1 ULB ಆಗ ಸಕಲ ಸೇನಾಧಿಪತಿಗಳು, ಕಾರೇಹನ ಮಗನಾದ ಯೋಹಾನಾನನೂ ಮತ್ತು ಹೋಷಾಯನ ಮಗನಾದ ಯೆಜನ್ಯನೂ ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲಾ ಜನರೂ ಪ್ರವಾದಿಯಾದ ಯೆರೆಮೀಯನ ಬಳಿಗೆ ಬಂದರು. BSB BSB: Then all the commanders of the forces, along with Johanan son of Kareah, Jezaniah son of Hoshaiah, and all the people from the least to the greatest, approached
2 ULB ಅವರು ಅವನಿಗೆ, <<ದಯಮಾಡು, ನಮ್ಮ ಬಿನ್ನಹವನ್ನು ಲಾಲಿಸು; ನಿನ್ನ ಕಣ್ಣಿಗೆ ಕಾಣುವ ಪ್ರಕಾರ ಅಪಾರ ಜನರಲ್ಲಿ ನಾವು ಕೆಲವರು ಮಾತ್ರ ಉಳಿದಿದ್ದೇವೆ. BSB BSB: Jeremiah the prophet and said, “May our petition come before you; pray to the LORD your God on behalf of this entire remnant. For few of us remain of the many, as you can see with your own eyes.
3 ULB ನಿನ್ನ ದೇವರಾದ ಯೆಹೋವನು ನಾವು ನಡೆಯಬೇಕಾದ ಮಾರ್ಗವನ್ನೂ, ಮಾಡತಕ್ಕ ಕಾರ್ಯವನ್ನೂ ತೋರಿಸುವ ಹಾಗೆ ನಮಗಾಗಿ ಅಂದರೆ ಉಳಿದಿರುವ ಈ ಜನರೆಲ್ಲರಿಗಾಗಿ ನಿನ್ನ ದೇವರಾದ ಯೆಹೋವನನ್ನು ಪ್ರಾರ್ಥಿಸು>> ಎಂದು ವಿಜ್ಞಾಪಿಸಿದರು. BSB BSB: Pray that the LORD your God will tell us the way we should walk and the thing we should do.”
4 ULB ಇದನ್ನು ಕೇಳಿ ಪ್ರವಾದಿಯಾದ ಯೆರೆಮೀಯನು ಅವರಿಗೆ, <<ನಿಮ್ಮ ಬಿನ್ನಹವನ್ನು ಕೇಳಿದೆನು; ಇಗೋ, ನಿಮ್ಮ ಮಾತಿನಂತೆ ನಿಮ್ಮ ದೇವರಾದ ಯೆಹೋವನನ್ನು ಪ್ರಾರ್ಥಿಸುವೆನು; ಯೆಹೋವನು ಯಾವ ಉತ್ತರವನ್ನು ದಯಪಾಲಿಸುವನೋ ಒಂದನ್ನೂ ಬಚ್ಚಿಡದೆ ನಿಮಗೆ ತಿಳಿಸುವೆನು>> ಎಂದು ಉತ್ತರಕೊಟ್ಟನು. BSB BSB: “I have heard you,” replied Jeremiah the prophet. “I will surely pray to the LORD your God as you request, and I will tell you everything that the LORD answers. I will not withhold a word from you.”
5 ULB ಅವರು ಯೆರೆಮೀಯನಿಗೆ, <<ನಿನ್ನ ದೇವರಾದ ಯೆಹೋವನು ನಿನ್ನ ಮೂಲಕ ನಮಗೆ ಕಳುಹಿಸುವ ಮಾತಿನಂತೆ ನಾವು ನಡೆಯದಿದ್ದರೆ ಯೆಹೋವನು ಸ್ಥಿರವಾದ ಸತ್ಯಸಾಕ್ಷಿಯಾಗಿ ನಿಂತು ನಮ್ಮನ್ನು ಖಂಡಿಸಲಿ! BSB BSB: Then they said to Jeremiah, “May the LORD be a true and faithful witness against us if we do not act upon every word that the LORD your God sends you to tell us.
6 ULB ನಮ್ಮ ದೇವರಾದ ಯೆಹೋವನ ಮಾತು ಹಿತವಾಗಲಿ ಅಥವಾ ಅಹಿತವಾಗಲಿ ಆತನ ಸನ್ನಿಧಿಯಲ್ಲಿ ವಿಚಾರಿಸುವುದಕ್ಕೆ ನಿನ್ನನ್ನು ಕಳುಹಿಸುವ ನಾವು ಅದನ್ನು ಕೈಕೊಳ್ಳುವೆವು; ನಮ್ಮ ದೇವರಾದ ಯೆಹೋವನ ಮಾತನ್ನು ನಾವು ಕೇಳಿದರೆ ನಮಗೆ ಶುಭವಾಗುವುದು>> ಎಂಬುದಾಗಿ ಹೇಳಿದರು. BSB BSB: Whether it is pleasant or unpleasant, we will obey the voice of the LORD our God to whom we are sending you, so that it may go well with us when we obey the voice of the LORD our God!”
7 ULB ಹತ್ತು ದಿನಗಳಾದ ಮೇಲೆ ಯೆಹೋವನು ತನ್ನ ವಾಕ್ಯವನ್ನು ಯೆರೆಮೀಯನಿಗೆ ದಯಪಾಲಿಸಿದನು. BSB BSB: After ten days the word of the LORD came to Jeremiah,
8 ULB ಆಗ ಅವನು ಕಾರೇಹನ ಮಗನಾದ ಯೋಹಾನಾನನನ್ನೂ, ಅವನೊಂದಿಗಿದ್ದ ಸಕಲ ಸೇನಾಧಿಪತಿಗಳನ್ನೂ, ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲಾ ಜನರನ್ನೂ ಕರೆದು, BSB BSB: and he summoned Johanan son of Kareah, all the commanders of the forces who were with him, and all the people from the least to the greatest.
9 ULB <<ನಿಮ್ಮ ವಿಜ್ಞಾಪನೆಯನ್ನು ಯೆಹೋವನಿಗೆ ಅರಿಕೆಮಾಡುವುದಕ್ಕಾಗಿ ನನ್ನನ್ನು ಕಳುಹಿಸಿದ್ದಿರಲ್ಲಾ; ಅದಕ್ಕೆ ಇಸ್ರಾಯೇಲಿನ ದೇವರಾದ ಯೆಹೋವನು ಹೀಗೆನ್ನುತ್ತಾನೆ, BSB BSB: Jeremiah told them, “Thus says the LORD, the God of Israel, to whom you sent me to present your petition:
10 ULB <ನೀವು ಈ ದೇಶದಲ್ಲಿ ನೆಲೆಗೊಂಡಿದ್ದರೆ ನಾನು ನಿಮ್ಮನ್ನು ಕಟ್ಟುವೆನು, ಕೆಡವುವುದಿಲ್ಲ; ನೆಡುವೆನು, ಕೀಳುವುದಿಲ್ಲ; ನಾನು ನಿಮಗೆ ಮಾಡಿದ ಕೇಡಿಗೆ ಪಶ್ಚಾತ್ತಾಪಪಡುತ್ತೇನೆ. BSB BSB: ‘If you will indeed stay in this land, then I will build you up and not tear you down; I will plant you and not uproot you, for I will relent of the disaster I have brought upon you.
11 ULB ನೀವು ಹೆದರಿರುವ ಬಾಬೆಲಿನ ಅರಸನಿಗೆ ಹೆದರಬೇಡಿರಿ, ಅವನಿಗೆ ಅಂಜದಿರಿ; ನಾನು ನಿಮ್ಮನ್ನು ಅವನ ಕೈಯಿಂದ ತಪ್ಪಿಸಿ ರಕ್ಷಿಸಲಿಕ್ಕೆ ನಿಮ್ಮೊಂದಿಗಿದ್ದೇನಲ್ಲಾ. ಇದು ಯೆಹೋವನಾದ ನನ್ನ ನುಡಿ. BSB BSB: Do not be afraid of the king of Babylon, whom you now fear; do not be afraid of him, declares the LORD, for I am with you to save you and deliver you from him.
12 ULB ಅವನು ನಿಮ್ಮನ್ನು ಕರುಣಿಸಿ ಸ್ವದೇಶಕ್ಕೆ ಹೋಗುವಂತೆ ನಾನು ನಿಮಗೆ ಕರುಣೆಯನ್ನು ಅನುಗ್ರಹಿಸುವೆನು> ಎಂದೆನು. BSB BSB: And I will show you compassion, and he will have compassion on you and restore you to your own land.’
13 ULB ಆದರೆ ನೀವು ನಿಮ್ಮ ದೇವರಾದ ಯೆಹೋವನ ನುಡಿಗೆ ಕಿವಿಗೊಡದೆ <ಈ ದೇಶದಲ್ಲಿ ನಾವು ನೆಲೆಸುವುದೇ ಇಲ್ಲ; BSB BSB: But if you say, ‘We will not stay in this land,’ and you thus disobey the voice of the LORD your God,
14 ULB ಬೇಡವೇ ಬೇಡ; ನಾವು ಯುದ್ಧ ಕಾಣದೆ, ತುತ್ತೂರಿಯ ಶಬ್ದ ಕೇಳದೆ, ಅನ್ನದ ಕೊರತೆಯಿಂದ ಹಸಿವಾಗದೆ ಇರುವ ಐಗುಪ್ತ ದೇಶಕ್ಕೆ ಹೋಗಿ ಅಲ್ಲೇ ವಾಸಿಸುವೆವು> ಎಂದುಕೊಂಡರೆ, BSB BSB: and if you say, ‘No, but we will go to the land of Egypt and live there, where we will not see war or hear the sound of the ram’s horn or hunger for bread,’
15 ULB ಯೆಹೂದ್ಯರಲ್ಲಿ ಉಳಿದವರೇ, ಯೆಹೋವನ ವಾಕ್ಯವನ್ನು ಈಗ ಕೇಳಿರಿ, <ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ನೀವು ಐಗುಪ್ತಕ್ಕೆ ಹೋಗಬೇಕೆಂದು ಹಟಹಿಡಿದು ಅಲ್ಲಿಗೆ ಸೇರಿ ವಾಸಮಾಡುವುದಾದರೆ, BSB BSB: then hear the word of the LORD, O remnant of Judah! This is what the LORD of Hosts, the God of Israel, says: ‘If you are determined to go to Egypt and reside there,
16 ULB ಆಗ ನೀವು ಹೆದರುತ್ತಿರುವ ಖಡ್ಗವು ಐಗುಪ್ತದಲ್ಲಿಯೂ ನಿಮ್ಮನ್ನು ಹಿಂದಟ್ಟಿ ಹಿಡಿಯುವುದು, ನೀವು ಅಂಜುತ್ತಿರುವ ಕ್ಷಾಮವು ಅಲ್ಲಿಯೂ ನಿಮ್ಮ ಬೆನ್ನ ಹತ್ತುವುದು; ಅಲ್ಲೇ ಸಾಯುವಿರಿ. BSB BSB: then the sword you fear will overtake you there, and the famine you dread will follow on your heels into Egypt, and you will die there.
17 ULB ಐಗುಪ್ತಕ್ಕೆ ಹೋಗಿ ಅಲ್ಲಿ ವಾಸಿಸಲು ಹಟಹಿಡಿಯುವ ಎಲ್ಲಾ ಜನರಿಗೂ ಇದೇ ಗತಿಯಾಗುವುದು; ಖಡ್ಗ, ಕ್ಷಾಮ ಮತ್ತು ವ್ಯಾಧಿಗಳಿಂದ ಸಾಯುವರು. ನಾನು ಅವರಿಗೆ ಬರಮಾಡುವ ವಿಪತ್ತಿನಿಂದ ಯಾರೂ ತಪ್ಪಿಸಿಕೊಳ್ಳರು, ಯಾರೂ ಉಳಿಯರು. BSB BSB: So all who resolve to go to Egypt to reside there will die by sword and famine and plague. Not one of them will survive or escape the disaster I will bring upon them.’
18 ULB ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ನನ್ನ ಉಗ್ರರೋಷಾಗ್ನಿಯು ಯೆರೂಸಲೇಮಿನವರ ಮೇಲೆ ಹೇಗೆ ಸುರಿಯಿತೋ ಹಾಗೆಯೇ ನೀವು ಐಗುಪ್ತದಲ್ಲಿ ಕಾಲಿಟ್ಟ ಕೂಡಲೆ ನನ್ನ ರೋಷಾಗ್ನಿಯು ನಿಮ್ಮ ಮೇಲೆಯೂ ಸುರಿಯುವುದು; ನೀವು ಅಪವಾದ, ವಿಸ್ಮಯ, ಶಾಪ ಮತ್ತು ದೂಷಣೆಗಳಿಗೆ ಗುರಿಯಾಗುವಿರಿ; ಈ ಸ್ಥಳವು ಮತ್ತೆ ನಿಮ್ಮ ಕಣ್ಣಿಗೆ ಬೀಳದು.>>> BSB BSB: For this is what the LORD of Hosts, the God of Israel, says: ‘Just as My anger and wrath were poured out on the residents of Jerusalem, so will My wrath be poured out on you if you go to Egypt. You will become an object of cursing and horror, of vilification and disgrace, and you will never see this place again.’
19 ULB <<ಯೆಹೂದ್ಯರಲ್ಲಿ ಉಳಿದವರೇ, ಯೆಹೋವನು ನಿಮ್ಮನ್ನು ಕುರಿತು, <ಐಗುಪ್ತಕ್ಕೆ ಹೋಗಬೇಡಿರಿ> ಎಂದು ಅಪ್ಪಣೆಮಾಡಿದ್ದಾನೆ; ನಾನು ಈ ದಿನ ಆ ಮಾತನ್ನು ನಿಮಗೆ ಪ್ರಕಟಿಸಿದ್ದೇನೆ, ಚೆನ್ನಾಗಿ ತಿಳಿದಿರಲಿ. BSB BSB: The LORD has told you, O remnant of Judah, ‘Do not go to Egypt.’ Know for sure that I have warned you today!
20 ULB ನಿಮ್ಮನ್ನು ನೀವೇ ಮೋಸಪಡಿಸಿಕೊಂಡಿದ್ದೀರಿ; ನೀವು ನನ್ನ ಬಳಿಗೆ ಬಂದು, <ನಮ್ಮ ದೇವರಾದ ಯೆಹೋವನನ್ನು ನಮಗಾಗಿ ಪ್ರಾರ್ಥಿಸು; ನಮ್ಮ ದೇವರಾದ ಯೆಹೋವನು ಯಾವ ಅಪ್ಪಣೆ ಕೊಡುತ್ತಾನೋ ಅದನ್ನು ನಮಗೆ ತಿಳಿಸು, ಅದರಂತೆಯೇ ನಡೆಯುವೆವು> ಎಂಬುದಾಗಿ ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ವಿಚಾರಿಸುವುದಕ್ಕೆ ನನ್ನನ್ನು ಕಳುಹಿಸಿದಿರಲ್ಲಾ. BSB BSB: For you have deceived yourselves by sending me to the LORD your God, saying, ‘Pray to the LORD our God on our behalf, and as for all that the LORD our God says, tell it to us and we will do it.’
21 ULB ನಾನು ಯೆಹೋವನ ಅಪ್ಪಣೆಯನ್ನು ಈ ದಿನ ನಿಮಗೆ ತಿಳಿಸಿದ್ದೇನೆ; ನೀವಾದರೆ ನಿಮ್ಮ ದೇವರಾದ ಯೆಹೋವನು ನನ್ನ ಮೂಲಕ ನಿಮಗೆ ಹೇಳಿ ಕಳುಹಿಸಿದ ಯಾವ ಮಾತನ್ನೂ ಕೇಳಲಿಲ್ಲ. BSB BSB: For I have told you today, but you have not obeyed the voice of the LORD your God in all He has sent me to tell you.
22 ULB ನೀವು ಯಾವ ಸ್ಥಳದಲ್ಲಿ ವಾಸಮಾಡಲು ಅಪೇಕ್ಷಿಸಿ ಹೋಗುತ್ತೀರೋ ಆ ಸ್ಥಳದಲ್ಲೇ ಖಡ್ಗ, ಕ್ಷಾಮ ಮತ್ತು ವ್ಯಾಧಿಗಳಿಂದ ಸಾಯುವಿರಿ ಎಂದು ಖಂಡಿತವಾಗಿ ತಿಳಿಯಿರಿ>> ಎಂದು ಹೇಳಿದನು. BSB BSB: Now therefore, know for sure that by sword and famine and plague you will die in the place where you desire to go to reside.”
Select verses for actions: Enter goes to them and Escape comes back.