Jeremiah 45 45 Jeremiah The fall of Jerusalem Kannada Unlocked Literal Bible 1 ULB ಯೋಷೀಯನ ಮಗನೂ ಯೆಹೂದದ ಅರಸನೂ ಆದ ಯೆಹೋಯಾಕೀಮನ ಆಳ್ವಿಕೆಯ ನಾಲ್ಕನೆಯ ವರ್ಷದಲ್ಲಿ ನೇರೀಯನ ಮಗನಾದ ಬಾರೂಕನು ಯೆರೆಮೀಯನ ಮಾತುಗಳನ್ನು ಅವನ ಬಾಯಿಂದ ಬಂದ ಹಾಗೆಯೇ ಪುಸ್ತಕದಲ್ಲಿ ಬರೆದಾಗ ಪ್ರವಾದಿಯಾದ ಯೆರೆಮೀಯನು ಯೆಹೋವನ ಅಪ್ಪಣೆಯ ಪ್ರಕಾರ ಈ ವಾಕ್ಯವನ್ನು ಅವನಿಗೆ ಹೇಳಿದನು. BSB BSB: This is the word that Jeremiah the prophet spoke to Baruch son of Neriah when he wrote these words on a scroll at the dictation of Jeremiah in the fourth year of Jehoiakim son of Josiah, king of Judah:
2 ULB <<ಬಾರೂಕನೇ, ಇಸ್ರಾಯೇಲಿನ ದೇವರಾದ ಯೆಹೋವನು ನಿನಗೆ ಹೀಗೆ ಹೇಳುತ್ತಾನೆ, <ನನ್ನ ಗತಿಯನ್ನು ಏನು ಹೇಳಲಿ? BSB BSB: “This is what the LORD, the God of Israel, says to you, Baruch:
3 ULB ವ್ಯಥೆಪಡುತ್ತಿದ್ದ ನನ್ನನ್ನು ಯೆಹೋವನು ಹೆಚ್ಚೆಚ್ಚಾಗಿ ದುಃಖಪಡಿಸಿದ್ದಾನೆ; ನಾನು ನರಳಿ ನರಳಿ ದಣಿದಿದ್ದೇನೆ, ನನಗೆ ಯಾವ ವಿಶ್ರಾಂತಿಯೂ ದೊರಕದು> ಎಂದು ನೀನು ಹೇಳಿದೆಯಲ್ಲಾ, BSB BSB: You have said, ‘Woe is me because the LORD has added sorrow to my pain! I am worn out with groaning and have found no rest.’”
4 ULB ಯೆಹೋವನ ಈ ವಾಕ್ಯವನ್ನು ಕೇಳು, ಇಗೋ, ನಾನು ಕಟ್ಟಿದ್ದನ್ನು ನಾನೇ ಕೆಡವುವೆನು, ನಾನು ನೆಟ್ಟದ್ದನ್ನು ನಾನೇ ಕಿತ್ತುಹಾಕುವೆನು; ಹೌದು, ಭೂಮಂಡಲದಲ್ಲೆಲ್ಲಾ ಹಾಗೆ ಮಾಡುವೆನು. BSB BSB: Thus Jeremiah was to say to Baruch: “This is what the LORD says: Throughout the land I will demolish what I have built and uproot what I have planted.
5 ULB ಮಹಾಪದವಿಯನ್ನು ನಿರೀಕ್ಷಿಸಿಕೊಳ್ಳುತ್ತೀಯೋ? ನಿರೀಕ್ಷಿಸ ಬೇಡ; ಆಹಾ, ನಾನು ನರಜನ್ಮದವರೆಲ್ಲರಿಗೂ ಕೇಡನ್ನು ಉಂಟುಮಾಡುವೆನು; ಆದರೆ ನೀನು ಎಲ್ಲಿಗೆ ಹೋದರೂ ಪ್ರಾಣವೊಂದನ್ನೇ ಉಳಿಸಿಕೊಳ್ಳುವುದಕ್ಕೆ ನಿನಗೆ ಅವಕಾಶ ಕೊಡುವೆನು. ಇದು ಯೆಹೋವನಾದ ನನ್ನ ನುಡಿ.>> BSB BSB: But as for you, do you seek great things for yourself? Stop seeking! For I will bring disaster on every living creature, declares the LORD, but wherever you go, I will grant your life as a spoil of war.”
Select verses for actions: Enter goes to them and Escape comes back.
Chapter complete
You’ve read Jeremiah 45
Make Opened yours A free account keeps your place, highlights and notes on every device. Add Plus to ask Study Help about Jeremiah 45, and keep Opened free for readers who can’t pay.