Job 26 26 Job Job and his friends Kannada Unlocked Literal Bible 1 ULB ಆಗ ಯೋಬನು ಹೀಗೆ ಉತ್ತರಕೊಟ್ಟನು, BSB BSB: Then Job answered:
2 ULB <<ನಿನ್ನಿಂದ ಅಶಕ್ತನಿಗೆ ಎಷ್ಟೋ ಸಹಾಯವಾಯಿತು! ಬಲಹೀನವಾದ ಕೈಗೆ ಮಹಾ ಸಹಾಯ ದೊರಕಿತು. BSB BSB: “How you have helped the powerless and saved the arm that is feeble!
3 ULB ಬುದ್ಧಿಯಿಲ್ಲದವನಿಗೆ ನೀನು ಹೇಳಿದ ಬುದ್ಧಿಯನ್ನು ಎಷ್ಟೆಂದು ಹೇಳಲಿ! ಸುಜ್ಞಾನವನ್ನು ಧಾರಾಳವಾಗಿ ಉಪದೇಶಿಸಿದ್ದಿ! BSB BSB: How you have counseled the unwise and provided fully sound insight!
4 ULB ಯಾರಿಗೆ ಮಾತುಗಳನ್ನು ಕಲಿಸಿದ್ದಿ? ನಿನ್ನಿಂದ ಹೊರಟ ನುಡಿಗಳನ್ನು ಯಾವ ಆತ್ಮವು ಪ್ರೇರೇಪಿಸಿತು?>> BSB BSB: To whom have you uttered these words? And whose spirit spoke through you?
5 ULB ಅದಕ್ಕೆ ಬಿಲ್ದದನು, <<ಜಲಚರಗಳಿಂದ ತುಂಬಿರುವ ಸಾಗರದ ಕೆಳಗಿನ ಲೋಕದಲ್ಲಿ, ಪ್ರೇತಗಳು ಆತನ ಭಯದಿಂದ ಯಾತನೆಪಡುವವು. BSB BSB: The dead tremble—those beneath the waters and those who dwell in them.
6 ULB ಪಾತಾಳವು ದೇವರ ದೃಷ್ಟಿಗೆ ತೆರೆದಿದೆ, ನಾಶಲೋಕವು ಮರೆಯಾಗಿಲ್ಲ. BSB BSB: Sheol is naked before God, and Abaddon has no covering.
7 ULB ಆತನು ಶೂನ್ಯದ ಮೇಲೆ ಆಕಾಶದ ಉತ್ತರ ದಿಕ್ಕನ್ನು ವಿಸ್ತರಿಸಿ, ಭೂಲೋಕವನ್ನು ಯಾವ ಆಧಾರವೂ ಇಲ್ಲದೆ ತೂಗು ಹಾಕಿದ್ದಾನೆ. BSB BSB: He stretches out the north over empty space; He hangs the earth upon nothing.
8 ULB ತನ್ನ ಮೇಘಗಳೊಳಗೆ ನೀರನ್ನು ತುಂಬಿ ಕಟ್ಟುವನು, ಯಾವ ಮೋಡವೂ ಅದರ ಭಾರದಿಂದ ಒಡೆದು ಹೋಗದು. BSB BSB: He wraps up the waters in His clouds, yet the clouds do not burst under their own weight.
9 ULB ತನ್ನ ಸಿಂಹಾಸನಕ್ಕೆ ಮರೆಯಾಗಿ, ಮುಂಭಾಗದಲ್ಲಿ ಮೋಡವನ್ನು ಕವಿಸಿರುವನು. BSB BSB: He covers the face of the full moon, spreading over it His cloud.
10 ULB ಬೆಳಕು ಕತ್ತಲುಗಳ ಸಂಧಿಸ್ಥಾನದಲ್ಲಿ ಸಮುದ್ರದ ಮೇಲೆ, ಸುತ್ತಲೂ ಮೇರೆಯನ್ನೂ ಹಾಕಿದ್ದಾನೆ. BSB BSB: He has inscribed a horizon on the face of the waters at the boundary between light and darkness.
11 ULB ಆಕಾಶಮಂಡಲದ ಸ್ತಂಭಗಳು, ಆತನ ಗದರಿಕೆಯಿಂದ ಬೆರಗಾಗಿ ಕದಲುವವು. BSB BSB: The foundations of heaven quake, astounded at His rebuke.
12 ULB ಆತನು ತನ್ನ ವಿವೇಕ ಶಕ್ತಿಯಿಂದ ಘಟಸರ್ಪವನ್ನು ಹೊಡೆದುಹಾಕಿದನು; ತನ್ನ ಪರಾಕ್ರಮದಿಂದ ಸಾಗರವನ್ನು ಶಾಂತಗೊಳಿಸಿದನು. BSB BSB: By His power He stirred the sea; by His understanding He shattered Rahab.
13 ULB ಆತನ ಶ್ವಾಸವು ಆಕಾಶಮಂಡಲವನ್ನು ಶುಭ್ರಮಾಡುವುದು, ಆತನ ಹಸ್ತವು ವೇಗವಾಗಿ ಓಡುವ ಸರ್ಪವನ್ನು ಇರಿಯುವುದು. BSB BSB: By His breath the skies were cleared; His hand pierced the fleeing serpent.
14 ULB ಆಹಾ, ಈ ಅದ್ಭುತಗಳು ಆತನ ಮಾರ್ಗಗಳ ಕಟ್ಟಕಡೆಯಾಗಿವೆ. ಆತನ ವಿಷಯವಾಗಿ ಸೂಕ್ಷ್ಮ ಶಬ್ದವನ್ನು ಮಾತ್ರ ಕೇಳಿದ್ದೇವೆ, ಆತನ ಪ್ರಾಬಲ್ಯದ ಘನಗರ್ಜನೆಯನ್ನು ಯಾರು ಗ್ರಹಿಸಬಲ್ಲರು?>> BSB BSB: Indeed, these are but the fringes of His ways; how faint is the whisper we hear of Him! Who then can understand the thunder of His power?”
Select verses for actions: Enter goes to them and Escape comes back.
Chapter complete
You’ve read Job 26
Make Opened yours A free account keeps your place, highlights and notes on every device. Add Plus to ask Study Help about Job 26, and keep Opened free for readers who can’t pay.