1 ULB <<ನನ್ನ ಉಸಿರು ಕಟ್ಟುತ್ತಿದೆ, ನನ್ನ ಆಯಷ್ಕಾಲವು ಮುಗಿದಿವೆ, ಗೋರಿಯು ನನಗಾಗಿ ಕಾದಿದೆ. BSB BSB: “My spirit is broken; my days are extinguished; the grave awaits me.
2 ULB ನನ್ನ ಬಳಿಯಲ್ಲಿರುವವರು ಹಾಸ್ಯಗಾರರೇ ಸರಿ, ಅವರ ಕೆಣಕಾಟವು ಯಾವಾಗಲೂ ನನ್ನ ಕಣ್ಣಿನ ಮುಂದೆ ಇದೆ. BSB BSB: Surely mockers surround me, and my eyes must gaze at their rebellion.
3 ULB ಕೃಪೆಮಾಡಿ ಈಡನ್ನು ಕೊಡು, ನನಗಾಗಿ ನೀನೇ ನಿನ್ನ ಹತ್ತಿರ ಹೊಣೆಯಾಗು, ನನ್ನ ಕೈ ಮೇಲೆ ಕೈ ಹಾಕತಕ್ಕವರು ನನಗೆ ಇನ್ನಾರೂ ಇಲ್ಲ. BSB BSB: Give me, I pray, the pledge You demand. Who else will be my guarantor?
4 ULB ವಿವೇಕವು ಪ್ರವೇಶಿಸದಂತೆ; ಅವರ ಮನಸ್ಸನ್ನು, ಹೃದಯವನ್ನು ಮುಚ್ಚಿರುವೆ, ಹೀಗೆ ಅವರು ಜಯಶೀಲರಾಗದಂತೆ ತಡೆಯುವೆ. BSB BSB: You have closed their minds to understanding; therefore You will not exalt them.
5 ULB ಯಾರು ಸ್ವಲಾಭಕ್ಕಾಗಿ ಮಿತ್ರರ ಮೇಲೆ ದೂರು ಹೊರಿಸುವನೋ, ಅವನ ಮಕ್ಕಳು ಕಂಗೆಡುವರು. BSB BSB: If a man denounces his friends for a price, the eyes of his children will fail.
6 ULB ಆತನು ನನ್ನನ್ನು ಅನ್ಯದೇಶದವರ ವ್ಯರ್ಥ ಆಪಾದನೆಗಳಿಗೆ ಗುರಿ ಮಾಡಿದ್ದಾನೆ, ಜನರ ಉಗುಳಿಗೆ ನನ್ನ ಮುಖ ಗುರಿಯಾಗಿದೆ. BSB BSB: He has made me a byword among the people, a man in whose face they spit.
7 ULB ದುಃಖದಿಂದ ನನ್ನ ಕಣ್ಣು ಮೊಬ್ಬಾಗಿದೆ, ನನ್ನ ಅಂಗಗಳೆಲ್ಲಾ ನೆರಳಿನಂತೆ ನಿಸ್ಸಾರವಾಗಿವೆ. BSB BSB: My eyes have grown dim with grief, and my whole body is but a shadow.
8 ULB ಯಥಾರ್ಥಜನರು ಇದನ್ನು ನೋಡಿ ಬೆರಗಾಗಿದ್ದಾರೆ, ಮತ್ತು ನಿರಪರಾಧಿಯು ಭ್ರಷ್ಟನ ವಿಷಯದಲ್ಲಿ ಎಚ್ಚರಗೊಳ್ಳುತ್ತಾನೆ. BSB BSB: The upright are appalled at this, and the innocent are stirred against the godless.
9 ULB ಹೀಗಾದರೂ ಶಿಷ್ಟನು ತನ್ನ ಮಾರ್ಗವನ್ನೇ ಹಿಡಿದು ನಡೆಯುವನು, ಶುದ್ಧಹಸ್ತನು ಬಲಗೊಳ್ಳುತ್ತಲೇ ಇರುವನು. BSB BSB: Yet a righteous one holds to his way, and the one with clean hands grows stronger.
10 ULB ಆದರೆ ನೀವೆಲ್ಲರೂ ಮತ್ತೆ ವಾದಕ್ಕೆ ಬನ್ನಿರಿ, ನಿಮ್ಮಲ್ಲಿ ಒಬ್ಬ ಜ್ಞಾನಿಯನ್ನಾದರೂ ಕಾಣೆನು. BSB BSB: But come back and try again, all of you. For I will not find a wise man among you.
11 ULB ನನ್ನ ದಿನಗಳು ಮುಗಿದುಹೋದವು. ನನ್ನ ಉದ್ದೇಶಗಳೂ, ನನ್ನ ಹೃದಯದ ಆಶೆಗಳೂ ಭಂಗವಾದವು. BSB BSB: My days have passed; my plans are broken off—even the desires of my heart.
12 ULB ಇವರು ಇರುಳನ್ನು ಹಗಲೆಂದು ಸಾಧಿಸಿ, ಕತ್ತಲಿಂದ ಬೆಳಕು ಬೇಗನೆ ಬರುವುದೆಂದು ತಿಳಿಸುತ್ತಾರೆ. BSB BSB: They have turned night into day, making light seem near in the face of darkness.
13 ULB ನಾನು ಪಾತಾಳವನ್ನು ನನ್ನ ಮನೆಯೆಂದು ನಿರೀಕ್ಷಿಸಿ, ನನ್ನ ಹಾಸಿಗೆಯನ್ನು ಕತ್ತಲಲ್ಲಿ ಹಾಸಿದ್ದೇನೆ. BSB BSB: If I look for Sheol as my home, if I spread out my bed in darkness,
14 ULB ಸಮಾಧಿಯನ್ನು, <ನೀನು, ನನ್ನ ತಂದೆ> ಎಂದೂ ಹುಳವನ್ನು, <ನನ್ನ ತಾಯಿ, ನನ್ನ ತಂಗಿ> ಎಂದೂ ಕರೆಯುವುದಾದರೆ, BSB BSB: and say to corruption, ‘You are my father,’ and to the worm, ‘My mother,’ or ‘My sister,’
15 ULB ನನ್ನ ನಿರೀಕ್ಷೆ ಎಂಥದು? ನನ್ನ ನಿರೀಕ್ಷೆಯನ್ನು ಯಾರು ನೋಡುವರು? BSB BSB: where then is my hope? Who can see any hope for me?
16 ULB ಅದು ನನ್ನ ಸಂಗಡ ಪಾತಾಳಕ್ಕೆ ಇಳಿದು ಬಂದೀತೇ? ನಾವು ಜೊತೆಯಾಗಿ ಧೂಳಿಗೆ ಸೇರಲು ಸಾಧ್ಯವೇ?>> BSB BSB: Will it go down to the gates of Sheol? Will we go down together into the dust?”
Select verses for actions: Enter goes to them and Escape comes back.