1 ULB ಯೆಹೋವನು ಈ ಮಾತನ್ನು ನನಗೆ ದಯಪಾಲಿಸಿದನು, BSB BSB: Then the word of the LORD came to me, saying,
3 ULB ಏಕೆಂದರೆ ಈ ಸ್ಥಳದಲ್ಲಿ ಹುಟ್ಟುವ ಗಂಡು ಹೆಣ್ಣು ಮಕ್ಕಳು, ಅವರನ್ನು ಹೆತ್ತ ತಾಯಿಯರು, ಅವರನ್ನು ಈ ದೇಶದಲ್ಲಿ ಪಡೆದ ತಂದೆಯಂದಿರಿಗೆ, ಇವರೆಲ್ಲರ ವಿಷಯವಾಗಿ ಯೆಹೋವನು ಹೀಗೆ ನುಡಿದಿದ್ದಾನೆ, BSB BSB: For this is what the LORD says concerning the sons and daughters born in this place, and the mothers who bore them, and the fathers who fathered them in this land:
4 ULB ಅವರು ಘೋರವಾದ ಮರಣಕ್ಕೆ ಗುರಿಯಾಗುವರು, ಅವರಿಗಾಗಿ ಯಾರೂ ಗೋಳಾಡುವುದಿಲ್ಲ, ಅವರನ್ನು ಯಾರೂ ಹೂಣಿಡುವುದಿಲ್ಲ; ಅವರು ಭೂಮಿಯ ಮೇಲೆ ಗೊಬ್ಬರವಾಗುವರು. ಖಡ್ಗವೂ, ಕ್ಷಾಮವೂ ಅವರನ್ನು ನಿರ್ಮೂಲ ಮಾಡುವವು; ಅವರ ಹೆಣಗಳು ಆಕಾಶದ ಪಕ್ಷಿಗಳಿಗೂ ಮತ್ತು ಭೂಜಂತುಗಳಿಗೂ ಆಹಾರವಾಗುವವು>> ಎಂಬುದೇ. BSB BSB: “They will die from deadly diseases. They will not be mourned or buried, but will lie like dung on the ground. They will be finished off by sword and famine, and their corpses will become food for the birds of the air and beasts of the earth.”
5 ULB ಯೆಹೋವನು ನನಗೆ, <<ಗೋಳಾಟದ ಮನೆಯಲ್ಲಿ ಸೇರಬೇಡ, ಪ್ರಲಾಪಿಸಲಿಕ್ಕೆ ಹೋಗಬೇಡ, ಅವರಿಗಾಗಿ ಎದೆ ಬಡಿದುಕೊಳ್ಳಲೂ ಬೇಡ. ನಾನು ದಯಪಾಲಿಸಿದ ಸಮಾಧಾನವನ್ನು, ಅಂದರೆ ನನ್ನ ಪ್ರೀತಿಯನ್ನೂ ಹಾಗು ಕೃಪೆಯನ್ನೂ ಈ ಜನರಿಂದ ತೆಗೆದುಬಿಟ್ಟಿದ್ದೇನಷ್ಟೆ. BSB BSB: Indeed, this is what the LORD says: “Do not enter a house where there is a funeral meal. Do not go to mourn or show sympathy, for I have removed from this people My peace, My loving devotion, and My compassion,” declares the LORD.
6 ULB ಈ ದೇಶದಲ್ಲಿನ ದೊಡ್ಡವರೂ. ಅಲ್ಪರೂ ಸಾಯುವರು. ಅವರನ್ನು ಯಾರೂ ಹೂಣಿಡುವುದಿಲ್ಲ, ಅವರಿಗಾಗಿ ಯಾರೂ ಗೋಳಾಡುವುದಿಲ್ಲ, ಗಾಯಮಾಡಿಕೊಳ್ಳುವುದಿಲ್ಲ, ತಲೆಬೋಳಿಸಿಕೊಳ್ಳುವುದಿಲ್ಲ. BSB BSB: “Both great and small will die in this land. They will not be buried or mourned, nor will anyone cut himself or shave his head for them.
7 ULB ಸತ್ತವನಿಗೋಸ್ಕರ ದುಃಖಪಡುವವರನ್ನು ಸಂತೈಸುವುದಕ್ಕಾಗಿ ಯಾರೂ ಕಜ್ಜಾಯವನ್ನು ಹಂಚುವುದಿಲ್ಲ. ತಂದೆಯನ್ನಾಗಲಿ ತಾಯಿಯನ್ನಾಗಲಿ ಕಳಕೊಂಡವರಿಗೆ ಯಾರೂ ಸಮಾಧಾನದಾಯಕ ಪಾನಪಾತ್ರೆಯನ್ನು ನೀಡುವುದಿಲ್ಲ. BSB BSB: No food will be offered to comfort those who mourn the dead; not even a cup of consolation will be given for the loss of a father or mother.
8 ULB ಔತಣದ ಮನೆಯಲ್ಲಿಯೂ ಸೇರಬೇಡ, ಅಲ್ಲಿನವರೊಂದಿಗೆ ಕುಳಿತು ತಿನ್ನಬೇಡ, ಕುಡಿಯಬೇಡ. BSB BSB: You must not enter a house where there is feasting and sit down with them to eat and drink.
9 ULB ಇಸ್ರಾಯೇಲಿನ ದೇವರೂ ಸೇನಾಧೀಶ್ವರನಾದ ಯೆಹೋವನೂ ಆಗಿರುವಾತನು ಹೀಗೆಂದಿದ್ದಾನೆ, <ಇಗೋ, ನಿಮ್ಮ ಕಾಲದಲ್ಲಿ ನಿಮ್ಮ ಕಣ್ಣೆದುರಿಗೆ ಹರ್ಷಸಂಭ್ರಮಗಳ ಧ್ವನಿಯನ್ನೂ ಮತ್ತು ವಧೂವರರ ಸ್ವರವನ್ನೂ ಈ ಸ್ಥಳದೊಳಗೆ ನಿಲ್ಲಿಸಿಬಿಡುವೆನು.> BSB BSB: For this is what the LORD of Hosts, the God of Israel, says: I am going to remove from this place, before your very eyes and in your days, the sounds of joy and gladness, the voices of the bride and bridegroom.
10 ULB ಈ ಮಾತುಗಳನ್ನೆಲ್ಲಾ ಈ ಜನರಿಗೆ ತಿಳಿಸುತ್ತಿರುವ ನಿನಗೆ ಪ್ರತ್ಯುತ್ತರವಾಗಿ ಅವರು, <ಈ ಮಹಾವಿಪತ್ತು ನಮಗೆ ಸಂಭವಿಸಬೇಕೆಂದು ಯೆಹೋವನು ಏಕೆ ವಿಧಿಸಿದ್ದಾನೆ? ನಮ್ಮ ಅಪರಾಧವೇನು? ನಮ್ಮ ದೇವರಾದ ಯೆಹೋವನ ವಿರುದ್ಧವಾಗಿ ನಾವು ಮಾಡಿದ ಪಾಪವೇನು?> ಎಂದು ಕೇಳುವಾಗ, BSB BSB: When you tell these people all these things, they will ask you, ‘Why has the LORD pronounced all this great disaster against us? What is our iniquity? What is the sin that we have committed against the LORD our God?’
11 ULB ನೀನು ಅವರಿಗೆ ಹೀಗೆ ಹೇಳಬೇಕು, <ಯೆಹೋವನ ಮಾತನ್ನು ಕೇಳಿರಿ, ನಿಮ್ಮ ಪೂರ್ವಿಕರು ನನ್ನನ್ನು ತೊರೆದು ಅನ್ಯದೇವತೆಗಳನ್ನು ಹಿಂಬಾಲಿಸಿ, ಸೇವಿಸಿ, ಪೂಜಿಸಿ ನನ್ನನ್ನು ಬಿಟ್ಟು, ನನ್ನ ಧರ್ಮವಿಧಿಗಳನ್ನು ಮೀರಿದ್ದರಿಂದಲೂ, BSB BSB: Then you are to answer them: ‘It is because your fathers have forsaken Me, declares the LORD, and followed other gods, and served and worshiped them. They abandoned Me and did not keep My instruction.
12 ULB ಇಗೋ, ನೀವೆಲ್ಲರೂ ನಿಮ್ಮ ದುಷ್ಟಹೃದಯದ ಹಟದಂತೆ ನಡೆಯುತ್ತಾ ನನ್ನನ್ನು ಕೇಳದೆ ನಿಮ್ಮ ಪೂರ್ವಿಕರಿಗಿಂತ ಹೆಚ್ಚು ಕೇಡನ್ನು ಮಾಡಿದ್ದರಿಂದಲೂ, BSB BSB: And you have done more evil than your fathers. See how each of you follows the stubbornness of his evil heart instead of obeying Me.
13 ULB ನೀವಾಗಲಿ ಅಥವಾ ನಿಮ್ಮ ಪೂರ್ವಿಕರಾಗಲಿ ನೋಡದ ದೇಶಕ್ಕೆ ನಿಮ್ಮನ್ನು ಈ ದೇಶದೊಳಗಿಂದ ಎಸೆದುಬಿಡುವೆನು; ಅಲ್ಲಿ ಹಗಲಿರುಳೂ ಅನ್ಯದೇವತೆಗಳನ್ನು ಸೇವಿಸುವಿರಿ; ನಾನು ನಿಮಗೆ ದಯೆತೋರಿಸುವುದಿಲ್ಲ>>> ಎಂದು ಹೇಳಿದನು. BSB BSB: So I will cast you out of this land into a land that neither you nor your fathers have known. There you will serve other gods day and night, for I will show you no favor.’
14 ULB <<ಇಗೋ, ಮುಂದಿನ ಕಾಲದಲ್ಲಿ ಜನರು, <ಇಸ್ರಾಯೇಲರನ್ನು ಐಗುಪ್ತದೇಶದೊಳಗಿಂದ ಉದ್ಧರಿಸಿದ ಯೆಹೋವನ ಜೀವದಾಣೆ> ಎಂಬುದಾಗಿ ಪ್ರಮಾಣಮಾಡುವುದನ್ನು ಬಿಟ್ಟು, BSB BSB: Yet behold, the days are coming, declares the LORD, when they will no longer say, ‘As surely as the LORD lives, who brought the Israelites up out of the land of Egypt.’
15 ULB <ಇಸ್ರಾಯೇಲರನ್ನು ಬಡಗಣ ದೇಶದಿಂದಲೂ, ತಾನು ಅವರನ್ನು ತಳ್ಳಿಬಿಟ್ಟಿದ್ದ ಸಕಲ ಸೀಮೆಗಳಿಂದಲೂ ಉದ್ಧರಿಸಿದ ಯೆಹೋವನ ಜೀವದಾಣೆ> ಎಂದು ಪ್ರಮಾಣಮಾಡುವರು; ನಾನು ಅವರ ಪೂರ್ವಿಕರಿಗೆ ದಯಪಾಲಿಸಿದ ದೇಶಕ್ಕೆ ಅವರನ್ನು ಹಿಂದಿರುಗಿಸುವೆನಷ್ಟೆ>> ಎಂದು ಯೆಹೋವನು ಘೋಷಿಸುತ್ತಾನೆ. BSB BSB: Instead they will say, ‘As surely as the LORD lives, who brought the Israelites up out of the land of the north and all the other lands to which He had banished them.’ For I will return them to their land that I gave to their forefathers.
16 ULB ಯೆಹೋವನು ಹೀಗೆನ್ನುತ್ತಾನೆ, <<ಇಗೋ, ನನ್ನ ಜನರನ್ನು ಹಿಡಿಯುವುದಕ್ಕೆ ಬಹು ಮಂದಿ ಬೆಸ್ತರನ್ನು ಕರೆಯಿಸುವೆನು; ಆ ಮೇಲೆ ಎಲ್ಲಾ ಬೆಟ್ಟಗುಡ್ಡಗಳಿಂದಲೂ, ಬಂಡೆಗಳ ಸಂದುಗೊಂದುಗಳಿಂದಲೂ ಅವರನ್ನು ಹೊರಡಿಸಿ, ಬೇಟೆಯಾಡುವುದಕ್ಕೆ ಬಹುಜನ ಬೇಡರನ್ನು ಕರೆಯಿಸುವೆನು. BSB BSB: But for now I will send for many fishermen, declares the LORD, and they will catch them. After that I will send for many hunters, and they will hunt them down on every mountain and hill, even from the clefts of the rocks.
17 ULB ನಾನು ಅವರ ನಡತೆಯನ್ನೆಲ್ಲಾ ದೃಷ್ಟಿಸುತ್ತೇನೆ, ಅದು ನನ್ನ ಮುಖಕ್ಕೆ ಮರೆಯಾಗಿಲ್ಲ; ಅವರ ಅಧರ್ಮವು ನನಗೆ ಗುಟ್ಟಾಗಿ ಇಲ್ಲ, ಪ್ರತ್ಯಕ್ಷವಾಗೇ ಇದೆ. BSB BSB: For My eyes are on all their ways. They are not hidden from My face, and their guilt is not concealed from My eyes.
18 ULB ಅವರ ಅಧರ್ಮಕ್ಕೂ, ಪಾಪಕ್ಕೂ ಎರಡರಷ್ಟು ಶಿಕ್ಷೆಯನ್ನು ಮೊದಲು ಕೊಡುವೆನು; ಹೆಣಗಳಂತಿರುವ ತಮ್ಮ ಹೇಯವಿಗ್ರಹಗಳಿಂದ ನನ್ನ ದೇಶವನ್ನು ಹೊಲಸುಮಾಡಿ, ನನ್ನ ಸ್ವತ್ತನ್ನು ತಮ್ಮ ಅಸಹ್ಯ ವಸ್ತುಗಳಿಂದ ತುಂಬಿಸಿದ್ದಾರಷ್ಟೆ.>> BSB BSB: And I will first repay them double their iniquity and their sin, because they have defiled My land with the carcasses of their detestable idols, and they have filled My inheritance with their abominations.”
19 ULB ಯೆಹೋವನೇ, ನನ್ನ ಬಲವೇ, ಬಲವಾದ ನನ್ನ ದುರ್ಗವೇ, ಇಕ್ಕಟ್ಟಿನ ದಿನದಲ್ಲಿ ನನ್ನ ಆಶ್ರಯವೇ, ಲೋಕದ ಕಟ್ಟಕಡೆಯಿಂದ ಜನಾಂಗಗಳು ನಿನ್ನ ಬಳಿಗೆ ಸೇರಿ, <<ನಮ್ಮ ಪೂರ್ವಿಕರು ಶುದ್ಧ ಸುಳ್ಳನ್ನು, ಮಾಯವನ್ನು, ಪ್ರಯೋಜನವಿಲ್ಲದವುಗಳನ್ನು ಪಾರಂಪರ್ಯವಾಗಿ ಹೊಂದಿದ್ದಾರೆ>> ಎಂದು ಅರಿಕೆ ಮಾಡುವರು. BSB BSB: O LORD, my strength and my fortress, my refuge in the day of distress, the nations will come to You from the ends of the earth, and they will say, “Our fathers inherited nothing but lies, worthless idols of no benefit at all.
20 ULB ಮನುಷ್ಯ ಮಾತ್ರದವನು ದೇವರುಗಳನ್ನು ಕಲ್ಪಿಸಿಕೊಳ್ಳಬಲ್ಲನೇ? ಇವು ದೇವರುಗಳೇ ಅಲ್ಲ. BSB BSB: Can man make gods for himself? Such are not gods!”
21 ULB ಈ ನಿಮಿತ್ತವಾಗಿ, ಇಗೋ, ಇದೊಂದೇ ಸಲ ನನ್ನ ಭುಜಬಲವನ್ನೂ ಪರಾಕ್ರಮವನ್ನೂ ಅವರಿಗೆ ತಿಳಿಯಪಡಿಸುವೆನು, ಹೌದು, ಗ್ರಹಿಸಮಾಡುವೆನು; ನನ್ನ ನಾಮಧೇಯವು <<ಯೆಹೋವ>> ಎಂದು ಅವರಿಗೆ ಗೊತ್ತಾಗುವುದು. BSB BSB: “Therefore behold, I will inform them, and this time I will make them know My power and My might; then they will know that My name is the LORD.
Select verses for actions: Enter goes to them and Escape comes back.