1 ULB ಆಗ ಯೋಬನು ಇಂತೆಂದನು, BSB BSB: Then Job answered:
2 ULB <<ನಾನು ನನ್ನ ನರಳಾಟವನ್ನು ಎಷ್ಟು ಬಿಗಿಹಿಡಿದರೂ; ಆ ನನ್ನ ಮುಲುಗುವಿಕೆಯು ದೇವದ್ರೋಹವೆಂದು ಈಗಲೂ ಎಣಿಸುತ್ತೀರಾ? BSB BSB: “Even today my complaint is bitter. His hand is heavy despite my groaning.
4 ULB ನನ್ನ ಬಾಯಿಯನ್ನು ತರ್ಕಗಳಿಂದ ತುಂಬಿಸಿಕೊಂಡು ನನ್ನ ನ್ಯಾಯವನ್ನು ಆತನ ಮುಂದೆ ವಿವರಿಸುವೆನು. BSB BSB: I would plead my case before Him and fill my mouth with arguments.
5 ULB ಆತನ ಪ್ರತ್ಯುತ್ತರದ ಮಾತುಗಳನ್ನು ತಿಳಿದುಕೊಂಡು ಆತನು ನನಗೆ ಹೇಳುವುದನ್ನು ವಿವೇಚಿಸುವೆನು. BSB BSB: I would learn how He would answer, and consider what He would say.
6 ULB ಆತನು ತನ್ನ ಮಹಾಶಕ್ತಿಯಿಂದ ನನ್ನ ಸಂಗಡ ವ್ಯಾಜ್ಯವಾಡುವನೋ? ಇಲ್ಲವೇ ಇಲ್ಲ; ನನ್ನ ವಿಜ್ಞಾಪನೆಯನ್ನು ಗಮನಿಸುವನು. BSB BSB: Would He contend with me in His great power? No, He would certainly take note of me.
7 ULB ಅಲ್ಲಿ ಯಥಾರ್ಥಚಿತ್ತನು ಆತನೊಂದಿಗೆ ವಾದಿಸುವನು. ನನ್ನ ನ್ಯಾಯಾಧಿಪತಿಯಿಂದ ನನಗೆ ನಿತ್ಯವಾದ ಬಿಡುಗಡೆಯಾಗುವುದು. BSB BSB: Then an upright man could reason with Him, and I would be delivered forever from my Judge.
9 ULB ಎಡಗಡೆಯಲ್ಲಿ ಹುಡುಕಿದರೂ ನೋಡಲಾರೆನು, ಬಲಗಡೆಗೆ ತಿರುಗಿಕೊಂಡರೂ ಆತನು ಕಾಣಿಸುವುದಿಲ್ಲ. BSB BSB: When He is at work in the north, I cannot behold Him; when He turns to the south, I cannot see Him.
10 ULB ಆತನಾದರೋ ನನ್ನ ದಾರಿಯನ್ನು ಬಲ್ಲನು, ಆತನೇ ನನ್ನನ್ನು ಶೋಧಿಸಿ ನೋಡಿದರೆ ಚೊಕ್ಕ ಬಂಗಾರವಾಗಿ ಕಾಣಿಸುವೆನು. BSB BSB: Yet He knows the way I have taken; when He has tested me, I will come forth as gold.
11 ULB ಆತನ ಹೆಜ್ಜೆಯ ಜಾಡಿನಲ್ಲೇ ಕಾಲಿಟ್ಟಿದ್ದೇನೆ, ಓರೆಯಾಗದೆ ಆತನ ದಾರಿಯನ್ನೇ ಹಿಡಿದಿದ್ದೇನೆ. BSB BSB: My feet have followed in His tracks; I have kept His way without turning aside.
12 ULB ಆತನ ತುಟಿಗಳಿಂದ ಹೊರಟ ನಿಯಮಗಳಿಗೆ ನಾನು ಹಿಂದೆಗೆಯಲಿಲ್ಲ, ಆತನ ಬಾಯಿಂದ ಬಂದ ಮಾತುಗಳನ್ನು ಎದೆಯಲ್ಲಿ ನಿಧಿಯನ್ನಾಗಿ ಬಚ್ಚಿಟ್ಟುಕೊಂಡಿದ್ದೇನೆ. BSB BSB: I have not departed from the command of His lips; I have treasured the words of His mouth more than my daily bread.
13 ULB ಆತನಂತು ಒಂದೇ ಮನಸ್ಸುಳ್ಳವನಾಗಿದ್ದಾನೆ, ತಿರುಗಿಸಬಲ್ಲವರು ಯಾರು? ತಾನು ಬಯಸಿದ್ದನ್ನೇ ಮಾಡುತ್ತಾನೆ. BSB BSB: But He is unchangeable, and who can oppose Him? He does what He desires.
14 ULB ನನ್ನ ವಿಷಯದಲ್ಲಿ ನೇಮಕವಾದದ್ದನ್ನು ಪೂರೈಸುವವನಷ್ಟೆ, ಆತನಲ್ಲಿ ಇಂಥಾ ಸಂಕಲ್ಪಗಳು ಅನೇಕವಾಗಿವೆ. BSB BSB: For He carries out His decree against me, and He has many such plans.
15 ULB ಆದಕಾರಣ ನಾನು ಆತನ ಸನ್ನಿಧಿಯಲ್ಲಿ ಗಾಬರಿಯಾಗಿದ್ದೇನೆ; ಇದನ್ನೆಲ್ಲಾ ಯೋಚಿಸಿಕೊಳ್ಳುವಾಗ ಆತನಿಗೆ ಹೆದರುತ್ತೇನೆ. BSB BSB: Therefore I am terrified in His presence; when I consider this, I fear Him.
16 ULB ನನ್ನ ಹೃದಯವನ್ನು ಕುಂದಿಸಿದವನು ದೇವರೇ, ನನ್ನನ್ನು ಗಾಬರಿಪಡಿಸಿದವನು ಸರ್ವಶಕ್ತನಾದ ದೇವರೇ. BSB BSB: God has made my heart faint; the Almighty has terrified me.
17 ULB ನಾನು ಹಾಳಾದದ್ದಕ್ಕೆ ಈ ಅಂಧಕಾರವು ಕಾರಣವಲ್ಲ, ನನ್ನ ಮುಖವನ್ನು ಕವಿದಿರುವ ಕಾರ್ಗತ್ತಲು ಕಾರಣವಲ್ಲ.>> BSB BSB: Yet I am not silenced by the darkness, by the thick darkness that covers my face.
Select verses for actions: Enter goes to them and Escape comes back.