1 ULB ಆಗ ನಾಮಾಥ್ಯನಾದ ಚೋಫರನು ಹೀಗೆಂದನು, BSB BSB: Then Zophar the Naamathite replied:
2 ULB <<ಬಹಳ ಮಾತುಗಳಿಗೆ ಉತ್ತರ ಕೊಡಬಾರದೋ? ವ್ಯರ್ಥವಾಗಿ ಮಾತನಾಡುವವ ನೀತಿವಂತನೆಂದು ಹೇಳಿಸಿಕೊಂಡಾನೇ? BSB BSB: “Should this stream of words go unanswered and such a speaker be vindicated?
3 ULB ನೀನು ಬಡಾಯಿಕೊಚ್ಚಿದರೆ ಮನುಷ್ಯರು ಸುಮ್ಮನಿರಬೇಕೋ? ನೀನು ಕುಚೋದ್ಯವಾಗಿ ಮಾತನಾಡುವಾಗ ನಿನ್ನನ್ನು ಯಾರೂ ನಾಚಿಕೆಗೆ ಒಳಪಡಿಸಬಾರದೋ? BSB BSB: Should your babbling put others to silence? Will you scoff without rebuke?
4 ULB <ನನ್ನ ಬೋಧನೆಯು ನಿರ್ಮಲವಾದದ್ದು, ದೇವದೃಷ್ಟಿಯಲ್ಲಿ ಶುದ್ಧನಾಗಿದ್ದೇನೆ> ಎಂದು ನೀನು ಹೇಳಿದ್ದೀಯಲ್ಲಾ. BSB BSB: You have said, ‘My doctrine is sound, and I am pure in Your sight.’
5 ULB ಆಹಾ, ದೇವರು ಬಾಯ್ದೆರೆದು ನಿನ್ನ ವಿರುದ್ಧವಾಗಿ ಮಾತನಾಡಿದರೆ ಎಷ್ಟೋ ಉತ್ತಮ! BSB BSB: But if only God would speak and open His lips against you,
6 ULB ಆತನು ಜ್ಞಾನದ ರಹಸ್ಯಗಳನ್ನು ನಿನಗೆ ತಿಳಿಸಿ, ಸುಜ್ಞಾನವು ಬಹುಮುಖವಾಗಿದೆ ಎಂದು ತೋರಿಸಿಕೊಟ್ಟರೆ ಎಷ್ಟೋ ಲೇಸು! ದೇವರು ನಿನ್ನ ಅಧರ್ಮವನ್ನೆಲ್ಲಾ ಗಣನೆಗೆ ತರಲಿಲ್ಲವೆಂದು ತಿಳಿದುಕೋ! BSB BSB: and disclose to you the secrets of wisdom, for true wisdom has two sides. Know then that God exacts from you less than your iniquity deserves.
7 ULB ದೇವರ ಅಗಾಧಗಳನ್ನು ಕಂಡುಕೊಳ್ಳಬಲ್ಲೆಯಾ? ಸರ್ವಶಕ್ತನಾದ ದೇವರನ್ನು ಸಂಪೂರ್ಣವಾಗಿ ಗ್ರಹಿಸಿಕೊಳ್ಳಬಹುದೋ? BSB BSB: Can you fathom the deep things of God or discover the limits of the Almighty?
8 ULB ಆಹಾ, (ಆತನ ಜ್ಞಾನವು) ಆಕಾಶದ ಹಾಗೆ ಉನ್ನತವಾಗಿದೆ; ನೀನು ಮಾಡುವುದೇನು? ಪಾತಾಳಕ್ಕಿಂತ ಆಳವಾಗಿದೆ; ನೀನು ತಿಳಿದುಕೊಳ್ಳುವುದೇನು? BSB BSB: They are higher than the heavens—what can you do? They are deeper than Sheol—what can you know?
9 ULB ಅದರ ಅಳತೆಯು ಭೂಮಿಗಿಂತಲೂ ಉದ್ದವಾಗಿದೆ, ಸಮುದ್ರಕ್ಕಿಂತಲೂ ಅಗಲವಾಗಿದೆ. BSB BSB: Their measure is longer than the earth and wider than the sea.
10 ULB ಆತನು ಹಾದುಹೋದರೂ, ಸೆರೆಯಲ್ಲಿಟ್ಟರೂ, ನ್ಯಾಯವಿಚಾರಣೆಗೆ ಕರೆದರೂ ಆತನನ್ನು ತಳ್ಳಿಬಿಡುವವರು ಯಾರು? BSB BSB: If He comes along to imprison you, or convenes a court, who can stop Him?
11 ULB ಆತನೇ ವ್ಯರ್ಥ ಜನರನ್ನು ತಿಳಿದುಕೊಳ್ಳುವನು; ಯಾವ ವಿಮರ್ಶೆಯೂ ಇಲ್ಲದೆ ಅಧರ್ಮವನ್ನು ಕಂಡು ಹಿಡಿಯುವನು. BSB BSB: Surely He knows the deceit of men. If He sees iniquity, does He not take note?
12 ULB ಕಾಡುಕತ್ತೆಯ ಮರಿಗೆ ನರಜನ್ಮವಾದರೆ ಅವಿವೇಕಿಯಾದ ಮನುಷ್ಯನು ವಿವೇಕವನ್ನು ಪಡೆಯುವನು. BSB BSB: But a witless man can no more become wise than the colt of a wild donkey can be born a man!
13 ULB ನೀನಂತು ಮನಸ್ಸನ್ನು ಪರಿವರ್ತಿಸಿಕೊಂಡು ದೇವರ ಕಡೆಗೆ ಕೈಗಳನ್ನೆತ್ತಿ ಸ್ತುತಿಸು. BSB BSB: As for you, if you direct your heart and lift up your hands to Him,
14 ULB ಅಧರ್ಮವು ನಿನ್ನ ಕೈಯಲ್ಲಿದ್ದರೆ ಅದನ್ನು ದೂರಮಾಡಿಬಿಡು; ಅನ್ಯಾಯವು ನಿನ್ನ ಗುಡಾರಗಳಲ್ಲಿ ವಾಸಿಸದಿರಲಿ. BSB BSB: if you put away the iniquity in your hand, and allow no injustice to dwell in your tents,
15 ULB ಆಗ ನೀನು ನಿಷ್ಕಳಂಕವಾದ ಮುಖವನ್ನೆತ್ತಿಕೊಂಡು, ಸ್ಥಿರಚಿತ್ತನೂ, ನಿರ್ಭಯನೂ ಆಗಿರುವಿ. BSB BSB: then indeed you will lift up your face without blemish; you will stand firm and unafraid.
16 ULB ನಿನ್ನ ಕಷ್ಟವನ್ನು ಮರೆತುಬಿಡುವಿ; ಹರಿದುಹೋದ ನೀರನ್ನೋ ಎಂಬಂತೆ ಅದನ್ನು ಜ್ಞಾಪಿಸಿಕೊಳ್ಳುವಿ. BSB BSB: For you will forget your misery, recalling it only as waters gone by.
17 ULB ನಿನ್ನ ಜೀವಮಾನವು ಮಧ್ಯಾಹ್ನದ ಬೆಳಕಿಗಿಂತ ಹೆಚ್ಚಾಗಿ ಪ್ರಜ್ವಲಿಸುವುದು, ಕತ್ತಲಿದ್ದರೂ ಹಗಲಿನಂತಿರುವುದು. BSB BSB: Your life will be brighter than noonday; its darkness will be like the morning.
18 ULB ನಿರೀಕ್ಷೆಗೆ ಆಸ್ಪದವಿರುವುದರಿಂದ ಧೈರ್ಯಗೊಂಡಿರುವಿ, ಸುತ್ತಲೂ ನೋಡಿ ಅಪಾಯವಿಲ್ಲವೆಂದು ವಿಶ್ರಮಿಸಿಕೊಳ್ಳುವಿ. BSB BSB: You will be secure, because there is hope, and you will look around and lie down in safety.
19 ULB ಮಲಗಿಕೊಂಡಾಗ ನಿನ್ನನ್ನು ಯಾರೂ ಹೆದರಿಸುವುದಿಲ್ಲ. ಅನೇಕರು ನಿನ್ನ ಮುಖ ಪ್ರಸನ್ನತೆಯನ್ನು ಅಪೇಕ್ಷಿಸುವರು. BSB BSB: You will lie down without fear, and many will court your favor.
20 ULB ಆದರೆ ದುಷ್ಟರು ನಿರಾಶ್ರಯರಾಗಿ ಕಂಗೆಡುವರು, ಪ್ರಾಣಬಿಡಬೇಕೆಂಬುದೇ ಅವರ ಬಯಕೆ.>> BSB BSB: But the eyes of the wicked will fail, and escape will elude them; they will hope for their last breath.”
Select verses for actions: Enter goes to them and Escape comes back.