1 ULB ಬೆನ್ಯಾಮೀನ್ ಸೀಮೆಗೆ ಸೇರಿದ ಅನಾತೋತ್ ಊರಿನ ಯಾಜಕ ವರ್ಗದವನೂ, ಹಿಲ್ಕೀಯನ ಮಗನೂ ಆದ ಯೆರೆಮೀಯನ ಪ್ರವಾದನೆಗಳು. BSB BSB: These are the words of Jeremiah son of Hilkiah, one of the priests in Anathoth in the territory of Benjamin.
2 ULB ಯೆಹೂದದ ಅರಸನೂ, ಆಮೋನನ ಮಗನೂ ಆದ ಯೋಷೀಯನ ಆಳ್ವಿಕೆಯ ಹದಿಮೂರನೆಯ ವರ್ಷದಲ್ಲಿ ಯೆಹೋವನಿಂದ ಈ ವಾಕ್ಯವನ್ನು ಹೊಂದಿದನು. BSB BSB: The word of the LORD came to Jeremiah in the thirteenth year of the reign of Josiah son of Amon king of Judah,
3 ULB ಇದಲ್ಲದೆ ಯೆಹೂದದ ಅರಸನೂ, ಯೋಷೀಯನ ಮಗನೂ ಆದ ಯೆಹೋಯಾಕೀಮನ ಕಾಲದಿಂದ ಯೆಹೂದದ ಅರಸನೂ, ಯೋಷೀಯನ ಮಗನೂ ಆದ ಚಿದ್ಕೀಯನ ಆಳ್ವಿಕೆಯ ಹನ್ನೊಂದನೆಯ ವರ್ಷದ ಐದನೆಯ ತಿಂಗಳಿನಲ್ಲಿ ಯೆರೂಸಲೇಮಿನವರು ಸೆರೆಹೋಗುವ ತನಕ ಅವನು ಯೆಹೋವನ ವಾಕ್ಯವನ್ನು ಹೊಂದುತ್ತಾ ಇದ್ದನು. BSB BSB: and through the days of Jehoiakim son of Josiah king of Judah, until the fifth month of the eleventh year of Zedekiah son of Josiah king of Judah, when the people of Jerusalem went into exile.
4 ULB ಕರ್ತನಾದ ಯೆಹೋವನು ನನಗೆ, BSB BSB: The word of the LORD came to me, saying:
5 ULB <<ನಾನು ನಿನ್ನನ್ನು ಗರ್ಭದಲ್ಲಿ ರೂಪಿಸುವುದಕ್ಕೆ ಮುಂಚೆ ತಿಳಿದಿದ್ದೆನು; ನೀನು ಉದರದಿಂದ ಬರುವುದಕ್ಕೆ ಮೊದಲೇ ನಿನ್ನನ್ನು ಪ್ರತಿಷ್ಠಿಸಿದ್ದೆನು. ಜನಾಂಗಗಳಿಗೆ ಪ್ರವಾದಿಯನ್ನಾಗಿ ನಿನ್ನನ್ನು ನೇಮಿಸಿದ್ದೇನೆ>> ಎಂಬ ವಾಕ್ಯವನ್ನು ದಯಪಾಲಿಸಿದನು. BSB BSB: “Before I formed you in the womb I knew you, and before you were born I set you apart and appointed you as a prophet to the nations.”
6 ULB ಅದಕ್ಕೆ ನಾನು, <<ಅಯ್ಯೋ, ಕರ್ತನಾದ ಯೆಹೋವನೇ, ನಾನು ಮಾತು ಬಲ್ಲವನಲ್ಲ, ಬಾಲಕನು>> ಎಂದು ಅರಿಕೆ ಮಾಡಿದೆನು. BSB BSB: “Ah, Lord GOD,” I said, “I surely do not know how to speak, for I am only a child!”
7 ULB ಆಗ ಯೆಹೋವನು ನನಗೆ, <<ಬಾಲಕನು ಎನ್ನಬೇಡ; ನಾನು ಯಾರ ಬಳಿಗೆ ನಿನ್ನನ್ನು ಕಳುಹಿಸುತ್ತೇನೋ ಅವರೆಲ್ಲರ ಬಳಿಗೆ ನೀನು ಖಂಡಿತವಾಗಿ ಹೋಗುವಿ; ನಾನು ಆಜ್ಞಾಪಿಸುವುದನ್ನೆಲ್ಲಾ ಖಂಡಿತವಾಗಿ ನುಡಿಯುವಿ. BSB BSB: But the LORD told me: “Do not say, ‘I am only a child.’ For to everyone I send you, you must go, and all that I command you, you must speak.
8 ULB ಅವರಿಗೆ ಅಂಜಬೇಡ; ನಿನ್ನನ್ನು ಉದ್ಧರಿಸಲು ನಾನೇ ನಿನ್ನೊಂದಿಗಿರುವೆನು, ಇದು ಯೆಹೋವನಾದ ನನ್ನ ಮಾತು>> ಎಂದು ಹೇಳಿದನು. BSB BSB: Do not be afraid of them, for I am with you to deliver you,” declares the LORD.
9 ULB ಆಗ ಯೆಹೋವನು ಕೈಚಾಚಿ ನನ್ನ ಬಾಯನ್ನು ಮುಟ್ಟಿ, <<ಇಗೋ, ನಿನ್ನ ಬಾಯಲ್ಲಿ ನನ್ನ ಮಾತುಗಳನ್ನು ಇಟ್ಟಿದ್ದೇನೆ; BSB BSB: Then the LORD reached out His hand, touched my mouth, and said to me: “Behold, I have put My words in your mouth.
10 ULB ಕಿತ್ತುಹಾಕುವುದು ಮತ್ತು ಮುರಿದುಹಾಕುವುದು, ನಾಶಮಾಡುವುದು ಮತ್ತು ನೆಲಸಮಮಾಡುವುದು ಈ ಎಲ್ಲಾ ಕಾರ್ಯಗಳನ್ನು ಮಾಡುವುದಕ್ಕೋಸ್ಕರ ಜನಾಂಗಗಳ ಮೇಲೂ, ರಾಜ್ಯಗಳ ಮೇಲೂ ನಿನ್ನನ್ನು ಈ ದಿನ ನೇಮಿಸಿದ್ದೇನೆ>> ಅಂದನು. BSB BSB: See, I have appointed you today over nations and kingdoms to uproot and tear down, to destroy and overthrow, to build and plant.”
11 ULB ಇದಲ್ಲದೆ, <<ಯೆರೆಮೀಯನೇ, ಏನು ನೋಡುತ್ತಿರುವೆ?>> ಎಂಬ ಯೆಹೋವನ ಮಾತು ನನಗೆ ಕೇಳಿ ಬಂತು. ಅದಕ್ಕೆ ನಾನು, <<ಬಾದಾಮಿ ಮರದ ಕೊಂಬೆಯನ್ನು ನೋಡುತ್ತೇನೆ>> ಅಂದೆನು. BSB BSB: And the word of the LORD came to me, asking, “Jeremiah, what do you see?” “I see a branch of an almond tree,” I replied.
12 ULB ಆಗ ಯೆಹೋವನು ನನಗೆ, <<ಸರಿಯಾಗಿ ನೋಡಿದ್ದಿ, ನನ್ನ ಮಾತನ್ನು ನೆರವೇರಿಸುವುದಕ್ಕೆ ನೀನು ಎಚ್ಚರಗೊಂಡಿರುವೆ ಎಂದು ತಿಳಿದುಕೋ>> ಎಂಬುದಾಗಿ ಹೇಳಿದನು. BSB BSB: “You have observed correctly,” said the LORD, “for I am watching over My word to accomplish it.”
13 ULB ಎರಡನೆಯ ಬಾರಿ, <<ನೀನು ಏನು ನೋಡುತ್ತಿರುವೆ?>> ಎಂಬ ಯೆಹೋವನ ಮಾತನ್ನು ಕೇಳಿದೆನು. ಅದಕ್ಕೆ ನಾನು, <<ಉರಿಸುತ್ತಿರುವ ಬೆಂಕಿಯಿಂದ ಉಕ್ಕುವ ಹಂಡೆಯನ್ನು ನೋಡುತ್ತೇನೆ. ಅದರ ಬಾಯಿ ಉತ್ತರ ದಿಕ್ಕಿನಿಂದ ಈ ಕಡೆಗೆ ಬಾಗಿಕೊಂಡಿದೆ>> ಅಂದೆನು. BSB BSB: Again the word of the LORD came to me, asking, “What do you see?” “I see a boiling pot,” I replied, “and it is tilting toward us from the north.”
14 ULB ಆಗ ಯೆಹೋವನು ನನಗೆ, <<ಈ ದೇಶದ ನಿವಾಸಿಗಳೆಲ್ಲರ ಮೇಲೆ ಉತ್ತರ ದಿಕ್ಕಿನಿಂದ ಕೇಡು ಉಕ್ಕಿ ಬರುವುದು. BSB BSB: Then the LORD said to me, “Disaster from the north will be poured out on all who live in the land.
15 ULB ಇಗೋ, ನಾನು ಉತ್ತರ ದಿಕ್ಕಿನ ರಾಜ್ಯಗಳ ಜನಾಂಗಗಳನ್ನೆಲ್ಲಾ ಕರೆಯುವೆನು; ಅವರು ಬಂದು ಯೆರೂಸಲೇಮಿನ ಊರ ಬಾಗಿಲುಗಳ ಎದುರಿನಲ್ಲಿಯೂ, ಅದರ ಎಲ್ಲಾ ಪೌಳಿಗೋಡೆಗಳ ಸುತ್ತಲೂ, ಯೆಹೂದದ ಸಕಲ ಪಟ್ಟಣಗಳ ಮುಂದೆಯೂ ತಮ್ಮ ತಮ್ಮ ನ್ಯಾಯಾಸನಗಳನ್ನು ಹಾಕಿಕೊಳ್ಳುವರು. BSB BSB: For I am about to summon all the clans and kingdoms of the north,” declares the LORD. “Their kings will come and set up their thrones at the entrance of the gates of Jerusalem. They will attack all her surrounding walls and all the other cities of Judah.
16 ULB ನನ್ನ ಜನರು ನನ್ನನ್ನು ಬಿಟ್ಟು ಅನ್ಯದೇವತೆಗಳಿಗೆ ಹೋಮಮಾಡಿದ್ದು, ತಮ್ಮ ಕೈಯಿಂದ ನಿರ್ಮಿಸಿದವುಗಳಿಗೆ ಅಡ್ಡಬಿದ್ದ ಅಧರ್ಮಕ್ಕೆಲ್ಲಾ ನಾನು ಅವರಿಗೆ ವಿಧಿಸಿರುವ ನ್ಯಾಯದಂಡನೆಗಳನ್ನು ತಿಳಿಸುವೆನು. BSB BSB: I will pronounce My judgments against them for all their wickedness, because they have forsaken Me, and they have burned incense to other gods and worshiped the works of their own hands.
17 ULB ಹೀಗಿರಲು ನೀನು ಎದ್ದು ನಡುಕಟ್ಟಿಕೊಂಡು ನಾನು ಆಜ್ಞಾಪಿಸುವುದನ್ನೆಲ್ಲಾ ಅವರಿಗೆ ಹೇಳು. ನೀನು ಅವರಿಗೆ ಭಯಪಡಬೇಡ; ಭಯಪಟ್ಟರೆ ನಾನು ನಿನ್ನನ್ನು ಅವರ ಮುಂದೆ ಹೆದರಿಸುವೆನು. BSB BSB: Get yourself ready. Stand up and tell them everything that I command you. Do not be intimidated by them, or I will terrify you before them.
18 ULB ಇಗೋ, ನಾನು ಈ ಹೊತ್ತು ನಿನ್ನನ್ನು ಯೆಹೂದದ ಅರಸರು, ಅಧಿಪತಿಗಳು, ಯಾಜಕರು, ಸಾಧಾರಣ ಜನರು, ಅಂತು ದೇಶದವರೆಲ್ಲರನ್ನೂ ಎದುರಿಸತಕ್ಕ ಕೋಟೆಕೊತ್ತಲದ ಪಟ್ಟಣವನ್ನಾಗಿಯೂ, ಕಬ್ಬಿಣದ ಕಂಬವನ್ನಾಗಿಯೂ, ತಾಮ್ರದ ಪೌಳಿಗೋಡೆಯನ್ನಾಗಿಯೂ ಸ್ಥಾಪಿಸಿದ್ದೇನೆ. BSB BSB: Now behold, this day I have made you like a fortified city, an iron pillar, and bronze walls against the whole land—against the kings of Judah, its officials, its priests, and the people of the land.
19 ULB ಅವರು ನಿನ್ನ ವಿರುದ್ಧವಾಗಿ ಯುದ್ಧಮಾಡುವರು, ಆದರೆ ನಿನ್ನನ್ನು ಸೋಲಿಸಲಾಗುವುದಿಲ್ಲ. ನಿನ್ನನ್ನುದ್ಧರಿಸಲು ನಾನೇ ನಿನ್ನೊಂದಿಗಿರುವೆನು, ಇದು ಯೆಹೋವನಾದ ನನ್ನ ಮಾತು>> ಎಂದು ಹೇಳಿದನು. BSB BSB: They will fight against you but will never overcome you, since I am with you to deliver you,” declares the LORD.
Select verses for actions: Enter goes to them and Escape comes back.