSB: After the anguish of His soul, He will see the light of life and be satisfied. By His knowledge My righteous Servant will justify many, and He will bear their iniquities.
12 ULB ಇವನು ಇಂಥವನಾಗಿರುವುದರಿಂದ ನಾನು ಇವನಿಗೆ ದೊಡ್ಡವರ ಸಂಗಡ ಪಾಲು ಕೊಡುವೆನು, ಇವನು ಬಲಿಷ್ಠರೊಡನೆ ಸೂರೆಯನ್ನು ಹಂಚಿಕೊಳ್ಳುವನು; ತನ್ನ ಪ್ರಾಣವನ್ನು ಧಾರೆಯೆರೆದು, ಮರಣಹೊಂದಿ, ದ್ರೋಹಿಗಳೊಂದಿಗೆ ತನ್ನನ್ನೂ ಎಣಿಸಿಕೊಂಡು, ಬಹು ಜನ ದ್ರೋಹಿಗಳ ಪಾಪವನ್ನು ಹೊರುತ್ತಾ ಅವರಿಗಾಗಿ ವಿಜ್ಞಾಪನೆ ಮಾಡಿದನು. BSB BSB: Therefore I will allot Him a portion with the great, and He will divide the spoils with the strong, because He has poured out His life unto death, and He was numbered with the transgressors. Yet He bore the sin of many and made intercession for the transgressors.
Select verses for actions: Enter goes to them and Escape comes back.