2 ULB ಆತನ ಸುತ್ತಲು ಸೆರಾಫಿಯರು ಇದ್ದರು. ಪ್ರತಿಯೊಬ್ಬನು ಆರಾರು ರೆಕ್ಕೆಯುಳ್ಳವನಾಗಿ, ಎರಡರಿಂದ ತನ್ನ ಮುಖವನ್ನು, ಎರಡರಿಂದ ತನ್ನ ಕಾಲುಗಳನ್ನು ಮುಚ್ಚಿಕೊಂಡು, ಇನ್ನೆರಡು ರೆಕ್ಕೆಗಳಿಂದ ಹಾರುತ್ತಿದ್ದನು. BSB BSB: Above Him stood seraphim, each having six wings: With two wings they covered their faces, with two they covered their feet, and with two they were flying.
4 ULB ಕೂಗುವವನ ಶಬ್ದಕ್ಕೆ ದ್ವಾರದ ಅಸ್ತಿವಾರವು ಕದಲಿದವು ಮತ್ತು ಧೂಮವು ಆಲಯದಲ್ಲೆಲ್ಲಾ ತುಂಬಿತು. BSB BSB: At the sound of their voices the doorposts and thresholds shook, and the temple was filled with smoke.
6 ULB ಆಗ ಸೆರಾಫಿಯರಲ್ಲಿ ಒಬ್ಬನು ಯಜ್ಞವೇದಿಯಿಂದ ತಾನು ಉರಿಯುವ ಕೆಂಡವನ್ನು ಕೈಯಲ್ಲಿ ಹಿಡಿದುಕೊಂಡು ನನ್ನ ಬಳಿಗೆ ಹಾರಿ ಬಂದು, BSB BSB: Then one of the seraphim flew to me, and in his hand was a glowing coal that he had taken with tongs from the altar.
7 ULB ನನ್ನ ಬಾಯಿಗೆ ಮುಟ್ಟಿಸಿ, <<ಇಗೋ, ಇದು ನಿನ್ನ ತುಟಿಗಳಿಗೆ ತಗಲಿತು. ನಿನ್ನ ದೋಷವು ನೀಗಿತು. ನಿನ್ನ ಪಾಪಕ್ಕೆ ಪ್ರಾಯಶ್ಚಿತ್ತವಾಯಿತು>> ಎಂದನು. BSB BSB: And with it he touched my mouth and said: “Now that this has touched your lips, your iniquity is removed and your sin is atoned for.”
8 ULB ಆಗ, <<ಯಾರನ್ನು ಕಳುಹಿಸಲಿ? ಯಾರು ನಮಗೋಸ್ಕರ ಹೋಗುವನು?>> ಎಂಬ ಕರ್ತನ ನುಡಿಯನ್ನು ಕೇಳಿ, <<ಇಗೋ, ನಾನಿದ್ದೇನೆ, ನನ್ನನ್ನು ಕಳುಹಿಸು>> ಎಂದೆನು. BSB BSB: Then I heard the voice of the Lord saying: “Whom shall I send? Who will go for Us?” And I said: “Here am I. Send me!”
9 ULB ಅದಕ್ಕೆ ಆತನು, <<ನೀನು ಈ ಜನರ ಬಳಿಗೆ ಹೋಗಿ, ನೀವು ಕಿವಿಯಾರೆ ಕೇಳಿದರೂ ತಿಳಿಯಬಾರದು, ಕಣ್ಣಾರೆ ಕಂಡರೂ ಗ್ರಹಿಸಬಾರದು ಎಂದು ತಿಳಿಸಿ, BSB BSB: And He replied: “Go and tell this people, ‘Be ever hearing, but never understanding; be ever seeing, but never perceiving.’
10 ULB ಕಣ್ಣಿನಿಂದ ನೋಡದಂತೆಯೂ, ಕಿವಿಯಿಂದ ಕೇಳದಂತೆಯೂ, ತಮ್ಮ ಹೃದಯದಿಂದ ಗ್ರಹಿಸಿ ನನ್ನ ಕಡೆಗೆ ತಿರಿಗಿಕೊಂಡು ನನ್ನಿಂದ ಸ್ವಸ್ಥತೆಯನ್ನು ಹೊಂದದಂತೆ ಈ ಜನರ ಹೃದಯವನ್ನು ಕೊಬ್ಬಿಸಿ, ಕಿವಿಯನ್ನು ಮಂದಗೊಳಿಸಿ, ಅವರ ಕಣ್ಣಿಗೆ ಅಂಟು ಬಳಿ>> ಎಂದು ನನಗೆ ಹೇಳಿದನು. BSB BSB: Make the hearts of this people calloused; deafen their ears and close their eyes. Otherwise they might see with their eyes, hear with their ears, understand with their hearts, and turn and be healed.”
11 ULB ಅದಕ್ಕೆ ನಾನು, <<ಕರ್ತನೇ, ಇದು ಎಷ್ಟರವರೆಗೆ?>> ಎಂದು ಕೇಳಲು ಅದಕ್ಕೆ ಆತನು, <<ಯೆಹೋವನು ಜನರನ್ನು ದೂರ ತೊಲಗಿಸಿ ದೇಶದಲ್ಲಿ ನಾಶ ಹೆಚ್ಚಾಗಿ ಪಟ್ಟಣಗಳು ನಿವಾಸಿಗಳಿಲ್ಲದೆ, ಮನೆಗಳು ಜನರಿಲ್ಲದೆ, ದೇಶವು ಸಂಪೂರ್ಣವಾಗಿ ಹಾಳಾಗುವವರೆಗೂ ಇದೇ ರೀತಿ ಇರುವುದು. BSB BSB: Then I asked: “How long, O Lord?” And He replied: “Until the cities lie ruined and without inhabitant, until the houses are left unoccupied and the land is desolate and ravaged,
12 ULB ಯೆಹೋವನು ಮನುಷ್ಯರನ್ನು ದೂರಮಾಡುವವರೆಗೂ, ಅವರನ್ನು ದೇಶದ ಮಧ್ಯದಿಂದ ತೊಲಗಿಸಿಬಿಡುವವರೆಗೂ ಅದು ಹೀಗೆ ಇರುವುದು. BSB BSB: until the LORD has driven men far away and the land is utterly forsaken.
13 ULB ಆಗ ದೇಶದಲ್ಲಿ ಹತ್ತನೆಯ ಒಂದು ಭಾಗ ಉಳಿದಿದ್ದರೂ, ಅದೂ ಸಹ ನಾಶವಾಗುವುದು. ಏಲಾ ಮರವನ್ನಾಗಲೀ, ಅಲ್ಲೋನ್ ಮರವನ್ನಾಗಲೀ ಕಡಿದ ಮೇಲೆ, ಉಳಿಯುವುದು ಬುಡ ಮಾತ್ರ>> ಎಂದು ಉತ್ತರಕೊಟ್ಟನು. BSB BSB: And though a tenth remains in the land, it will be burned again. As the terebinth and oak leave stumps when felled, so the holy seed will be a stump in the land.”
Select verses for actions: Enter goes to them and Escape comes back.